502237indian studentsಮೆಲ್ಬೋರ್ನ್ : ಭಾರತೀಯರ ಮೇಲೆ ಪೆಟ್ರೋಲ್ ಬಾಂಬ್ /news/2009/05/29/australia-petrol-bomb-thrown-at-indian-student.htmlಮೆಲ್ಬೋರ್ನ್, ಮೇ. 29 : ಆಸ್ಟ್ರೇಲಿಯಾದಲ್ಲಿರುವ ಭಾರತೀಯರ ಮೇಲೆ ನಿತ್ಯ ಜನಾಂಗೀಯ ನಿಂದನೆ, ಹಲ್ಲೆಗಳು ನಿರಂತರವಾಗಿ ನಡೆಯತೊಡಗಿವೆ. ಇದೇ ತಿಂಗಳು ನಾಲ್ಕು ಪ್ರಕರಣಗಳು ಬೆಳಕಿಗೆ ಬಂದಿವೆ. ಆಸೀಸ್ ನಾಡಿನಲ್ಲಿರುವ ಭಾರತೀಯರ ಭದ್ರತೆಗೆ ಬಗ್ಗೆ ತೀವ್ರ ಆತಂಕವಾಗಿರುವ ಬೆನ್ನಲ್ಲೇ ಮಂಗಳವಾರ ಇನ್ನೊಬ್ಬ ಭಾರತೀಯ ವಿದ್ಯಾರ್ಥಿ ಮನೆಯ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಹತ್ಯೆ ಮಾಡುವ ವಿಫಲ ಯತ್ನ ನಡೆದಿದೆ.ರಾಜೇಶ್ 36975http://kannada.oneindia.com/img/2009/05/29-australia-map-flag1.jpg502237indian studentsಆಸ್ಟ್ರೇಲಿಯಾ; 18 ಭಾರತೀಯ ವಿದ್ಯಾರ್ಥಿಗಳ ಬಂಧನ/news/2009/06/01/australia-police-stall-indian-protest-detain-18.htmlಮೆಲ್ ಬೋರ್ನ್, ಜೂ.1: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ ಅಲ್ಲಿನ ವಿದ್ಯಾರ್ಥಿಗಳು ಶಾಂತಿಯುತ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ಸಂಬಂಧ 18 ಮಂದಿ ಭಾರತೀಯರನ್ನು ಆಸ್ಟ್ರೇಲಿಯಾ ಪೊಲೀಸರು ಬಂಧಿಸಿದ್ದಾರೆ. ಅಲ್ಲಿನ ನಿಯಮಗಳಿಗೆ ವಿರುದ್ಧವಾಗಿ ಪ್ರತಿಭಟನೆ ನಡಿಸಿದ್ದೇ ಅಲ್ಲದೆ, ವ್ಯಾಪಾರ ವಹಿವಾಟುಗಳಿಗೆ ತೊಂದರೆಯಾಗುವಂತೆ ಮಾಡಿದ್ದಾರೆ ಎಂಬ ಆರೋಪದಡಿ ಆಸ್ಟ್ರೇಲಿಯಾ ಪೊಲೀಸರು ಈ 37023http://kannada.oneindia.com/img/2009/06/01-students-protest1.jpg502237indian studentsಆಸ್ಟ್ರೇಲಿಯಾದಲ್ಲಿ ಹತ್ತಕ್ಕೆ ತಲುಪಿದ ಜನಾಂಗೀಯ ಹಲ್ಲೆ/news/2009/06/06/racial-attack-australia-indian-student-melbourne.htmlಮೆಲ್ಬೋರ್ನ್, ಜೂ.6: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಜನಾಂಗೀಯ ಹಲ್ಲೆ ಮುಂದುವರಿದಿದ್ದು ಇಂದು ಮತ್ತೊಬ್ಬ ಭಾರತೀಯ ಹಲ್ಲೆಗೆ ಗುರಿಯಾದ ಘಟನೆ ನಡೆದಿದೆ. ಅಮೀರ್ ಪಾಲ್ ಸಿಂಗ್ ಎಂಬುವವರೇ ಹಲ್ಲೆಗೆ ಒಳಗಾಗಿರುವ ಭಾರತೀಯ ವಿದ್ಯಾರ್ಥಿ. ಯುವಕರ ಗುಂಪೊಂದು ಅಮೀರ್ ಮೇಲೆ ಶುಕ್ರವಾರ ಹಲ್ಲೆ ಮಾಡಿದೆ. ಒಂದೇ ತಿಂಗಳಲ್ಲಿ ಹಲ್ಲೆಗೊಳಗಾಗುತ್ತಿರುವ ಹತ್ತನೇ ಘಟನೆ ಇದಾಗಿದೆ. ಹರ್ಯಾಣ ಮೂಲದ ಅಮೀರ್ 37166http://kannada.oneindia.com/img/2009/06/06-australia-map2.jpg502237indian studentsಆಸ್ಟ್ರೇಲಿಯಾದಲ್ಲಿ ನಿಲ್ಲದ ಜನಾಂಗೀಯ ದಾಳಿ/news/2009/06/08/23-yr-old-indian-student-attacked-again-in-oz.htmlಮೆಲ್ಬೋನ್ , ಜೂ. 