208257ಶೋಭಾ ಕರಂದ್ಲಾಜೆಎಪ್ಪತ್ತೈದರ ಯೌವನದಲ್ಲಿ ಕನ್ನಡ ಚಿತ್ರರಂಗ/movies/headlines/2009/02/09-kannada-film-industry-amrutha-mahotsava.htmlಕನ್ನಡ ಚಿತ್ರೋದ್ಯಮ ಅಮೃತ ಮಹೋತ್ಸಕ್ಕೆ ಸಜ್ಜಾಗುತ್ತಿದೆ. ಮಾರ್ಚ್ 1ರಿಂದ 3ರವರೆಗೆ ಮೂರು ದಿನಗಳ ಕಾಲ ವಿಜೃಂಭಣೆಯಿಂದ ಅಮೃತ ಮಹೋತ್ಸವ ಆಚರಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಅಮೃತ ಘಳಿಗೆಯನ್ನು ಅವಿಸ್ಮರಣೀಯವಾಗಿಸಲು ಕರ್ನಾಟಕ ಸರ್ಕಾರದೊಂದಿಗೆ ಉದಯ ವಾಹಿನಿ ಮತ್ತು ಸನ್ ಫೀಸ್ಟ್ ಸಂಸ್ಥೆಗಳು ಕೈ ಜೋಡಿಸುತ್ತಿವೆ ಎಂದು ಕೆಎಫ್ ಸಿಸಿ ಅಧ್ಯಕ್ಷೆ 34555http://kannada.oneindia.com/img/2009/02/09-jayamala-kfcc1e.jpg208257ಶೋಭಾ ಕರಂದ್ಲಾಜೆಗಣಿಗಾರಿಕೆಗೆ ಪರವಾನಗಿ ನೀಡಿದ್ದೇ ಕಾಂಗ್ರೆಸ್: ಬಿಎಸ್ ವೈ/news/2009/04/26/yeddyurappa-taunts-against-congress-in-mysuru.htmlಮೈಸೂರು, ಏ.26: ಲೋಕಸಭೆ ಚುನಾವಣೆಗಳು ಮುಗಿದ ಬಳಿಕ ಕಾಂಗ್ರೆಸ್ ಪಕ್ಷ ಹೇಳ ಹೆಸರಿಲ್ಲದಂತೆ ನಿರ್ನಾಮವಾಗಲಿದೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮಾಗಾಂಧಿ ಅವರ ಕನಸು ಈ ಚುನಾವಣೆಗಳ ನಂತರ ನನಸಾಗಲಿದೆ ಎಂದು ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಮೈಸೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರ ಚುನಾವಣಾ ಪ್ರಚಾರ ನಡೆಸಲು ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಇಲ್ಲಿನ 36222http://kannada.oneindia.com/img/2009/04/26-yediyurappa2.jpg208257ಶೋಭಾ ಕರಂದ್ಲಾಜೆಕೋಕಾ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ /news/2009/05/08/karnataka-cabinet-approves-amendments-to-kcoca-act.htmlಬೆಂಗಳೂರು, ಮೇ. 8 : ಇತ್ತೀಚೆಗೆ ರಾಜ್ಯದಲ್ಲಿ ಭಯೋತ್ಪಾದನೆ ಕೃತ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಜಾರಿಗೆ ತರಲು ನಿರ್ಧರಿಸಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸರ್ವಾನುಮತದ ಒಪ್ಪಿಗೆ ದೊರೆತಿದ್ದು, ಕೋಕಾ ಕಾಯ್ದೆಯನ್ನು ಜಾರಿಗೆ ತರಲು ಶೀಘ್ರದಲ್ಲಿ ಸುಗ್ರಿವಾಜ್ಞೆ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 36495http://kannada.oneindia.com/img/2009/05/08-shobha-karandlaje1e.jpg208257ಶೋಭಾ ಕರಂದ್ಲಾಜೆಮೈಸೂರು ಉಸ್ತುವಾರಿ ಒಲ್ಲೆ ಎಂದ ಶೋಭಾ /news/2009/06/07/minister-shobha-offers-to-step-down-mysore.htmlಬೆಂಗಳೂರು, ಜೂ. 7 : ಸರಕಾರದೊಳಗೆ ಎದ್ದಿರುವ ಆಂತರಿಕ ಭಿನ್ನಮತಕ್ಕೆ ಪ್ರಮುಖ ಕಾರಣ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಆದರೆ, ಮುಖ್ಯಮಂತ್ರಿಗಳು ಶೋಭಾ ಅವರ ಮಾತನ್ನು ನಿರಾಕರಿಸಿದ್ದು, ಶೋಭಾ ಅವರನ್ನೇ ಮುಂದುವರೆಸಿ ಶಾಸಕ ಎಸ್ ರಾಮದಾಸ್ ಸಿಎಂ 37176http://kannada.oneindia.com/img/2009/06/07-shobha-karandlaje3e.jpg208257ಶೋಭಾ ಕರಂದ್ಲಾಜೆಮೈಸೂರಲ್ಲಿ ಗಂಡಸರಿಲ್ವೆ ವಿಶ್ವನಾಥ್ ಪ್ರಶ್ನೆ/news/2009/06/08/vishwanath-slams-mysuru-incharge-minister.htmlಮೈಸೂರು, ಜೂ. 8 : ಮೈಸೂರಿನ ಆಡಳಿತ ನಡೆಸಲು ಗಂಡಸರು ಯಾರೂ ಇಲ್ವಾ ? ಹೀಗೆ ರಾಜ್ಯ ಸರಕಾರಕ್ಕೆ ಖಾರವಾಗಿ ಪ್ರಶ್ನಿಸಿದವರು ಮೈಸೂರು ಸಂಸದ ಎಚ್ ವಿಶ್ವನಾಥ್ ಅವರು. ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಾಕಪ್ಪ ಸಾಕು ಅನ್ನಿಸಿದೆ. ಮೇಡಂ ಬೇಡ ಅಂದರೆ ಸಿಎಂ ಇರಲೇಬೇಕು ಎನ್ನುತ್ತಿದ್ದಾರೆ. ಏಕೆ ಮೈಸೂರಿನಲ್ಲಿ ಆಡಳಿತ ನಡೆಸುವ 37181http://kannada.oneindia.com/img/2009/06/08-vishwanath-h2.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಮೈಸೂರು ಉಸ್ತುವಾರಿ ಒಲ್ಲೆ ಎಂದ ಶೋಭಾ | Shobha Karandlaje | Yeddyurappa | S Ramdas | BJP | Dissident leaders | ಮೈಸೂರು ಉಸ್ತುವಾರಿ ಒಲ್ಲೆ ಎಂದ ಶೋಭಾ - Kannada Oneindia

