160315ಲೋಕಾಯುಕ್ತಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg160315ಲೋಕಾಯುಕ್ತಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg160315ಲೋಕಾಯುಕ್ತನ್ಯಾಯಮೂರ್ತಿ ವೆಂಕಟಾಚಲ ಬಿಜೆಪಿಗೆ ಸೇರ್ಪಡೆ/news/2009/01/31/justice-nanjegowda-venkatachala-joins-bjp.htmlಬೆಂಗಳೂರು, ಜ. 31 : ಲೋಕಾಯುಕ್ತರಾಗಿದ್ದ ಸಮಯದಲ್ಲಿ ಭ್ರಷ್ಟ ಸರ್ಕಾರಿ ಅಧಿಕಾರಿಗಳ ಪಾಲಿಗೆ ಸಿಂಹಸ್ವಪ್ನವಾಗಿದ್ದ ಮಾಜಿ ಲೋಕಾಯುಕ್ತ, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಂಜೇಗೌಡ ವೆಂಕಟಾಚಲ ಅವರು ಶನಿವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.ಲೋಕಾಯುಕ್ತರಾಗಿ ಅವಧಿ ಮುಗಿಸಿದ ನಂತರ ನಿರಂತರವಾಗಿ ರಾಜಕೀಯ ಸೇರುವ ತಮ್ಮ ಇಂಗಿತವನ್ನು ವ್ಯಕ್ತಪಡಿಸುತ್ತಲೇ ಬಂದಿದ್ದ ವೆಂಕಟಾಚಲ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಯ ರಾಜ್ಯಾಧ್ಯಕ್ಷ ಸದಾನಂದ 34398http://kannada.oneindia.com/img/2009/01/31-venkatachala3.jpg160315ಲೋಕಾಯುಕ್ತಇಸ್ಕಂಡ ಸಂಪಂಗಿ ಎಂಬ ಕೋಡಂಗಿ/column/ravibelagere/2009/0203-sampangi-the-rotten-kgf-mla.htmlಶಾಸಕ ಸಂಪಂಗಿ ಅಕ್ಕ ಪಕ್ಕದವರ ಮುಖಕ್ಕೆ ಮಸಿ ಬಳಿದು ತಾನು ಅಮೇಧ್ಯದ ಡ್ರಮ್ಮಿನಲ್ಲೇ ಮುಳುಗಿ ಜೈಲು ತಲುಪಿಕೊಂಡಿದ್ದಾನೆ. ಇಷ್ಟು ದಿನ 'ಆಪರೇಷನ್ ಕಮಲ' ಅನ್ನುತ್ತಿದ್ದವರು 'ಆಪರೇಷನ್ ಮಲ' ಅನ್ನತೊಡಗಿದ್ದಾರೆ. ದಲಿತನೆಂಬ ಯಾವ ರಿಯಾಯಿತಿಯನ್ನೂ ಕೊಡದೆ ಶಾಸಕ ಸಂಪಂಗಿಯನ್ನು ಕ್ಯಾಕರಿಸಿ ಆಚೆಗಟ್ಟಬೇಕು. ಲೋಕಾಯುಕ್ತ ಸಂತೋಷ್ ಹೆಗ್ಗಡೆ ಮತ್ತು ಅವರ ಸಿಬ್ಬಂದಿಯವರು ದೊಡ್ಡ ಬೇಟೆ ಆಡಿದ್ದಾರೆ. ಗುಮಾಸ್ತರಿಗಷ್ಟೇ ಸೀಮಿತವಾಗಿದ್ದ ನೇಣು 34449http://kannada.oneindia.com/img/2009/02/03-sampangi-y2e.jpg160315ಲೋಕಾಯುಕ್ತಶಿವಮೊಗ್ಗ ರೆವಿನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತರ ಬಲೆಗೆ/cj/pasha/2009/0528-lokayukta-trap-corrupt-official-shivamogga.htmlಶಿವಮೊಗ್ಗ, ಮೇ 28 : ನಗರಸಭೆಯ ಕಂದಾಯ ವಿಭಾಗದಲ್ಲಿ ಸಾರ್ವಜನಿಕರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದ್ದ ಭ್ರಷ್ಟ ರೆವಿನ್ಯೂ ಇನ್ಸ್‌ಪೆಕ್ಟರ್ ಹಾಗೂ ಪೌರ ನೌಕರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ವ್ಯಕ್ತಿಯೊರ್ವರಿಂದ 25 ಸಾವಿರ ರೂ.ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.25 ಸಾವಿರ ರು. ಲಂಚ ಕೊಟ್ಟರೆ ಮಾತ್ರ ಖಾತಾ ಎಕ್ಸ್ ಟ್ರಾಕ್ಟ್ ಕೊಡುವುದಾಗಿ ಬಲವಂತ ಮಾಡಿದ್ದ ರೆವಿನ್ಯೂ 36961http://kannada.oneindia.com/img/2009/05/28-shivamogga-manjunath1.jpg122398ಮಾನನಷ್ಟ ಮೊಕದ್ದಮೆಲೋಕಾಯುಕ್ತ ವಿರುದ್ಧ ಮಾನನಷ್ಟ ಮೊಕದ್ದಮೆ/news/2009/06/07/bbmp-chief-files-defamation-case-against-lokayukta.htmlಬೆಂಗಳೂರು, ಜೂ.7 : ಅಭಿಷೇಕ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಮೂರ್ತಿ ತಮ್ಮ ಬಗ್ಗೆ ವೈಯಕ್ತಿಕ ಆಪಾದನೆ ಮಾಡಿದ್ದಾರೆ ಎಂದು ಆರೋಪಿಸಿಬಿಬಿಎಂಪಿ ಆಯುಕ್ತ ಡಾ.ಎಸ್. ಸುಬ್ರಹ್ಮಣ್ಯ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಲಿಂಗರಾಜಪುರ ಬಳಿಯ ಮಳೆ ನೀರಿನ ದೊಡ್ಡ ಮೋರಿಯಲ್ಲಿ ಮೇ.31 ರಂದು ಕೊಚ್ಚಿಹೋದ ಬಾಲಕ ಅಭಿಷೇಕ್‌ನ ಮನೆಗೆ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಇತ್ತೀಚೆಗೆ ತೆರಳಿ ಸಾಂತ್ವನ 37169http://kannada.oneindia.com/img/2009/06/07-santosh-hegde2.jpg122398ಮಾನನಷ್ಟ ಮೊಕದ್ದಮೆಲೋಕಾಯುಕ್ತರ ವಿರುದ್ಧದ ಕೇಸ್ ವಾಪಸ್ಸು/news/2009/06/08/bbmp-commissioner-takes-back-defamation-case.htmlಬೆಂಗಳೂರು, ಜೂ. 8 : ಅಭಿಷೇಕ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಮೂರ್ತಿ ಎಂ ಸಂತೋಷ ಹೆಗ್ಡೆ ಅವರ ವಿರುದ್ದ ಹೂಡಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ಬಿಬಿಎಂಪಿ ಆಯುಕ್ತ ಎಸ್ ಸುಬ್ರಮಣ್ಯ ಹಿಂದಕ್ಕೆ ಪಡೆಯಲು ನಿರ್ಧರಿಸಿದ್ದಾರೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮನವಿ ಮೇರೆಗೆ ಮೊಕದ್ದಮೆಯನ್ನು ವಾಪಸ್ಸು ಪಡೆದುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕಳೆದ ಮೇ 37192http://kannada.oneindia.com/img/2009/06/08-santosh-hegde4.jpg122398ಮಾನನಷ್ಟ ಮೊಕದ್ದಮೆಡಿಕೆಶಿ ವಿರುದ್ದ ಮಾನಹಾನಿ ಮೊಕದ್ದಮೆ : ಎಬಿವಿಪಿ/news/2009/06/22/abvp-to-file-defamation-suit-against-dk-shivakumar.htmlಬೆಂಗಳೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯ ನಡೆಸಿದ ದ್ವಿತೀಯ ಬಿಕಾಂ ಪರೀಕ್ಷೆಯ ಪ್ರಶ್ನೆಯ ಪತ್ರಿಕೆ ಬಯಲು