37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg208257ಶೋಭಾ ಕರಂದ್ಲಾಜೆಎಪ್ಪತ್ತೈದರ ಯೌವನದಲ್ಲಿ ಕನ್ನಡ ಚಿತ್ರರಂಗ/movies/headlines/2009/02/09-kannada-film-industry-amrutha-mahotsava.htmlಕನ್ನಡ ಚಿತ್ರೋದ್ಯಮ ಅಮೃತ ಮಹೋತ್ಸಕ್ಕೆ ಸಜ್ಜಾಗುತ್ತಿದೆ. ಮಾರ್ಚ್ 1ರಿಂದ 3ರವರೆಗೆ ಮೂರು ದಿನಗಳ ಕಾಲ ವಿಜೃಂಭಣೆಯಿಂದ ಅಮೃತ ಮಹೋತ್ಸವ ಆಚರಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಅಮೃತ ಘಳಿಗೆಯನ್ನು ಅವಿಸ್ಮರಣೀಯವಾಗಿಸಲು ಕರ್ನಾಟಕ ಸರ್ಕಾರದೊಂದಿಗೆ ಉದಯ ವಾಹಿನಿ ಮತ್ತು ಸನ್ ಫೀಸ್ಟ್ ಸಂಸ್ಥೆಗಳು ಕೈ ಜೋಡಿಸುತ್ತಿವೆ ಎಂದು ಕೆಎಫ್ ಸಿಸಿ ಅಧ್ಯಕ್ಷೆ 34555http://kannada.oneindia.com/img/2009/02/09-jayamala-kfcc1e.jpg208257ಶೋಭಾ ಕರಂದ್ಲಾಜೆಗಣಿಗಾರಿಕೆಗೆ ಪರವಾನಗಿ ನೀಡಿದ್ದೇ ಕಾಂಗ್ರೆಸ್: ಬಿಎಸ್ ವೈ/news/2009/04/26/yeddyurappa-taunts-against-congress-in-mysuru.htmlಮೈಸೂರು, ಏ.26: ಲೋಕಸಭೆ ಚುನಾವಣೆಗಳು ಮುಗಿದ ಬಳಿಕ ಕಾಂಗ್ರೆಸ್ ಪಕ್ಷ ಹೇಳ ಹೆಸರಿಲ್ಲದಂತೆ ನಿರ್ನಾಮವಾಗಲಿದೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮಾಗಾಂಧಿ ಅವರ ಕನಸು ಈ ಚುನಾವಣೆಗಳ ನಂತರ ನನಸಾಗಲಿದೆ ಎಂದು ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಮೈಸೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರ ಚುನಾವಣಾ ಪ್ರಚಾರ ನಡೆಸಲು ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಇಲ್ಲಿನ 36222http://kannada.oneindia.com/img/2009/04/26-yediyurappa2.jpg208257ಶೋಭಾ ಕರಂದ್ಲಾಜೆಕೋಕಾ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ /news/2009/05/08/karnataka-cabinet-approves-amendments-to-kcoca-act.htmlಬೆಂಗಳೂರು, ಮೇ. 8 : ಇತ್ತೀಚೆಗೆ ರಾಜ್ಯದಲ್ಲಿ ಭಯೋತ್ಪಾದನೆ ಕೃತ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಜಾರಿಗೆ ತರಲು ನಿರ್ಧರಿಸಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸರ್ವಾನುಮತದ ಒಪ್ಪಿಗೆ ದೊರೆತಿದ್ದು, ಕೋಕಾ ಕಾಯ್ದೆಯನ್ನು ಜಾರಿಗೆ ತರಲು ಶೀಘ್ರದಲ್ಲಿ ಸುಗ್ರಿವಾಜ್ಞೆ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 36495http://kannada.oneindia.com/img/2009/05/08-shobha-karandlaje1e.jpg208257ಶೋಭಾ ಕರಂದ್ಲಾಜೆಮೈಸೂರು ಉಸ್ತುವಾರಿ ಒಲ್ಲೆ ಎಂದ ಶೋಭಾ /news/2009/06/07/minister-shobha-offers-to-step-down-mysore.htmlಬೆಂಗಳೂರು, ಜೂ. 7 : ಸರಕಾರದೊಳಗೆ ಎದ್ದಿರುವ ಆಂತರಿಕ ಭಿನ್ನಮತಕ್ಕೆ ಪ್ರಮುಖ ಕಾರಣ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಆದರೆ, ಮುಖ್ಯಮಂತ್ರಿಗಳು ಶೋಭಾ ಅವರ ಮಾತನ್ನು ನಿರಾಕರಿಸಿದ್ದು, ಶೋಭಾ ಅವರನ್ನೇ ಮುಂದುವರೆಸಿ ಶಾಸಕ ಎಸ್ ರಾಮದಾಸ್ ಸಿಎಂ 37176http://kannada.oneindia.com/img/2009/06/07-shobha-karandlaje3e.jpg208257ಶೋಭಾ ಕರಂದ್ಲಾಜೆಮೈಸೂರಲ್ಲಿ ಗಂಡಸರಿಲ್ವೆ ವಿಶ್ವನಾಥ್ ಪ್ರಶ್ನೆ/news/2009/06/08/vishwanath-slams-mysuru-incharge-minister.htmlಮೈಸೂರು, ಜೂ. 8 : ಮೈಸೂರಿನ ಆಡಳಿತ ನಡೆಸಲು ಗಂಡಸರು ಯಾರೂ ಇಲ್ವಾ ? ಹೀಗೆ ರಾಜ್ಯ ಸರಕಾರಕ್ಕೆ ಖಾರವಾಗಿ ಪ್ರಶ್ನಿಸಿದವರು ಮೈಸೂರು ಸಂಸದ ಎಚ್ ವಿಶ್ವನಾಥ್ ಅವರು. ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಾಕಪ್ಪ ಸಾಕು ಅನ್ನಿಸಿದೆ. ಮೇಡಂ ಬೇಡ ಅಂದರೆ ಸಿಎಂ ಇರಲೇಬೇಕು ಎನ್ನುತ್ತಿದ್ದಾರೆ. ಏಕೆ ಮೈಸೂರಿನಲ್ಲಿ ಆಡಳಿತ ನಡೆಸುವ 37181http://kannada.oneindia.com/img/2009/06/08-vishwanath-h2.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಮೈಸೂರಲ್ಲಿ ಗಂಡಸರಿಲ್ವೆ ವಿಶ್ವನಾಥ್ ಪ್ರಶ್ನೆ | H Vishwanath | Mysuru | Shobha Karandlaje | Yeddyurappa | BJP | Dasara Function | ಮೈಸೂರಲ್ಲಿ ಗಂಡಸರಿಲ್ವೆ ವಿಶ್ವನಾಥ್ ಪ್ರಶ್ನೆ - Kannada Oneindia

