38591terrorismಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg38591terrorismಬಾರಿಸುವ ಗಂಟೆ ಸದಾ ಎಚ್ಚರಿಸುವ ಗಂಟೆ/festivals/general/2008/1224-for-whom-the-bell-tolls.htmlಕರ್ನಾಟಕದ ಚರ್ಚುಗಳಲ್ಲೆಲ್ಲ ಚರ್ಚ್ ಮೇಲಿನ ದಾಳಿ, ಭಯೋತ್ಪಾದನೆ ಬದಿಗಿಟ್ಟು ಕ್ರೈಸ್ತ ಪರಮಾತ್ಮನ ಆರಾಧಿಸುವ ಸಡಗರ. ನಳನಳಿಸುತ್ತಿರುವ ಎಕ್ಸ್ಮಸ್ ಗಿಡ, ತೂಗಾಡುವ ಬಣ್ಣದ ಬಲ್ಬುಗಳು, ಬಣ್ಣ ಸುಣ್ಣ, ಹೊಸ ಗಾಜು ಕಿಟಕಿಗಳಿಂದ ಅಲಂಕೃತ ದೇವಳಗಳು. ಹೊಸ ಬಟ್ಟೆ, ಘಮಘಮಿಸುವ ಬಗೆಬಗೆಯ ಕೇಕು, ಸಿಹಿಮುತ್ತುಗಳು, ಸ್ವಲ್ಪವೇ ವೈನ್... ಆಮೆನ್. ಇದೆಲ್ಲ ಚರ್ಚಿನ ಒಳಗಡೆ, ಹೊರಗಡೆ ಗೇಟಿನ ಬಳಿ ಪೊಲೀಸ್ ಬಿಗಿ 33694http://kannada.oneindia.com/img/2008/12/24-churchbell.jpg38591terrorismನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg38591terrorismಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg38591terrorismಈ ಮೇಲ್ ಭಯೋತ್ಪಾದನೆ!/column/shreenidhi/2009/0210-spam-junk-hoax-emails.htmlಜನ ಇವತ್ತಿಗೂ ಐವತ್ತು ಜನಕ್ಕೆ ಫಾರ್ವರ್ಡು ಮಾಡಿದರೆ ಕ್ಯಾನ್ಸರು ಪೇಶಂಟಿಗೆ 10 ಸೆಂಟು ಸಿಗುತ್ತದೆ ಅನ್ನುವ ತರಹದ ಈ-ಮೇಲ್ ಗಳನ್ನು ಕಳಿಸುತ್ತಲೇ ಇದ್ದಾರೆ. ನನ್ನ ಪರಿಚಿತರೊಬ್ಬರು ಹೇಳಿದ ಹಾಗೆ, ಸೀಮನ್ಸ್ನಲ್ಲಿ ಕೆಲಸ ಮಾಡುವ ಅದ್ಯಾವುದೋ ಹೆಂಗಸು- ಅವಳಿಗೇನೋ ರೋಗ ಇರುವ ಈ ಮೇಲ್, ಕಳೆದ ಆರು-ಏಳು ವರುಷಗಳಿಂದ ಬರುತ್ತಲೇ ಇದೆಯಂತೆ!* ಶ್ರೀನಿಧಿ ಡಿಎಸ್ಇತ್ತೀಚಿನ ದಿನಗಳಲ್ಲಿ ಕೆಲಬಾರಿ ದಿನವೂ 34579http://kannada.oneindia.com/img/2009/02/10-junk-emails1.gif36692afghanistanತಾಲಿಬಾನ್ ಉಗ್ರರೊಂದಿಗೆ ಐಎಸ್ಐ ನಂಟು/news/2009/06/09/isi-maintain-links-with-terrorists-musharraf.htmlಲಂಡನ್, ಜೂ. 9 : ತಾಲಿಬಾನ್ ಉಗ್ರರ ಮುಖಂಡ ಸಿರಾಜುದ್ದೀನ್ ಹಖ್ಖಾನಿಯೊಂದಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ (ಐಎಸ್ಐ) ಸಂಬಂಧ ಹೊಂದಿದೆ. ಕಳೆದ ವರ್ಷ ಕಾಬೂಲನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮೇಲೆ ನಡೆದ ದಾಳಿಯಲ್ಲಿ ತಾಲಿಬಾನ್ ಹಾಗೂ ಐಎಸ್ಐ ಕೈವಾಡವಿದೆ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬಲೂಚಿಸ್ತಾನದ ಬಂಡುಕೋರರಿಗೆ 37215http://kannada.oneindia.com/img/2009/06/09-musharraf.jpg36692afghanistanಕಾಬೂಲ್: ಭಾರತೀಯ ಎಂಬೆಸ್ಸಿ ಬಳಿ ಸ್ಫೋಟ/news/2009/10/08/large-blast-near-indian-embassy-in-kabul.htmlಕಾಬೂಲ್, ಅ. 8 : ಅಪಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಬಳಿ ಪ್ರಬಲ ಬಾಂಬ್ ಸ್ಫೋಟಗೊಂಡಿದ್ದು, ಮೂವರು ಮೃತಪಟ್ಟಿರುವ ವರದಿಯಾಗಿದೆ. ಆದರೆ, ಘಟನೆಯಲ್ಲಿ ಭಾರತೀಯ ರಾಯಭಾರಿ ಕಚೇರಿಯ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದು, ಸುರಕ್ಷಿತವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆಯಲ್ಲಿ ಸರಕಾರದ ಎರಡು ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಅದರಲ್ಲೊಂದು ವಿಶ್ವಸಂಸ್ಥೆಗೆ ಸೇರಿದ ವಾಹನವಾಗಿದೆ. 39574http://kannada.oneindia.com/img/2009/10/08-kabul-blast1.jpg36692afghanistanಕಾಬೂಲ್ ಸ್ಫೋಟದ ಹೊಣೆಹೊತ್ತ ತಾಲಿಬಾನ್ /news/2009/10/08/taliban-claims-kabul-indian-embassy-blast.htmlಕಾಬೂಲ್, ಅ. 8 : ಇಂದು ಬೆಳಗ್ಗೆ ಕಾಬೂಲ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಬಳಿ ನಡೆದ ಕಾರು ಬಾಂಬ್ ಸ್ಫೋಟ ಕೃತ್ಯದ ಹೊಣೆಯನ್ನು ತಾಲಿಬಾನ್ ಉಗ್ರರು ಹೊತ್ತುಕೊಂಡಿದ್ದಾರೆ. ಭಾರತೀಯ ರಾಯಭಾರಿ ಕಚೇರಿ ಗುರಿಯಾಗಿರಿಸಿಕೊಂಡು ಬಾಂಬ್ ಸ್ಫೋಟಿಸಲಾಗಿದೆ ಎಂದು ತಾಲಿಬಾನ್ ಉಗ್ರ ಸಂಘಟನೆಯ ವಕ್ತಾರ ಜಬೀವುಲ್ಲಾ ಮುಜಾಹೀದ್ ಸ್ಪಷ್ಟಪಡಿಸಿದ್ದಾನೆ. ಬಾಂಬ್ ಸ್ಫೋಟದ ಕೃತ್ಯವನ್ನು 39587http://kannada.oneindia.com/img/2009/10/08-zabiullah-mujahid1.jpg36692afghanistanತಾಲಿಬಾನ್ ಉಗ್ರರಿಗೆ ಭಾರತದ ಬೆಂಬಲ : ಪಾಕ್ /news/2009/10/26/india-is-funding-taliban-fighters-claims-pakistan.htmlಇಸ್ಲಾಮಾಬಾದ್, ಅ. 26 : ಅಫ್ಘಾನಿಸ್ತಾನ್ ಗಡಿಯಲ್ಲಿರುವ ತಾಲಿಬಾನ್ ಉಗ್ರರಿಗೆ ಭಾರತ ಹಣಕಾಸು ಸಹಾಯ ನೀಡುತ್ತಿದೆ ಎಂದು ಪಾಕ್ ಆಂತರಿಕ ವ್ಯವಹಾರಗಳ ಸಚಿವ ರೆಹಮಾನ್ ಮಲಿಕ್ ಗಂಭೀರ ಆರೋಪ ಮಾಡಿದ್ದಾರೆ. ಪಾಕಿಸ್ತಾನದಲ್ಲಿ ಅಶಾಂತಿ ನೆಲೆಸುವಂತೆ ಮಾಡಲು ತಾಲಿಬಾನ್ ಉಗ್ರರನ್ನು ಭಾರತ ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.ಟಿವಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಮಲಿಕ್, ಭಾರತ ಸಹಿತ ಕೆಲವೊಂದು 39876http://kannada.oneindia.com/img/2009/10/26-rehman-mailk1e.jpg237042talibanಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg237042talibanಪಾಕಿಸ್ತಾನ ಪೊಲೀಸ್ ಕೇಂದ್ರದ ಮೇಲೆ ಉಗ್ರರ ದಾಳಿ/news/2009/03/30/pakistan-police-academy-attacked.htmlಲಾಹೋರ್, ಮಾ. 30: ಶ್ರೀಲಂಕಾದ ಆಟಗಾರರ ಮೇಲೆ ಉಗ್ರರ ದಾಳಿ ನಡೆದ ಬೆನ್ನಲ್ಲೇ ಉಗ್ರರಅಟ್ಟಹಾಸ ಮುಂದುವರೆದಿದ್ದು, ಸುಮಾರು 8 ರಿಂದ 10 ಜನ ಶಸ್ತ್ರಧಾರಿ ಉಗ್ರಗಾಮಿಗಳು ಇಲ್ಲಿನ ಪೊಲೀಸ್ ತರಬೇತಿ ಕೇಂದ್ರದ ಮೇಲೆ ದಾಳಿ ನಡೆಸಿ ಸುಮಾರು 15 ಜನರನ್ನು ಕೊಂದು, 30ಕ್ಕೂ ಅಧಿಕ ಜನರನ್ನು ಗಾಯಗೊಳಿಸಿದ್ದಾರೆ.ಸೋಮವಾರ ಬೆಳಗ್ಗೆ 7 ರ ವೇಳೆಗೆ ಸುಮಾರು 8 ಬಾರಿ 35579http://kannada.oneindia.com/img/2009/03/30-lahore-hostage.jpg237042talibanಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg237042talibanತಾಲಿಬಾನ್ ಉಗ್ರರೊಂದಿಗೆ ಐಎಸ್ಐ ನಂಟು/news/2009/06/09/isi-maintain-links-with-terrorists-musharraf.htmlಲಂಡನ್, ಜೂ. 9 : ತಾಲಿಬಾನ್ ಉಗ್ರರ ಮುಖಂಡ ಸಿರಾಜುದ್ದೀನ್ ಹಖ್ಖಾನಿಯೊಂದಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ (ಐಎಸ್ಐ) ಸಂಬಂಧ ಹೊಂದಿದೆ. ಕಳೆದ ವರ್ಷ ಕಾಬೂಲನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮೇಲೆ ನಡೆದ ದಾಳಿಯಲ್ಲಿ ತಾಲಿಬಾನ್ ಹಾಗೂ ಐಎಸ್ಐ ಕೈವಾಡವಿದೆ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬಲೂಚಿಸ್ತಾನದ ಬಂಡುಕೋರರಿಗೆ 37215http://kannada.oneindia.com/img/2009/06/09-musharraf.jpg237042talibanಪೇಷಾವರದಲ್ಲಿ ಆತ್ಮಾಹುತಿ ದಾಳಿ : 14 ಸಾವು/news/2009/06/10/suicide-blast-in-peshawar-hotel-kills-14.htmlಪೇಷಾವರ್, ಜೂ. 10 : ನಗರದ ಪ್ರತಿಷ್ಠಿತ ಪರ್ಲ್ ಕಂಟಿನೆಂಟಲ್ ಹೋಟೆಲ್ ನಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟಗೊಂಡಿದ್ದರಿಂದ 14 ಮಂದಿ ಮೃತಪಟ್ಟಿದ್ದು, 57 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಸಿಕ್ಕಿಕೊಂಡರಲ್ಲಿ ಹೆಚ್ಚು ವಿದೇಶಿಯರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆತ್ಮಾಹುತಿ ದಾಳಿಗೆ 5 ಸ್ಟಾರ್ ಹೋಟೆಲ್ ಪರ್ಲ್ ಕಂಟಿನೆಂಟಲ್ ಸಂಪೂರ್ಣ ನಾಶವಾಗಿ 37246http://kannada.oneindia.com/img/2009/06/10-peshawar-blast.jpgnews"> ತಾಲಿಬಾನ್ ಉಗ್ರರೊಂದಿಗೆ ಐಎಸ್ಐ ನಂಟು | Musharraf | ISI | Kabul Indian Embassy | Asif Ali Zardari | Baitullah Mehsud |Sirajuddin Haqqani | ತಾಲಿಬಾನ್ ಉಗ್ರರೊಂದಿಗೆ ಐಎಸ್ಐ ನಂಟು - Kannada Oneindia

ತಾಲಿಬಾನ್ ಉಗ್ರರೊಂದಿಗೆ ಐಎಸ್ಐ ನಂಟು

Pervez Mushrraf
ಲಂಡನ್, ಜೂ. 9 : ತಾಲಿಬಾನ್ ಉಗ್ರರ ಮುಖಂಡ ಸಿರಾಜುದ್ದೀನ್ ಹಖ್ಖಾನಿಯೊಂದಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ (ಐಎಸ್ಐ) ಸಂಬಂಧ ಹೊಂದಿದೆ. ಕಳೆದ ವರ್ಷ ಕಾಬೂಲನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮೇಲೆ ನಡೆದ ದಾಳಿಯಲ್ಲಿ ತಾಲಿಬಾನ್ ಹಾಗೂ ಐಎಸ್ಐ ಕೈವಾಡವಿದೆ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬಲೂಚಿಸ್ತಾನದ ಬಂಡುಕೋರರಿಗೆ ಭಾರತದ ರಾ ಸಂಸ್ಥೆ ನೆರವು ನೀಡುತ್ತಿದೆ ಎಂದು ಆರೋಪಿಸಿದ್ದಾರೆ. ಅಪಘಾನಿಸ್ತಾನದಲ್ಲಿರುವ ಪಾಕಿಸ್ತಾನದ ರಾಯಭಾರಿ ಕಚೇರಿಯನ್ನು ಬೈತುಲ್ಲಾ ಮೆಹಸೂದ್ ನೇತೃತ್ವದ ತಾಲಿಬಾನ್ ಉಗ್ರರು ವಶಕ್ಕೆ ತೆಗೆದುಕೊಂಡಾಗ ಸಿರಾಜುದ್ದೀನ್ ಹಖ್ಖಾನಿ ಅವರ ಪ್ರಭಾವದ ಮೇಲೆ ಐಎಸ್ಐ ಬಿಡುಗಡೆಗೊಳಿಸಲಾಗಿತ್ತು. ಅಲ್ಲದೇ ಸಿರಾಜುದ್ದೀನ್ ಹಖ್ಖಾನಿ ಅವರ ಮಗ ಜಲಾಲುದ್ದೀನ್ ಹಖ್ಖಾನಿ ಅಪಘಾನಿಸ್ತಾನದ ತಾಲಿಬಾನ್ ಉಗ್ರರ ಮುಖಂಡತ್ವವನ್ನು ವಹಿಸಿಕೊಂಡಿದ್ದಾನೆ. ಈ ಮೂಲಕ ಐಎಸ್ಐ ಅಪಘಾನಿಸ್ತಾನದ ರಾಯಭಾರಿ ಕಚೇರಿಯನ್ನು ಬಿಡುಗಡೆಗೊಳಿಸಿದ್ದು, ತೆಹ್ರೀಕ್ ಇ ತಾಲಿಬಾನ್ ಎಂಬವ ಉಗ್ರ ಸಂಸ್ಥೆಯನ್ನು ಹುಟ್ಟು ಹಾಕಿರುವ ಬೈತುಲ್ಲಾ ಮೆಹಸೂದ್ ಪಾಕಿಸ್ತಾನದ ಮಾಜಿ ಪ್ರಧಾನಿ ಬೆನೆಜೀರ್ ಭುಟ್ಟೋ ಅವರನ್ನು ಹತ್ಯೆ ಮಾಡಿದ್ದು ಎಂದು ಮುಷರಫ್ ಹೇಳಿದ್ದಾರೆ.

ಪಾಕಿಸ್ತಾನದ ಪರಮಾಣು ಅಸ್ತ್ರಗಳು ತಾಲಿಬಾನ್ ಉಗ್ರರ ಕೈವಶದಲ್ಲಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಸದ್ಯದ ಮಟ್ಟಿಗೆ ಪಾಕ್ ಸರಕಾರದ ಸುಪರ್ದಿಯಲ್ಲಿದೆ. ಮುಂದಿನ ದಿನಗಳಲ್ಲಿ ತಾಲಿಬಾನ್ ಉಗ್ರರು ಏನಾದರೂ ಮಾಡುವುದಿಲ್ಲ ಎನ್ನುವುದನ್ನು ತಳ್ಳಿಹಾಕುವಂತಿಲ್ಲ ಎಂದಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+