36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg124146ಕೊಪ್ಪಳಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg124146ಕೊಪ್ಪಳಆನೆಗೊಂದಿ : ಅವಶೇಷಗಳಡಿ ಸಿಕ್ಕ ಎರಡು ದೇಹ ಪತ್ತೆ/news/2009/01/24/anegondi-two-bodies-fished-out.htmlಕೊಪ್ಪಳ, ಜ. 24 : ಜಿಲ್ಲೆಯ ಆನೆಗೊಂದಿಯಲ್ಲಿ ತುಂಗಭದ್ರಾ ನದಿ ಪಾಲಾದ ನಿರ್ಮಾಣ ಹಂತದಲ್ಲಿದ್ದ ತಳವಾರಘಟ್ಟ ತೂಗು ಸೇತುವೆಯ ಅಡಿಯಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರ ದೇಹಗಳು ಇಂದು ದೊರೆತಿವೆ.ವೆಂಕಟಾಪುರದವರಾದ ಹುಲಗೆಪ್ಪ ಮತ್ತು ಗಾರಿ ನಿಂಗಪ್ಪ ಎಂಬುವವರ ದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದೆ. ಇನ್ನೂ ಏಳು ಕಾರ್ಮಿಕರು ಅವಶೇಷದ ಅಡಿ ಸಿಲುಕಿರಬಹುದೆಂದು ಅಂದಾಜು ಮಾಡಲಾಗಿದೆ. ಕೊಪ್ಪಳ ಜಿಲ್ಲಾಧಿಕಾರಿ ಮೋಹನ್ ಚಕ್ರವರ್ತಿ 34276http://kannada.oneindia.com/img/2009/01/24-anegondi-bridge2.jpg124146ಕೊಪ್ಪಳಖರ್ಗೆ ಖುರ್ಚಿ : ಸಿದ್ದು, ಎಚ್ಡಿಕೆ ಜಟಾಪಟಿ/news/2009/04/14/hd-kumarswamy-slams-siddu-over-clp.htmlಕೊಪ್ಪಳ, ಏ. 14 : ದಲಿತರ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ತಲೆದಂಡ ಪಡೆದು ವಿರೋಧ ಪಕ್ಷ ನಾಯಕರಾಗಲು ಸಿದ್ದರಾಮಯ್ಯ ಹೊರಟಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಕೊಪ್ಪಳ ಲೋಕಸಭೆ ಜೆಡಿಎಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ಪರ ರೋಡ್ ಶೋ ಪ್ರಚಾರ ಕಾರ್ಯ ಕೈಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ವಿರೋಧ ಪಕ್ಷದ 35949http://kannada.oneindia.com/img/2009/04/14-kumaraswami2.jpg124146ಕೊಪ್ಪಳಸಿಎಂ ಮನೆ ಮುಂದೆ ಜೆಡಿಎಸ್ ಧರಣಿ 9ಕ್ಕೆ/news/2009/06/07/jds-to-hold-protest-against-yeddyurappa-june9.htmlಬೆಂಗಳೂರು, ಜೂ. 7: ಅಭಿವೃದ್ಧಿ ವಿಷಯದಲ್ಲಿ ಹೈದರಾಬಾದ್ ಕರ್ನಾಟಕ ಭಾಗವನ್ನು ಸರಕಾರ ನಿರ್ಲಕ್ಷಿಸಿದೆ ಎಂದು ಆರೋಪಿಸಿರುವ ಜೆಡಿಎಸ್, ಜೂ.9 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಈ ಕುರಿತು ಕಿಂಚಿತ್ತೂ ಗಮನ ಹರಿಸಿಲ್ಲ. ಸರಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಜೆಡಿಎಸ್ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ವಕ್ತಾರವೈ.