381453sushma swarajರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg381453sushma swarajಕುಲಕರ್ಣಿ ಹೇಳಿಕೆಗೆ ಸುಷ್ಮಾ ತೀವ್ರ ಆಕ್ಷೇಪ/news/2009/06/09/advani-distances-himself-from-kulkarnis-remark.htmlನವದೆಹಲಿ, ಜೂ. 9 : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವೈಫಲ್ಯ ಕುರಿತು ಅಡ್ವಾಣಿ ಆಪ್ತ ಸಹಾಯಕ ಸುಧೀಂದ್ರ ಕುಲಕರ್ಣಿ ಅವರು ಮಾಡಿದ್ದ ವಿಶ್ಲೇಷಣೆಗೆ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ ಅಡ್ವಾಣಿಗೆ ಕೂಡಾ ಇದಕ್ಕೆ ಸಹಮತ ನೀಡಿಲ್ಲ. ಅಡ್ವಾಣಿ ಅವರನ್ನು ಕೇಂದ್ರವನ್ನಾಗಿಟ್ಟುಕೊಂಡು ಮಾಡಿದ್ದ ವ್ಯಾಖ್ಯಾನಕ್ಕೆ ಪ್ರತಿಕ್ರಿಯಿಸಿರುವ ಆರ್ಎಸ್ಎಸ್, ಕುಲಕರ್ಣಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಇದು ಸೂಕ್ತ ಕಾಲವಲ್ಲ. ಇಲ್ಲದೇ 37233http://kannada.oneindia.com/img/2009/06/09-sushma-swaraj1.jpg381453sushma swarajಸೋಲು ನಾಯಕರನ್ನು ಕೆಂಗೆಡಿಸಿದೆ, ಸುಷ್ಮಾ /news/2009/06/15/bjps-situation-now-volcanic-sushma-swaraj.htmlಬೋಪಾಲ್, ಜೂ. 15 : ಲೋಕಸಭೆ ಸೋಲಿನ ನಂತರ ಬಿಜೆಪಿಯಲ್ಲಿ ಅಸಮಾಧಾನದ ಬಿರುಗಾಳಿಗೆ ಪಕ್ಷ ತಲ್ಲಣಗೊಂಡಿದೆ. ಪಕ್ಷದ ಮುಖಂಡರ ಕಾರ್ಯಕ್ಷಮತೆಗೆ ಬೇಸತ್ತು ಹಿರಿಯ ಮುಖಂಡ ಯಶವಂತ್ ಸಿನ್ಹಾ ಸಂಸದ ಸ್ಥಾನ ಹೊರತುಪಡಿಸಿ ಉಳಿದ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಸದ್ಯಕ್ಕೆ ಬಿಜೆಪಿಯಲ್ಲಿ ಎದ್ದಿರುವ ಆರೋಪ ಪ್ರತ್ಯಾರೋಪಗಳು ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ಆದರೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ 37347http://kannada.oneindia.com/img/2009/06/15-sushma-swaraj1.jpg381453sushma swarajಸುಷ್ಮಾ ಸ್ವರಾಜ್ ನನ್ನ ತಾಯಿ ಇದ್ದಹಾಗೆ : ರೆಡ್ಡಿ/news/2009/08/26/bjp-is-my-mother-party-janardhana-reddy.htmlನವದೆಹಲಿ, ಆ. 26 : ಅಮ್ಮ ಸುಷ್ಮಾ ಸ್ವರಾಜ್ ಬಿಜೆಪಿಯಲ್ಲಿ ಇರೋತಂಕ ಕಾಂಗ್ರೆಸ್ಸಿನತ್ತ ನಾವು ಸುಳಿಯವುದಿಲ್ಲ. ಬಿಜೆಪಿ ಕೂಡ ನಮಗೆ ತಾಯಿಯಂತಹ ಪಕ್ಷ. ತಾಯಿ ತೊರೆಯಲು ಸಾಧ್ಯವೇ ಎಂದು ಪ್ರವಾಸೋಧ್ಯಮ ಸಚಿವ ಗಾಲಿ ಜನಾರ್ದನರೆಡ್ಡಿ ಹೇಳಿದರು. ದೇಶದ ನಾನಾ ಭಾಗಗಳ ಪ್ರವಾಸಿಗರನ್ನು ರಾಜ್ಯದತ್ತ ಸೆಳೆಯಲು ಇಂದಿನಿಂದ ಒಂದು ವಾರ ಕಾಲ ಇಲ್ಲಿನ ಪಂಚತಾರಾ ಹೋಟೆಲುಗಳಲ್ಲಿ ಕರ್ನಾಟಕದ ಭೋಜನ 38829http://kannada.oneindia.com/img/2009/08/26-janardhana-reddy2.jpg381453sushma swarajಬಿಜೆಪಿ ನಾಯಕತ್ವ ಬದಲಾವಣೆ ಊಹಾಪೋಹಕ್ಕೆ ತೆರೆ/news/2009/08/30/lk-advani-to-continue-as-bjp-opposition-leader.htmlನವದೆಹಲಿ, ಆ. 30 : ಬಿರುಗಾಳಿಯ ಹೊಡೆತಕ್ಕೆ ಭಾರತೀಯ ಜನತಾ ಪಕ್ಷ ಎಂಬ ನಾವೆಯ ನಾಯಕರಾಗಿ ಸದ್ಯಕ್ಕೆ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿಯವರೇ ಮುಂದುವರಿಯಲಿದ್ದಾರೆ. ಜಸ್ವಂತ್ ಸಿಂಗ್, ಯಶವಂತ್ ಸಿನ್ಹಾ, ಅರುಣ್ ಶೌರಿ ಮುಂತಾದವರು ಅಡ್ವಾಣಿ ನಾಯಕತ್ವದ ವಿರುದ್ಧ ತಿರುಗಿಬಿದ್ದಿರುವ ಹಿನ್ನೆಲೆಯಲ್ಲಿ ನಾಯಕತ್ವದ ಬದಲಾವಣೆಯಾಗುತ್ತದೆ ಎಂಬ ಊಹಾಪೋಹಕ್ಕೆ ತೆರೆಬಿದ್ದಿದೆ.ಈ ವಿಷಯವನ್ನು ಬಿಜೆಪಿಯ ಹಿರಿಯ ನಾಯಕರಾದ ವೆಂಕಯ್ಯ 38904http://kannada.oneindia.com/img/2009/08/30-advani3.jpg169938rssಆರ್ ಎಸ್ ಎಸ್ ಅಧ್ಯಕ್ಷ ಸುದರ್ಶನ್ ರಾಜಿನಾಮೆ/news/2009/03/21/rss-chief-ks-sudarshan-retires.htmlನವದೆಹಲಿ, ಮಾ.21: ರಾಷ್ಟ್ರೀಯ ಸ್ವಯಂ ಸೇವಕ್ ಸಂಘ (ಆರ್ ಎಸ್ ಎಸ್)ದ ಅಧ್ಯಕ್ಷ ಕೆ ಎಸ್ ಸುದರ್ಶನ್ ತನ್ನ ಪದವಿಗೆ ಶನಿವಾರ ರಾಜಿನಾಮೆ ನೀಡಿದರು. ನಾಗಪುರದಲ್ಲಿ ಆರ್ ಎಸ್ ಎಸ್ ನ ಅಖಿಲ ಭಾರತ ಪ್ರತಿನಿಧಿಗಳ ಮೂರು ದಿನಗಳ ಸಭೆ ಶುಕ್ರವಾರದಿಂದ ನಡೆಯುತ್ತಿದ್ದು, ಶನಿವಾರದ ಸಭೆಯಲ್ಲಿ ಸುದರ್ಶನ್ ಹೊಸ ಅಧ್ಯಕ್ಷರ ನೇಮಕಾತಿಯನ್ನು ಪ್ರಕಟಿಸಿದರು.ಆರ್ ಎಸ್ ಎಸ್ ನ 35404http://kannada.oneindia.com/img/2009/03/21-sudarshan2.jpg169938rssಬಿಜೆಪಿಗೆ ಸಡ್ಡು ಹೊಡೆದ ಆರ್ಎಸ್ಎಸ್, ಭಜರಂಗದಳ/news/2009/04/04/bjp-dissedents-to-enter-ls-poll-fray-asindependent.htmlಬೆಂಗಳೂರು ಎ 4: ಹಿರಿಯ ಆರ್ಎಸ್ಎಸ್ ಮುಖಂಡ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಜನಸಂಘ ಮತ್ತು ಸ್ವತಂತ್ರ ನೆಲೆಯಲ್ಲಿ ಎರಡೂ ನಾಮಪತ್ರವನ್ನು ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಲ್ಲಿಸಿದ್ದಾರೆ. ಇತ್ತ ಬಜರಂಗದಳದ ರಾಜ್ಯ ಘಟಕದ ಸಂಚಾಲಕ ಮಹೇಂದ್ರ ಕುಮಾರ್ ಶ್ರೀರಾಮ ಸೇನೆ ಸೇರಿದ್ದು ಭಾರತೀಯ ಜನಸಂಘದಿಂದ ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ 35722http://kannada.oneindia.com/img/2009/04/04-mahendra-kumar-bajrangdal1.jpg169938rssಅಡ್ವಾಣಿ ಆರ್ಎಸ್ಎಸ್ ಕೈಗೊಂಬೆ : ಸೋನಿಯಾ /news/2009/04/15/advani-is-a-slave-of-rss-sonia-gandhi.htmlಬೀದರ್, ಏ. 15 : ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ, ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ನಡುವೆ ನಡೆದಿರುವ ವಾಕ್ಸಮರ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಕಾಂಗ್ರೆಸ್ ಪಕ್ಷ ಏರ್ಪಡಿಸಿರುವ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಸೋನಿಯಾಗಾಂಧಿ ಅವರು ಎಲ್ ಕೆ ಅಡ್ವಾಣಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಆರ್ಎಸ್ಎಸ್ ಅನುಮತಿ 35976http://kannada.oneindia.com/img/2009/04/15-sonia2e.jpg169938rssರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg169938rssಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpg108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpgnews"> ಕುಲಕರ್ಣಿ ಹೇಳಿಕೆಗೆ ಸುಷ್ಮಾ ತೀವ್ರ ಆಕ್ಷೇಪ | Sushma Swaraj | RSS | LK Advani | BJP | Sudheendra Kulkarni | ಕುಲಕರ್ಣಿ ಹೇಳಿಕೆಗೆ ಸುಷ್ಮಾ ತೀವ್ರ ಆಕ್ಷೇಪ - Kannada Oneindia