ಪ್ರಕರಣದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಭಾಗಿಯಾಗಿದ್ದಾರೆಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಬಿವಿಪಿ ಹೇಳಿದೆ. ಅತ್ತ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಉನ್ನತ 37499http://kannada.oneindia.com/img/2009/06/22-dk-shivakumar2.jpg122398ಮಾನನಷ್ಟ ಮೊಕದ್ದಮೆಜಗ್ಗೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ ರದ್ದು/movies/hero/2009/09/09-hc-rejects-defamation-case-against-jaggesh.htmlಚಿತ್ರನಟ ಹಾಗೂ ಮಾಜಿ ಶಾಸಕ ಜಗ್ಗೇಶ್ ವಿರುದ್ಧ ತುರುವೇಕೆರೆ ಶಾಸಕ ಎಂ ಟಿ ಕೃಷ್ಣಪ್ಪ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ನ ಏಕಸದಸ್ಯ ಪೀಠ ಮಂಗಳವಾರ (ಸೆ.8) ರದ್ದು ಗೊಳಿಸಿದೆ. ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಕೃಷ್ಣಪ್ಪ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಮೊಕದ್ದಮೆಯ ವಿಚಾರಣೆಯನ್ನು ರದ್ದುಪಡಿಸಬೇಕೆಂದು ಕೋರಿ ಹೈಕೋರ್ಟ್ 39078http://kannada.oneindia.com/img/2009/09/09-jaggesh1.jpg109562bbmpನೆರೆ: ಐಟಿ ಕಂಪನಿಗಳಿಂದ ಹಫ್ತಾ ವಸೂಲಿ/news/2009/10/21/flood-relief-corporate-fund-government-supari.htmlಬೆಂಗಳೂರು, ಅ. 21 : ಉತ್ತರ ಕರ್ನಾಟಕ ಪ್ರವಾಹ ಪೀಡಿತರ ನೆರವಿಗೆ ಸ್ವಪ್ರೇರಣೆಯಿಂದ ದೇಣಿಗೆ ಕೊಡುವುದು ಒಂದು ವಿಚಾರ, ಬಲವಂತದಿಂದ ಹಣ ಕೀಳುವುದು ಇನ್ನೊಂದು ಪ್ರಮಾದ. ಅಭಿಮಾನದಿಂದ, ಕಳಕಳಿಯಿಂದ ಜನತೆ ಮತ್ತು ನಾನಾ ಸಂಘ ಸಂಸ್ಥೆಗಳು ಹಣ ಸಂಗ್ರಹಿಸಿ ನಿಧಿ ತುಂಬುವ, ತುಂಬುತ್ತಿರುವ ವರದಿಗಳು ಹರಿದು ಬರುತ್ತಿವೆ. ಆದರೆ, ಐಟಿ ಮತ್ತು ಐಟಿಯೇತರ ಕಂಪನಿಗಳಿಂದ ವ್ಯವಸ್ಥಿತವಾಗಿ ಹಣ 39762http://kannada.oneindia.com/img/2009/10/21-yeddyurappa-new3.jpg109562bbmpಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿ: ಸುರೇಶ್ /news/2009/10/22/govt-will-amend-council-of-mayor-act-soon-suresh.htmlಬೆಂಗಳೂರು, ಅ. 22 : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿಗೆ ತರುವ ಹಾಗೂ ಮೇಯರ್ ಗಳ ಅಧಿಕಾರವಧಿ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸುರೇಶಕುಮಾರ್ ಹೇಳಿದರು. ಕರ್ನಾಟಕ ಮೇಯರ್ಸ್ ಫೋರಂ ಪದಾಧಿಕಾರಿಗಳು ನೀಡಿದ 11 ಅಂಶಗಳ ಮನವಿಯನ್ನು ಸ್ವೀಕರಿಸಿದ ನಂತರ 