387891mohan bhagwatಆರ್ ಎಸ್ ಎಸ್ ಅಧ್ಯಕ್ಷ ಸುದರ್ಶನ್ ರಾಜಿನಾಮೆ/news/2009/03/21/rss-chief-ks-sudarshan-retires.htmlನವದೆಹಲಿ, ಮಾ.21: ರಾಷ್ಟ್ರೀಯ ಸ್ವಯಂ ಸೇವಕ್ ಸಂಘ (ಆರ್ ಎಸ್ ಎಸ್)ದ ಅಧ್ಯಕ್ಷ ಕೆ ಎಸ್ ಸುದರ್ಶನ್ ತನ್ನ ಪದವಿಗೆ ಶನಿವಾರ ರಾಜಿನಾಮೆ ನೀಡಿದರು. ನಾಗಪುರದಲ್ಲಿ ಆರ್ ಎಸ್ ಎಸ್ ನ ಅಖಿಲ ಭಾರತ ಪ್ರತಿನಿಧಿಗಳ ಮೂರು ದಿನಗಳ ಸಭೆ ಶುಕ್ರವಾರದಿಂದ ನಡೆಯುತ್ತಿದ್ದು, ಶನಿವಾರದ ಸಭೆಯಲ್ಲಿ ಸುದರ್ಶನ್ ಹೊಸ ಅಧ್ಯಕ್ಷರ ನೇಮಕಾತಿಯನ್ನು ಪ್ರಕಟಿಸಿದರು.ಆರ್ ಎಸ್ ಎಸ್ ನ 35404http://kannada.oneindia.com/img/2009/03/21-sudarshan2.jpg387891mohan bhagwatಹಿಂದುತ್ವ ಜೀವನಕ್ರಮವಾಗಬೇಕು, ಭಾಗವತ್/news/2009/06/09/hinduism-is-not-a-religion-but-a-way-of-life-rss.htmlನಾಗ್ಪುರ್, ಜೂ. 9 : ಹಿಂದುತ್ವದ ಅನ್ನುವುದು ಧರ್ಮವಲ್ಲ. ಅದೊಂದು ಜೀವನಕ್ರಮ. ಪ್ರತಿಯೊಂದು ಧರ್ಮಕ್ಕೂ ಅದರದೆ ಆದ ತತ್ವ ಸಿದ್ಧಾಂತಗಳಿವೆ. ಧರ್ಮಗಳ ಧರ್ಮಗಳ ನಡುವೆ ಸಂಘರ್ಷ ಸರಿಯಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟರು. ಆರ್ಎಸ್ಎಸ್ ಮುಖ್ಯ ಕಚೇರಿಯಲ್ಲಿ ಒಂದು ತಿಂಗಳ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಮತಾಂತರ 37218http://kannada.oneindia.com/img/2009/06/09-mohan-bhagwat1.jpg387891mohan bhagwatಬಿರುಗಾಳಿಯಲ್ಲಿ ಸಿಲುಕಿರುವ ಬಿಜೆಪಿ /news/2009/08/19/bjp-needs-young-blood-rss.htmlನವದೆಹಲಿ, ಆ. 19 : ಒಳಜಗಳ ಹಾಗೂ ಗುಂಪುಗಾರಿಕೆಯನ್ನು ಬದಿಗಿರಿಸಿ ಅಡ್ವಾಣಿಯ ಉತ್ತರಾಧಿಕಾರಿಯಾಗಿ ಸಮರ್ಥ ಯುವ ನಾಯಕನೊಬ್ಬರನ್ನು ಆಯ್ಕೆ ಮಾಡಿಕೊಳ್ಳಲು ಬಿಜೆಪಿ ಮುಂದಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸಂಘ ಸಲಹೆ ನೀಡಿದೆ. ಶಿಮ್ಲಾದಲ್ಲಿ ಇಂದು ಬಿಜೆಪಿಯ ಚಿಂತನಾ ಬೈಠಕ್ ಆರಂಭಿಸಿದ್ದು, ಮಂಗಳವಾರ ಆರ್ಎಸ್ಎಸ್ ಪ್ರಮುಖ ಮೋಹನ್ ಭಾಗ್ವಾತ್ ಅವರು ಖಾಸಗಿ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕೆಲ 38712http://kannada.oneindia.com/img/2009/08/19-mohan-bhagwat1.jpg387891mohan bhagwatಬಿಜೆಪಿಯಿಂದ ಜಸ್ವಂತ್ ಸಿಂಗ್ ಉಚ್ಚಾಟನೆ/news/2009/08/19/bjp-expels-jaswant-singh-for-praising-jinnah.htmlಶಿಮ್ಲಾ, ಆ. 19 : ಪಾಕಿಸ್ತಾನದ ರಾಷ್ಟ್ರಪಿತ ಮೊಹ್ಮದ್ ಅಲಿ ಜಿನ್ನಾ ಅವರನ್ನು ದೇಶಭಕ್ತರೆಂದು ಗುಣಗಾನ ಮಾಡಿದ್ದ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರನ್ನು ಪಕ್ಷ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ.ಸಿಮ್ಲಾದಲ್ಲಿ ನಡೆದ ಬಿಜೆಪಿ ಚಿಂತನೆ ಬೈಠಕ್ ನಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜಿನ್ನಾ ಇಂಡಿಯಾ ಪಾರ್ಟಿಶನ್ ಎಂಬ ಪುಸ್ತಕ ಬರೆದಿದ್ದ ಜಸ್ವಂತ್ ಸಿಂಗ್ ಪಾಕಿಸ್ತಾನದ 38713http://kannada.oneindia.com/img/2009/08/19-jaswanth-singh5.jpg387891mohan bhagwatಬಿಜೆಪಿ ಪಾಲಿಗೆ ರಾವಣನಾದೆ : ಜಸ್ವಂತ್ ಸಿಂಗ್/news/2009/08/19/from-bjps-hanuman-i-am-now-its-ravana-jaswant.htmlಶಿಮ್ಲಾ, ಆ. 19 : ಕಳೆದ ಮೂರು ದಶಕಗಳಿಂದ ಬಿಜೆಪಿಯಲ್ಲಿ ನಾನು ಹನುಮಾನ್ ಆಗಿದ್ದೆ. ಬದಲಾದ ಪರಿಸ್ಥಿತಿಯಲ್ಲಿ ನನ್ನನ್ನು ಬಿಜೆಪಿ ರಾವಣನ ರೂಪದಲ್ಲಿ ನಡೆಸಿಕೊಂಡಿತು ಎಂದು ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಭಾವುಕರಾಗಿ ಹೇಳಿದರು. ಇಲ್ಲಿ ನಡೆದಿರುವ ಬಿಜೆಪಿಯ ಚಿಂತನಾ ಬೈಠಕ್ ನಲ್ಲಿ ತಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದ ಕ್ರಮದಿಂದ ತೀವ್ರವಾಗಿ ನೊಂದಿರುವ ಅವರು, 38724http://kannada.oneindia.com/img/2009/08/19-jaswant-singh4.jpg169938rssಆರ್ ಎಸ್ ಎಸ್ ಅಧ್ಯಕ್ಷ ಸುದರ್ಶನ್ ರಾಜಿನಾಮೆ/news/2009/03/21/rss-chief-ks-sudarshan-retires.htmlನವದೆಹಲಿ, ಮಾ.21: ರಾಷ್ಟ್ರೀಯ ಸ್ವಯಂ ಸೇವಕ್ ಸಂಘ (ಆರ್ ಎಸ್ ಎಸ್)ದ ಅಧ್ಯಕ್ಷ ಕೆ ಎಸ್ ಸುದರ್ಶನ್ ತನ್ನ ಪದವಿಗೆ ಶನಿವಾರ ರಾಜಿನಾಮೆ ನೀಡಿದರು. ನಾಗಪುರದಲ್ಲಿ ಆರ್ ಎಸ್ ಎಸ್ ನ ಅಖಿಲ ಭಾರತ ಪ್ರತಿನಿಧಿಗಳ ಮೂರು ದಿನಗಳ ಸಭೆ ಶುಕ್ರವಾರದಿಂದ ನಡೆಯುತ್ತಿದ್ದು, ಶನಿವಾರದ ಸಭೆಯಲ್ಲಿ ಸುದರ್ಶನ್ ಹೊಸ ಅಧ್ಯಕ್ಷರ ನೇಮಕಾತಿಯನ್ನು ಪ್ರಕಟಿಸಿದರು.ಆರ್ ಎಸ್ ಎಸ್ ನ 35404http://kannada.oneindia.com/img/2009/03/21-sudarshan2.jpg169938rssಬಿಜೆಪಿಗೆ ಸಡ್ಡು ಹೊಡೆದ ಆರ್ಎಸ್ಎಸ್, ಭಜರಂಗದಳ/news/2009/04/04/bjp-dissedents-to-enter-ls-poll-fray-asindependent.htmlಬೆಂಗಳೂರು ಎ 4: ಹಿರಿಯ ಆರ್ಎಸ್ಎಸ್ ಮುಖಂಡ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಜನಸಂಘ ಮತ್ತು ಸ್ವತಂತ್ರ ನೆಲೆಯಲ್ಲಿ ಎರಡೂ ನಾಮಪತ್ರವನ್ನು ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಲ್ಲಿಸಿದ್ದಾರೆ. ಇತ್ತ ಬಜರಂಗದಳದ ರಾಜ್ಯ ಘಟಕದ ಸಂಚಾಲಕ ಮಹೇಂದ್ರ ಕುಮಾರ್ ಶ್ರೀರಾಮ ಸೇನೆ ಸೇರಿದ್ದು ಭಾರತೀಯ ಜನಸಂಘದಿಂದ ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ 35722http://kannada.oneindia.com/img/2009/04/04-mahendra-kumar-bajrangdal1.jpg169938rssಅಡ್ವಾಣಿ ಆರ್ಎಸ್ಎಸ್ ಕೈಗೊಂಬೆ : ಸೋನಿಯಾ /news/2009/04/15/advani-is-a-slave-of-rss-sonia-gandhi.htmlಬೀದರ್, ಏ. 15 : ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ, ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ನಡುವೆ ನಡೆದಿರುವ ವಾಕ್ಸಮರ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಕಾಂಗ್ರೆಸ್ ಪಕ್ಷ ಏರ್ಪಡಿಸಿರುವ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಸೋನಿಯಾಗಾಂಧಿ ಅವರು ಎಲ್ ಕೆ ಅಡ್ವಾಣಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಆರ್ಎಸ್ಎಸ್ ಅನುಮತಿ 35976http://kannada.oneindia.com/img/2009/04/15-sonia2e.jpg169938rssರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg169938rssಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpg378554nagpurಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg378554nagpurಆರ್ ಎಸ್ ಎಸ್ ಅಧ್ಯಕ್ಷ ಸುದರ್ಶನ್ ರಾಜಿನಾಮೆ/news/2009/03/21/rss-chief-ks-sudarshan-retires.htmlನವದೆಹಲಿ, ಮಾ.21: ರಾಷ್ಟ್ರೀಯ ಸ್ವಯಂ ಸೇವಕ್ ಸಂಘ (ಆರ್ ಎಸ್ ಎಸ್)ದ ಅಧ್ಯಕ್ಷ ಕೆ ಎಸ್ ಸುದರ್ಶನ್ ತನ್ನ ಪದವಿಗೆ ಶನಿವಾರ ರಾಜಿನಾಮೆ ನೀಡಿದರು. ನಾಗಪುರದಲ್ಲಿ ಆರ್ ಎಸ್ ಎಸ್ ನ ಅಖಿಲ ಭಾರತ ಪ್ರತಿನಿಧಿಗಳ ಮೂರು ದಿನಗಳ ಸಭೆ ಶುಕ್ರವಾರದಿಂದ ನಡೆಯುತ್ತಿದ್ದು, ಶನಿವಾರದ ಸಭೆಯಲ್ಲಿ ಸುದರ್ಶನ್ ಹೊಸ ಅಧ್ಯಕ್ಷರ ನೇಮಕಾತಿಯನ್ನು ಪ್ರಕಟಿಸಿದರು.