8 : ಆಸ್ಟ್ರೇಲಿಯಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸೀಸ್ ದುಷ್ಟರು ನಡೆಸುತ್ತಿರುವ ಜನಾಂಗೀಯ ಹಲ್ಲೆ ಇಂದು ಕೂಡಾ ಮುಂದುವರೆದಿದ್ದು, ಕಮಲ್ ಜಿತ್ ಎಂಬ ವಿದ್ಯಾರ್ಥಿಯ ಮೇಲೆ ವಿದ್ಯಾರ್ಥಿಗಳ ಗುಂಪೊಂದು ಜನಾಂಗೀಯ ಹಲ್ಲೆ ನಡೆಸಿದ ವರದಿಯಾಗಿದೆ. ಕಮಲ್ ಜಿತ್ ಮೇಲಿನ ಹಲ್ಲೆ ಸೇರಿಸಿ ಕೇವಲ ಎರಡು ವಾರಗಳ ಅವಧಿಯಲ್ಲಿ 11 ಭಾರತೀಯ ವಿದ್ಯಾರ್ಥಿಗಳ ಮೇಲೆ 37203http://kannada.oneindia.com/img/2009/06/08-attack-on-indian-student1.jpg502237indian studentsಭಾರತೀಯ ವಿದ್ಯಾರ್ಥಿಗಳೇ ತಾಳ್ಮೆಯಿಂದಿರಿ:ಕೃಷ್ಣ/news/2009/06/09/krishna-urges-indian-students-in-oz-to-be-patient.htmlನವದೆಹಲಿ, ಜೂ. 9 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸೀಸ್ ಜನರು ಹಲ್ಲೆ ನಡೆಸುತ್ತಿರುವ ಇತ್ತೀಚೆಗೆ ಸಾಮಾನ್ಯವಾಗಿದೆ. ಆದರೆ, ಸೋಮವಾರ ಸಂಜೆ ಬಾರತೀಯ ವಿದ್ಯಾರ್ಥಿಗಳು ಆಸ್ಟ್ರೇಲಿಯಾದ ಯುವಕನೊಬ್ಬನನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವುದು ಕೇಂದ್ರದ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು ಶಾಂತಿ, ಸಮಾಧಾನದಿಂದ ಇರಬೇಕು ಎಂದು ಕಿವಿಮಾತು ಹೇಳಿದ್ದಾರೆ. ಸೋಮವಾರ ಸಂಜೆ ಆಸ್ಟ್ರೇಲಿಯಾದ 37226http://kannada.oneindia.com/img/2009/06/09-sm-krishna1.jpg38538sm krishnaಚುನಾವಣೆಯಲ್ಲಿ ಸ್ಪರ್ಧಿಸಲು ಕೃಷ್ಣ ನಿರಾಸಕ್ತಿ/news/2009/03/17/sm-krishna-in-a-fix-to-contest-or-not-ls-poll.htmlಬೆಂಗಳೂರು, ಮಾ. 17 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಮನಸ್ಸು ಒಪ್ಪುತ್ತಿಲ್ಲ. ಆದರೆ, ಹೈಕಮಾಂಡ್ ಆದೇಶವನ್ನು ಮೀರುವಂತೆಯೂ ಇಲ್ಲ. ಈ ಕುರಿತು ಅವರನ್ನು ಪ್ರಶ್ನಿಸಿದರೆ, ಅವರು ಹೇಳುವುದಿಷ್ಟೆ, ಇಲ್ಲ......