27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg150441ಜಾರ್ಖಂಡ್ಮತದಾನ : ನಕ್ಸಲರ ಅಟ್ಟಹಾಸಕ್ಕೆ 17 ಸಾವು/news/2009/04/16/lok-sabha-election-first-phase-naxals-attack.htmlನವದೆಹಲಿ, ಏ. 16 : ಮೊದಲ ಹಂತದ ಚುನಾವಣೆ ನಡೆದ ಬಿಹಾರ್, ಜಾರ್ಖಂಡ್, ಛತ್ತೀಸ್ ಗಢ್ ಹಾಗೂ ಒರಿಸ್ಸಾದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. 5 ಮಂದಿ ಚುನಾವಣೆ ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಒಟ್ಟು 17 ಮಂದಿಯನ್ನು ನಕ್ಸಲರು ಹತ್ಯೆಗೈದಿದ್ದಾರೆ. ಕೆಲವಡೆ ಮತದಾನದ ಕೇಂದ್ರಗಳಿಗೆ ನುಗ್ಗಿ ಅಲ್ಲಿದ್ದ ಮತಯಂತ್ರಗಳನ್ನು ಅಪಹರಣ ಮತ್ತು ನಾಶ ಮಾಡಿರುವ ಘಟನೆಗಳು ನಡೆದಿರುವುದು ದೇಶದ 36007http://kannada.oneindia.com/img/2009/04/16-naxal-attack1.jpg150441ಜಾರ್ಖಂಡ್ಲೋಕಸಭೆ ಉಪಸಭಾಧ್ಯಕ್ಷರಾಗಿ ಕರಿಯಾ ಮುಂಡಾ /news/2009/06/08/karia-munda-elected-as-deputy-speaker-of-ls.htmlನವದೆಹಲಿ, ಜೂ. 8 : ಜಾರ್ಖಂಡ್ ನ ಕುಂತಿ ಲೋಕಸಭೆ ಕ್ಷೇತ್ರದ ಬಿಜೆಪಿ ಸಂಸದ ಕರಿಯಾ ಮುಂಡಾ ಲೋಕಸಭೆಯ ಉಪಸಭಾಧ್ಯಕ್ಷರಾಗಿ ಇಂದು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಕುಂತಿ ಲೋಕಸಭೆ ಕ್ಷೇತ್ರದಿಂದ ಸತತ ಆರು ಸಲ ಸಂಸದರಾಗಿ ಆಯ್ಕೆಯಾಗಿರುವ ಮುಂಡಾ, ಅವರು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ ಡಿಎ ಸರಕಾರದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವವನ್ನು ಹೊಂದಿದ್ದಾರೆ. 37191http://kannada.oneindia.com/img/2009/06/08-karia-munda1.jpg150441ಜಾರ್ಖಂಡ್ಮಿತ್ತಲ್ ಅವರೇ ಕರ್ನಾಟಕಕ್ಕೆ ಬನ್ನಿ/news/2009/10/06/karnataka-should-invite-arcelormittal-to-state.htmlಲಂಡನ್, ಅ. 6 : ಜಾರ್ಖಂಡ್ ಮತ್ತು ಒರಿಸ್ಸಾದಲ್ಲಿ ಸುಮಾರು 20 ಬಿಲಿಯನ್ ಡಾಲರ್ ವೆಚ್ಚದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದ್ದ ಉಕ್ಕು ಕೈಗಾರಿಕೆ ಯೋಜನೆಯನ್ನು ಅರ್ಸೆಲರ್ ಮಿತ್ತಲ್ ಕಂಪನಿ ಕೈಬಿಟ್ಟಿದೆ. ಭೂಖರೀದಿ ಸೇರಿದಂತೆ ಮತ್ತಿತರ ಮೂಲಭೂತ ಸೌಲಭ್ಯಗಳು ದೊರೆಯದ ಹಿನ್ನೆಲೆಯಲ್ಲಿ ಉಕ್ಕು ಕಂಪನಿ ಸ್ಥಾಪನೆ ಕೈಬಿಡಲಾಗಿದೆ. ಭಾರತದ ಇತರೆ ನಗರಗಳಲ್ಲಿ ಕಂಪನಿ ಸ್ಥಾಪನೆಗೆ ಪರಿಶೀಲನೆ ನಡೆಸಿದೆ. 39540http://kannada.oneindia.com/img/2009/10/06-mittal-ln2.jpg150441ಜಾರ್ಖಂಡ್ಭಾರತೀಯ ತಾಲಿಬಾನಿಗಳ ಮೀತಿಮೀರಿದ ಅಟ್ಟಹಾಸ/news/2009/10/12/jharkhand-maoists-blow-up-raillway-tracks-trucks.htmlರಾಂಚಿ, ಅ. 12 : ಇದು ಮೀತಿಮೀರಿದ ವರ್ತನೆ. ಇನ್ಸ್ ಪೆಕ್ಟರ್ ರೊಬ್ಬರ ರುಂಡ ಚೆಂಡಾಡಿದ ನಂತರ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ 17 ಪೊಲೀಸ್ ರನ್ನು ಅಮಾನುಷವಾಗಿ ಹತ್ಯೆಗೈದು, ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ ಎನ್ನಲಾಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಂದು ಹಾಕಿ ಆತನ ರುಂಡವನ್ನು ಬೇರ್ಪಡಿಸಿದ ಭಯಾನಕ ಘಟನೆ ನಡೆದ ಬೆನ್ನಲ್ಲೇ ಇಂದು ಬಿಹಾರ್ ಮತ್ತು ಜಾರ್ಖಂಡ್ ನಲ್ಲಿ ಬಂದ್ 39637http://kannada.oneindia.com/img/2009/10/12-maoists-attack6.jpg150441ಜಾರ್ಖಂಡ್ನಕ್ಸಲ್ ಮುಖಂಡನಾದ ಕೃಷಿ ವಿಜ್ಞಾನಿ/news/2009/10/15/couple-involved-in-maoist-activities-held-jharkand.htmlಹಜಾರಿಭಾಗ್ (ಜಾರ್ಖಂಡ್), ಅ. 15 : ಶೋಷಿತರ ಧ್ವನಿ, ಹಿಂಸೆ ಮೂಲಕ ಸಮಾನತೆ ತರಲು ಹೋರಾಟ ಕೈಗೆತ್ತಿಕೊಂಡಿರುವ ನಕ್ಸಲ್ ಚಳವಳಿಯಲ್ಲಿ ಹೆಚ್ಚಾಗಿ ಉನ್ನತ ವ್ಯಾಸಂಗ ಮಾಡಿದವರು ಸೇರಿಕೊಂಡಿರುವುದು ಗೊತ್ತಿರುವ ಸಂಗತಿ. ಈ ಸಂಘಟನೆಗಳಿಗೆ ವಿದ್ಯಾವಂತರೆ ಆರ್ಥಿಕ ಸಹಾಯ ಮಾಡುತ್ತಾರೆ ಎಂಬ ಸಂಗತಿಯೂ ಅಲ್ಲಿಲ್ಲ ವರದಿಯಾಗುತ್ತಿವೆ. ಅದಕ್ಕೆ ಪುಷ್ಟಿ ನೀಡುವಂತ ಘಟನೆ ಜಾರ್ಖಂಡ್ ನ ಹಜಾರಿಭಾಗ್ ನಲ್ಲಿ ನಡೆದಿದೆ. 39711http://kannada.oneindia.com/img/2009/10/15-naxal-flag1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಲೋಕಸಭೆ ಉಪಸಭಾಧ್ಯಕ್ಷರಾಗಿ ಕರಿಯಾ ಮುಂಡಾ | Karia Munda | Kunti Lok Sabha Segment | Jarkhand | BJP | Deputy Speaker | ಲೋಕಸಭೆ ಉಪಸಭಾಧ್ಯಕ್ಷರಾಗಿ ಕರಿಯಾ ಮುಂಡಾ - Kannada Oneindia

