108819ಸಿದ್ದರಾಮಯ್ಯಕೆಎಸ್ ಅಶ್ವತ್ಥ್ ಅವರಿಗೆ ಬೆಂಗಳೂರಿನಲ್ಲಿ ಸನ್ಮಾನ/news/2009/01/14/kannada-actor-ks-ashwath-felicitated-in-bengaluru.htmlಬೆಂಗಳೂರು, ಜ. 14 : ಕನ್ನಡ ಚಿತ್ರರಂಗದ ಹಿರಿಯ ನಟ ಕೆ.ಎಸ್ ಅಶ್ವತ್ಥ್ ಅವರನ್ನು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತಂಜಲಿ ಯೋಗಾಶ್ರಮ ಟ್ರಸ್ಟ್ ನ ಬೆಳ್ಳಿಹಬ್ಬ ಆಚರಣೆಯ ಸಂದರ್ಭದಲ್ಲಿ ಸನ್ಮಾನಿಸಿದರು. ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಯೋಗಿ ಮತ್ತು ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಚಿರಂಜೀವ್ ಸಿಂಗ್ ಅವರು ಉಪಸ್ಥಿತರಿದ್ದರು. ಚಿತ್ರ : ಎಂ.ಎಂ. 34065http://kannada.oneindia.com/img/2009/01/14-ks-ashwath-felicitation.jpg108819ಸಿದ್ದರಾಮಯ್ಯನನ್ನ ತಲೆ ಕತ್ತರಿಸಿ ಸಿದ್ದರಾಮಯ್ಯ ಸವಾಲು/news/2009/04/08/siddaramaiah-criticises-hindutva-and-bjp.htmlಮೈಸೂರು, ಏ. 8 : ನಾನು ಹಿಂದುತ್ವದ ವಿರೋಧಿಸುತ್ತೇನೆ. ನನ್ನ ತಲೆಯನ್ನು ಕಡಿಯುತ್ತೀರಾ ? ಮಂಗಳವಾರ ನಗರದಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಹೀಗೆ ಪ್ರಶ್ನಿಸಿದವರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ. ಹಿಂದೂತ್ವ ವಿರೋಧಿಸುವವರ ಕೈ, ತಲೆ ಕತ್ತರಿಸು, ತಿಥಿ ಮಾಡಬೇಕಾಗುತ್ತದೆ ಎಂದು ಹೇಳಿಕೆಗೆ ಸಿದ್ದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಾನು ಹಿಂದುತ್ವ ವಿರೋಧಿಸಿದರೆ 35802http://kannada.oneindia.com/img/2009/04/08-siddaramaiah2e.jpg108819ಸಿದ್ದರಾಮಯ್ಯಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್?/news/2009/04/11/siddaramaiah-may-appoint-for-kharges-post.html*ಮೃತ್ಯುಂಜಯ ಕಲ್ಮಠಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸತತ ಎರಡು ವರ್ಷಗಳ ಹೋರಾಟ, ಮುಸುಕಿನ ಗುದ್ದಾಟ, ಮುನಿಸಿಕೊಂಡು ರೆಸಾರ್ಟ್ ಗಳ ಗುಪ್ತಸಭೆ ಹಾಗೂ ಸ್ಥಳೀಯ ಮುಖಂಡರ ಕೈಗೆ ಸಿಗದಿರುವ ನಾಟಕಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ಪ್ರತಿಪಕ್ಷ ಸ್ಥಾನ ನೀಡದಿದ್ದರೆ ಚುನಾವಣೆ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸೆಡವು ಮಾಡಿಕೊಂಡು ಸಿಟ್ಟಿನಿಂದ ಗುಡುಗಿದ್ದ ಸಿದ್ದುಗೆ ಕಾಂಗ್ರೆಸ್ 35886http://kannada.oneindia.com/img/2009/04/11-siddaramaiah2e.jpg108819ಸಿದ್ದರಾಮಯ್ಯಪ್ರತಿಪಕ್ಷ ಸ್ಥಾನ ಖರ್ಗೆ ರಾಜೀನಾಮೆ ನೀಡಿಲ್ಲ, ಆರ್ ವಿ/news/2009/04/13/kharge-not-to-resign-his-post-says-deshpande.htmlಕೊಪ್ಪಳ, ಏ. 13 : ಮಹತ್ವದ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಸ್ಥಾನ ಲಭಿಸಲಿದೆ ಎನ್ನುವ ಲೆಕ್ಕಾಚಾರ ಹಾಕಲಾಗಿತ್ತು. ಆದರೆ, ಕೆಪಿಪಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಇದನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು, ಮಲ್ಲಿಕಾರ್ಜುನ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ 