36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg169938rssಆರ್ ಎಸ್ ಎಸ್ ಅಧ್ಯಕ್ಷ ಸುದರ್ಶನ್ ರಾಜಿನಾಮೆ/news/2009/03/21/rss-chief-ks-sudarshan-retires.htmlನವದೆಹಲಿ, ಮಾ.21: ರಾಷ್ಟ್ರೀಯ ಸ್ವಯಂ ಸೇವಕ್ ಸಂಘ (ಆರ್ ಎಸ್ ಎಸ್)ದ ಅಧ್ಯಕ್ಷ ಕೆ ಎಸ್ ಸುದರ್ಶನ್ ತನ್ನ ಪದವಿಗೆ ಶನಿವಾರ ರಾಜಿನಾಮೆ ನೀಡಿದರು. ನಾಗಪುರದಲ್ಲಿ ಆರ್ ಎಸ್ ಎಸ್ ನ ಅಖಿಲ ಭಾರತ ಪ್ರತಿನಿಧಿಗಳ ಮೂರು ದಿನಗಳ ಸಭೆ ಶುಕ್ರವಾರದಿಂದ ನಡೆಯುತ್ತಿದ್ದು, ಶನಿವಾರದ ಸಭೆಯಲ್ಲಿ ಸುದರ್ಶನ್ ಹೊಸ ಅಧ್ಯಕ್ಷರ ನೇಮಕಾತಿಯನ್ನು ಪ್ರಕಟಿಸಿದರು.ಆರ್ ಎಸ್ ಎಸ್ ನ 35404http://kannada.oneindia.com/img/2009/03/21-sudarshan2.jpg169938rssಬಿಜೆಪಿಗೆ ಸಡ್ಡು ಹೊಡೆದ ಆರ್ಎಸ್ಎಸ್, ಭಜರಂಗದಳ/news/2009/04/04/bjp-dissedents-to-enter-ls-poll-fray-asindependent.htmlಬೆಂಗಳೂರು ಎ 4: ಹಿರಿಯ ಆರ್ಎಸ್ಎಸ್ ಮುಖಂಡ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಜನಸಂಘ ಮತ್ತು ಸ್ವತಂತ್ರ ನೆಲೆಯಲ್ಲಿ ಎರಡೂ ನಾಮಪತ್ರವನ್ನು ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಲ್ಲಿಸಿದ್ದಾರೆ. ಇತ್ತ ಬಜರಂಗದಳದ ರಾಜ್ಯ ಘಟಕದ ಸಂಚಾಲಕ ಮಹೇಂದ್ರ ಕುಮಾರ್ ಶ್ರೀರಾಮ ಸೇನೆ ಸೇರಿದ್ದು ಭಾರತೀಯ ಜನಸಂಘದಿಂದ ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ 35722http://kannada.oneindia.com/img/2009/04/04-mahendra-kumar-bajrangdal1.jpg169938rssಅಡ್ವಾಣಿ ಆರ್ಎಸ್ಎಸ್ ಕೈಗೊಂಬೆ : ಸೋನಿಯಾ /news/2009/04/15/advani-is-a-slave-of-rss-sonia-gandhi.htmlಬೀದರ್, ಏ. 15 : ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ, ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ನಡುವೆ ನಡೆದಿರುವ ವಾಕ್ಸಮರ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಕಾಂಗ್ರೆಸ್ ಪಕ್ಷ ಏರ್ಪಡಿಸಿರುವ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಸೋನಿಯಾಗಾಂಧಿ ಅವರು ಎಲ್ ಕೆ ಅಡ್ವಾಣಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಆರ್ಎಸ್ಎಸ್ ಅನುಮತಿ 35976http://kannada.oneindia.com/img/2009/04/15-sonia2e.jpg169938rssರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg169938rssಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpgnews"> ರೆಡ್ಡಿಗಳ ಬೆದರಿಕೆಗೆ ಡೋಂಟ್ ಕೇರ್ ಅಂದ ಸಿಎಂ | Yeddyurappa | BJP | RSS | Janardhan Reddy| Dissdent leaders | ರೆಡ್ಡಿಗಳ ಬೆದರಿಕೆಗೆ ಡೋಂಟ್ ಕೇರ್ ಅಂದ ಸಿಎಂ - Kannada Oneindia