ಎಸ್.ವಿ. 37170http://kannada.oneindia.com/img/2009/06/07-ysv-datta1.jpg124146ಕೊಪ್ಪಳಬಿಜಾಪುರ : ಭಾರೀ ಮಳೆಗೆ ನಾಲ್ಕು ಸಾವು/news/2009/09/30/heavy-rain-in-bijapur-claim-five-lives.htmlಬಿಜಾಪುರ, ಸೆ. 30 : ಕಳೆದ 12 ಗಂಟೆಗಳಿ೦ದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಮತ್ತು ಆಸ್ತಿಪಾಸ್ತಿಗೆ ಭಾರಿ ಹಾನಿಯುಂಟಾಗಿದೆ. ಭಾರೀ ವರ್ಷಧಾರೆಗೆ ಈವರೆಗೆ ಜಿಲ್ಲೆಯಲ್ಲಿ ನಾಲ್ಕು ಜನ ಸಾವನ್ನಪ್ಪಿದ್ದಾರೆ. ರಾಜ್ಯದ ಬಳ್ಳಾರಿ, ಗಂಗಾವತಿ, ಬಾದಾಮಿ, ದಾವಣಗೆರೆ, ಗುಲ್ಬರ್ಗ, ಕೊಪ್ಪಳ ಸೇರಿದಂತೆ ರಾಜ್ಯದ ಕೆಲವಡೆ ಭಾರೀ ಮಳೆಯಾಗುತ್ತಿದೆ. ನಗರದ ವಡ್ಡರಕಾಲೋನಿಯಲ್ಲಿ ಮನೆ ಕುಸಿತದಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯ 39433http://kannada.oneindia.com/img/2009/09/30-bijapur1e.gif155512ಬಳ್ಳಾರಿಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155512ಬಳ್ಳಾರಿತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155512ಬಳ್ಳಾರಿಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg155512ಬಳ್ಳಾರಿಬಳ್ಳಾರಿಯಲ್ಲಿ ವೀರಮದಕರಿ ಭಿತ್ತಿಪತ್ರಗಳಿಗೆ ಕೊಕ್/movies/headlines/2009/03/23-veera-madakari-movie-posters-bellary.htmlಸುದೀಪ್ ಅಭಿನಯಿಸಿ ನಿರ್ದೇಶಿಸಿರುವ 'ವೀರ ಮದಕರಿ' ಚಿತ್ರದ ಭಿತ್ತಿಪತ್ರಗಳನ್ನು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ತೆರವುಗೊಳಿಸಲಾಗಿದೆ. ಬಳ್ಳಾರಿ ಲೋಕಸಭೆ ಕ್ಷೇತ್ರದ ಜೆಡಿಎಸ್ ನ ಸಂಭವನೀಯ ಅಭ್ಯರ್ಥಿ ಎಂದು ಸುದೀಪ್ ರನ್ನು ಬಿಂಬಿಸಲಾಗಿರುವುದೇ ಈ ಬೆಳವಣಿಗೆಗಳಿಗೆ ಕಾರಣ ಎನ್ನಲಾಗಿದೆ.ಬಳ್ಳಾರಿ ಜಿಲ್ಲೆಯ ಮೂರು ಚಿತ್ರಮಂದಿರಗಳಲ್ಲಿ ವೀರ ಮದಕರಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ. ಹೊಸಪೇಟೆಯ ಗುರು ಸಚ್ಚಿದಾನಂದ, ಬಳ್ಳಾರಿಯ ಶಿವಾ ಮತ್ತು ಹಗರಿಬೊಮ್ಮನಹಳ್ಳಿಯ ವಿಷ್ಣು 35441http://kannada.oneindia.com/img/2009/03/23-sudeep-madakari1.jpg155512ಬಳ್ಳಾರಿವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpgnews"> ಸಿಎಂ ಮನೆ ಮುಂದೆ ಜೆಡಿಎಸ್ ಧರಣಿ 9ಕ್ಕೆ | BJP | Yeddyurapa | YSV Datta | BJP | Koppal | Bidar | Hyderabad Karnataka | ಸಿಎಂ ಮನೆ ಮುಂದೆ ಜೆಡಿಎಸ್ ಧರಣಿ 9ಕ್ಕೆ - Kannada Oneindia

