157400karaveಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg157400karaveಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg157400karaveಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg157400karaveಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg157400karaveಕನ್ನಡಿಗರ ಪಾಲಾದ ಬೆಳಗಾವಿ ಮೇಯರ್ ಪಟ್ಟ,/news/2009/03/30/kannadiga-ellappa-becomes-belgaum-city-mayor.htmlಬೆಳಗಾವಿ ಮಾ 30: ಭಾಷಾ ಹೋರಾಟದ ವಿಷಯದಲ್ಲಿ ಸದಾ ಒಂದಲ್ಲೊಂದು ವಿವಾದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಕನ್ನಡಿಗರ ಪಾಲಾಗಾವುದರ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತೀವ್ರ ಮುಖಭಂಗ ಅನುಭವಿಸಿದೆ. ಇಂದು ನಡೆದ ಪಾಲಿಕೆಯ ಚುನಾವಣೆಯಲ್ಲಿ ಮೇಯರ್ ಮತ್ತು ಉಪಮೇಯರ್ ಪಟ್ಟ ಕನ್ನಡಿಗರ ಪಾಲಾಗಿದೆ. ಎಂಇಎಸ್ ಸದಸ್ಯರ ಪ್ರತಿಭಟನೆಯ ನಡುವೆ ನಡೆದ ಚುನಾವಣೆಯಲ್ಲಿ 35603http://kannada.oneindia.com/img/2009/03/30-belgaum-city-corporation1.jpg39686protestಚಿತ್ರಕಲಾ ಶಿಕ್ಷಕರ ಕೂಗಿಗೆ ಸ್ಪಂದಿಸದ ಸರ್ಕಾರ/news/2009/02/19/protesting-art-teachers-give-ultimatum-to-govt.htmlಧಾರವಾಡ, ಫೆ. 19 : ನೇಮಕಾತಿಯ ಬೇಡಿಕೆಯನ್ನು ಆಗ್ರಹಿಸಿ ಅಖಿಲ ಕರ್ನಾಟಕ ಚಿತ್ರಕಲಾ ಶಿಕ್ಷಕರು ನಡೆಸುತ್ತಿರುವ ಧರಣಿ ಸತತ 29ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ತಮ್ಮ ಬೇಡಿಕೆಗಳನ್ನು ಇನ್ನೆರಡು ದಿನಗಳಲ್ಲಿ ಈಡೇರಿಸದಿದ್ದರೆ ಸಾಮೂಹಿಕ ಆತ್ಮಹತ್ಯೆಗೆ ಶರಣಾಗುವುದಾಗಿ ಬೆದರಿಕೆ ಹಾಕಿದ್ದಾರೆ. ನೊಂದ ಶಿಕ್ಷಕರು ಇಂದು ಸಿರಿಂಜುಗಳಿಂದ ತಮ್ಮದೇ ರಕ್ತಬಸಿದು ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸಿ ವಿನೂತನವಾಗಿ ಪ್ರತಿಭಟನೆ ವ್ಯಕ್ತಪಡಿಸಿದರು.ರಾಜ್ಯದಲ್ಲಿ 34757http://kannada.oneindia.com/img/2009/02/19-vishveswara-hegde-kageri1.jpg39686protestಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39686protestಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg39686protestಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg39686protestಮೆಟ್ರೋ ವಿರೋಧಿಸಿ ಮಾನವ ಸರಪಳಿ ಪ್ರತಿಭಟನೆ/news/2009/04/15/human-chain-protest-against-bmrcl-project-lalbagh.htmlಬೆಂಗಳೂರು, ಏ. 15 : ಮೆಟ್ರೋ ರೈಲು