109561r ashokದೀಪಾವಳಿಗೆ ಹೆಚ್ಚುವರಿ ಬಸ್ ಸೌಲಭ್ಯ/news/2009/10/16/ksrtc-offers-special-buses-for-deepavali.htmlಬೆಂಗಳೂರು, ಅ. 16 : ನರಕ ಚತುರ್ದಶಿ ಹಾಗೂ ಬಲಿಪಾಡ್ಯಮಿ ಆಚರಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರಮುಖ ಧಾರ್ಮಿಕ ಕ್ಷೇತ್ರಗಳು, ಪ್ರಮುಖ ಪ್ರದೇಶಗಳು ಹಾಗೂ ಹೊರರಾಜ್ಯಗಳಿಗೆ ಸುಮಾರು 800 ಬಸ್ ಗಳ ಹೆಚ್ಚುವರಿ ಸಂಚಾರ ವ್ಯವಸ್ಥೆ ಕಲ್ಪಿಸಿದೆ. ಈ ವಿಶೇಷ ಬಸ್ ಸಂಚಾರ ಗುರುವಾರದಿಂದಲೇ ಆರಂಭವಾಗಿದ್ದು, ಇದೇ 19ರವರೆಗೆ ಜಾರಿಯಲ್ಲಿರುತ್ತದೆ. ಧರ್ಮಸ್ಥಳ, ಕುಕ್ಕೆ 39720http://kannada.oneindia.com/img/2009/10/16-r-ashok6.jpg109561r ashokಪರಿಸರ ಸ್ನೇಹಿ ಗ್ರೀನ್ ಆಟೋ ಕಡ್ಡಾಯ : ಅಶೋಕ್/news/2009/10/24/autos-must-go-green-in-bengaluru-from-november.htmlಬೆಂಗಳೂರು, ಅ.24: ಆಟೋ ಚಾಲಕರ ತೀವ್ರ ವಿರೋಧದ ನಡುವೆಯೂ ರಾಜ್ಯ ಸರಕಾರ ನವೆಂಬರ್ ತಿಂಗಳ ಮೊದಲ ವಾರದಲ್ಲಿ ಪರಿಸರ ಸ್ನೇಹಿ ಗ್ರೀನ್ ಆಟೋಗಳನ್ನು ಕಡ್ಡಾಯಗೊಳಿಸಲು ತೀರ್ಮಾನಿಸಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರಿಗೆ ಸಚಿವ ಆರ್ ಆಶೋಕ್ ಅವರು ಶನಿವಾರ ಈ ಬಗ್ಗೆ ವಿವರ ನೀಡಿದರು.ಚೆನ್ನಮ್ಮ ವಿಜಯೋತ್ಸವದಲ್ಲಿ ಪಾಲ್ಗೊಂಡ ಬಳಿಕ ಅಶೋಕ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನಗರದಲ್ಲಿ ವಾಯು 39849http://kannada.oneindia.com/img/2009/10/24-green-auto.jpg109561r ashokಮೈಸೂರು ಬಸ್ ನಿಲ್ದಾಣಗಳಿಗೆ ಕಾಯಕಲ್ಪ/news/2009/10/29/mysore-rural-ksrtc-bus-stand-upgradation.htmlಮೈಸೂರು, ಅ.29: ಮೈಸೂರು ಜಿಲ್ಲೆಯಲ್ಲಿನ 10 ಬಸ್ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಆರ್ ಅಶೋಕ್ ಹೇಳಿದ್ದಾರೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ಗ್ರಾಮಾಂತರ ವಿಭಾಗದ ವತಿಯಿಂದ ನೂತನ ಹುಣಸೂರು ಬಸ್ ನಿಲ್ದಾಣ ಉದ್ಘಾಟಿಸಿ ಅವರು ಈ ವಿಷಯ ಪ್ರಕಟಿಸಿದರು.ಹೆಚ್ ಡಿ ಕೋಟೆ, ಬನ್ನೂರು, ಕೆ ಆರ್ ನಗರ, ಸಾತಗಳ್ಳಿ, 39930http://kannada.oneindia.com/img/2009/10/29-mysore-bus-stop1.jpg109561r ashokಕೆಂಪೇಗೌಡ ನಿಲ್ದಾಣಕ್ಕೆ ಕಾಯಕಲ್ಪ/news/2009/11/06/kempegowda-bus-terminus-to-get-new-look-ashok.htmlಬೆಂಗಳೂರು, ನ. 6 : ಸಾರ್ವಜನಿಕರಿಗೆ ಆಧುನಿಕ ಸೌಲಭ್ಯ ನೀಡಲು ಹಾಗೂ ಮಾಹಿತಿ ನೀಡುವಿಕೆ ವ್ಯವಸ್ಥೆಯನ್ನು ಇನ್ನಷ್ಟು ಸರಳಗೊಳಿಸಲು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಹೊಸ ನಿಯಂತ್ರಣ ಕೊಠಡಿ, ಮಾಹಿತಿ ಫಲಕ ಹಾಗೂ ವಿನೂತನ ಲೈಟ್‌ಗಳ ಅಳವಡಿಕೆಗೆ ಬಿಎಂಟಿಸಿ ಮುಂದಾಗಿದೆ.