378220raggingಹಿಮಾಚಲ ಪ್ರದೇಶ ರ್ರ್ಯ್ಯಾಗಿಂಗ್ ಗೆ ವಿದ್ಯಾರ್ಥಿ ಬಲಿ/news/2009/03/10/medical-student-demise-ragging-by-seniors-in-hp.htmlಕಾಂಗ್ರಾ (ಹಿಮಾಚಲ ಪ್ರದೇಶ), ಮಾ. 10 : ರ್ರ್ಯ್ಯಾಗಿಂಗ್ ಗೆ ಸಂಬಂಧಿಸಿದಂತೆ ಕಾಲೇಜ್ ಅದರಲ್ಲಿ ವೃತ್ತಪರ ಕಾಲೇಜುಗಳಲ್ಲಿ ಈ ಪಿಡುಗು ಅವ್ಯಾಹತವಾಗಿ ಮುಂದುವರಿದಿದೆ. ರ್ರ್ಯ್ಯಾಗಿಂಗ್ ಹಿನ್ನೆಲೆಯಲ್ಲಿ ಹಿರಿಯ ವಿಧ್ಯಾರ್ಥಿಗಳಿಂದ ತೀವ್ರ ಹೊಡೆತ ತಿಂದಿದ್ದ ಕಿರಿಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಇಲ್ಲಿನ ರಾಜೇಂದ್ರ ಪ್ರಸಾದ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸೋಮವಾರ ನಡೆದಿದೆ. ದೆಹಲಿ ಮೂಲದ ಅಮನ್ ಖಚ್ರೋ ಮೃತಪಟ್ಟಿರುವ 35114http://kannada.oneindia.com/img/2009/03/10-aman-kachroo1.jpg378220raggingರ‌್ಯಾಗ್ ಮಾಡುವವರಿಗೆ ಯಾವ ಶಿಕ್ಷೆ ನೀಡಬೇಕು? /news/2009/03/11/punish-those-who-rag-brutally-life-term-or-death.html*ಮೃತ್ಯುಂಜಯ ಕಲ್ಮಠರ‌್ಯಾಗಿಂಗ್ ಸಮಾಜಕ್ಕೆ ಅಂಟಿರುವ ಬಹುದೊಡ್ಡ ಪಿಡುಗು. ಇದರ ಭೀಕರತೆಗೆ ನೂರಾರು ಅಮಾಯಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕಾನೂನು ಜಾರಿಗೊಳಿದರೂ ಇನ್ನೂ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ಪೋಷಕರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ರ‌್ಯಾಗಿಂಗ್ ಎಂದ ತಕ್ಷಣ ಬೆಚ್ಚಬೀಳುವ ಅನೇಕ ವಿದ್ಯಾರ್ಥಿಗಳು ನಮ್ಮ ಕಣ್ಮುಂದೆ 35150http://kannada.oneindia.com/img/2009/03/11-rape-victim1.jpg378220raggingರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg378220raggingರ‌್ಯಾಗಿಂಗ್, ಎಂಸಿಎ ವಿದ್ಯಾರ್ಥಿ ಆತ್ಮಹತ್ಯೆ/news/2009/06/09/ragging-mca-student-commits-suicide-in-warangal.htmlವಾರಂಗಲ್, ಜೂ. 9 : ಹಿರಿಯ ವಿದ್ಯಾರ್ಥಿಗಳು ನಡೆಸುತ್ತಿದ್ದ ರ‌್ಯಾಗಿಂಗ್ ಗೆ ಬೇಸತ್ತ ಎರಡನೇ ವರ್ಷದ ಎಂಸಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಾರಂಗಲ್ ಜಿಲ್ಲಾ ಧರ್ಮಾರಾಂನ ಗೀಸೂಕಕೊಂಡ ರೈಲು ಹಳಿಯ ಮೇಲೆ ವಿದ್ಯಾರ್ಥಿಯ ಶವ ದೊರೆತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಡಿ ದೇವೇಂದರ್ ಕುಮಾರ್ ಮೃತಪಟ್ಟ ದುರ್ದೈವಿ. ಕರೀನಗರ ಜಿಲ್ಲೆಯ ಚೊಪ್ಪದಂಡಿ 37216http://kannada.oneindia.com/img/2009/06/09-warangal-ap.jpg378220raggingರ‌್ಯಾಗಿಂಗ್ ತಡೆಗೆ ಹೆಲ್ಪ್ ಲೈನ್ 1800 180 