ನಿಲ್ದಾಣದ ನಿರ್ಮಾಣಕ್ಕಾಗಿ ಅಪರೂಪದ ಹಾಗೂ ಅಮೂಲ್ಯ ಸಸ್ಯರಾಶಿ ಮತ್ತು ಗಿಡಗಳನ್ನು ಹೊಂದಿರುವ ಲಾಲ್ ಬಾಗ್ ನ್ನು ನಾಶ ಮಾಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹಸಿರು ಉಸಿರು ನಾಗರಿಕ ವೇದಿಕೆ ವತಿಯಿಂದ ಏಪ್ರಿಲ್ 15 ಬುಧವಾರ ಸಂಜೆ 6 ಗಂಟೆಗೆ ಲಾಲ್ ಬಾಗ್ ಮುಂಭಾಗದಲ್ಲಿ ಮಾನವ ಸರಪಳಿ ಪ್ರತಿಭಟನೆ 35971http://kannada.oneindia.com/img/2009/04/15-lalbagh-metro-protest1.jpg383313kannada flagಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg383313kannada flagಕನ್ನಡಿಗರ ಪಾಲಾದ ಬೆಳಗಾವಿ ಮೇಯರ್ ಪಟ್ಟ,/news/2009/03/30/kannadiga-ellappa-becomes-belgaum-city-mayor.htmlಬೆಳಗಾವಿ ಮಾ 30: ಭಾಷಾ ಹೋರಾಟದ ವಿಷಯದಲ್ಲಿ ಸದಾ ಒಂದಲ್ಲೊಂದು ವಿವಾದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಕನ್ನಡಿಗರ ಪಾಲಾಗಾವುದರ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತೀವ್ರ ಮುಖಭಂಗ ಅನುಭವಿಸಿದೆ. ಇಂದು ನಡೆದ ಪಾಲಿಕೆಯ ಚುನಾವಣೆಯಲ್ಲಿ ಮೇಯರ್ ಮತ್ತು ಉಪಮೇಯರ್ ಪಟ್ಟ ಕನ್ನಡಿಗರ ಪಾಲಾಗಿದೆ. ಎಂಇಎಸ್ ಸದಸ್ಯರ ಪ್ರತಿಭಟನೆಯ ನಡುವೆ ನಡೆದ ಚುನಾವಣೆಯಲ್ಲಿ 35603http://kannada.oneindia.com/img/2009/03/30-belgaum-city-corporation1.jpg383313kannada flagಧ್ವಜ ವಿವಾದ : ಸುತ್ತೋಲೆ ವಾಪಸ್ಸಿಗೆ ಕರವೇ ಆಗ್ರಹ/news/2009/06/07/karave-protest-against-bjp-govts-anti-flag-order.htmlಬೆಂಗಳೂರು, ಜೂ. 7 : ಕನ್ನಡ ರಾಜ್ಯೋತ್ಸವ ಸೇರಿದಂತೆ ಸರಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸಬಾರದು ಎಂಬ ಸರಕಾರಿ ಆದೇಶಕ್ಕೆ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. 24 ಗಂಟೆಯೊಳಗೆ ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಕನ್ನಡ ಪರ ಸಂಘಟನೆಗಳು ಎಚ್ಚರಿಕೆ ನೀಡಿವೆ. ಈ ನಡುವೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಈ 37178http://kannada.oneindia.com/img/2009/06/07-karave-hindi-protest1.jpg383313kannada flagಕನ್ನಡ ಧ್ವಜ ವಿವಾದ ಸುತ್ತೋಲೆ ವಾಪಸ್ಸಿಗೆ ಕ್ರಮ /news/2009/06/08/karnataka-government-withdraws-anti-flag-circular.htmlಬೆಂಗಳೂರು, ಜೂ. 