235098ವಿ ಎಸ್ ಆಚಾರ್ಯಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg235098ವಿ ಎಸ್ ಆಚಾರ್ಯಚಿತ್ರ ಪ್ರದರ್ಶನ ವೇಳೆ ಬದಲಾವಣೆಗೆ ಸರ್ಕಾರ ಅಸ್ತು/movies/headlines/2009/05/20-new-show-timings-from-next-friday.htmlಬೆಂಗಳೂರಿನ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ವೇಳೆ ಬದಲಾವಣೆಗೆ ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದು ಹೊಸ ಸಮಯ ಮೇ 22 ರಿಂದ ಜಾರಿಗೆ ಬರಲಿದೆ. ಚಿತ್ರಮಂದಿರಗಳಿಗೆ ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದ ಪ್ರದರ್ಶನ ವೇಳೆಯನ್ನು ಬದಲಾಯಿಸಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಮುಖ ಬೇಡಿಕೆ ಸಲ್ಲಿಸಿತ್ತು. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ.ಜಯಮಾಲಾ ಹಾಗೂ ಇತರ 36766http://kannada.oneindia.com/img/2009/05/20-jayamala2.jpg235098ವಿ ಎಸ್ ಆಚಾರ್ಯಎಲ್ಟಿಟಿಇ ಉಗ್ರರು ನುಸುಳುವಿಕೆ ಶಂಕೆ : ಕಟ್ಟೆಚ್ಚರ/news/2009/05/20/bengaluru-on-alert-possible-infiltration-of-ltte.htmlಬೆಂಗಳೂರು, ಮೇ, 20 : ಶ್ರೀಲಂಕಾದ ಸೇನೆ ಉಗ್ರ ವಿ ಪ್ರಭಾಕರನ್ ಅವರನ್ನು ಸಂಹಾರ ಮಾಡಿದ ಹಿನ್ನೆಲೆಯಲ್ಲಿ ಎಲ್ ಟಿಟಿಇ ಉಗ್ರರನ್ನು ರಾಜ್ಯದೊಳಗೆ ನುಸುಳದಂತೆ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದು 36783http://kannada.oneindia.com/img/2009/05/20-acharya-vs1.jpg235098ವಿ ಎಸ್ ಆಚಾರ್ಯದಕ್ಷಿಣ ಭಾರತದ ಮೇಲೆ ಲಷ್ಕರ್ ಕಣ್ಣು /news/2009/06/05/saeeds-aide-arrested-delhi-south-india-on-alert.htmlಬೆಂಗಳೂರು, ಜೂ. 5 : ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಉಗ್ರಗಾಮಿಗಳು ದಾಳಿ ನಡೆಸುವ ಸಾಧ್ಯತೆ ಇದ್ದು, ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರಿ ಕಟ್ಟೆಚ್ಚರ ವಹಿಸುವಂತೆ ಸರಕಾರ ಗೃಹ ಇಲಾಖೆಗೆ ಸೂಚನೆ ನೀಡಿದೆ. ದಾಳಿಯ ಎಚ್ಚರಿಕೆಯ ನಡುವೆಯೇ ದೆಹಲಿಯ ಪೊಲೀಸರು ಲಷ್ಕರ್ ಇ ತೊಯ್ಬಾ 37132http://kannada.oneindia.com/img/2009/06/05-hafeez1e.jpg235098ವಿ ಎಸ್ ಆಚಾರ್ಯಸಿದ್ದು ಮೇಲಿದ್ದ 17 ಕೇಸ್ ವಾಪಸ್ಸು : ಆಚಾರ್ಯ /news/2009/06/25/govt-withdraws-case-against-siddu-his-followers.htmlಬೆಂಗಳೂರು, ಜೂ. 