ಇದೆ....... ಆದರೆ, ನನ್ನ ಅಂತರಾತ್ಮ ಒಪ್ಪುತ್ತಿಲ್ಲ ಎಂದು ಹೇಳಿ ಕೃಷ್ಣ ಮೌನಿಯಾದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ 35276http://kannada.oneindia.com/img/2009/03/17-smkrishna5.jpg38538sm krishnaರಾಜ್ ಬಿಡುಗಡೆಗೆ ಹಣ ಕೊಟ್ಟಿದ್ದ್ದು ನಿಜ: ಶಿವಣ್ಣ/movies/controversy/2009/04/05-money-paid-to-rajkumar-release-shivrajkumar.htmlಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಖಾಕ್ಕಿಳಿಯಲಿದ್ದಾರೆ ಎನ್ನುವ ಗಾಳಿ ಸುದ್ದಿ ಠುಸ್ ಆಗುವ ಮುನ್ನವೇ ಸ್ವತಃ ಶಿವರಾಜ್ ಕುಮಾರ್ ದೊಡ್ಡದೊಂದು ಅಣು ಬಾಂಬ್ ಎಸೆದಿದ್ದಾರೆ. ನರಹಂತಕ ವೀರಪ್ಪನ್ ಕಪಿಮುಷ್ಟಿಯಿಂದ ಡಾ.ರಾಜ್ ಕುಮಾರ್ ಅವರನ್ನು ಬಿಡಿಸಿಕೊಂಡ ಬರಲು ಹಣ ಕೊಟ್ಟಿದ್ದು ನಿಜ ಎಂದು ಶಿವಣ್ಣ ಅವರು ಬಹಿರಂಗಪಡಿಸಿದ್ದಾರೆ. ಅಪ್ಪಾಜಿ ಅವರನ್ನು ಬಿಡಿಸಿಕೊಂಡು ಬರಲು 35737http://kannada.oneindia.com/img/2009/04/05-rajkumar-kidnap1.jpg38538sm krishnaಎಸ್ ಎಂ ಕೃಷ್ಣ ಕೇಂದ್ರದ ವಿದೇಶಾಂಗ ಮಂತ್ರಿ ?/news/2009/05/21/sm-krishna-likely-to-become-foreign-minister.htmlನವದೆಹಲಿ, ಮೇ. 21 : ಹಿರಿಯ ನಾಯಕ ಪ್ರಣಬ್ ಮುಖರ್ಜಿ ಹಣಕಾಸು ಮಂತ್ರಿಯಾಗುವುದು ಖಾತ್ರಿಯಾಗುತ್ತಿದ್ದಂತೆಯೇ ವಿದೇಶಾಂಗ ಖಾತೆಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಹೆಸರು ಬಲವಾಗಿ ಕೇಳಬರತೊಡಗಿದೆ. ಕೃಷ್ಣ ಜೊತೆಗೆ ಕೇಂದ್ರ ಸಚಿವರಾದ ಕಮಲನಾಥ್, ಕಪಿಲ್ ಸಿಬಲ್, ಸಲ್ಮಾನ್ ಖುರ್ಷೀದ್ ಅವರ ಹೆಸರಗಳು ಸೇರಿಕೊಂಡಿವೆ. ಅಲ್ಲದೇ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ವೀರಪ್ಪ 36796http://kannada.oneindia.com/img/2009/05/21-smkrishna6.jpg38538sm krishnaನೂತನ ಪ್ರಧಾನಿಯಾಗಿ ಮನಮೋಹನ್ ಸಿಂಗ್/news/2009/05/22/manmohan-singh-sworns-in-as-pm-of-india.htmlನವದೆಹಲಿ, ಮೇ. 22 : ಜವಾಹರಲಾಲ್ ನೆಹರು ನಂತರ ಸತತ ಎರಡನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದರು.ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆದ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಕಾರ ಗೌಪ್ಯತೆ ಹಾಗೂ 36837http://kannada.oneindia.com/img/2009/05/22-manmohan-singh4.jpg38538sm krishnaಎಸ್ಸೆಂ ಕೃಷ್ಣಗೆ ಒಲಿದ ವಿದೇಶಾಂಗ ಸಚಿವ ಖಾತೆ/news/2009/05/23/sm-krishna-gets-external-affairs-ministry.htmlನವದೆಹಲಿ, ಮೇ 23 : ನಿರೀಕ್ಷೆಯಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರಿಗೆ ಪ್ರಮುಖ ಹುದ್ದೆಯಾಗಿರುವ ವಿದೇಶಾಂಗ ಖಾತೆ ಸಚಿವ ಸ್ಥಾನವನ್ನು ನೀಡಲಾಗಿದೆ.