5522/news/2009/06/21/upa-launches-anti-ragging-helpline.htmlನವದೆಹಲಿ, ಜೂ.21:ಶಾಲಾ, ಕಾಲೇಜುಗಳಲ್ಲಿ ರ‌್ಯಾಗಿಂಗ್ ನಂತ ಅಮಾನವೀಯ ಕೃತ್ಯ ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಉಚಿತ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ರಾಘವನ್ ಸಮಿತಿ ವರದಿ ಮೇರೆಗೆ ಸುಪ್ರೀಂ ಕೋರ್ಟ್ ಹೆಲ್ಪ್ ಲೈನ್ ಆರಂಭಿಸುವಂತೆ ನಿರ್ದೇಶನ ನೀಡಿತ್ತು. ದೆಹಲಿಯಲ್ಲಿ ಕೇಂದ್ರೀಕೃತವಾದ ಈ ಕಾಲ್ ಸೆಂಟರ್ ಗೆ ರ‌್ಯಾಗಿಂಗ್ ಗೆ ಒಳಗಾದ ವಿದ್ಯಾರ್ಥಿ ಕರೆ ನೀಡಿದ 37481http://kannada.oneindia.com/img/2009/06/21-kapil-sibal1e.jpg150534hyderabadಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg150534hyderabadಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg150534hyderabadಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg150534hyderabadರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg150534hyderabadಸುಂದರಿ ಸಾನಿಯಾಗೆ ಸೋಹ್ರಬ್ ನೊಂದಿಗೆ ಮದುವೆ/news/2009/05/29/tennis-hottie-sania-mirza-to-marry-sohrab.htmlಬೆಂಗಳೂರು, ಮೇ. 29 : ಕರೀನಾ ಕಪೂರಳ ಮಾಜಿ ಪ್ರಿಯಕರ ಶಾಹೀದ್ ಕಪೂರ್ ಜೊತೆಗೆ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ರೋಮಾನ್ಸ್ ಇದೆಯಂತೆ ಎನ್ನುವ ಅಂತೆ ಕಂತೆ ಸುದ್ದಿಗೆ ಫುಲ್ ಸ್ಟಾಪ್ ಇಟ್ಟಿರುವ ಸಾನಿಯಾ ಮಿರ್ಜಾ, ಸೋಹ್ರಬ್ ಎಂಬ ಎಂಬಿಎ ಪದವೀಧರರೊಂದಿಗೆ ಹಸೆಮಣಿ ಏರಲು ಸದ್ದಿಲ್ಲದೆ ಸಿದ್ದತೆ ನಡೆಸಿದ್ದಾರೆ.ಸಾನಿಯಾ ಮತ್ತು ಸೋಹ್ರಬ್ ಬಾಲ್ಯ ಸ್ನೇಹಿತರು. ಎರಡು 36987http://kannada.oneindia.com/img/2009/05/29-sania2.jpg35081ಹೈದರಾಬಾದ್ಚಂದಿನ ಅವರ ಕವಿತೆ-ಹಿಡಿದಿಟ್ಟ/literature/poem/2008/1107-hiditta-kannada-poem-chandina.html*ಚಂದಿನ, ಹೈದರಾಬಾದ್ ನೆಪಕೊಂದು ಪುಸ್ತಕ ಕೈಗೆ ಹಾಳೆಗಳ ತಿರುವಿ ಭಾವಗಳ ಮುಚ್ಚಿಡುವ ಯತ್ನ ಕಿಟಕಿಯಿಂದಾಚೆಗಿರುವ ಬೆತ್ತಲೆ ಮರದಲ್ಲಿ ಎಲೆಗಳುಡುಕುವ ತರ್ಕ ಬೇಸಿಗೆಯ ಮದ್ಯಾಹ್ನ ಆಗಸಕೆ ನೀರವ ಮೌನ ಬೆಳ್ಳಕ್ಕಿಗಳ ಸಾಲು ಕಾಣುವ ಹಂಬಲ ಸಿಕ್ಕ ಸಿಕ್ಕಿದ್ದೆಲ್ಲ ಮುಂದೆ ಗುಡ್ಡೆಹಾಕಿ, ರಭಸದಿಂದ ಮುಕ್ಕಿ, ಸಾಧಿಸಿದ ನಿಟ್ಟುಸಿರು ಮಲಗಿದ್ದ ದಿನ ಪತ್ರಿಕೆಯೆತ್ತಿ ಅತ್ತಿತ್ತ ನೋಡಿ, ಪರ ಪರ ಹರಿದು 21368http://kannada.oneindia.com/img/2008/11/chandrashekar-etv1.jpg35081ಹೈದರಾಬಾದ್ಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg35081ಹೈದರಾಬಾದ್ಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg35081ಹೈದರಾಬಾದ್ರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg35081ಹೈದರಾಬಾದ್ಅಡ್ವಾಣಿ ಬಲಹೀನ ನಾಯಕ: ಸೋನಿಯಾ ಗಾಂಧಿ/news/2009/04/08/advani-is-weak-not-manmohan-singh-sonia.htmlಕರೀಂನಗರ (ಹೈದರಾಬಾದ್), ಏ. 8 : ಭಾರತದ ಅತ್ಯಂತ ಬಲಹೀನ ಪ್ರಧಾನಮಂತ್ರಿ ಎಂದರೆ ಮನಮೋಹನ್ ಸಿಂಗ್ ಎಂದು ಭಾರತೀಯಜನತಾ ಪಕ್ಷ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಮಾಡಿರುವ ಆರೋಪಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಎನ್ ಡಿಎ ಆಡಳಿತದಲ್ಲಿ ಉಪಪ್ರಧಾನಮಂತ್ರಿ ಹುದ್ದೆಯನ್ನೇ ಸರಿಯಾಗಿ ನಿಭಾಯಿಸಲಾರದವರು ದೇಶವನ್ನು ಮುನ್ನೆಡೆಸುವ ಸಾಮರ್ಥ್ಯ ಅಡ್ವಾಣಿ 35804http://kannada.oneindia.com/img/2009/04/08-sonia.jpgnews"> ರ‌್ಯಾಗಿಂಗ್, ಎಂಸಿಎ ವಿದ್ಯಾರ್ಥಿ ಆತ್ಮಹತ್ಯೆ | Ragging | Warangal | Hyderabad | Andhra Pradesh | ರ‌್ಯಾಗಿಂಗ್, ಎಂಸಿಎ ವಿದ್ಯಾರ್ಥಿ ಆತ್ಮಹತ್ಯೆ - Kannada Oneindia

ರ‌್ಯಾಗಿಂಗ್, ಎಂಸಿಎ ವಿದ್ಯಾರ್ಥಿ ಆತ್ಮಹತ್ಯೆ

Ragging: MCA student commits suicide in Warangal
ವಾರಂಗಲ್, ಜೂ. 9 : ಹಿರಿಯ ವಿದ್ಯಾರ್ಥಿಗಳು ನಡೆಸುತ್ತಿದ್ದ ರ‌್ಯಾಗಿಂಗ್ ಗೆ ಬೇಸತ್ತ ಎರಡನೇ ವರ್ಷದ ಎಂಸಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಾರಂಗಲ್ ಜಿಲ್ಲಾ ಧರ್ಮಾರಾಂನ ಗೀಸೂಕಕೊಂಡ ರೈಲು ಹಳಿಯ ಮೇಲೆ ವಿದ್ಯಾರ್ಥಿಯ ಶವ ದೊರೆತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಡಿ ದೇವೇಂದರ್ ಕುಮಾರ್ ಮೃತಪಟ್ಟ ದುರ್ದೈವಿ. ಕರೀನಗರ ಜಿಲ್ಲೆಯ ಚೊಪ್ಪದಂಡಿ ಗ್ರಾಮದವನಾದ ದೇವೇಂದರ್ ಕುಮಾರ್ ಹೈದರಾಬಾದ್ ನ ಇಬ್ರಾಹಿಂಬಾಗ್ ನಲ್ಲಿರುವ ವಾಸವಿ ಇಂಜಿನಿಯರಿಂಗ್ ಕಾಲೇಜಿನ ಎರಡನೇ ವರ್ಷದ ಎಂಸಿಎ ವಿದ್ಯಾರ್ಥಿಯಾಗಿದ್ದ. ಹಿರಿಯ ವಿದ್ಯಾರ್ಥಿಗಳ ಕಿರುಕುಳದಿಂದ ತನ್ನ ಮಗ ರೈಲು ಹಳಿಗೆ ಸಿಲುಕಿ ಸಾವನ್ನಪ್ಪಿದ್ದಾನೆ ಎಂದು ವಿದ್ಯಾರ್ಥಿಯ ಪೋಷಕರು ಆರೋಪಿಸಿದ್ದಾರೆ.

ರ‌್ಯಾಗಿಂಗ್ ಕುರಿತಂತೆ ಅನೇಕ ಸಾರಿ ಕಾಲೇಜ್ ಆಡಳಿತ ಮಂಡಳಿ ಗಮನಕ್ಕೆ ತಂದರೂ ಸೂಕ್ತ ಕ್ರಮಕೈಗೊಳ್ಳುವಲ್ಲಿ ಸಂಬಂಧಿಸಿದವರು ವಿಫಲವಾಗಿದ್ದಾರೆ ಎಂದು ವಿದ್ಯಾರ್ಥಿಯ ತಂದೆ ಶಂಕರಯ್ಯ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಲೇಜ್ ಆಡಳಿತ ಮಂಡಳಿಯ ಬೇಜವಾಬ್ದಾರಿತನವನ್ನ ಖಂಡಿಸಿದ್ದಲ್ಲದೇ, ಪೊಲೀಸ್ ಠಾಣೆಗೆ ದೂರು ದಾಖಲಿಸುವುದಾಗಿ ಅವರು ತಿಳಿಸಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+