25 : ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರ ಮೇಲಿದ್ದ 17 ಮೊಕದ್ದಮೆಗಳನ್ನು ವಾಪಸ್ಸು ಪಡೆಯುವ ಮಹತ್ವದ ನಿರ್ಧಾರವನ್ನು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಸೂರಿನ ಜೈಪುರ ಪೊಲೀಸ್ ಠಾಣೆಯಲ್ಲಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರ ಮೇಲಿದ್ದ 17 ಮೊಕದ್ದಮೆಗಳನ್ನು 37584http://kannada.oneindia.com/img/2009/06/25-siddaramaiah2.jpg110816ಲಷ್ಕರ್ ಇ ತೋಯ್ಬಾಐಎನ್ಎಸ್ ವಿರಾಟ್ ಮೇಲೆ ದಾಳಿ ಸಂಭವ /news/2008/12/31/threat-to-ins-viraat-by-let.htmlನವದೆಹಲಿ, ಡಿ 31 : ಭಾರತದ ಪ್ರತಿಷ್ಠಿತ ಯುದ್ದ ನೌಕೆ ಐ.ಎನ್.ಎಸ್ ವಿರಾಟ್ ಮೇಲೆ ಲಷ್ಕರ್-ಇ-ತೋಯ್ಬಾ ಭಯೋತ್ಪಾದಕ ಸಂಘಟನೆ ವೈಮಾನಿಕ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಅಮೆರಿಕದ ಗುಪ್ತಚರ ಇಲಾಖೆ ಭಾರತದ ರಕ್ಷಣಾ ಸಚಿವಾಲಯವನ್ನು ಎಚ್ಚರಿಸಿದೆ. ಈ ಹಡಗು ಸದ್ಯ ದುರಸ್ತಿ ಕೆಲಸಕ್ಕಾಗಿ ಕೊಚ್ಚಿ ಬಂದರಿನಲ್ಲಿ ಮೊಕ್ಕಾಂ ಹೂಡಿದೆ.ಈ ಎಚ್ಚರಿಕೆ ನಂತರ ನೌಕೆಗೆ ಭದ್ರತೆ ಹೆಚ್ಚಿಸಲಾಗಿದ್ದು, 33795http://kannada.oneindia.com/img/2008/12/31-insvirat1.jpg110816ಲಷ್ಕರ್ ಇ ತೋಯ್ಬಾಬೆಂಗಳೂರಿಗೆ ಮತ್ತೆ ಉಗ್ರರ ದಾಳಿ ಭೀತಿ?/news/2009/11/03/india-on-high-alert-against-mumbai-type-attack.htmlನವದೆಹಲಿ, ನ.3: ಮಂಬಯಿ ಮಾದರಿ ದಾಳಿ ಮರುಕಳಿಸುವ ಸಾಧ್ಯತೆಯಿರುವ ಹಿನ್ನೆಲೆ ಯಲ್ಲಿ ಬೆಂಗಳೂರು, ಮುಂಬಯಿ ಮತ್ತು ಕೋಲ್ಕೊತಾಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕಳೆದ ವರ್ಷ ನ.26ರಂದು ಮುಂಬಯಿ ಮೇಲೆ ನಡೆದ ದಾಳಿ ರೀತಿಯಲ್ಲೇ ಪಾಕ್‌ನಿಂದ ಜಲಮಾರ್ಗದ ಮೂಲಕ ಭಾರತದ ಪ್ರಮುಖ ನಗರಗಳ ಮೇಲೆ ದಾಳಿ ನಡೆಯುವ ಸಾಧ್ಯತೆಯಿದೆ ಎಂದು ಗುಪ್ತಚರ ಮೂಲಗಳು ಎಚ್ಚರಿಸಿವೆ.ಭಾರತದ ವಿರುದ್ಧ ದೊಡ್ಡ ಮಟ್ಟದ 40010http://kannada.oneindia.com/img/2009/11/03-bangalore-blast1.jpg110816ಲಷ್ಕರ್ ಇ ತೋಯ್ಬಾಅಣುಸ್ಥಾವರದ ಮೇಲೆ ದಾಳಿ ಭೀತಿ, ಕಟ್ಟೆಚ್ಚರ/news/2009/11/17/india-puts-its-nuclear-plants-on-high-alert.htmlನವದೆಹಲಿ, ನ.17: ಮುನ್ನೆಚ್ಚರಿಕೆ ಕ್ರಮವಾಗಿ ಅಣು ಸ್ಥಾವರ ಹೊಂದಿರುವ ಎಲ್ಲ ರಾಜ್ಯಗಳಿಗೂ ಅಣು ಘಟಕಗಳ ಸುತ್ತ ಸರ್ಪಗಾವಲು ಹಾಕುವಂತೆ ಗೃಹ ಸಚಿವಾಲಯ ಸೂಚಿಸಿದೆ. ಅಣುಸ್ಥಾವರಗಳಂತಹ ಆಯಕಟ್ಟಿನ ನಿರ್ಮಾಣಗಳಿಗೆ ಯಾವುದೇ ಹಾನಿಯಾಗಬಾರದು ಎಂಬ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ವಹಿಸಲಾಗಿದೆ ಎಂದು ಗೃಹಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.