35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಹೊಸ ಮೈಲುಗಲ್ಲು ಸ್ಥಾಪಿಸಿದ ಫೆಡರರ್ | Roger Federer | French Open | Robin Soderling | Grand Slam | Leander Paes | ಹೊಸ ಮೈಲುಗಲ್ಲು ಸ್ಥಾಪಿಸಿದ ಫೆಡರರ್ - Kannada Oneindia

ಹೊಸ ಮೈಲುಗಲ್ಲು ಸ್ಥಾಪಿಸಿದ ಫೆಡರರ್

Roger federer
ಪ್ಯಾರಿಸ್, ಜೂ. 8 : ಸ್ವಿಜರಲ್ಯಾ೦ಡ್ ನ ರೋಜರ್ ಫೆಡರರ್ ಫ್ರೆಂಚ್ ಓಪನ್ ಪ್ರಶಸ್ತಿ ಗೆಲ್ಲುವುದರೊಂದಿಗೆ ಅಮೆರಿಕದ ಪೀಟ್ ಸಾ೦ಪ್ರಸ್ ಅವರ 14 ಗ್ರಾಂಡ್ ಸ್ಲ್ಯಾಮ್ ಪ್ರಶಸ್ತಿಗಳ ದಾಖಲೆಯನ್ನು ಸರಿಗಟ್ಟಿ ಹೊಸ ಮೈಲುಗಲ್ಲು ಸ್ಥಾಪಿಸಿದರು. ಭಾನುವಾರ ಪ್ರಶಸ್ತಿ ಸುತ್ತಿಗಾಗಿ ನಡೆದ ಪಂದ್ಯದಲ್ಲಿ ವಿಶ್ವದ ಎರಡನೇ ಶ್ರೇಯಾಂಕದ ಫೆಡರರ್ ಸ್ವೀಡನ್ ನ ರಾಬಿನ್ ಸೋರ್ಡಲಿಂಗ್ ವಿರುದ್ಧ 6-1, 7-6, 6-4 ನೇರ ಸೆಟ್ ಗಳ ಮೂಲಕ ಜಯ ಸಾಧಿಸಿದರು.

ಅವೆ ಅಂಕಣದಲ್ಲಿ ಆಡುವ ಫ್ರೆಂಚ್ ಓಪನ್ ನಲ್ಲಿ ಫೆಡರರ್ ಸತತ ಮೂರು ಬಾರಿ ಫೈನಲ್ ನಲ್ಲಿ ನಡಾಲ್ ವಿರುದ್ಧ ಸೋಲು ಅನುಭವಿಸಿದ್ದರು. ನಾಲ್ಕನೇ ಪ್ರಯತ್ನದಲ್ಲಿ ಯಶಸ್ಸು ಸಾಧಿಸುವ ಮೂಲಕ ಕೆಂಪು ಮಣ್ಣಿನ ಅಂಕಣದಲ್ಲೂ ತಮ್ಮ ಅಧಿಪತ್ಯ ಸ್ಥಾಪಿಸುವಲ್ಲಿ ಯಶಸ್ವಿಯಾದರು. ಫೆಡರರ್ ಗ್ರ್ಯಾಂಡ್ ಸ್ಲ್ಯಾಮ್ ಟೂರ್ನಿಗಳಾದ ವಿ೦ಬಲ್ಡನ್, ಆಸ್ಟ್ರೇಲಿಯನ್ ಓಪನ್, ಯು ಎಸ್ ಓಪನ್ ಮತ್ತು ಫ್ರೆಂಚ್ ಓಪನ್ ಗೆಲ್ಲುವುದರೊಂದಿಗೆ ಎಲ್ಲಾ ನಾಲ್ಕು ಗ್ರ್ಯಾಂಡ್ ಸ್ಲ್ಯಾಮ್ ಟೂರ್ನಿ ಗೆದ್ದ ವಿಶ್ವದ ಆರನೇ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರು.

ಪೇಸ್ ಜೋಡಿಗೆ ಫ್ರೆಂಚ್ ಕಿರೀಟ

ಫ್ರೆಂಚ್ ಓಪನ್ ಪುರುಷರ ಡಬಲ್ಸ್ ನಲ್ಲಿ ಭಾರತದ ಲಿಯಾಂಡರ್ ಪೇಸ್ ಹಾಗೂ ಜೊತೆ ಆಟಗಾರ ಜೆಕ್ ಗಣರಾಜ್ಯದ ಲುಕಾಸ್ ಡ್ಲೌಹಿ ಪ್ರಶಸ್ತಿ ಗೆದ್ದುಕೊಂಡಿದೆ. ಶನಿವಾರ ಪ್ಯಾರಿಸ್ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಇಂಡೋ-ಚೆಕ್ ಜೋಡಿ ದಕ್ಷಿಣ ಆಫ್ರಿಕಾದ ವೆಸ್ಲಿ ಮೂಡಿ ಹಾಗೂ ಬೆಲ್ಜಿಯಂನ ಡಿಕ್ ನಾರ್ಮನ್ ಅವರನ್ನು 3-6, 6-3, 6-2 ಸೆಟ್ ನಿಂದ ಸೋಲಿಸಿ ಪ್ರಶಸ್ತಿ ಗೆದ್ದುಕೊಂಡರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+