ಮುಂಬೈ ದಾಳಿಯ ನಂತರ ಗೃಹ ಖಾತೆಯನ್ನು ವಹಿಸಿಕೊಂಡಿದ್ದ ಪಿ. ಚಿದಂಬರಂ ಅವರು ಅದೇ ಖಾತೆಯನ್ನು ಉಳಿಸಿಕೊಂಡಿದ್ದಾರೆ. ರಾಜಕೀಯ ಜೀವನದ ಸಂಧ್ಯಾಕಾಲದಲ್ಲಿರುವ ಪ್ರಣಬ್ ಮುಖರ್ಜಿ ಅವರಿಗೆ ಹಣಕಾಸು ಖಾತೆಯ ಪ್ರಮುಖ ಹೊಣೆಗಾರಿಕೆಯನ್ನು ವಹಿಸಿಕೊಡಲಾಗಿದೆ 36848http://kannada.oneindia.com/img/2009/05/23-sm-krishna1.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpgnews"> ಭಾರತೀಯ ವಿದ್ಯಾರ್ಥಿಗಳೇ ತಾಳ್ಮೆಯಿಂದಿರಿ:ಕೃಷ್ಣ | Racial Attack | Indian Students | SM Krishna | New Delhi |Australia | India | ಭಾರತೀಯ ವಿದ್ಯಾರ್ಥಿಗಳೇ ತಾಳ್ಮೆಯಿಂದಿರಿ:ಕೃಷ್ಣ - Kannada Oneindia

ಭಾರತೀಯ ವಿದ್ಯಾರ್ಥಿಗಳೇ ತಾಳ್ಮೆಯಿಂದಿರಿ:ಕೃಷ್ಣ

SM Krishna
ನವದೆಹಲಿ, ಜೂ. 9 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸೀಸ್ ಜನರು ಹಲ್ಲೆ ನಡೆಸುತ್ತಿರುವ ಇತ್ತೀಚೆಗೆ ಸಾಮಾನ್ಯವಾಗಿದೆ. ಆದರೆ, ಸೋಮವಾರ ಸಂಜೆ ಬಾರತೀಯ ವಿದ್ಯಾರ್ಥಿಗಳು ಆಸ್ಟ್ರೇಲಿಯಾದ ಯುವಕನೊಬ್ಬನನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವುದು ಕೇಂದ್ರದ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು ಶಾಂತಿ, ಸಮಾಧಾನದಿಂದ ಇರಬೇಕು ಎಂದು ಕಿವಿಮಾತು ಹೇಳಿದ್ದಾರೆ.

ಸೋಮವಾರ ಸಂಜೆ ಆಸ್ಟ್ರೇಲಿಯಾದ 20 ವರ್ಷದ ಯುವಕನೊಬ್ಬ ಮೂವರು ಭಾರತೀಯ ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಲ್ಲದೇ, ಕಪ್ಪು ಬಣ್ಣದ ಜನರೇ ನಮ್ಮ ದೇಶವನ್ನು ಬಿಟ್ಟು ಸ್ವದೇಶಕ್ಕೆ ತೆರಳಿ ಎಂದಿದ್ದಕ್ಕೆ ಕೋಪಗೊಂಡ ಭಾರತೀಯ ವಿದ್ಯಾರ್ಥಿಗಳು ಆತನ ಮೇಲೆ ಮಾರಣಾಂತಿಕ ದಾಳಿ ನಡೆಸಿ ಸೇಡು ತೀರಿಸಿಕೊಂಡಿದ್ದಾರೆ.

ಈ ಬೆಳವಣಿಗೆಯಿಂದ ಭಾರತ ಮತ್ತು ಆಸ್ಟ್ರೇಲಿಯಾ ವಿದ್ಯಾರ್ಥಿಗಳ ನಡುವೆ ಉಂಟಾಗಿರುವ ಮನಸ್ತಾಪ ಹೆಚ್ಚಾಗಲಿದೆ. ಭಾರತೀಯ ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಅಲ್ಲಿ ತೆರಳಿದ್ದು, ನಿಮ್ಮ ಅಭ್ಯಾಸದ ಕಡೆಗೆ ಗಮನ ಹರಿಸಬೇಕು ಎಂದು ಕೃಷ್ಣ ಸಲಹೆ ನೀಡಿದ್ದಾರೆ. ಆಸ್ಟ್ರೇಲಿಯನ್ನರ ಮೇಲೆ ದಾಳಿ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+