ಬಸ್ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ, ಬೀಡಿ, ಸಿಗರೇಟ್ ವ್ಯಾಪಾರ, ಭಿಕ್ಷಾಟನೆ ಮತ್ತಿತರ ಚಟುವಟಿಕೆಗೆ ಕಡಿವಾಣ ಹಾಕಲಾಗಿದೆ. ಇದೀಗ 40092http://kannada.oneindia.com/img/2009/11/06-ashok-r3e.jpg109561r ashokಆಟೋ ಹಸಿರು ಬಣ್ಣ ಆದೇಶ ರದ್ದು, ಅಶೋಕ್/news/2009/11/12/no-need-to-paint-autos-green-ashok.htmlಬೆಂಗಳೂರು, ನ. 12 : ಆಟೋಗಳಿಗೆ ಹಸಿರು ಬಣ್ಣ ಬಳಿಯುವುದನ್ನು ಕಡ್ಡಾಯಗೊಳಿಸಿ ಹೊರಡಿಸಿದ್ದ ಆದೇಶವನ್ನು ಸಾರಿಗೆ ಇಲಾಖೆ ರದ್ದುಗೊಳಿಸಿದೆ. ಆಟೋ ಮಾಲೀಕರಿಗೆ ಹೊರೆಯಾಗಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ. ಆದರೆ, ಡಿಜಿಟಲ್ ಮೀಟರ್‌ಗಳ ಅಳವಡಿಕೆ ಕಡ್ಡಾಯದ ವಿಷಯದಲ್ಲಿ ಯಾವುದೇ ಬದಲಾವಣೆಯೂ ಇಲ್ಲ ಎಂದು ಸಾರಿಗೆ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಬುಧವಾರ (ನ.11) 40179http://kannada.oneindia.com/img/2009/11/12-r-ashok6.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg109558ಆರ್ ಅಶೋಕ್ಬಿಎಂಟಿಸಿ ಇಂಟಿಗ್ರೇಟೆಡ್ ಪಾಸ್ ಗೆ ಚಾಲನೆ/news/2009/05/15/buy-a-ticket-travel-in-and-around-bangalore-ashok.htmlಬೆಂಗಳೂರು, ಮೇ. 15 : ಬೆಂಗಳೂರಿನ ಸುತ್ತಮುತ್ತ 60 ಕಿ.ಮೀ ಒಳಗಿರುವ ಪ್ರದೇಶಗಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳ ಮೂಲಕ ಬೆಂಗಳೂರಿಗೆ ಬರುವ ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಸಂಚರಿಸಲು ಅನುವಾಗುವಂತೆ ಒಂದೇ ಪಾಸ್ (ಇಂಟಿಗ್ರೇಟೆಡ್ ಪಾಸ್) ಪಡೆಯಬಹುದಾಗಿದೆ. ಈ ಸೇವೆಯನ್ನು ಮೇ 16 ರಂದು ಉದ್ಘಾಟಿಸಲಾಗುವುದು, ಅಲ್ಲದೆ ಅಂದು 30 36635http://kannada.oneindia.com/img/2009/05/15-ashok-r1e.jpg109558ಆರ್ ಅಶೋಕ್ಬೆಂಗಳೂರು ಕೆರೆಗಳ ಅಭಿವೃದ್ಧಿಗೆ 294 ಕೋಟಿ ರು. /news/2009/05/27/33-akes-to-get-new-lease-of-life.htmlಬೆಂಗಳೂರು, ಮೇ.27 : ಮುಂಬರುವ ವರ್ಷಗಳಲ್ಲಿ ರಾಜ್ಯದ ಯಾವುದೇ ಭಾಗದಲ್ಲಿ ಮಣ್ಣಿನ ರಸ್ತೆಗಳು ಇರಕೂಡದು. ಅದಕ್ಕಾಗಿ ಸರಕಾರ ಸಮಾರೋಪಾದಿಯಲ್ಲಿ ರಸ್ತೆಗಳಿಗೆ ಡಾ೦ಬರೀಕರಣ ಕಾಮಗಾರಿ ಕೈಗೆತ್ತಿಕೊ೦ಡಿದೆ. ಸುಮಾರು 120 ಕೋಟಿ ರುಪಾಯಿ ವೆಚ್ಚದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಬೆಂಗಳೂರು ಮಹಾನಗರ ಪಾಲಿಕೆ ಮೂಲಕ ನಗರದ 33 ಕೆರೆಗಳನ್ನು 36910http://kannada.oneindia.com/img/2009/05/27-rampura-lake-bangalore1.jpg109558ಆರ್ ಅಶೋಕ್ಶೇ. 