ಲೋಕಸಭೆ ಉಪಸಭಾಧ್ಯಕ್ಷರಾಗಿ ಕರಿಯಾ ಮುಂಡಾ

ನವದೆಹಲಿ,

ಜೂ.
8
:
ಜಾರ್ಖಂಡ್
ಕುಂತಿ
ಲೋಕಸಭೆ
ಕ್ಷೇತ್ರದ
ಬಿಜೆಪಿ
ಸಂಸದ
ಕರಿಯಾ
ಮುಂಡಾ
ಲೋಕಸಭೆಯ
ಉಪಸಭಾಧ್ಯಕ್ಷರಾಗಿ
ಇಂದು
ಸರ್ವಾನುಮತದಿಂದ
ಆಯ್ಕೆಯಾಗಿದ್ದಾರೆ.
ಕುಂತಿ
ಲೋಕಸಭೆ
ಕ್ಷೇತ್ರದಿಂದ
ಸತತ
ಆರು
ಸಲ
ಸಂಸದರಾಗಿ
ಆಯ್ಕೆಯಾಗಿರುವ
ಮುಂಡಾ,
ಅವರು
ಅಟಲ್
ಬಿಹಾರಿ
ವಾಜಪೇಯಿ
ನೇತೃತ್ವದ
ಎನ್
ಡಿಎ
ಸರಕಾರದಲ್ಲಿ
ಕ್ಯಾಬಿನೆಟ್
ದರ್ಜೆಯ
ಸಚಿವರಾಗಿ
ಕಾರ್ಯನಿರ್ವಹಿಸಿದ
ಅನುಭವವನ್ನು
ಹೊಂದಿದ್ದಾರೆ.

id="toptextpromo">

ಕಾಂಗ್ರೆಸ್

ನೇತೃತ್ವದ
ಯುಪಿಎ
ಸರಕಾರ
ವಿರೋಧಿ
ಒಕ್ಕೂಟವಾದ
ಎನ್
ಡಿಎಗೆ
ಲೋಕಸಭೆ
ಉಪಸಭಾಧ್ಯಕ್ಷ
ಸ್ಥಾನವನ್ನು
ನೀಡಿತ್ತು.
ಪ್ರತಿಯಾಗಿ
ಬಿಜೆಪಿ
ನೇತೃತ್ವದ
ಎನ್
ಡಿಎ
ಪರ
ಅಭ್ಯರ್ಥಿಯಾಗಿ
ಬುಡಕಟ್ಟು
ನಾಯಕ
ಕರಿಯಾ
ಮುಂಡಾ
ಅವರನ್ನು
ಆಯ್ಕೆ
ಮಾಡುವಂತೆ
ಬಿಜೆಪಿ
ಮನವಿ
ಮಾಡಿತ್ತು.
ನಿರೀಕ್ಷೆಯಂತೆ
ಇಂದು
ಕರಿಯಾ
ಮುಂಡಾ
ಲೋಕಸಭೆ
ಉಪಸಭಾಧ್ಯಕ್ಷರಾಗಿ
ನಿಯುಕ್ತಿಯಾಗಿದ್ದಾರೆ.
ಸ್ನಾತಕೋತ್ತರ
ಪದವೀಧರರಾಗಿದ್ದು,
ಜಾರ್ಖಂಡ್
ರಾಜಧಾನಿ
ರಾಂಚಿಯಲ್ಲಿ
1936
ರಲ್ಲಿ
ಜನಿಸಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+