280987ತಾಲಿಬಾನ್ಪಾಕಿಸ್ತಾನ ಪೊಲೀಸ್ ಕೇಂದ್ರದ ಮೇಲೆ ಉಗ್ರರ ದಾಳಿ/news/2009/03/30/pakistan-police-academy-attacked.htmlಲಾಹೋರ್, ಮಾ. 30: ಶ್ರೀಲಂಕಾದ ಆಟಗಾರರ ಮೇಲೆ ಉಗ್ರರ ದಾಳಿ ನಡೆದ ಬೆನ್ನಲ್ಲೇ ಉಗ್ರರಅಟ್ಟಹಾಸ ಮುಂದುವರೆದಿದ್ದು, ಸುಮಾರು 8 ರಿಂದ 10 ಜನ ಶಸ್ತ್ರಧಾರಿ ಉಗ್ರಗಾಮಿಗಳು ಇಲ್ಲಿನ ಪೊಲೀಸ್ ತರಬೇತಿ ಕೇಂದ್ರದ ಮೇಲೆ ದಾಳಿ ನಡೆಸಿ ಸುಮಾರು 15 ಜನರನ್ನು ಕೊಂದು, 30ಕ್ಕೂ ಅಧಿಕ ಜನರನ್ನು ಗಾಯಗೊಳಿಸಿದ್ದಾರೆ.ಸೋಮವಾರ ಬೆಳಗ್ಗೆ 7 ರ ವೇಳೆಗೆ ಸುಮಾರು 8 ಬಾರಿ 35579http://kannada.oneindia.com/img/2009/03/30-lahore-hostage.jpg280987ತಾಲಿಬಾನ್ತಾಲಿಬಾನ್ ಉಗ್ರರೊಂದಿಗೆ ಐಎಸ್ಐ ನಂಟು/news/2009/06/09/isi-maintain-links-with-terrorists-musharraf.htmlಲಂಡನ್, ಜೂ. 9 : ತಾಲಿಬಾನ್ ಉಗ್ರರ ಮುಖಂಡ ಸಿರಾಜುದ್ದೀನ್ ಹಖ್ಖಾನಿಯೊಂದಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ (ಐಎಸ್ಐ) ಸಂಬಂಧ ಹೊಂದಿದೆ. ಕಳೆದ ವರ್ಷ ಕಾಬೂಲನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮೇಲೆ ನಡೆದ ದಾಳಿಯಲ್ಲಿ ತಾಲಿಬಾನ್ ಹಾಗೂ ಐಎಸ್ಐ ಕೈವಾಡವಿದೆ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬಲೂಚಿಸ್ತಾನದ ಬಂಡುಕೋರರಿಗೆ 37215http://kannada.oneindia.com/img/2009/06/09-musharraf.jpg280987ತಾಲಿಬಾನ್ಪೇಷಾವರದಲ್ಲಿ ಆತ್ಮಾಹುತಿ ದಾಳಿ : 14 ಸಾವು/news/2009/06/10/suicide-blast-in-peshawar-hotel-kills-14.htmlಪೇಷಾವರ್, ಜೂ. 10 : ನಗರದ ಪ್ರತಿಷ್ಠಿತ ಪರ್ಲ್ ಕಂಟಿನೆಂಟಲ್ ಹೋಟೆಲ್ ನಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟಗೊಂಡಿದ್ದರಿಂದ 14 ಮಂದಿ ಮೃತಪಟ್ಟಿದ್ದು, 57 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಸಿಕ್ಕಿಕೊಂಡರಲ್ಲಿ ಹೆಚ್ಚು ವಿದೇಶಿಯರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆತ್ಮಾಹುತಿ ದಾಳಿಗೆ 5 ಸ್ಟಾರ್ ಹೋಟೆಲ್ ಪರ್ಲ್ ಕಂಟಿನೆಂಟಲ್ ಸಂಪೂರ್ಣ ನಾಶವಾಗಿ 37246http://kannada.oneindia.com/img/2009/06/10-peshawar-blast.jpg280987ತಾಲಿಬಾನ್ಬೈತುಲ್ಲ ಮೆಹಸೂದ್ ಸತ್ತಿಲ್ಲ; ತಾಲಿಬಾನ್ ಸ್ಪಷ್ಟನೆ/news/2009/08/08/baitullah-is-not-dead-claims-taliban.htmlಇಸ್ಲಾಮಾಬಾದ್, ಆ.8: ಪಾಕಿಸ್ತಾನದ ತಾಲಿಬಾನ್ ಮುಖ್ಯಸ್ಥ ಬೈತುಲ್ಲಾ ಮೆಹ್ ಸೂದ್ ಸತ್ತಿಲ್ಲ ಎಂದು ಉಗ್ರವಾದಿ ಸಂಘಟನೆಯೊಂದರ ಮುಖ್ಯಸ್ಥ ಹೇಳಿದ್ದಾನೆ. ಬೈತುಲ್ಲಾ ಮೃತಪಟ್ಟಿದ್ದಾನೆ ಎಂಬ ಸುದ್ದಿ ಶುಕ್ರವಾರವಷ್ಟೇ ದೃಢಪಟ್ಟಿತ್ತು. ''ತೆಹರೀಕ್ ಇ ತಾಲಿಬಾನ್ ಸಂಘಟನೆಯ ಮುಖ್ಯಸ್ಥ ಬೈತುಲ್ಲಾ ಹತನಾಗಿದ್ದಾನೆ ಎಂಬ ಸುದ್ದಿ ಹಾಸ್ಯಾಸ್ಪದ. ಪಾಕಿಸ್ತಾನದ ಗುಪ್ತಚರ ಇಲಾಖೆಯ ಕೈವಾಡವಿದ್ದು, ಮಾಧ್ಯಮಗಳನ್ನು ದಾರಿತಪ್ಪಿಸಿದೆ'' ಎಂದು ಹಕೀಮುಲ್ಲಾ ಮೆಸೂದ್ ಹೇಳಿದ್ದಾನೆ. ಓರಕಜಾಯ್, 38509http://kannada.oneindia.com/img/2009/08/08-baitullahmehsud.jpg36695ಪಾಕಿಸ್ತಾನಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36695ಪಾಕಿಸ್ತಾನಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36695ಪಾಕಿಸ್ತಾನಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36695ಪಾಕಿಸ್ತಾನ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36695ಪಾಕಿಸ್ತಾನಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg237042talibanಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg237042talibanಪಾಕಿಸ್ತಾನ ಪೊಲೀಸ್ ಕೇಂದ್ರದ ಮೇಲೆ ಉಗ್ರರ ದಾಳಿ/news/2009/03/30/pakistan-police-academy-attacked.htmlಲಾಹೋರ್, ಮಾ. 30: ಶ್ರೀಲಂಕಾದ ಆಟಗಾರರ ಮೇಲೆ ಉಗ್ರರ ದಾಳಿ ನಡೆದ ಬೆನ್ನಲ್ಲೇ ಉಗ್ರರಅಟ್ಟಹಾಸ ಮುಂದುವರೆದಿದ್ದು, ಸುಮಾರು 8 ರಿಂದ 10 ಜನ ಶಸ್ತ್ರಧಾರಿ ಉಗ್ರಗಾಮಿಗಳು ಇಲ್ಲಿನ ಪೊಲೀಸ್ ತರಬೇತಿ ಕೇಂದ್ರದ ಮೇಲೆ ದಾಳಿ ನಡೆಸಿ ಸುಮಾರು 15 ಜನರನ್ನು ಕೊಂದು, 30ಕ್ಕೂ ಅಧಿಕ ಜನರನ್ನು ಗಾಯಗೊಳಿಸಿದ್ದಾರೆ.ಸೋಮವಾರ ಬೆಳಗ್ಗೆ 7 ರ ವೇಳೆಗೆ ಸುಮಾರು 8 ಬಾರಿ 35579http://kannada.oneindia.com/img/2009/03/30-lahore-hostage.jpg237042talibanಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg237042talibanತಾಲಿಬಾನ್ ಉಗ್ರರೊಂದಿಗೆ ಐಎಸ್ಐ ನಂಟು/news/2009/06/09/isi-maintain-links-with-terrorists-musharraf.htmlಲಂಡನ್, ಜೂ. 