ಸಿಎಂ ಮನೆ ಮುಂದೆ ಜೆಡಿಎಸ್ ಧರಣಿ 9ಕ್ಕೆ

YSV Datta
ಬೆಂಗಳೂರು, ಜೂ. 7: ಅಭಿವೃದ್ಧಿ ವಿಷಯದಲ್ಲಿ ಹೈದರಾಬಾದ್ ಕರ್ನಾಟಕ ಭಾಗವನ್ನು ಸರಕಾರ ನಿರ್ಲಕ್ಷಿಸಿದೆ ಎಂದು ಆರೋಪಿಸಿರುವ ಜೆಡಿಎಸ್, ಜೂ.9 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಈ ಕುರಿತು ಕಿಂಚಿತ್ತೂ ಗಮನ ಹರಿಸಿಲ್ಲ. ಸರಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಜೆಡಿಎಸ್ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ವಕ್ತಾರವೈ.ಎಸ್.ವಿ. ದತ್ತ, ಮಾಜಿ ಸಚಿವ ಹನುಮಂತಪ್ಪ ಅಲ್ಕೋಡ್ ಮತ್ತು ಶಾಸಕ ಕರಡಿ ಸಂಗಣ್ಣ ಸುದ್ದಿಗೋಷ್ಠಿಯಲ್ಲಿ ಶನಿವಾರ ಎಚ್ಚರಿಕೆ ನೀಡಿದರು.

ಬೀದರ್, ರಾಯಚೂರು, ಗುಲ್ಬರ್ಗ, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳನ್ನು ಕಡೆಗಣಿಸಲಾಗಿದೆ. ಹಿಂದೆಲ್ಲ ಹೈ.ಕ. ಭಾಗ ವನ್ನು ಗುತ್ತಿಗೆ ಪಡೆದವರಂತೆ ವರ್ತಿಸಿದ್ದ ಮತ್ತು ಗುಲ್ಬರ್ಗದಲ್ಲಿ ರಾಜ್ಯ ಸಚಿವ ಸಂಪುಟದ ಸಭೆ ನಡೆಸಿದ್ದ ಸರಕಾರ, ಈಗ ಯಾವುದೇ ಕಾರ್ಯಕ್ರಮ ಅನುಷ್ಠಾನಗೊಳಿಸಿಲ್ಲ. ಘೋಷಿಸಿದ್ದ ಕಾರ್ಯಕ್ರಮಗಳಿಗೂ ಅನುದಾನ ಬಿಡುಗಡೆ ಮಾಡಿಲ್ಲ ಎಂದು ದೂರಿದರು. ಡಾ. ನಂಜುಂಡಪ್ಪ ವರದಿಯ ಶಿಫಾರಸಿನಂತೆ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ 2,647 ಕೋಟಿ ರು. ನೀಡುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದ ರೂ,ಕೊಟ್ಟಿರು ವುದು ಕೇವಲ ನೂರು ಕೋಟಿ ರೂ. ಮಾತ್ರ ಎಂದರು.

ಸುರಪುರ ತಾಲೂಕಿನಲ್ಲಿ ವಿಚಿತ್ರ ಕ್ಯಾನ್ಸರ್ ಕಾಣಿಸಿಕೊಂಡಿದೆ. ಆದರೆ, ಆರೋಗ್ಯ ಸಚಿವರು ನಾಪತ್ತೆಯಾಗಿದ್ದಾರೆ. ಈ ಎಲ್ಲ ಮಾಹಿತಿ ಹಾಗೂ ಅಂಕಿ-ಅಂಶವುಳ್ಳ ಹೇಳಿದ್ದೇನು, ಮಾಡಿದ್ದೇನು' ಹೊತ್ತಿಗೆಯನ್ನು ಜೂ.9 ರಂದು ಬಿಡುಗಡೆ ಮಾಡಲಾಗುವುದು ಎಂದರು.ಪ್ರತಿಭಟನೆಯಲ್ಲಿ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರಮತ್ತಿತರರು ಪಾಲ್ಗೊಳ್ಳಲಿದ್ದಾರೆಂದು ವಿವರಿಸಿದರು.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+