35905http://kannada.oneindia.com/img/2009/04/13-kharge2.jpg108819ಸಿದ್ದರಾಮಯ್ಯಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ/news/2009/04/14/siddu-breaks-silence-targets-reddy-hdk.htmlಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ 35927http://kannada.oneindia.com/img/2009/04/14-siddaramaiah3.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg108818ಕೆಪಿಸಿಸಿಗಾಡಫಾದರ್ ಡಿಕೆಶಿ ವಿರುದ್ಧವೇ ತಿರುಗಿ ಬಿದ್ದ ತೇಜಸ್ವಿನಿ /news/2009/03/04/dk-shivakumar-directly-helps-bjps-operation-kamala.htmlಬೆಂಗಳೂರು, ಮಾ. 4 : ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಒಡೆದ ಮನೆಯಂತಾಗಿರುವ ರಾಜ್ಯ ಕಾಂಗ್ರೆಸ್ ಮುಖಂಡರ ಭಿನ್ನಾಭಿಪ್ರಾಯಗಳು ಭುಗಿಲೆದ್ದಿವೆ. ಸಂಸದೆ ತೇಜಸ್ವಿನಿ ಅವರು ಕಾಂಗ್ರೆಸ್ ಕಾರ್ಯಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಮನಬಂದಂತೆ ಟೀಕಿಸಿದರಲ್ಲದೆ, ಬಿಜೆಪಿ ನಡೆಸಿದ ಆಪರೇಷನ್ ಕಮಲಕ್ಕೆ ಡಿ ಕೆ ಶಿವಕುಮಾರ್ ಅವರ ನೇರ ಕೈವಾಡವಿದೆ ಎಂದು ಗಂಭೀರ ಆರೋಪ 34990http://kannada.oneindia.com/img/2009/03/04-tejesvini-gowda1.jpg108818ಕೆಪಿಸಿಸಿತೇಜಸ್ವಿನಿ ಆರೋಪಕ್ಕೆ ಡಿಕೆಶಿ ಕಿಡಿ ಕಿಡಿ/news/2009/03/05/tejaswini-is-mentally-imbalance-dk-shivakumar.htmlಬೆಂಗಳೂರು, ಮಾ. 5 : ಬಿಜೆಪಿ ನಡೆಸಿದ ಆಪರೇಷನ್ ಕಮಲದ ರೂವಾರಿ ಡಿಕೆ ಶಿವಕುಮಾರ್ ಎಂದು ಮಾಧ್ಯಮಗಳ ಮೂಲಕ ಹೇಳಿಕೆ ನೀಡಿರುವ ಸಂಸದೆ ತೇಜಸ್ವಿನಿಗೌಡ ಅವರ ಆರೋಗ್ಯ ಕೈಕೊಟ್ಟಿದೆ. ಹೀಗಾಗಿ ಅವರು ಬೇಕಾಬಿಟ್ಟಿಯಾಗಿ ಮಾತನಾಡುತ್ತಿದ್ದಾರೆ. ಅವರಿಗೆ ಯಾವ ರೀತಿಯ ಆರೋಗ್ಯ ಕೈಕೊಟ್ಟಿದೆ ಎಂದು ತಪಾಸಣೆ ಮಾಡಿಸಬೇಕಾಗಿದೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. 34996http://kannada.oneindia.com/img/2009/03/05-dkshi2.jpg108818ಕೆಪಿಸಿಸಿಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್?/news/2009/04/11/siddaramaiah-may-appoint-for-kharges-post.html*ಮೃತ್ಯುಂಜಯ ಕಲ್ಮಠಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸತತ ಎರಡು ವರ್ಷಗಳ ಹೋರಾಟ, ಮುಸುಕಿನ ಗುದ್ದಾಟ, ಮುನಿಸಿಕೊಂಡು ರೆಸಾರ್ಟ್ ಗಳ ಗುಪ್ತಸಭೆ ಹಾಗೂ ಸ್ಥಳೀಯ ಮುಖಂಡರ ಕೈಗೆ ಸಿಗದಿರುವ ನಾಟಕಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ಪ್ರತಿಪಕ್ಷ ಸ್ಥಾನ ನೀಡದಿದ್ದರೆ ಚುನಾವಣೆ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸೆಡವು ಮಾಡಿಕೊಂಡು ಸಿಟ್ಟಿನಿಂದ ಗುಡುಗಿದ್ದ ಸಿದ್ದುಗೆ ಕಾಂಗ್ರೆಸ್ 35886http://kannada.oneindia.com/img/2009/04/11-siddaramaiah2e.jpg108818ಕೆಪಿಸಿಸಿಕಾಂಗ್ರೆಸ್ ಸೋತಿದ್ದು ಏಕೆ ? ಸೋನಿಯಾ/news/2009/05/24/no-one-will-be-blamed-for-party-debacle-deshpande.htmlಬೆಂಗಳೂರು, ಮೇ. 24 : ಲೋಕಸಭೆ ಚುನಾವಣೆಯಲ್ಲಿ ದೇಶದ್ಯಾಂತ ಜಯಭೇರಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಏಕೆ ದಯನೀಯ ಸ್ಥಿತಿ ತಲುಪಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ತೀವ್ರ ಅಸಮಾಧಾನಗೊಂಡಿದೆ. ಸೋಲಿಗೆ ಸೂಕ್ತ ಕಾರಣಗಳನ್ನು ನೀಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೆಪಿಸಿಸಿ ನಾಯಕರನ್ನು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೆಪಿಸಿಸಿ ಅಧ್ಯಕ್ಷೆ ಆರ್ 36857http://kannada.oneindia.com/img/2009/05/24-deshpande-rv1e.jpg108818ಕೆಪಿಸಿಸಿಸಿದ್ದರಾಮಯ್ಯ ಕನಸು ನನಸಾಗುವ ಕಾಲ ಬಂದಿದೆ/news/2009/06/06/siddaramaiah-dream-may-come-true.htmlಬೆಂಗಳೂರು, ಜೂ.6: ವಿರೋಧ ಪಕ್ಷದ ನಾಯಕನ ಹುದ್ದೆಗೆ ಹಲವಾರು ದಿನಗಳಿಂದ ತಹತಹಿಸುತ್ತಿದ್ದ ಮಾಜಿ ಉಪ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಡೆಗೂ ಕಾಲ ಕೂಡಿ ಬಂದಿದೆ. ಭಾನುವಾರ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದು ಆಯ್ಕೆಯಾಗಲಿದ್ದಾರೆ. ಹೈಕಮಾಂಡ್ ಭರವಸೆಯಂತೆ ಮಲ್ಲಿಕಾರ್ಜುನ ಖರ್ಗೆ ಅವರಿಂದ ತೆರವಾಗಿರುವ ಸ್ಥಾನಕ್ಕೆ ಸಿದ್ದುರನ್ನು ಆಯ್ಕೆ ಮಾಡುವುದು ಬಹುತೇಕ ಖಚಿತವಾಗಿದೆ. ಆದರೆ ಕಾಂಗ್ರೆಸ್ 37168http://kannada.oneindia.com/img/2009/06/06-siddaramaiah3.jpgnews"> ಸಿದ್ದರಾಮಯ್ಯ ಕನಸು ನನಸಾಗುವ ಕಾಲ ಬಂದಿದೆ | Siddaramaiah | Mallikarjun Kharge | KPCC | Ghulam Nabi Azad | ಸಿದ್ದರಾಮಯ್ಯ ಕನಸು ನನಸಾಗುವ ಕಾಲ ಬಂದಿದೆ - Kannada Oneindia

ಸಿದ್ದರಾಮಯ್ಯ ಕನಸು ನನಸಾಗುವ ಕಾಲ ಬಂದಿದೆ

Siddu's dream may come true
ಬೆಂಗಳೂರು, ಜೂ.6: ವಿರೋಧ ಪಕ್ಷದ ನಾಯಕನ ಹುದ್ದೆಗೆ ಹಲವಾರು ದಿನಗಳಿಂದ ತಹತಹಿಸುತ್ತಿದ್ದ ಮಾಜಿ ಉಪ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಡೆಗೂ ಕಾಲ ಕೂಡಿ ಬಂದಿದೆ. ಭಾನುವಾರ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದು ಆಯ್ಕೆಯಾಗಲಿದ್ದಾರೆ.

ಹೈಕಮಾಂಡ್ ಭರವಸೆಯಂತೆ ಮಲ್ಲಿಕಾರ್ಜುನ ಖರ್ಗೆ ಅವರಿಂದ ತೆರವಾಗಿರುವ ಸ್ಥಾನಕ್ಕೆ ಸಿದ್ದುರನ್ನು ಆಯ್ಕೆ ಮಾಡುವುದು ಬಹುತೇಕ ಖಚಿತವಾಗಿದೆ. ಆದರೆ ಕಾಂಗ್ರೆಸ್ ಸಂಪ್ರದಾಯದಂತೆ ಶಾಸಕರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ಪಕ್ಷದ ಉಸ್ತುವಾರಿ ಗುಲಾಂನಬಿ ಆಜಾದ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

ಕಾಂಗ್ರೆಸ್ ನಲ್ಲಿ ಕೊನೆಕ್ಷಣದಲ್ಲಾಗುವ ಬದಲಾವಣೆಗಳನ್ನು ತಳ್ಳಿಹಾಕಿದರೆ ಸಿದ್ದು ಆಸೆ ಭಾನುವಾರ ಕೈಗೂಡಲಿದೆ. ಕಳೆದ ಎರಡು ಮೂರು ವರ್ಷಗಳಿಂದ ಸಿದ್ದರಾಮಯ್ಯ ಅನೇಕ ಕಸರತ್ತುಗಳನ್ನು ಮಾಡಿ ವಿಫಲರಾಗಿದ್ದರು. ಈಗ ಹೈಕಮಾಂಡ್ ನೀಡಿದ ಭರವಸೆಯನ್ನು ಈಡೇರಿಸುತ್ತದೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಸಿದ್ದು ಬೆಂಬಲಿಗರಲ್ಲಿ ಕುತೂಹಲ ಮನೆಮಾಡಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+