124737ಇನ್ಫೋಸಿಸ್ಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124737ಇನ್ಫೋಸಿಸ್ಇನ್ಫಿ ಉದ್ಯೋಗಿಗಳಿಗೆ ಎನ್ ಜಿಒದಲ್ಲಿ ಆಫರ್/news/2009/03/25/infy-offers-ngo-stint-to-staff-at-half-pay.htmlನ್ಯೂಯಾರ್ಕ್, ಮಾ. 25 : ಆರ್ಥಿಕ ಬಿಕ್ಕಟ್ಟಿನಿಂದ ಸೇವಾ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಇನ್ಫೋಸಿಸ್ ತನ್ನ ಹೊಸ ನೌಕರರಿಗೆ ಎನ್ ಜಿಒದಲ್ಲಿ ಕೆಲಸದ ಆಫರ್ ನೀಡಿದೆ. ಇದಕ್ಕಾಗಿ ಕಂಪನಿ ತಾನು ನಿಗದಿಪಡಿಸಿದ್ದ ವೇತನದ ಪೈಕಿ ಶೇ. 50ರಷ್ಟನ್ನು ನೀಡಲಿದೆ ಎಂದು ಕಂಪನಿ ಮುಖ್ಯಸ್ಥ ನಂದನ್ ನಿಲೇಕಣಿ ಹೇಳಿದ್ದಾರೆ. ಕಳೆದ ವರ್ಷವೇ ನಾವು ಹೊಸದಾಗಿ 18,000 ಉದ್ಯೋಗಿಗಳನ್ನು ನೇಮಕ 35492http://kannada.oneindia.com/img/2009/03/25-nilekani6.jpg124737ಇನ್ಫೋಸಿಸ್ಚುನಾವಣೆ ಸ್ಪರ್ಧೆ ನನ್ನ ವಯಸ್ಸಿಗೆ ಮೀರಿದ್ದು: ಇನ್ಫಿ ಮೂರ್ತಿ/news/2009/03/28/i-am-too-old-to-contest-elections-narayana-murthy.htmlಬೆಂಗಳೂರು, ಮಾ. 28: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತ ಬುದ್ಧಿಜೀವಿಗಳು, ಶಿಕ್ಷಣತಜ್ಞರು, ಅನಿವಾಸಿ ಕನ್ನಡಿಗರು ಅಖಾಡಕ್ಕೆ ಇಳಿಯುತ್ತಿರುವುದು ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇನ್ಫೋಸಿಸ್ ಟೆಕ್ನಾಲಜೀಸ್ ನ ಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರನ್ನು 'ನೀವು ಈ ಬಾರಿ ಸ್ಪರ್ಧಿಸುತ್ತೀರಾ?' ಎಂದು ಕೇಳಿದಾಗ, "ನನಗೀಗ 62 ವರ್ಷ, ಚುನಾವಣೆಯಲ್ಲಿ ಸ್ಪರ್ಧಿಸುವ ವಯೋಮಿತಿ ಮೀರಿದ್ದೀನಿ. ನನಗೆ ಸ್ಪರ್ಧಿಸುವ ಮನಸ್ಸಿಲ್ಲ. ಆದರೆ 35560http://kannada.oneindia.com/img/2009/03/28-narayana-murthy2.jpg124737ಇನ್ಫೋಸಿಸ್ಇನ್ಫಿಯಲ್ಲಿ ನೇಮಕಾತಿಯಿಲ್ಲ ವೇತನ ಹೆಚ್ಚಳವೂ ಇಲ್ಲ/news/2009/04/15/infosys-no-wage-hike-no-appointments.htmlಬೆಂಗಳೂರು, ಏ. 15 : ಕಳೆದ ವರ್ಷದ ನಾಲ್ಕನೇ ತ್ರೈಮಾಸಿಕ ಲಾಭಾಂಶದಲ್ಲಿ ತುಸು ಹಿನ್ನೆಡೆಯಾಗಿರುವ ಬೆನ್ನ ಹಿಂದೆಯೇ ಪ್ರಸಕ್ತ ಹಣಕಾಸು ವರ್ಷದಲ್ಲಿ ಸಾಫ್ಟ್ ವೇರ್ ದಿಗ್ಗಜ ಇನ್ಫೋಸಿಸ್ ಟೆಕ್ನಾಲಜೀಸ್ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ನಿರ್ಧರಿಸಿದೆ.