39813http://kannada.oneindia.com/img/2009/10/22-suresh-kumar4.jpg109562bbmpತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ /news/2009/10/25/students-interact-with-meena-on-bbmp-development.htmlಬೆಂಗಳೂರು, ಅ. 25: ಪರಿಸರ ಮಾಲಿನ್ಯ, ಕುಂಠಿತವಾಗಿರುವ ರಸ್ತೆ ದುರಸ್ತಿ ಕಾಮಗಾರಿ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹೀಗೆ ವಿವಿಧ ವಿಷಯಗಳನ್ನು ಕುರಿತ ಅನೇಕಾನೇಕ ಪ್ರಶ್ನೆಗಳ ಬಾಣವನ್ನು ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಅವರು ಎದುರಿಸಬೇಕಾಯಿತು. ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಮಲ್ಲೇಶರಂನ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜು ಶನಿವಾರ ಆಯೋಜಿಸಿದ್ದ ಪರಿಸರ 39857http://kannada.oneindia.com/img/2009/10/25-bharatlal-meena1e.jpg109562bbmpಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpg109562bbmpರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpgnews"> ಲೋಕಾಯುಕ್ತ ವಿರುದ್ಧ ಮಾನನಷ್ಟ ಮೊಕದ್ದಮೆ | BBMP | S Subramanya | Lokayukta | Santosh Hegde | Defamation case | Abhishek demise| ಲೋಕಾಯುಕ್ತ ವಿರುದ್ಧ ಮಾನನಷ್ಟ ಮೊಕದ್ದಮೆ - Kannada Oneindia

ಲೋಕಾಯುಕ್ತ ವಿರುದ್ಧ ಮಾನನಷ್ಟ ಮೊಕದ್ದಮೆ

Lokayukta Santosh Hegde
ಬೆಂಗಳೂರು, ಜೂ.7 : ಅಭಿಷೇಕ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಮೂರ್ತಿ ತಮ್ಮ ಬಗ್ಗೆ ವೈಯಕ್ತಿಕ ಆಪಾದನೆ ಮಾಡಿದ್ದಾರೆ ಎಂದು ಆರೋಪಿಸಿಬಿಬಿಎಂಪಿ ಆಯುಕ್ತ ಡಾ.ಎಸ್. ಸುಬ್ರಹ್ಮಣ್ಯ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಲಿಂಗರಾಜಪುರ ಬಳಿಯ ಮಳೆ ನೀರಿನ ದೊಡ್ಡ ಮೋರಿಯಲ್ಲಿ ಮೇ.31 ರಂದು ಕೊಚ್ಚಿಹೋದ ಬಾಲಕ ಅಭಿಷೇಕ್‌ನ ಮನೆಗೆ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಇತ್ತೀಚೆಗೆ ತೆರಳಿ ಸಾಂತ್ವನ ಹೇಳಿದ್ದರು.

ಬಿಬಿಎಂಪಿ ಕಾರ್ಯ ವೈಖರಿಗೆ ಲೋಕಾಯುಕ್ತರು ಅಸಮಾಧಾನವನ್ನೂ ವ್ಯಕ್ತಪಡಿಸಿದ್ದಾರೆ. ಆದರೆ, ಲೋಕಾಯುಕ್ತರು ಇಡೀ ವ್ಯವಸ್ಥೆಯೊಂದನ್ನೇ ತರಾಟೆಗೆ ತೆಗೆದುಕೊಂಡಿಲ್ಲ. ತಮ್ಮ ವಿರುದ್ಧದೋಷಾರೋಪಣೆ ಮಾಡಿ ನೋವುಂಟು ಮಾಡಿದ್ದಾರೆ ಎಂದು ಬಿಬಿಎಂಪಿ ಆಯುಕ್ತರು 5 ನೇ ಎಸಿಎಂಎಂ ನ್ಯಾಯಾಲಯದಲ್ಲಿ ಈ ಪ್ರಕರಣ ದಾಖಲಿಸಿದ್ದಾರೆ.

