194169samajwadi partyಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ !!/movies/bollywood/2009/03/16-amar-singh-to-act-in-dev-anand-film.htmlಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ ಆಯ್ಕೆಯಾಗಿದ್ದಾರೆ! ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಸೀಟ್ ಹೊಂದಾಣಿಕೆ ಮಾತುಕತೆ ಮುರಿದು ಬಿದ್ದಿದ್ದರೂ ಹೇಗೆ ಅಮರ್ ಗೃಹ ಮಂತ್ರಿಯಾದರು ಎಂದು ಬೆರಗಾಗ ಬೇಡಿ. ಅಮರ್ ಸಿಂಗ್ "ಕೇಂದ್ರ ಗೃಹ ಮಂತ್ರಿ" ಯಾಗಿರುವುದು ಹಿರಿಯ ಹಿಂದಿ ನಟ ದೇವ್ ಆನಂದ್ ನಿರ್ದೇಶಿಸಿ ನಿರ್ಮಿಸುತ್ತಿರುವ "ಚಾರ್ಜ್ ಶೀಟ್ " ಎಂಬ 35255http://kannada.oneindia.com/img/2009/03/16-amar-singh2.jpg194169samajwadi partyಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್/news/2009/03/31/sanjay-dutt-cannot-contest-ls-polls-sc.htmlನವದೆಹಲಿ ಮಾ 31: ಲಕ್ನೋ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಟಿಕೆಟ್ ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಾಗಿದ್ದ ನಟ ಸಂಜಯ್ ದತ್ತ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರೆಚಿದ್ದು ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.1993 ಮುಂಬೈ ಸರಣಿ ಸ್ಫೋಟದಲ್ಲಿ ಆಪಾದಿತರಾಗಿರುವ ಸಂಜಯ್ ದತ್ತ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೋರಿದ್ದರು. ಕ್ರಿಮಿನಲ್ ಹಿನ್ನಲೆಯುಳ್ಳ ಮತ್ತು ಎರಡು 35618http://kannada.oneindia.com/img/2009/03/31-sanjay-dutt-manyata-election1.jpg194169samajwadi partyನನ್ನ ತಂದೆ ಸಾವಿಗೆ ಕಾಂಗ್ರೆಸ್ ಕಾರಣ: ಸಂಜು ಬಾಬ/news/2009/04/02/congress-killed-my-father-sanjay-dutt.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಕೋರ್ಟ್ ಅವಕಾಶ ನೀಡದಿರುವ ಹಿನ್ನೆಲೆಯಲ್ಲಿ ಭ್ರಮನಿರಶನಗೊಂಡಂತಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಕಾಂಗ್ರೆಸ್ ವಿರುದ್ಧ ಆರೋಪಗಳ ಬೆಂಕಿಚೆಂಡುಗಳನ್ನು ಎಸೆಯತೊಡಗಿದ್ದಾರೆ. ನನ್ನ ತಂದೆ ಸುನೀಲ್ ದತ್ ಅವರನ್ನು ಕೊಂದಿರುವುದು ಕಾಂಗ್ರೆಸ್ ಪಕ್ಷ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ನನ್ನ 35667http://kannada.oneindia.com/img/2009/04/02-sanjay-dutt9.jpg194169samajwadi partyತುಮಕೂರು ಗೌರಿಶಂಕರ ಸ್ವಾಮೀಜಿಗಳಿಗೆ ಜೀವ ಬೆದರಿಕೆ/news/2009/04/08/tumkur-sp-candidate-receives-threat-calls.htmlಬೆಂಗಳೂರು, ಏ. 8 : ಭಕ್ತರ ವಿರೋಧದ ನಡುವೆ ತುಮಕೂರು ಲೋಕಸಭೆ ಕಣಕ್ಕಿಳಿದಿರುವ ತುಮಕೂರು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ ಆಗಿರುವ ಗೌರಿ ಶಂಕರಸ್ವಾಮೀಜಿಗಳಿಗೆ ಜೀವ ಬೆದರಿಕೆ ಕರೆಗಳು ಬರತೊಡಗಿವೆ. ಇದನ್ನು ಸ್ವತಃ ಸ್ವಾಮೀಜಿಗಳೇ ಇಂದು ನಗರದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ತುಮಕೂರು ಲೋಕಸಭೆ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಮೂಲಕ ಅಖಾಡಕ್ಕೆ ಇಳಿದಿರುವ ನನಗೆ 35822http://kannada.oneindia.com/img/2009/04/08-gowrishankar1e.jpg194169samajwadi partyಜಯಪ್ರದಾ ಕೊಠಡಿ ಮೇಲೆ ಪೋಲೀಸರ ದಾಳಿ/news/2009/05/12/police-raid-jayapradas-hotel-room-in-rampur.htmlರಾಮಪುರ್ (ಉ.ಪ್ರ), ಮೇ. 12 : ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾ ಅವರು ತಂಗಿದ್ದ ಹೋಟೆಲ್ ಕೊಠಡಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆದರೆ ಇದು ರಾಜಕೀಯ ಪ್ರೇರಿತ ಮತ್ತು ಜಯಪ್ರದಾ ಅವರ ಮೇಲೆ ಮತ್ತೊಂದು ಅಪವಾದ ಹೊರೆಸುವ ತಂತ್ರ ಎಂದು ಹೇಳಲಾಗಿದೆ.ಇಂದೊಂದು ಸಂಪೂರ್ಣ ರಾಜಕೀಯ ಪ್ರೇರಿತ ಕ್ರಮ. 36546http://kannada.oneindia.com/img/2009/05/12-jayaprada2.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಮಹಿಳಾ ವಿಧೇಯಕಕ್ಕೆ ಮುಲಾಯಂ ವಿರೋಧ | Women Reservation Bill | SP | Mulayam Singh Yadav | UPA | Congress | Sharad Yadav | ಮಹಿಳಾ ವಿಧೇಯಕಕ್ಕೆ ಮುಲಾಯಂ ವಿರೋಧ - Kannada Oneindia