ಮೈಸೂರು ಉಸ್ತುವಾರಿ ಒಲ್ಲೆ ಎಂದ ಶೋಭಾ

Shobha Karandlaje
ಬೆಂಗಳೂರು, ಜೂ. 7 : ಸರಕಾರದೊಳಗೆ ಎದ್ದಿರುವ ಆಂತರಿಕ ಭಿನ್ನಮತಕ್ಕೆ ಪ್ರಮುಖ ಕಾರಣ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಆದರೆ, ಮುಖ್ಯಮಂತ್ರಿಗಳು ಶೋಭಾ ಅವರ ಮಾತನ್ನು ನಿರಾಕರಿಸಿದ್ದು, ಶೋಭಾ ಅವರನ್ನೇ ಮುಂದುವರೆಸಿ ಶಾಸಕ ಎಸ್ ರಾಮದಾಸ್ ಸಿಎಂ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ಬಿಜೆಪಿ ಸರಕಾರ ಬಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೈಸೂರು ವಿಭಾಗ ಮಟ್ಟದ ವಿಕಾಸ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಶೋಭಾ ಕರಂದ್ಲಾಜೆ, ತಮ್ಮ ಇಲಾಖೆ ಜವಾಬ್ದಾರಿ ನೋಡಿಕೊಂಡು ಜಿಲ್ಲಾ ಉಸ್ತುವಾರಿ ಕೆಲಸ ನಿರ್ವಹಿಸುವುದು ಕಷ್ಟದ ಕೆಲಸವಾಗಿದೆ. ಮುಂದಿನ ದಸರಾ, ನವೆಂಬರ್ ನಲ್ಲಿ ತಲಕಾಡು ಉತ್ಸವ ನಡೆಯಲಿದೆ. ಗ್ರಾಮೀಣ ಅಭಿವೃದ್ಧಿ ಇಲಾಖೆ ಸಮುದ್ರ ಇದ್ದಂತೆ. ಈ ಎರಡು ಜವಾಬ್ದಾರಿಯನ್ನು ನೋಡಿಕೊಳ್ಳುವುದು ಸಮಸ್ಯೆಯಾಗಲಿದೆ. ಆದ್ದರಿಂದ ಜಿಲ್ಲಾ ಉಸ್ತುವಾರಿಯನ್ನು ಬದಲಿಸುವಂತೆ ಸಿಎಂ ಅವರಿಗೆ ಮನವಿ ಮಾಡಿಕೊಂಡರು.

ಆದರೆ, ಶೋಭಾ ಅವರ ಮನವಿಗೆ ಶಾಸಕ ರಾಮದಾಸ್ ಬಲವಾಗಿ ವಿರೋಧಿಸಿದರು. ಶೋಭಾ ಅವರು ಉಸ್ತುವಾರಿ ವಹಿಸಿಕೊಂಡ ನಂತರ ಮೈಸೂರು ಜಿಲ್ಲೆಯಾದ್ಯಂತ ಅನೇಕ ಕಾಮಗಾರಿಗಳು ಪೂರ್ಣಗೊಂಡಿವೆ. ಆದ್ದರಿಂದ ಅವರನ್ನೇ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮುಂದುವರೆಸಬೇಕು ಎಂದು ರಾಮದಾಸ್ ಮನವಿ ಮಾಡಿಕೊಂಡರು. ಮುಖ್ಯಮಂತ್ರಿ ಯಡಿಯೂರಪ್ಪ ಕೂಡಾ ಶೋಭಾ ಅವರ ಮನವಿಯನ್ನು ತಿರಸ್ಕರಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+