ಮುಂಬೈ ಮೇಲಿನ ದಾಳಿಯ ಸಂಚನ್ನು ರೂಪಿಸಿದ್ದ ಎನ್ನಲಾಗಿರುವ ಡೇವಿಡ್ ಹೆಡ್ಲಿ ದೇಶದ ಮಹತ್ವದ ಅಣುಸ್ಥಾವರಗಳು 40264http://kannada.oneindia.com/img/2009/11/17-kaiga1.jpg110816ಲಷ್ಕರ್ ಇ ತೋಯ್ಬಾಆಂತರಿಕ ಭದ್ರತೆ ?ನಗೆಪಾಟಲು!/column/bhat/2009/1126-internal-security-is-forgotten-isuue-in-india.htmlಸರಿಯಾಗಿ ಒಂದು ವರ್ಷವಾಯಿತು! ಆ ಘಟನೆ ಅಂಗಿಯ ಮೇಲಿನ ಕಲೆಯಂತೆ ಇನ್ನೂ ದಿಟ್ಟಿಸುತ್ತಿದೆ. ಹಿಂದಿನ ವರ್ಷ ಇದೇ ಸಮಯಕ್ಕೆ ಮುಂಬಯಿ ಮಹಾನಗರಿ ಕೇವಲ ಹತ್ತು ಮಂದಿ ಪಡಪೋಶಿ ಭಯೋತ್ಪಾದಕರ ಪುಂಡಾಟಕ್ಕೆ ಸಿಕ್ಕು ನರಳಿದಾಗ ಇಡೀ ದೇಶಕ್ಕೆ ದೇಶವೇ ಮೂಕಪ್ರೇಕ್ಷಕನಂತೆ ಅಸಹಾಯವಾಗಿ ದಿಟ್ಟಿಸುತ್ತಿತ್ತು. ಒಂದು ದೇಶವಾಗಿ ನಾವು ನರಪೇತಲರಂತೆ ವರ್ತಿಸಿಬಿಟ್ಟೆವು.ಆ ಘಟನೆಯ ನಂತರದ ವಿದ್ಯಮಾನಗಳನ್ನು ಗಮನಿಸಿದರೆ, ಅದು ಘಟನೆಗಿಂತ 40431http://kannada.oneindia.com/img/2009/11/26-terrorists-iisc-attack.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಉಗ್ರರ ದಾಳಿಯ ಭೀತಿ; ರಾಜ್ಯಾದ್ಯಂತ ಕಟ್ಟೆಚ್ಚರ | VS Acharya | Lashkar-e-Taiba | Bengaluru | Terror Alert | ಉಗ್ರರ ದಾಳಿಯ ಭೀತಿ; ರಾಜ್ಯಾದ್ಯಂತ ಕಟ್ಟೆಚ್ಚರ - Kannada Oneindia

ಉಗ್ರರ ದಾಳಿಯ ಭೀತಿ; ರಾಜ್ಯಾದ್ಯಂತ ಕಟ್ಟೆಚ್ಚರ

ಬೆಂಗಳೂರು, ಜೂ.6: ದಕ್ಷಿಣ ಭಾರತದ ಪ್ರಮುಖ ನಗರಗಳ ಮೇಲೆ ಲಷ್ಕರ್ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ ಎಂಬ ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸ್ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ.

ಕೇಂದ್ರ ಗುಪ್ತಚರ ಇಲಾಖೆಯ ಎಚ್ಚರಿಕೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಗುಪ್ತಚರ ಘಟಕ ಹಾಗೂ ಭಯೋತ್ಪಾದಕ ನಿಗ್ರಹ ದಳ ಸೇರಿದಂತೆ ವಿಶೇಷ ಪೊಲೀಸ್ ಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದ ಗಡಿಯೊಳಕ್ಕೆ ನುಸುಳಿರುವ ಮೂವರು ಉಗ್ರರು ಆಂಧ್ರಪ್ರದೇಶದ ಪ್ರಮುಖ ನಗರಗಳಲ್ಲಿ ಭಯೋತ್ಪಾದಕ ದಾಳಿ ನಡೆಸುವ ಸಾಧ್ಯತೆಗಳಿದ್ದು, ಕರ್ನಾಟಕವೂ ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂಬ ಕೇಂದ್ರ ಸರಕಾರದ ಸಂದೇಶ ಗುರುವಾರ ರಾತ್ರಿ ತಲುಪಿದೆ ಎಂದು ಗೃಹಸಚಿವ ವಿ.ಎಸ್. ಆಚಾರ್ಯ ಹೇಳಿದ್ದಾರೆ.

ಗುಪ್ತಚರ ಇಲಾಖೆಯನ್ನು ಜಾಗೃತ ಸ್ಥಿತಿಯಲ್ಲಿ ಇರಿಸಲಾಗಿದ್ದು, ಯಾವುದೇ ಪರಿಸ್ಥಿತಿ ಎದುರಿಸಲು ವಿಶೇಷ ಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+