ಆರ್ಥಿಕ ಸಂಕಷ್ಟದ ಬಿಸಿ ಇನ್ನೂ ಆರುವ ಲಕ್ಷಣ ಗೋಚರಿಸದ ಕಾರಣ ಇನ್ಫೋಸಿಸ್ ಕಂಪನಿ 2009-10ರ ಹಣಕಾಸು ವರ್ಷದಲ್ಲಿ ತನ್ನ ನೌಕರರಿಗೆ ವೇತನ 35980http://kannada.oneindia.com/img/2009/04/15-mohandas-pai2.jpg124737ಇನ್ಫೋಸಿಸ್ಯುವ ಉದ್ಯಮಿಗಳಲ್ಲಿ ಕನಸು ಬಿತ್ತಲಿರುವ ಎನ್ಆರ್ಎನ್/news/2009/04/18/nr-narayana-murthy-to-start-venture-capital-fund.htmlನವದೆಹಲಿ, ಏ. 18 : 28 ವರ್ಷಗಳ ಹಿಂದೆ ಕೇವಲ 10 ಸಾವಿರ ರು.ಗಳನ್ನು ತಮ್ಮ ಹೆಂಡತಿ ಸುಧಾ ಮೂರ್ತಿಯಿಂದಲೇ ಎರವಲು ಪಡೆದು ಇನ್ಫೋಸಿಸ್ ಸ್ಥಾಪಿಸಿ ಅದನ್ನು ಭಾರತದ ಎರಡನೇ ಅತೀ ದೊಡ್ಡ ಸಾಫ್ಟ್ ವೇರ್ ರಫ್ತು ಕಂಪನಿಯಾಗಿ ಪರಿವರ್ತಿಸಿದ ಎನ್ಆರ್ ನಾರಾಯಣ ಮೂರ್ತಿಯವರು ಯುವ ಉದ್ಯಮಿಗಳಲ್ಲಿ ಕನಸನ್ನು ಬಿತ್ತುವ ಕೈಂಕರ್ಯಕ್ಕೆ ಮುಂದಾಗಿದ್ದಾರೆ.ಹತ್ತು ಸಾವಿರದಿಂದ 1.8 ಬಿಲಿಯನ್ 36041http://kannada.oneindia.com/img/2009/04/18-narayanamurthy4.jpg153844ವಿಪ್ರೋಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg153844ವಿಪ್ರೋರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg153844ವಿಪ್ರೋಉದ್ಯಾನವನ ಸಂರಕ್ಷಣೆಗೆ ಅನಂತ್‌ ಕುಮಾರ್ ಕರೆ/news/2009/06/09/ananth-urge-it-companies-to-protect-gardens.htmlಬೆಂಗಳೂರು, ಜೂ. 9: ಉದ್ಯಾನ ನಗರಿಯೆಂದು ಖ್ಯಾತವಾಗಿರುವ ಬೆಂಗಳೂರು ನಗರದ ಉದ್ಯಾನವನಗಳನ್ನು ಕಾಪಾಡಲು ಸಹಕರಿಸುವಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ ಅನಂತ್‌ಕುಮಾರ್ ಅವರು ನಗರದ ನಾಗರೀಕರಿಗೆ ಕರೆ ನೀಡಿದರು. ಅವರು ನಗರದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಹೆಚ್.ಎಸ್. ಆರ್. ಬಡಾವಣೆಯಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿರುವ ಐದು ಉದ್ಯಾನವನಗಳನ್ನು ಉದ್ಫಾಟಿಸಿ ಮಾತನಾಡುತ್ತಿದ್ದರು.ಸಮಾರಂಭದಲ್ಲಿ 37211http://kannada.oneindia.com/img/2009/06/09-anantha-kumar2.jpg153844ವಿಪ್ರೋಇನ್ಫಿ, ಬಯೋಕಾನ್ ನಿಂದ ನೆರವಿಗೆ ಹಸ್ತ/news/2009/10/09/ktaka-flood-relief-infy-biocon-wipro-vow-aid.htmlಬೆಂಗಳೂರು, ಅ. 9 : ಉತ್ತರ ಕರ್ನಾಟಕದಲ್ಲಿ ಆಗಿರುವ ಅತಿವೃಷ್ಟಿಗೆ ಕೊನೆಗೂ ಸಾಫ್ಟ್ ವೇರ್ ದಿಗ್ಗಜ ಇನ್ಫೋಸಿಸ್ ಮುಖ್ಯಸ್ಥ ಎನ್ ಆರ್ ನಾರಾಯಣಮೂರ್ತಿ ಹಾಗೂ ಬಯೋಕಾನ್ ಮುಖ್ಯಸ್ಥೆ ಕಿರಣ್ ಮುಜಮ್ ದಾರ್ ಶಾ ನೆರವಿನ ಹಸ್ತ ಚಾಚಿದ್ದಾರೆ. ಪ್ರವಾಹ ಪೀಡಿತರಿಗೆ ನೆರವಾಗುವಂತೆ ಮನವಿ ಮಾಡಲು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬೆಂಗಳೂರಿನ ಇನ್ಫೋಸಿಸ್ ಕಂಪನಿ ಕಚೇರಿಗೆ ಗುರುವಾರ 