ಲೋಕಾಯುಕ್ತರು, ಡಾ. ಸುಬ್ರಹ್ಮಣ್ಯ ಈ ಪ್ರಕರಣ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ.ಅವರಿಗೆ ಮಾನವೀಯತೆ ಇಲ್ಲ' ಎಂದಿದ್ದಾರೆ.ಇದು ಯಾವುದೇ ವ್ಯಕ್ತಿಯ ವರ್ಚಸ್ಸು ಕುಗ್ಗಿಸುವ ಮಾತಾಗಿದೆ. ಹೀಗಾಗಿ ಪ್ರಕರಣದಾಖಲಿಸಲಾಗಿದೆ ಎಂದು ಬಿಬಿಎಂಪಿಆಯುಕ್ತರ ಪರ ವಕೀಲರು ತಿಳಿಸಿದ್ದಾರೆ.ಮನಸ್ಸಿಗೆ ನೋವಾಗಿದೆ ಈ ಬಗ್ಗೆ ಡಾ. ಸುಬ್ರಹ್ಮಣ್ಯ ಅವರ ಗಮನ ಸೆಳೆದಾಗ, ಲೋಕಾಯುಕ್ತರ ದೋಷಾರೋಪದಿಂದ ಮನಸ್ಸಿಗೆ ಬಹಳ ಬೇಸರವಾಗಿದೆ.

ಮೋರಿಯಲ್ಲಿ ಬಿದ್ದು ಅಭಿಷೇಕ್ ಪ್ರಾಣ ಹೋಗಿದ್ದಕ್ಕೆ ನನಗೂ ತೀವ್ರ ದುಃಖವಾಗಿದೆ.ಆತನ ಪತ್ತೆಗೆ ಅಂದು ರಾತ್ರಿಯಿಂದಲೇ ತೀವ್ರಯತ್ನ ನಡೆಸಲಾಗಿದೆ. ಆದರೆ, ನನ್ನೊಬ್ಬನನ್ನೇಹೊಣೆಯಾಗಿಸಿ ದೂಷಿಸಿದ್ದು ಸರಿ ಕಾಣಲಿಲ್ಲ' ಎಂದು ಪ್ರತಿಕ್ರಿಯಿಸಿದ್ದಾರೆ.

ಬಿಬಿಎಂಪಿಗೆಛೀಮಾರಿ
ವಾಹನ ಮತ್ತಿತರ ಸೌಲಭ್ಯ ಹೊಂದಿರುವ ಬಿಬಿಎಂಪಿಅಧಿಕಾರಿಗಳು ಮನೆಯಿಂದಹೊರಬಂದು ಸಾಮಾನ್ಯನನೆರವಿಗೆ ಧಾವಿಸಲಿ ಎಂದು ಹೈಕೋರ್ಟ್ ಹೇಳಿದೆ.ಪಾದಚಾರಿ ರಸ್ತೆಗಳ ನಿರ್ವಹಣೆ, ಸಾರ್ವಜನಿಕ ಶೌಚಾಲಯ ಸೌಲಭ್ಯ, ತ್ಯಾಜ್ಯ ವಸ್ತುಗಳ ವೈಜ್ಞಾನಿಕ ಸಂಸ್ಕರಣೆಯಲ್ಲಿ ವಿಫಲವಾಗಿರುವ ಬಿಬಿ ಎಂಪಿಗೆ ಹೈಕೋರ್ಟ್ ಛೀಮಾರಿ ಹಾಕಿದೆ. ಬಾಲಕ ಅಭಿಷೇಕ್ ಸಾವಿನ ಬಗ್ಗೆವಿಷಾದ ವ್ಯಕ್ತಪಡಿಸಿದ ಪೀಠ, ಐಎಎಸ್ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ಯಾವ ರೀತಿ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂಬುದನ್ನು ಖಾತ್ರಿಪಡಿಸಿ, ವರದಿ ನೀಡುವಂತೆ ಅಡ್ವೊಕೇಟ್ ಜನರಲ್‌ಗೆ ಸೂಚಿಸಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+