ಮಹಿಳಾ ವಿಧೇಯಕಕ್ಕೆ ಮುಲಾಯಂ ವಿರೋಧ

ನವದೆಹಲಿ,

ಜೂ.
8
:
ಮಹಿಳಾ
ವಿಧೇಯಕ
ಅಂಗೀಕಾರಕ್ಕೆ
ಸಂಬಂಧಿಸಿದಂತೆ
ಇತ್ತೀಚೆಗೆ
ಲೋಕಸಭೆ
ಆತ್ಮಹತ್ಯೆ
ಮಾಡಿಕೊಳ್ಳುವ
ಬೆದರಿಕೆಯೊಡ್ಡಿದ್ದ
ಜೆಡಿಯು
ಸಂಸದ
ಶರದ್
ಯಾದವ್
ನಂತರ
ಇದೀಗ
ಸಮಾಜವಾದಿ
ಪಕ್ಷ
ಮುಖಂಡ
ಮುಲಾಯಂ
ಸಿಂಗ್
ಯಾದವ್
ವಿಧೇಯಕಕ್ಕೆ
ತೀವ್ರ
ಆಕ್ಷೇಪ
ವ್ಯಕ್ತಪಡಿಸಿದ್ದಾರೆ.
ಮಹಿಳಾ
ವಿಧೇಯಕ
ಎನ್ನುವುದೇ
ದೊಡ್ಡದೊಂದು
ಮೋಸ.
ಇದರಲ್ಲಿ
ಕೇವಲ
ಹಿತಾಸಕ್ತಿ
ಅಡಗಿದೆ
ಎಂದು
ಅವರು
ಆರೋಪಿಸಿದ್ದಾರೆ.

id="toptextpromo">

ಯುಪಿಎ

ಸರಕಾರಕ್ಕೆ
ಬಾಹ್ಯ
ಬೆಂಬಲ
ನೀಡಿರುವ
ಎಸ್ಪಿ
ಮಹಿಳಾ
ವಿದೇಯಕಕ್ಕೆ
ತೀವ್ರ
ವಿರೋಧ
ವ್ಯಕ್ತಪಡಿಸಿದೆ.
ಮಹಿಳೆಯರು
ರಾಜಕಾರಣದಲ್ಲಿ
ಇರಬಾರದು
ಎಂದು
ನಾನು
ಹೇಳುತ್ತಿಲ್ಲ.
ಆದರೆ,
ವಿಧೇಯಕವನ್ನು
ಪುನರ್
ಪರಿಶೀಲನೆ
ಮಾಡುವ
ಅಗತ್ಯ
ಎಂದು
ಮುಲಾಯಂ
ಸಿಂಗ್
ಯಾದವ್
ಒತ್ತಾಯಿಸಿದ್ದಾರೆ.
ಯಾವುದೇ
ಮೀಸಲಾತಿ
ಇಲ್ಲದೇ
ಸೋನಿಯಾ
ಗಾಂಧಿ
ಅವರು
ರಾಷ್ಟ್ರೀಯ
ನಾಯಕರಾಗಿದ್ದಾರೆ.
ಮೀರಾ
ಕುಮಾರ್
ಲೋಕಸಭಾಧ್ಯಕ್ಷರಾಗಿದ್ದಾರೆ
ಎಂದ
ಮುಲಾಯಂ,
ಮಹಿಳಾ
ಮೀಸಲಾತಿ
ವಿರೋಧವಿಲ್ಲ.
ಸದ್ಯದ
ಸ್ಥಿತಿಯಲ್ಲಿ
ಅದರ
ಅಂಗೀಕಾರ
ಬೇಡ
ಎಂದರು.

id='are-slot-1'
class='oiad
oi-axt
oiadv'>
id='top-searched-articles'>

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+