39591http://kannada.oneindia.com/img/2009/10/09-narayanamurthy4.jpg153844ವಿಪ್ರೋಇಂಜಿನಿಯರುಗಳಿಗೆ ಮತ್ತೆ ಕೆಲಸಕ್ಕೆ ಬುಲಾವ್/news/2009/11/02/it-jobs-software-companies-hiring.htmlಕೊಲ್ಕತ್ತಾ, ನ. 2 : ಸಾಫ್ಟ್ ವೇರ್ ಕ್ಷೇತ್ರ ಸೇರಿದಂತೆ ವಿವಿಧ ಉದ್ಯಮಗಳ ಆರ್ಥಿಕ ಸ್ಥಿತಿಯ ಮೇಲೆ ಭೀಕರ ಪರಿಣಾಮ ಉಂಟುಮಾಡಿದ್ದ ಆರ್ಥಿಕ ಕುಸಿತ (recession) ನಿಧಾನವಾಗಿ ಕರಗತೊಡಗಿದೆ. ವಿವಿಧ ಕಂಪನಿಗಳು ಉದ್ಯೋಗಿಗಳ ಬೇಟಿ ಆರಂಭಿಸಿವೆ. ಇಂಜಿನಿಯರಿಂಗ್ ಪದವಿ ಮುಗಿಸಿ ಸಾಫ್ಟ್ ವೇರ್ ಇಂಜಿನಿಯರ್ ಆಗ್ಬೇಕು ಎಂದು ಕನಸು ಕಾಣುತ್ತಿರುವವರಿಗೆ ಸಂತಸ ಸುದ್ದಿಯೊಂದು ಸಾಫ್ಟ್ ವೇರ್ ಕಂಪನಿಗಳಿಂದ 40005http://kannada.oneindia.com/img/2009/11/02-now-hiring1.jpg109556ಬಿಬಿಎಂಪಿಕರ್ನಾಟಕದ ಆಸ್ತಿ ಕನ್ನಡ ಅನುಷ್ಠಾನಕ್ಕೆ ನಿರಾಸಕ್ತಿ/response/2009/0323-kannada-implementation-neglected-by-govt.htmlದಟ್ಸ್‌ಕನ್ನಡ ಸಂಪಾದಕರಿಗೆ ನಮಸ್ಕಾರಗಳು,ನಮ್ಮ ಕರ್ನಾಟಕ ಸರ್ಕಾರ ಈ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದ್ದನ್ನು ಮರೆತಂತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಈ ಸಲದ ಆಸ್ತಿ ತೆರಿಗೆ ಅರ್ಜಿಗಳನ್ನು ಆಂಗ್ಲ ಭಾಷೆಯಲ್ಲಿ ಮಾತ್ರ ಹೊರತಂದಿರುವುದು ಇದಕ್ಕೆ ಒಂದು ಉದಾಹರಣೆ. ಕರ್ನಾಟಕ ಸರ್ಕಾರದ ಕಣ್ಣಿಗೆ ಅಥವಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಪಾಲಿಕೆಯವರ ಕನ್ನಡದ ಬಗೆಗಿನ 35449http://kannada.oneindia.com/img/2009/03/23-sampige-srnivas3.jpg109556ಬಿಬಿಎಂಪಿಬೆಂಗಳೂರಿನಲ್ಲಿ ಎಂಟು ಪ್ಲೈ ಓವರ್ ಗಳಿಗೆ ಚಾಲನೆ/news/2009/05/07/bsys-rs-800-cr-gift-to-bengaluru.htmlಬೆಂಗಳೂರು, ಮೇ. 7 : ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗುಮಗೊಳಿಸುವ ನಿಟ್ಟಿನಲ್ಲಿ ಇನ್ನೂ ಎಂಟು ಫ್ಲೈ ಓವರ್ ಗಳನ್ನು ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ದಿ ಕುರಿತಂತೆ ಬಿಡಿಎ, ಬಿಬಿಎಂಪಿ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ನಂತರ ಈ ವಿಷಯ ತಿಳಿಸಿದರು.