50ರ ರಿಯಾಯ್ತಿಯಲ್ಲಿ ಅಟಲ್ ಸಾರಿಗೆ /news/2009/05/30/atal-transport-for-weaker-section-ashok.htmlಬೆಂಗಳೂರು, ಮೇ. 30 : ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಬೆಂಗಳೂರಿನ ನಿವಾಸಿಗಳು ಹಾಗೂ ಬಡವರ್ಗದ ಜನರಿಗೆ ಕೊಡುಗೆ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಕೊಳಗೇರಿ ಹಾಗೂ ಕೆಳ ವರ್ಗದ ಜನರಿಗೆ ರಿಯಾಯಿತಿ ದರದಲ್ಲಿ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಲು ಅಟಲ್ ಸಾರಿಗೆ ಹೆಸರಿನ 25 ಬಸ್ ಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಸಾರಿಗೆ ಸಚಿವ ಆರ್ 36994http://kannada.oneindia.com/img/2009/05/30-atal-transport1.jpg109558ಆರ್ ಅಶೋಕ್ಆರ್ ಟಿಒ ಕಚೇರಿಗಳ ಗಣಕೀಕರಣ : ಆರ್ ಅಶೋಕ್/news/2009/06/04/all-rto-to-get-high-tech-touch-soon-r-ashok.htmlಮೈಸೂರು, ಜೂ.4 : ರಾಜ್ಯದ ಎಲ್ಲಾ ಜಿಲ್ಲೆಗಳ ಆರ್ ಟಿ . ಕಚೇರಿಗಳನ್ನು ಸದದಲ್ಲೇ ಗಣಕೀಕರಣಗೊಳಿಸಲಾಗುವುದೆಂದು ಸಾರಿಗೆ ಸಚಿವ ಆರ್ ಅಶೋಕ್ ಅವರು ತಿಳಿಸಿದರು.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮೈಸೂರು ನಗರಸಾರಿಗೆ ವಿಭಾಗ, ಮೈಸೂರು ಇವರ ವತಿಯಿಂದ ಸಾತಗಳ್ಳಿಯಲ್ಲಿ ನಿರ್ಮಿಸಲಾಗಿರುವ ನೂತನ ಬಸ್ ಘಟಕದ ಉದ್ಘಾಟನೆಯನ್ನು ಬುಧವಾರದಂದು ನೆರವೇರಿಸಿ ಮಾತನಾಡುತ್ತಿದ್ದರು. ಜನರಿಗೆ ಇಲಾಖೆ ಮಾಹಿತಿಯು ಶೀಘ್ರ 37103http://kannada.oneindia.com/img/2009/06/04-ashok-r2e.jpg109558ಆರ್ ಅಶೋಕ್ಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpgnews"> ಬನಗಿರಿ ನಗರದಲ್ಲಿ ವನಮಹೋತ್ಸವ | R Ashok | Transport Minister | World Environment Day | Banashankeri Third Stage | Bengaluru| ಬನಗಿರಿ ನಗರದಲ್ಲಿ ವನಮಹೋತ್ಸವ - Kannada Oneindia

ಬನಗಿರಿ ನಗರದಲ್ಲಿ ವನಮಹೋತ್ಸವ

R Ashoka
ಬೆಂಗಳೂರು, ಜೂ. 8 : ಮನುಕುಲದ ಉಳಿವಿಗಾಗಿ ಗಿಡಗಳನ್ನು ಬೆಳೆಸಿ ಉಳಿಸುವುದು ಅನಿವಾರ್ಯವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಮಾತ್ರ ಈ ಕಾರ್ಯ ಕೈಗೊಂಡರೆ ಸಾಲದು. ಸರ್ಕಾರೇತರ ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳು ನಗರ ಪಾಲಿಕೆಗಳು ಅಲ್ಲದೆ ಸಾರ್ವಜನಿಕರೂ ಸಹ ಸಸಿ ನೆಡುವ ಕಾರ್ಯದಲ್ಲಿ ಭಾಗವಹಿಸಿ ಪರಿಸರ ಮಾಲಿನ್ಯವನ್ನು ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು ಸಾರಿಗೆ ಸಚಿವ ಆರ್ ಅಶೋಕ ಅವರು ತಿಳಿಸಿದರು.