ಕುಲಕರ್ಣಿ ಹೇಳಿಕೆಗೆ ಸುಷ್ಮಾ ತೀವ್ರ ಆಕ್ಷೇಪ

ನವದೆಹಲಿ,

ಜೂ.
9
:
ಲೋಕಸಭೆ
ಚುನಾವಣೆಯಲ್ಲಿ
ಬಿಜೆಪಿ
ವೈಫಲ್ಯ
ಕುರಿತು
ಅಡ್ವಾಣಿ
ಆಪ್ತ
ಸಹಾಯಕ
ಸುಧೀಂದ್ರ
ಕುಲಕರ್ಣಿ
ಅವರು
ಮಾಡಿದ್ದ
ವಿಶ್ಲೇಷಣೆಗೆ
ಬಿಜೆಪಿ
ಅಸಮಾಧಾನ
ವ್ಯಕ್ತಪಡಿಸಿದೆ.
ಅಲ್ಲದೇ
ಅಡ್ವಾಣಿಗೆ
ಕೂಡಾ
ಇದಕ್ಕೆ
ಸಹಮತ
ನೀಡಿಲ್ಲ.
ಅಡ್ವಾಣಿ
ಅವರನ್ನು
ಕೇಂದ್ರವನ್ನಾಗಿಟ್ಟುಕೊಂಡು
ಮಾಡಿದ್ದ
ವ್ಯಾಖ್ಯಾನಕ್ಕೆ
ಪ್ರತಿಕ್ರಿಯಿಸಿರುವ
ಆರ್ಎಸ್ಎಸ್,
ಕುಲಕರ್ಣಿ
ತಮ್ಮ
ಅಭಿಪ್ರಾಯ
ವ್ಯಕ್ತಪಡಿಸಲು
ಇದು
ಸೂಕ್ತ
ಕಾಲವಲ್ಲ.
ಇಲ್ಲದೇ
ಸರಿಯಾದ
ಪದ್ದತಿಯೂ
ಅಲ್ಲ
ಎಂದು
ಹೇಳಿದೆ.

id="toptextpromo">

ಸುಧೀಂದ್ರ

ಕುಲಕರ್ಣಿ
ಲೇಖನದಲ್ಲಿನ
ವಿಚಾರಗಳನ್ನು
ಅಡ್ವಾಣಿ
ಜೊತೆ
ಚರ್ಚಿಸಿದ್ದೇವೆ.
ಅವರು
ಕುಲಕರ್ಣಿ
ವಿಚಾರವನ್ನು
ಒಪ್ಪಿಲ್ಲ.
ಬಗ್ಗೆ
ಅಸಮಾಧಾನ
ಹೊಂದಿದ್ದಾರೆ
ಎಂದು
ಬಿಜೆಪಿ
ನಾಯಕಿ
ಸುಷ್ಮಾ
ಸ್ವರಾಜ್
ಹೇಳಿದರು.
ಬಿಜೆಪಿ
ಮತ್ತು
ಸಂಘ
ಪರಿವಾರದ
ಮುಖಂಡರ
ಬಗ್ಗೆ
ಟೀಕೆಗಳನ್ನು
ಒಳಗೊಂಡ
ಇಂಥ
ಲೇಖನವನ್ನು
ಬರೆದಿದ್ದು
ಏಕೆ
ಎಂದು
ಕುಲಕರ್ಣಿ
ಅವರನ್ನು
ಅಡ್ವಾಣಿ
ಪ್ರಶ್ನಿಸಿದ್ದಾರೆ.
ಆದರೆ,
ಕುಲಕರ್ಣಿ
ವಿರುದ್ದ
ಯಾವುದೇ
ಕ್ರಮ
ತೆಗೆದುಕೊಳ್ಳುವ
ಅಗತ್ಯವಿಲ್ಲ
ಎಂದು
ಸುಷ್ಮಾ
ಹೇಳಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+