503174abhishekಆಟೋಗೆ ಡಿಕ್ಕಿ ಹೊಡೆದ ಡಿಸೈರ್ ಕಾರಿಗೆ ಕಲ್ಲೇಟು/cj/pasha/2009/0529-shivamogga-accident-car-stoned.htmlಶಿವಮೊಗ್ಗ,ಮೇ 29 : ಪಾನಮತ್ತರಾಗಿ ಕಾರು ಚಲಾಯಿಸಿಕೊಂಡು ಬಂದ ಇಬ್ಬರು ಯುವಕರು ಆಟೋವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ನಗರಸಭಾ ಸದಸ್ಯ ಮರಿಯಪ್ಪರವರ ಮಗ ಅಭಿಷೇಕ್ ತೀವ್ರವಾಗಿ ಗಾಯಗೊಂಡಿದ್ದಾರೆ. ಇದರಿಂದ ಉದ್ರಿಕ್ತವಾದ ಗುಂಪೊಂದು ಅಪಘಾತ ಮಾಡಿದ ಕಾರನ್ನೇ ಕಲ್ಲುಗಳನ್ನು ಬೀಸಿ ಜಖಂಗೊಳಿಸಿದ ಘಟನೆ ಗುರುವಾರದಂದು ರಾತ್ರಿ ನಗರದ ಎಲ್.ಎಲ್.ಆರ್ ರಸ್ತೆಯಲ್ಲಿ ನಡೆದಿದೆ.ಮಲ್ಲಿಕಾರ್ಜುನ ನರ್ಸಿಂಗ್ ಹೋಂನ 36985http://kannada.oneindia.com/img/2009/05/29-shivamogga-abhishek1.jpg503174abhishekಇನ್ನೂ ಪತ್ತೆಯಾಗದ ಬಾಲಕ ಅಭಿಷೇಕ್ ಶವ/news/2009/06/02/bbmp-searching-for-abhishek-body-in-drain.htmlಬೆಂಗಳೂರು, ಜೂ.1: ಲಿಂಗರಾಜಪುರದ ಮೋರಿಯಲ್ಲಿ ಭಾನುವಾರ ಕೊಚ್ಚಿ ಹೋದ ಬಾಲಕ ಅಭಿಷೇಕ್ (5) 36 ಗಂಟೆಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕ ದಳ, ಬಿಬಿಎಂಪಿ ಹಾಗೂ ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳು ನಿರಂತರವಾಗಿ ಶೋಧಕಾರ್ಯದಲ್ಲಿ ತೊಡಗಿಕೊಂಡಿವೆ. ಅಭಿಷೇಕ್ ಪೋಷಕರು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದು ಅವರ ನೋವು ಮುಗಿಲು ಮುಟ್ಟಿದೆ. ಬಾಲಕನ ತಂದೆ ಪ್ರಕಾಶ್ ಮತ್ತು ತಾಯಿ ಭಾರತಿ ತೀವ್ರ 37050http://kannada.oneindia.com/img/2009/06/02-abhishek1.jpg503174abhishekಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg503174abhishekಬಿಬಿಎಂಪಿ ಆಯುಕ್ತ ಸುಬ್ರಹ್ಮಣ್ಯ ಎತ್ತ್ತಂಗಡಿ/news/2009/06/12/subramanya-shunted-out-of-bbmp.htmlಬೆಂಗಳೂರು, ಜೂ. 12 : ಕಳೆದ ಕೆಲವುಗಳಿಂದ ಸರಕಾರವನ್ನು ಭಾರಿ ಮುಜುಗರಕ್ಕೆ ಗುರಿಪಡಿಸಿದ್ದ ಬಿಬಿಎಂಪಿ ಆಯುಕ್ತ ಎಸ್ ಸುಬ್ರಮಣ್ಯ ಅವರನ್ನು ಸರಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಆ ಸ್ಥಾನದಿಂದ ಎತ್ತಂಗಡಿ ಮಾಡಿದೆ. ಭರತ್ ಲಾಲ್ ಮೀನಾ ಅವರನ್ನು ಬಿಬಿಎಂಪಿ ಹೊಸ ಆಯುಕ್ತರಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.