ನಗರದ ಬನಶಂಕರಿ ಮೂರನೇ ಹಂತದ ಬನಗಿರಿ ನಗರದ 60 ಅಡಿ ರಸ್ತೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಂದು ಹಮ್ಮಿಕೊಂಡಿದ್ದ ವನಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನ್ನಾಡುತ್ತಾ ನಗರ ಪ್ರದೇಶಗಳು ಬೆಳೆದಂತೆಲ್ಲ ಕಾರ್ಖಾನೆಗಳ ಸ್ಥಾಪನೆ, ರಸ್ತೆಗಳನ್ನು ಅಭಿವೃದ್ಧಿಪಡಿಸಲು ಹೀಗೆ ಇತರೆ ಸೌಲಭ್ಯಗಳನ್ನು ಒದಗಿಸಲು ಮರಗಳನ್ನು ಕಡಿಯುವುದು ಅನಿವಾರ್ಯವಾಗುತ್ತಿದೆ. ಆದರೆ ಅದೇ ಪ್ರಮಾಣದಲ್ಲಿ ಸಸಿಗಳನ್ನು ನೆಡುವ ಕಾರ್ಯವಾಗಬೇಕು ಎಂದ ಸಚಿವರು, ಈಗ ನಾವು ಎಚ್ಚೆತ್ತುಕೊಂಡು ಪರಿಸರ ಸಂರಕ್ಷಿಸದಿದ್ದಲ್ಲಿ ಮುಂದಿನ ಪೀಳಿಗೆಯವರು ನಮ್ಮನ್ನು ಎಂದೂ ಕ್ಷಮಿಸುವುದಿಲ್ಲವೆಂದು ಸಚಿವರು ಎಚ್ಚರಿಸಿದರು.

ಈಗ ಬೆಂಗಳೂರಿನಲ್ಲಿ ಪ್ರಾರಂಭಿಸಲಾದ ಅಟಲ್ ಸಾರಿಗೆ ಜನಪ್ರಿಯವಾಗುತ್ತಿದ್ದು, ಸಧ್ಯದಲ್ಲಿಯೇ ಮೈಸೂರು ನಗರಕ್ಕೂ ಸಹ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದೆಂದು ಸಚಿವರು ತಿಳಿಸಿದರು. ವನಮಹೋತ್ಸವ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಎಂ. ಆರ್. ದೊರೆಸ್ವಾಮಿ ಭಾಗವಹಿಸಿದ್ದರು. ಬನಶಂಕರಿ ದೇವಸ್ಥಾನದ ಅಧ್ಯಕ್ಷ ಎ.ಹೆಚ್. ಬಸವರಾಜು ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಸಸಿಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಲಾಯಿತು. ಸಮಾರಂಭದ ಅಂಗವಾಗಿ ಶಿವಮೊಗ್ಗ ಸುಬ್ಬಣ್ಣರವರಿಂದ ಸುಗಮ ಸಂಗೀತ ಕಾರ್ಯಕ್ರಮವನ್ನು ಎರ್ಪಡಿಸಲಾಗಿತ್ತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+