9 : ತಾಲಿಬಾನ್ ಉಗ್ರರ ಮುಖಂಡ ಸಿರಾಜುದ್ದೀನ್ ಹಖ್ಖಾನಿಯೊಂದಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ (ಐಎಸ್ಐ) ಸಂಬಂಧ ಹೊಂದಿದೆ. ಕಳೆದ ವರ್ಷ ಕಾಬೂಲನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮೇಲೆ ನಡೆದ ದಾಳಿಯಲ್ಲಿ ತಾಲಿಬಾನ್ ಹಾಗೂ ಐಎಸ್ಐ ಕೈವಾಡವಿದೆ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬಲೂಚಿಸ್ತಾನದ ಬಂಡುಕೋರರಿಗೆ 37215http://kannada.oneindia.com/img/2009/06/09-musharraf.jpg237042talibanಪೇಷಾವರದಲ್ಲಿ ಆತ್ಮಾಹುತಿ ದಾಳಿ : 14 ಸಾವು/news/2009/06/10/suicide-blast-in-peshawar-hotel-kills-14.htmlಪೇಷಾವರ್, ಜೂ. 10 : ನಗರದ ಪ್ರತಿಷ್ಠಿತ ಪರ್ಲ್ ಕಂಟಿನೆಂಟಲ್ ಹೋಟೆಲ್ ನಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟಗೊಂಡಿದ್ದರಿಂದ 14 ಮಂದಿ ಮೃತಪಟ್ಟಿದ್ದು, 57 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಸಿಕ್ಕಿಕೊಂಡರಲ್ಲಿ ಹೆಚ್ಚು ವಿದೇಶಿಯರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆತ್ಮಾಹುತಿ ದಾಳಿಗೆ 5 ಸ್ಟಾರ್ ಹೋಟೆಲ್ ಪರ್ಲ್ ಕಂಟಿನೆಂಟಲ್ ಸಂಪೂರ್ಣ ನಾಶವಾಗಿ 37246http://kannada.oneindia.com/img/2009/06/10-peshawar-blast.jpgnews"> ತಾಲಿಬಾನ್ ಮುಖ್ಯಸ್ಥನ ಅಮೀರ್ ಇಜ್ಜಾತ್ ಮರಣ | Taliban | Pakistan | Amir Izzat | Sufi Mohammed | ತಾಲಿಬಾನ್ ಮುಖ್ಯಸ್ಥನ ಅಮೀರ್ ಇಜ್ಜಾತ್ ಮರಣ - Kannada Oneindia

ತಾಲಿಬಾನ್ ಮುಖ್ಯಸ್ಥನ ಅಮೀರ್ ಇಜ್ಜಾತ್ ಮರಣ

ಇಸ್ಲಾಮಾಬಾದ್, ಜೂ.6: ಪಾಕಿಸ್ತಾನಿ ಸೈನ್ಯ ಮತ್ತೊಮ್ಮೆ ತಾಲಿಬಾನ್ ಗಳ ವಿರುದ್ಧ ಕತ್ತಿ ಜಳಪಿಸಿದೆ. ಪಾಕಿಸ್ತಾನದಲ್ಲಿನ ಶಿಖಾಕೋಟ್ ಘರ್ಷನೆಯಲ್ಲಿ ತಾಲಿಬಾನ್ ನ ಮುಖ್ಯಸ್ಥ ಅಮೀರ್ ಇಜ್ಜಾತ್ ಸಾವಪ್ಪಿದ್ದಾನೆ. ಪಾಕ್ ಸೈನ್ಯಕ್ಕೂ ಮತ್ತು ತಾಲಿಬಾನ್ ಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಜ್ಜಾತ್ ಸತ್ತನೆಂದು ಪಾಕ್ ಸೈನ್ಯ ತಿಳಿಸಿದೆ.

ಸೂಫಿ ಮಹಮ್ಮದ್ ಗೆ ಡೆಪ್ಯೂಟಿಯಾಗಿದ್ದ ಇಜ್ಜಾತ್ ನನ್ನು ಕಳೆದುಕೊಂಡಿರುವುದು ತಾಲಿಬಾನ್ ಗಳಿಗೆ ಮತ್ತೊಂದು ಹೊಡೆತ ಬಿದ್ದಂತಾಗಿದೆ. ಸ್ವಾತ್ ಕಣಿವೆ ಮತ್ತು ಮಲಕನಾಡ್ ಪ್ರದೇಶಗಳಲ್ಲಿ ಷರಿಯತ್ ಕಾನೂನನ್ನು ಜಾರಿಗೊಳಿಸುವ ತಾಲಿಬಾನ್ ಮತ್ತ್ತು ಸರಕಾರ ನಡುವಿನ ಮಾತುಕತೆ ಮುರಿದುಬಿದ್ದಿತ್ತು.ಹಾಗಾಗಿ ತಾಲಿಬಾನ್ ಮತ್ತು ಸರಕಾರದ ನಡುವೆ ಶಾಂತಿ ಸಂಬಂಧ ಹದಗೆಟ್ಟಿತ್ತು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+