ರೆಡ್ಡಿಗಳ ಬೆದರಿಕೆಗೆ ಡೋಂಟ್ ಕೇರ್ ಅಂದ ಸಿಎಂ

Yeddyurappa
ಬೆಂಗಳೂರು, ಜೂ. 7 : ಬಳ್ಳಾರಿಯ ರೆಡ್ಡಿ ಸಹೋದರರು ಸೇರಿದಂತೆ ಭಿನ್ನರ ಬೆದರಿಕೆ ತಂತ್ರಕ್ಕೆ ಸೊಪ್ಪು ಹಾಕದಿರಲು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಭಿನ್ನಮತೀಯರ ಚಟುವಟಿಕೆಗೆ ಹಾಗೂ ಬ್ಯಾಕ್ ಮೇಲ್ ತಂತ್ರಕ್ಕೆ ಕಿಮ್ಮತ್ತು ನೀಡದಂತೆ ಆರ್ಎಸ್ಎಸ್ ಮುಖಂಡರು ಶನಿವಾರ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ತೀರ್ಮಾನಕ್ಕೆ ಬಂದಿದ್ದಾರೆ.

ಸಚಿವತ್ರಯರಾದ ಜನಾರ್ದನರೆಡ್ಡಿ, ಶ್ರೀರಾಮುಲು, ಕರುಣಾಕರರೆಡ್ಡಿ ತಮ್ಮ ಬೆಂಬಲಿಗ ಸಚಿವರು ಹಾಗೂ ಶಾಸಕರ ಸಭೆ ನಡೆಸಿ ಆರು ಸಚಿವರನ್ನು ಸಂಪುಟದಿಂದ ಕೈಬಿಡಬೇಕು ಹಾಗೂ ತಾವು ಹೇಳಿದರನ್ನು ಮಂತ್ರಿ ಮಾಡಬೇಕು ಎಂಬ ಷರತ್ತು ವಿಧಿಸಿದ್ದಾರೆ ಎಂಬ ವರದಿಯ ಹಿನ್ನೆಲೆಯಲ್ಲಿ ಆರ್ಎಸ್ಎಸ್ ಪ್ರಮುಖರು ಯಡಿಯೂರಪ್ಪ ಜತೆ ಚರ್ಚಿಸಿದ್ದಾರೆ. ಇದೇ ಸಂದರ್ಭದಲ್ಲಿ ಸರಕಾರದ ಸುಭದ್ರತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳು ಹಾಗೂ ಅನುಸರಿಸಬೇಕಾದ ರಾಜನೀತಿ ಕುರಿತು ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸರಕಾರದ ಸ್ಥಿರತೆಗೆ ದಕ್ಕೆ ತರಲು ಯತ್ನಿಸುತ್ತಿರುವವರ ಬೆದರಿಕೆ ತಂತ್ರ ಒಡ್ಡಿರುವ ಸಚಿವರು ಹಾಗೂ ಅವರ ಜತೆ ಗುರುತಿಸಿಕೊಂಡಿರುವ ಶಾಸಕರ ವಿರುದ್ಧ ಮುಲಾಜಿಲ್ಲದೆ ಶಿಸ್ತು ಕ್ರಮ ಜರುಗಿಸಬೇಕೆಂದು ಆರ್ಎಸ್ಎಸ್ ಮುಖಂಡರು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೇ, ತಮ್ಮ ವರ್ತನೆ ತಿದ್ದಿಕೊಂಡು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸಬೇಕೆಂದು ಮುಖ್ಯಮಂತ್ರಿಗೆ ಬುದ್ಧಿವಾದ ಹೇಳಿದ್ದಾರೆ. ಅನಗತ್ಯ ಬೆಳವಣಿಗೆಗೆ ಆಸ್ಪದ ನೀಡದಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+