ಬೆಂಗಳೂರನ್ನು ವಿಶ್ವದರ್ಜೆಯ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಈಗಾಗಲೇ ನಿರ್ಮಿಸಲಾಗಿರುವ 36442http://kannada.oneindia.com/img/2009/05/07-yediyurappa2.jpg109556ಬಿಬಿಎಂಪಿಇನ್ನೂ ಪತ್ತೆಯಾಗದ ಬಾಲಕ ಅಭಿಷೇಕ್ ಶವ/news/2009/06/02/bbmp-searching-for-abhishek-body-in-drain.htmlಬೆಂಗಳೂರು, ಜೂ.1: ಲಿಂಗರಾಜಪುರದ ಮೋರಿಯಲ್ಲಿ ಭಾನುವಾರ ಕೊಚ್ಚಿ ಹೋದ ಬಾಲಕ ಅಭಿಷೇಕ್ (5) 36 ಗಂಟೆಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕ ದಳ, ಬಿಬಿಎಂಪಿ ಹಾಗೂ ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳು ನಿರಂತರವಾಗಿ ಶೋಧಕಾರ್ಯದಲ್ಲಿ ತೊಡಗಿಕೊಂಡಿವೆ. ಅಭಿಷೇಕ್ ಪೋಷಕರು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದು ಅವರ ನೋವು ಮುಗಿಲು ಮುಟ್ಟಿದೆ. ಬಾಲಕನ ತಂದೆ ಪ್ರಕಾಶ್ ಮತ್ತು ತಾಯಿ ಭಾರತಿ ತೀವ್ರ 37050http://kannada.oneindia.com/img/2009/06/02-abhishek1.jpg109556ಬಿಬಿಎಂಪಿಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg109556ಬಿಬಿಎಂಪಿಬನಗಿರಿ ನಗರದಲ್ಲಿ ವನಮಹೋತ್ಸವ/news/2009/06/08/minister-ashok-world-environment-day-banashankari.htmlಬೆಂಗಳೂರು, ಜೂ. 8 : ಮನುಕುಲದ ಉಳಿವಿಗಾಗಿ ಗಿಡಗಳನ್ನು ಬೆಳೆಸಿ ಉಳಿಸುವುದು ಅನಿವಾರ್ಯವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಮಾತ್ರ ಈ ಕಾರ್ಯ ಕೈಗೊಂಡರೆ ಸಾಲದು. ಸರ್ಕಾರೇತರ ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳು ನಗರ ಪಾಲಿಕೆಗಳು ಅಲ್ಲದೆ ಸಾರ್ವಜನಿಕರೂ ಸಹ ಸಸಿ ನೆಡುವ ಕಾರ್ಯದಲ್ಲಿ ಭಾಗವಹಿಸಿ ಪರಿಸರ ಮಾಲಿನ್ಯವನ್ನು ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು 37188http://kannada.oneindia.com/img/2009/06/08-ashok-r2e.jpgnews"> ಉದ್ಯಾನವನ ಸಂರಕ್ಷಣೆಗೆ ಅನಂತ್‌ ಕುಮಾರ್ ಕರೆ | BBMP | Gardens | Minister Ananth Kumar | Yeddyurappa | IT Comapnies| BJP | ಉದ್ಯಾನವನ ಸಂರಕ್ಷಣೆಗೆ ಅನಂತ್‌ ಕುಮಾರ್ ಕರೆ - Kannada Oneindia

ಉದ್ಯಾನವನ ಸಂರಕ್ಷಣೆಗೆ ಅನಂತ್‌ ಕುಮಾರ್ ಕರೆ

Ananth Kumar
ಬೆಂಗಳೂರು, ಜೂ. 9: ಉದ್ಯಾನ ನಗರಿಯೆಂದು ಖ್ಯಾತವಾಗಿರುವ ಬೆಂಗಳೂರು ನಗರದ ಉದ್ಯಾನವನಗಳನ್ನು ಕಾಪಾಡಲು ಸಹಕರಿಸುವಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ ಅನಂತ್‌ಕುಮಾರ್ ಅವರು ನಗರದ ನಾಗರೀಕರಿಗೆ ಕರೆ ನೀಡಿದರು. ಅವರು ನಗರದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಹೆಚ್.ಎಸ್. ಆರ್. ಬಡಾವಣೆಯಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿರುವ ಐದು ಉದ್ಯಾನವನಗಳನ್ನು ಉದ್ಫಾಟಿಸಿ ಮಾತನಾಡುತ್ತಿದ್ದರು.