ಬಿಬಿಎಂಪಿ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಸರಕಾರ ಈ ತ್ವರಿತ 37305http://kannada.oneindia.com/img/2009/06/12-subramanya1.jpg503174abhishekವರವಾಗಿ ಬಂದ ಮಳೆರಾಯ ಯಮನಾಗಿ ಕಂಡ!/literature/my-karnataka/2009/0707-disaster-management-l-revanasiddaiah.htmlಮಳೆಗಾಲದಲ್ಲಿ ಮಳೆ ಬಂದರೆ ರಾಜ್ಯದೆಲ್ಲೆಡೆಯ ಜನತೆ ಸಂಭ್ರಮ ಆಚರಿಸಿದರೆ ಬೆಂಗಳೂರಿನ ಕೊಳೆಗೇರಿಯ ಜನತೆ, ತಗ್ಗುಪ್ರದೇಶದಲ್ಲಿ ವಾಸಿಸುವ ನಾಗರಿಕರು, ಪ್ರತಿನಿತ್ಯ ಕಚೇರಿಗೆ ಸಂಚರಿಸುವ ಜನರು ಶಪಿಸಲು ಪ್ರಾರಂಭಿಸುತ್ತಾರೆ. ಇತ್ತೀಚೆಗೆ ಅಭಿಷೇಕ್ ನಾಪತ್ತೆಯಾದ ಘಟನೆ ಒಂದು ಉದಾಹರಣೆಯಷ್ಟೇ. ಇಂತಹ ಘಟನೆಗಳು ಏಕೆ ಮರುಕಳಿಸುತ್ತವೆ ಎಂಬುದಕ್ಕೆ ನಮ್ಮ ಆಡಳಿತದಲ್ಲಿ ಉತ್ತರವಿಲ್ಲ. ಇದಕ್ಕೆ ನಾವು ಸಿದ್ಧರಾಗಿಲ್ಲವೆಂದಲ್ಲ. ಆದರೆ ಸಾಧನವನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ಆದರೆ, 37840http://kannada.oneindia.com/img/2009/07/07-revanasiddaiah1.jpg109562bbmpನೆರೆ: ಐಟಿ ಕಂಪನಿಗಳಿಂದ ಹಫ್ತಾ ವಸೂಲಿ/news/2009/10/21/flood-relief-corporate-fund-government-supari.htmlಬೆಂಗಳೂರು, ಅ. 21 : ಉತ್ತರ ಕರ್ನಾಟಕ ಪ್ರವಾಹ ಪೀಡಿತರ ನೆರವಿಗೆ ಸ್ವಪ್ರೇರಣೆಯಿಂದ ದೇಣಿಗೆ ಕೊಡುವುದು ಒಂದು ವಿಚಾರ, ಬಲವಂತದಿಂದ ಹಣ ಕೀಳುವುದು ಇನ್ನೊಂದು ಪ್ರಮಾದ. ಅಭಿಮಾನದಿಂದ, ಕಳಕಳಿಯಿಂದ ಜನತೆ ಮತ್ತು ನಾನಾ ಸಂಘ ಸಂಸ್ಥೆಗಳು ಹಣ ಸಂಗ್ರಹಿಸಿ ನಿಧಿ ತುಂಬುವ, ತುಂಬುತ್ತಿರುವ ವರದಿಗಳು ಹರಿದು ಬರುತ್ತಿವೆ. ಆದರೆ, ಐಟಿ ಮತ್ತು ಐಟಿಯೇತರ ಕಂಪನಿಗಳಿಂದ ವ್ಯವಸ್ಥಿತವಾಗಿ ಹಣ 39762http://kannada.oneindia.com/img/2009/10/21-yeddyurappa-new3.jpg109562bbmpಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿ: ಸುರೇಶ್ /news/2009/10/22/govt-will-amend-council-of-mayor-act-soon-suresh.htmlಬೆಂಗಳೂರು, ಅ. 22 : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿಗೆ ತರುವ ಹಾಗೂ ಮೇಯರ್ ಗಳ ಅಧಿಕಾರವಧಿ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸುರೇಶಕುಮಾರ್ ಹೇಳಿದರು. ಕರ್ನಾಟಕ ಮೇಯರ್ಸ್ ಫೋರಂ ಪದಾಧಿಕಾರಿಗಳು ನೀಡಿದ 11 ಅಂಶಗಳ ಮನವಿಯನ್ನು ಸ್ವೀಕರಿಸಿದ ನಂತರ 39813http://kannada.oneindia.com/img/2009/10/22-suresh-kumar4.jpg109562bbmpತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ /news/2009/10/25/students-interact-with-meena-on-bbmp-development.htmlಬೆಂಗಳೂರು, ಅ. 25: ಪರಿಸರ ಮಾಲಿನ್ಯ, ಕುಂಠಿತವಾಗಿರುವ ರಸ್ತೆ ದುರಸ್ತಿ ಕಾಮಗಾರಿ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹೀಗೆ ವಿವಿಧ ವಿಷಯಗಳನ್ನು ಕುರಿತ ಅನೇಕಾನೇಕ ಪ್ರಶ್ನೆಗಳ ಬಾಣವನ್ನು ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಅವರು ಎದುರಿಸಬೇಕಾಯಿತು. ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಮಲ್ಲೇಶರಂನ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜು ಶನಿವಾರ ಆಯೋಜಿಸಿದ್ದ ಪರಿಸರ 39857http://kannada.oneindia.com/img/2009/10/25-bharatlal-meena1e.jpg109562bbmpಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpg109562bbmpರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಆಪರೇಷನ್ ಅಭಿಷೇಕ್ ಆರಂಭ | Abhishek | Madras Engineering Team | Search | BBMP | Subramanya|Yeddyurappa| ಆಪರೇಷನ್ ಅಭಿಷೇಕ್ ಆರಂಭ - Kannada Oneindia

ಆಪರೇಷನ್ ಅಭಿಷೇಕ್ ಆರಂಭ

ಬೆಂಗಳೂರು, ಜೂ. 9 : ಮೋರಿಯಲ್ಲಿ ಕೊಚ್ಚಿ ಹೋದ ಲಿಂಗರಾಜಪುರದ ಅಭಿಷೇಕ್ ಬಾಲಕನ ದೇಹ ಪತ್ತೆಗೆ ಎಂಇಜಿ (ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ ) ಸಮ್ಮತಿ ಸೂಚಿಸಿದ್ದು, ಪರಿಣತರ ತಂಡ ಇಂದಿನಿಂದ ನಾಲ್ಕು ದಿನಗಳ ಕಾಲ ಕಾರ್ಯಾಚರಣೆ ಆರಂಭಿಸಲಿದೆ.

ಸೋಮವಾರ ಬಿಬಿಎಂಪಿ ಅಧಿಕಾರಿಗಳು, ಮಿಲಿಟರಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಯಾವ ರೀತಿ ಕಾರ್ಯಾಚರಣೆ ನಡೆಸಬೇಕೆನ್ನುವ ಬಗ್ಗೆ ಕಾರ್ಯತಂತ್ರ ರೂಪಿಸಿದ್ದಾರೆ. ಈ ಕಾರ್ಯಾಚರಣೆಗೆ 60 ಮಂದಿಯ ಪರಿಣತರ ತಂಡ ಬಳಕೆ ಮಾಡಲಾಗುತ್ತದೆ ಎಂದು ರಕ್ಷಣಾ ಇಲಾಖೆಯ ಪ್ರಕಟಣೆ ತಿಳಿಸಿದೆ. ಮಿಲಿಟರಿ ಅಧಿಕಾರಿಗಳು ಶನಿವಾರ ಮತ್ತು ಭಾನುವಾರ ಬಿಬಿಎಂಪಿ ಎಂಜಿನಿಯರ್ ಗಳ ಜೊತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+