ಮೈಸೂರಲ್ಲಿ ಗಂಡಸರಿಲ್ವೆ ವಿಶ್ವನಾಥ್ ಪ್ರಶ್ನೆ

H Vishwanath
ಮೈಸೂರು, ಜೂ. 8 : ಮೈಸೂರಿನ ಆಡಳಿತ ನಡೆಸಲು ಗಂಡಸರು ಯಾರೂ ಇಲ್ವಾ ? ಹೀಗೆ ರಾಜ್ಯ ಸರಕಾರಕ್ಕೆ ಖಾರವಾಗಿ ಪ್ರಶ್ನಿಸಿದವರು ಮೈಸೂರು ಸಂಸದ ಎಚ್ ವಿಶ್ವನಾಥ್ ಅವರು. ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಾಕಪ್ಪ ಸಾಕು ಅನ್ನಿಸಿದೆ. ಮೇಡಂ ಬೇಡ ಅಂದರೆ ಸಿಎಂ ಇರಲೇಬೇಕು ಎನ್ನುತ್ತಿದ್ದಾರೆ. ಏಕೆ ಮೈಸೂರಿನಲ್ಲಿ ಆಡಳಿತ ನಡೆಸುವ ಗಂಡಸರು ಯಾರೂ ಇಲ್ವಾ ಎಂದು ಅವರು ಪ್ರಶ್ನಿಸಿದರು.

ಸತತ ನಾಲ್ಕು ಬಾರಿ ಶಾಸಕರಾಗಿ ಶಂಕರಲಿಂಗೇಗೌಡರು, ಮೂರು ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ರಾಮದಾಸ್ ಅವರಿಗೆ ಅನುಭವವಿದೆ. ಇಬ್ಬರೂ ಬುದ್ಧಿವಂತಿಕೆಯಲ್ಲಿ ಕಡಿಮೆ ಏನಿಲ್ಲ. ಅವರಿಗೂ ಒಂದು ಅವಕಾಶ ನೀಡಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವಿಶ್ವನಾಥ್ ಒತ್ತಾಯಿಸಿದರು.

ಕಳೆದ ಬಾರಿ ದಸರಾ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಶೋಭಾ ಕರಂದ್ಲಾಜೆ ಉತ್ತಮ ಕೆಲಸ ಮಾಡಿದ್ದಾರೆ. ಆಡಳಿತ ವಿಷಯದಲ್ಲಿ ನಾನೆಂದೂ ರಾಜಕೀಯ ಮಾಡಲು ಹೋಗುವುದಿಲ್ಲ. ಆದರೆ ಸ್ವತ ಸಚಿವರೇ ಉಸ್ತುವಾರಿ ಸ್ಥಾನದಿಂದ ಕೈಬಿಡಿ ಎಂದು ಕೇಳಿಕೊಂಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಸ್ಥಳೀಯ ಬಿಜೆಪಿ ಶಾಸಕನ್ನು ಹೆಸರಿಸಿದ್ದೇನೆ ಅಷ್ಟೇ ಎಂದು ವಿಶ್ವನಾಥ್ ವಿವರಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+