ಆರ್ ಎಸ್ ಎಸ್ ನ 35404http://kannada.oneindia.com/img/2009/03/21-sudarshan2.jpg378554nagpurಹಿಂದುತ್ವ ಜೀವನಕ್ರಮವಾಗಬೇಕು, ಭಾಗವತ್/news/2009/06/09/hinduism-is-not-a-religion-but-a-way-of-life-rss.htmlನಾಗ್ಪುರ್, ಜೂ. 9 : ಹಿಂದುತ್ವದ ಅನ್ನುವುದು ಧರ್ಮವಲ್ಲ. ಅದೊಂದು ಜೀವನಕ್ರಮ. ಪ್ರತಿಯೊಂದು ಧರ್ಮಕ್ಕೂ ಅದರದೆ ಆದ ತತ್ವ ಸಿದ್ಧಾಂತಗಳಿವೆ. ಧರ್ಮಗಳ ಧರ್ಮಗಳ ನಡುವೆ ಸಂಘರ್ಷ ಸರಿಯಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟರು. ಆರ್ಎಸ್ಎಸ್ ಮುಖ್ಯ ಕಚೇರಿಯಲ್ಲಿ ಒಂದು ತಿಂಗಳ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಮತಾಂತರ 37218http://kannada.oneindia.com/img/2009/06/09-mohan-bhagwat1.jpg378554nagpurಪ್ರೊ.ಸಭರ್‌ವಾಲ್ ಹತ್ಯೆಆರೋಪಿಗಳ ಖುಲಾಸೆ/news/2009/07/14/prof-sabharwal-murder-court-acquits-six-accused.htmlನಾಗಪುರ, ಜು.14: ಪ್ರೊ.ಎಚ್.ಎಸ್.ಸಭರ್‌ವಾಲ್ ಅವರ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಬಿವಿಪಿಯ ಆರು ಕಾರ್ಯಕರ್ತರನ್ನು ಸಾಕ್ಷ್ಯದ ಕೊರತೆಯಿಂದ ನಿರ್ದೋಷಿಗಳೆಂದು ನ್ಯಾಯಾಲಯ ಘೋಷಿಸಿದೆ. ವಿಮಲ್ ತೋಮರ್, ಪಂಕಜ್ ಮಿಶ್ರಾ, ವಿಮಲ್ ರಜೋರಿಯಾ, ಶಶಿರಂಜನ್ ಅಕೇಲಾ, ಹೇಮಂತ್ ದುಬೆ, ಸುಧೀರ್ ಯಾದವ್ ನಿರ್ದೋಷಿಗಳು ಎಂದು ನಾಗ್ಪುರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ನಿತಿನ್ ದಳವಿ ಘೋಷಿಸಿದ್ದಾರೆ. ಆರೋಪ ಸಾಬೀತುಪಡಿಸಲು ಪ್ರಾಸಿಕ್ಯೂಶನ್ 37959http://kannada.oneindia.com/img/2009/07/14-prof-sabarwal1.jpg378554nagpurದೇಶ ಇಬ್ಭಾಗವಾಗಲು ಗಾಂಧಿ ಕಾರಣ,ಸುದರ್ಶನ್/news/2009/08/25/jinnah-was-committed-to-undivided-india-sudarshan.htmlನಾಗಪುರ ಆ 25: ಬಿಜೆಪಿಯಿಂದ ಉಚ್ಚಾಟಿತರಾಗಿರುವ ಜಸ್ವಂತ್ ಸಿಂಗ್ ಅವರಿಗೆ ಸುಧೀರ್ ಕುಲಕರ್ಣಿ ಮತ್ತು ಅರುಣ್ ಶೌರಿಯವರ ಸಹಯೋಗ ಸಿಕ್ಕ ಬೆನ್ನಲ್ಲೇ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಂದಿನ ಸರ ಸಂಚಾಲಕ ಆರ್ ಸುದರ್ಶನ್ ದೇಶ ಇಬ್ಭಾಗವಾಗಲು ಪಾಕಿಸ್ಥಾನದ ಸಂಸ್ಥಾಪಕ ಮೊಹಮ್ಮದ್ ಆಲಿ ಜಿನ್ನಾ ಕಾರಣವಲ್ಲ ಬದಲಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಕಾರಣವೆಂದು ಹೇಳಿಕೆ ನೀಡಿದ್ದಾರೆ.ಚರಿತ್ರೆಯ ಪುಟವನ್ನು 38810http://kannada.oneindia.com/img/2009/08/25-ks-sudharshan2.jpgnews"> ಹಿಂದುತ್ವ ಜೀವನಕ್ರಮವಾಗಬೇಕು, ಭಾಗವತ್ | Mohan Bhagwat | RSS | Nagpur | Religion | Hinduism | Terrorism | Caste Conversion | ಹಿಂದುತ್ವ ಜೀವನಕ್ರಮವಾಗಬೇಕು, ಭಾಗವತ್ - Kannada Oneindia

ಹಿಂದುತ್ವ ಜೀವನಕ್ರಮವಾಗಬೇಕು, ಭಾಗವತ್

Mohan Bhagwath
ನಾಗ್ಪುರ್, ಜೂ. 9 : ಹಿಂದುತ್ವದ ಅನ್ನುವುದು ಧರ್ಮವಲ್ಲ. ಅದೊಂದು ಜೀವನಕ್ರಮ. ಪ್ರತಿಯೊಂದು ಧರ್ಮಕ್ಕೂ ಅದರದೆ ಆದ ತತ್ವ ಸಿದ್ಧಾಂತಗಳಿವೆ. ಧರ್ಮಗಳ ಧರ್ಮಗಳ ನಡುವೆ ಸಂಘರ್ಷ ಸರಿಯಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟರು.

ಆರ್ಎಸ್ಎಸ್ ಮುಖ್ಯ ಕಚೇರಿಯಲ್ಲಿ ಒಂದು ತಿಂಗಳ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಮತಾಂತರ ಒಂದು ಶಾಪ. ಭಾರತದಲ್ಲಿ ಧರ್ಮ ಬದಲಾವಣೆ ಮಾಡುತ್ತಿರುವ ಪ್ರಕ್ರಿಯೆ ಅವ್ಯಾಹತವಾಗಿ ಮುಂದುವರೆಯತೊಡಗಿದೆ. ಇದನ್ನು ತಡೆಗಟ್ಟಬೇಕು. ಈ ನಿಟ್ಟಿನಲ್ಲಿ ಸರಕಾರ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಭಯೋತ್ಪಾದನೆ ಮತ್ತು ಬಡತನ ಆ ಎರಡು ಸಮಸ್ಯೆಗಳು ಕೂಡಾ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಭಯೋತ್ಪಾದನೆಯಿಂದ ದೇಶದಲ್ಲಿ ಅಶಾಂತಿ ಉಂಟಾಗಿದೆ. ಬಡತನದಿಂದ ಅಸಮಾನತೆ ಹೆಚ್ಚಾಗತೊಡಗಿದೆ. ಈ ಸಮಸ್ಯೆಗಳನ್ನು ಶೀಘ್ರದಲ್ಲಿ ಹೋಗಲಾಡಿಸಿದರೆ, ಮಾತ್ರ ದೇಶಕ್ಕೆ ಉಜ್ಲವ ಭವಿಷ್ಯವಿದೆ. ರಾಜಕೀಯ ನೇತಾರರು ಸಮಾಜವನ್ನು ಎತ್ತಿಕಟ್ಟುವುದನ್ನು ನಿಲ್ಲಿಸಿ, ದೇಶ ಕಟ್ಟುವ ಕೆಲಸ ಮಾಡಬೇಕಿದೆ. ಆ ಮೂಲಕ ದೇಶದ ಏಕತೆ, ಸಮಗ್ರತೆ ಕಾಪಾಡಬೇಕಿದೆ ಎಂದು ಭಾಗವತ್ ಹೇಳಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+