8 : ಕನ್ನಡ ರಾಜ್ಯೋತ್ಸವ ಸೇರಿದಂತೆ ಸರಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸಬಾರದು ಎಂಬ ಸರಕಾರಿ ಆದೇಶಕ್ಕೆ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರಕಾರ ತನ್ನ ಆದೇಶವನ್ನು ಹಿಂಗೆದುಕೊಳ್ಳಲು ನಿರ್ಧರಿಸಿದೆ. ಕನ್ನಡ ವಿರೋಧಿ ಆದೇಶ ಹೊರಡಿಸಿರುವ ಸರಕಾರ 24 ಗಂಟೆಯೊಳಗೆ ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಕನ್ನಡ ಪರ ಸಂಘಟನೆಗಳು ಎಚ್ಚರಿಕೆ 37207http://kannada.oneindia.com/img/2009/06/08-yeddyurappa-one-yr1.jpg383313kannada flagನ.1 ಕನ್ನಡ ಬಾವುಟ ಹಾರಿಸಲು ಅಡ್ಡಿಯಿಲ್ಲ/news/2009/07/20/kannada-flag-can-be-hoisted-on-nov-1.htmlಬೆಂಗಳೂರು, ಜು.20 : ಕನ್ನಡ ರಾಜ್ಯೋತ್ಸವ ದಿನ ಸರಕಾರಿ ಸಮಾರಂಭದಲ್ಲಿ ರಾಷ್ಟ್ರ ಧ್ವಜ ಮಾತ್ರ ಹಾರಿಸಬೇಕೆಂದು ರಾಜ್ಯ ಸರಕಾರ ಹೊರಡಿಸಿದ್ದ ಆದೇಶವನ್ನು ಹಿಂತೆಗೆದುಕೊಂಡಿದೆ.ರಾಷ್ಟ್ರೀಯ ಧ್ವಜ ಸಂಹಿತೆ ಪ್ರಕಾರ ಯಾವುದೇ ರಾಜ್ಯಗಳು ಪ್ರತ್ಯೇಕ ಧ್ವಜ ಹೊಂದಬಾರದು.ಇದು ರಾಷ್ಟ್ರೀಯ ಧ್ವಜದ ಪ್ರಾಮುಖ್ಯತೆಗೆ ಚ್ಯುತಿ ಬರುತ್ತದೆ. ಹೀಗಾಗಿ ರಾಜ್ಯೋತ್ಸವ ದಿನವಾದ ನವೆಂಬರ್ 1ರಂದು ಸರಕಾರಿ ಕಾರ್ಯಕ್ರಮದಲ್ಲಿರಾಷ್ಟ್ರಧ್ವಜವನ್ನೇ ಹಾರಿಸಬೇಕು ಎಂದು ಸರಕಾರ ಸ್ಪಷ್ಟ 38076http://kannada.oneindia.com/img/2009/07/20-kannada-flag1e.jpgnews"> ಕನ್ನಡ ಧ್ವಜ ವಿವಾದ ಸುತ್ತೋಲೆ ವಾಪಸ್ಸಿಗೆ ಕ್ರಮ | Yeddyurappa | BJP | KARAVE | T A Narayangowda | Protest | Kannada Flag | ಕನ್ನಡ ಧ್ವಜ ವಿವಾದ ಸುತ್ತೋಲೆ ವಾಪಸ್ಸಿಗೆ ಕ್ರಮ - Kannada Oneindia

ಕನ್ನಡ ಧ್ವಜ ವಿವಾದ ಸುತ್ತೋಲೆ ವಾಪಸ್ಸಿಗೆ ಕ್ರಮ

Yeddyurappa
ಬೆಂಗಳೂರು, ಜೂ. 8 : ಕನ್ನಡ ರಾಜ್ಯೋತ್ಸವ ಸೇರಿದಂತೆ ಸರಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸಬಾರದು ಎಂಬ ಸರಕಾರಿ ಆದೇಶಕ್ಕೆ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರಕಾರ ತನ್ನ ಆದೇಶವನ್ನು ಹಿಂಗೆದುಕೊಳ್ಳಲು ನಿರ್ಧರಿಸಿದೆ. ಕನ್ನಡ ವಿರೋಧಿ ಆದೇಶ ಹೊರಡಿಸಿರುವ ಸರಕಾರ 24 ಗಂಟೆಯೊಳಗೆ ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಕನ್ನಡ ಪರ ಸಂಘಟನೆಗಳು ಎಚ್ಚರಿಕೆ ನೀಡಿದ್ದವು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಸರಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸಬಾರದು ಎಂಬ ಸುತ್ತೋಲೆಯನ್ನು ನಾವು ಹೊರಡಿಸಿದ್ದಲ್ಲ. ಈ ಹಿಂದೆಯೇ ಅದನ್ನು ಹೊರಡಿಸಲಾಗಿತ್ತು. ಈ ಸುತ್ತೋಲೆಯಿಂದ ಕನ್ನಡಿಗರಿಗೆ ಅವಮಾನ ಆಗಲಿದೆ ಅನ್ನುವುದಾದರೆ, ಈ ಕೂಡಲೇ ಸುತ್ತೋಲೆಯನ್ನು ವಾಪಸ್ಸು ಪಡೆಯಲು ಕ್ರಮಕೈಗೊಳ್ಳುವುದಾಗಿ ಹೇಳಿದರು.

ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆಗಳು ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸತೊಡಗಿದ್ದವು. ಕನ್ನಡಿಗರ ಸ್ವಾಭಿಮಾನ ಸಂಕೇತವಾಗಿರುವ ಕನ್ನಡ ಧ್ವಜ ಸರಕಾರಿ ಕಾರ್ಯಕ್ರಮಗಳಲ್ಲಿ ಹಾರಿಸದಂತೆ ಶನಿವಾರ ಕರ್ನಾಟಕ ಸರಕಾರ ಹೊರಡಿಸಿತ್ತು. ಸರಕಾರ ಹೊರಡಿಸಿರುವ ಕನ್ನಡ ವಿರೋಧಿ ಆದೇಶವನ್ನು 24 ಗಂಟೆಯಲ್ಲಿ ಹಿಂಪಡೆಯಬೇಕು. ಇಲ್ಲದಿದ್ದರೆ ಮುಂದಾಗುವ ಅನಾಹುತಗಳಿಗೆ ಸರಕಾರವೇ ಹೊಣೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ಎಚ್ಚರಿಕೆ ನೀಡಿದ್ದರು.

2002 ರ ಧ್ವಜ ಸಂಹಿತೆ ಕಾಯ್ದೆ ಪ್ರಕಾರ, ರಾಷ್ಟ್ರ ಧ್ವಜಕ್ಕಿಂತ ಎತ್ತರದಲ್ಲಿ, ಸಮನಾಗಿ, ಅಥವಾ ರಾಷ್ಟ್ರ ಧ್ವಜಕ್ಕಿಂತ ದೊಡ್ಡದಾದ ಯಾವುದೇ ಧ್ವಜವನ್ನು ಹಾರಿಸಬಾರದು. ಆದರೆ, ರಾಷ್ಟ್ರ ಧ್ವಜಕ್ಕಿಂತ ಕೆಳಗೆ ಹಾರಿಸುವಂತಿಲ್ಲ ಎಂದು ಈ ನಿಯಮ ಹೇಳುವುದಿಲ್ಲ. ಸುತ್ತೋಲೆಯಲ್ಲಿ ರಾಜ್ಯೋತ್ಸವ ಎಂಬುದನ್ನು ಉಲ್ಲೇಖಿಸುವ ಅಗತ್ಯವೂ ಇರಲಿಲ್ಲ. 2002 ರ ನಂತರ ಕಾಯ್ದೆಗೆ ತಿದ್ದುಪಡಿಯಾಗಿದೆಯೇ ಎಂಬ ವಿವರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ಜೂನ್ 8ರ ವರೆಗೆ ಸಮಯಾವಕಾಶ ಕೋರಿದ್ದಾರೆ ಎಂದು ಮುಖ್ಯಮಂತ್ರಿ ಚಂದ್ರು ಅಸಮಾಧಾನ ವ್ಯಕ್ತಪಡಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+