ಸಮಾರಂಭದಲ್ಲಿ ಹಾಜರಿದ್ದ ಸ್ಥಳೀಯ ಶಾಸಕ ಎಂ. ಸತೀಶ್‌ರೆಡ್ಡಿ ಅವರು, "ವಿಶ್ವ ಪರಿಸರ ದಿನಾಚರಣೆ"ಯ ಅಂಗವಾಗಿ ಈ ಸಂದರ್ಭದಲ್ಲಿ ವನಮಹೋತ್ಸವದ ಅಂಗವಾಗಿ ಹೆಚ್.ಎಸ್.ಆರ್. ಬಡಾವಣೆಯ ವಿವಿಧ ಭಾಗಗಳಲ್ಲಿ ಸಸಿಗಳನ್ನು ನೆಡಲಾಯಿತು ಎಂದು ತಿಳಿಸಿದರು. ಬೃಹತ್ ಬೆಂಗಳೂರು ಮಹಾನಗರಪಾಲಿಕೆಯ ಜಂಟಿ ಆಯುಕ್ತ ಶೇಖರಪ್ಪ, ಹೆಚ್.ಎಸ್.ಆರ್. ಬಡಾವಣೆಯ ಕ್ಷೇಮಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ತೋಟಗಾರಿಕಾ ಹಾಗೂ ಇತರೆ ಇಲಾಖಾಧಿಕಾರಿಗಳು ಹಾಗೂ ಸ್ಥಳೀಯ ನಾಗರೀಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಐಟಿ ಕಂಪೆನಿಗಳ ಹಸಿರು ಅಭಿಯಾನ
ನಗರದ ಪ್ರಮುಖ ಐಟಿ ಕಂಪೆನಿಗಳು ಉದ್ಯಾನನಗರಿಯ ಹಸಿರನ್ನು ಉಳಿಸಿ ಬೆಳಸಲು ಹಲವು ಯೋಜನೆಗಳನ್ನು ಹಾಕಿಕೊಂಡಿರುವುದನ್ನು ಸ್ಮರಿಸಿದ ಅನಂತ್ ಕುಮಾರ್ ಅವರು , ಸರ್ಕಾರೇತರ ಸಂಸ್ಥೆಗಳು ಸಿಗುವ ಸೌಲಭ್ಯಗಳನ್ನು ಬಳಸಿಕೊಂಡು ಪರಿಸರ ಸಂರಕ್ಷಣೆ ಕಾರ್ಯದಲ್ಲಿ ತೊಡಗಿರುವುದು ಶ್ಲಾಘನೀಯ ಎಂದರು.

ನಗರದ ಇನ್ಫೋಸಿಸ್ ಸಂಸ್ಥೆ ಪ್ಯಾಲಿಥೀನ್ ಬ್ಯಾಗ್ ಮುಕ್ತ ಕ್ಯಾಂಪಾಸ್ ('polythene bag free '), ಬಟ್ಟೆಯಿಂದ ತಯಾರಾದ ಚೀಲಗಳ ಬಳಕೆ ಹೆಚ್ಚಳ ಮಾಡಲು ನಿರ್ಧರಿಸಿದೆ. ಈ ನಿಯಮವನ್ನು ಮೈಸೂರು, ಬೆಂಗಳೂರು, ಹೈದರಾಬಾದ್ ಹಾಗೂ ಪುಣೆಯ ಇನ್ಫಿ ಕ್ಯಾಂಪಸ್ ನಲ್ಲಿ ಅಳವಡಿಸಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ವಿಪ್ರೋ ಸಂಸ್ಥೆ ಪ್ರತಿ ವರ್ಷದಂತೆ ಈ ವರ್ಷ ಇನ್ನು ಹೆಚ್ಚು ಸಸಿಗಳನ್ನು ನೆಟ್ಟು ಬೆಳಸಲು ನಿರ್ಧರಿಸಿದೆ. ಮಳೆಕೊಯ್ಲು, ಇಂಗಾಲದ ದುಷ್ಪರಿಣಾಮ, ಪೇಪರ್ ಬ್ಯಾಗ್ ಬಳಕೆ, ಕೆರೆಗಳ ಶುದ್ಧೀಕರಣ ಮುಂತಾದ ಪರಿಸರ ಸ್ನೇಹಿ ಕಾರ್ಯಗಳಲ್ಲಿ ತೊಡಗಿಕೊಳ್ಳಲು ಯೋಜನೆ ರೂಪಿಸಿದೆ. ಹೆಚ್ ಸಿ ಎಲ್ ಸಂಸ್ಥೆ 'ಇ-ತ್ಯಾಜ್ಯ'(e- waste) ಗಳ ಬಗ್ಗೆ ಅರಿವು ಮೂಡಿಸಲು ಪಣ ತೊಟ್ಟಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+