27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg381730centreಮೂರು ದಿನದಲ್ಲಿ ಪೋಟಾ ಕಾಯ್ದೆ ಜಾರಿ, ಬಿಜೆಪಿ/news/2009/03/13/pota-within-three-days-if-nda-comes-to-power-bjp.htmlಬೆಂಗಳೂರು, ಮಾ. 13 : ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಮೂರೇ ಮೂರು ದಿನದಲ್ಲಿ ಪೋಟಾ ಕಾಯ್ದೆಯನ್ನು ಮರು ಜಾರಿಗೆ ತರಲಿದೆ ಎಂದು ಬಿಜೆಪಿ ವಕ್ತಾರ ಧನಂಜಯ್ ಕುಮಾರ್ ಭರವಸೆ ನೀಡಿದರು. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ದುರುದ್ದೇಶದಿಂದ ಯುಪಿಎ ಸರ್ಕಾರ ಪೋಟಾ ಕಾಯ್ದೆಯನ್ನು ರದ್ದುಗೊಳಿಸಿತು ಎಂದು ಆರೋಪಿಸಿದರು. ಯಪಿಎ 35204http://kannada.oneindia.com/img/2009/03/13-dhananjay-kumar1.jpg381730centreರಸಗೊಬ್ಬರಗಳ ಪೂರೈಕೆಗೆ ಕೇಂದ್ರಕ್ಕೆ ಸಿಎಂ ಪತ್ರ/news/2009/07/14/yeddyurappa-urges-centre-to-supply-fertilizers.htmlಬೆಂಗಳೂರು, ಜು. 14 : ಉತ್ತಮ ಮಳೆಯಾಗಿ ಕೃಷಿ ಚಟುವಟಿಕೆಗಳು ಭರದಿಂದ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ತುರ್ತಾಗಿ ಅಗತ್ಯವಿರುವ ಯೂರಿಯಾ, ಕಾಂಪ್ಲೆಕ್ಸ್ ಹಾಗೂ ಎಂ.ಒ.ಪಿ. ರಸಗೊಬ್ಬರಗಳನ್ನು ಬೇಡಿಕೆಗನುಗುಣವಾಗಿ ಸಮರ್ಪಕವಾಗಿ ಸರಬರಾಜು ಮಾಡಲು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಕೃಷಿ ಸಚಿವ ಶರದ್‌ ಪವಾರ್ ಮತ್ತು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವ 37964http://kannada.oneindia.com/img/2009/07/14-yeddyurappa11.jpg381730centreಬೋಫೋರ್ಸ್ ಪ್ರಕರಣಕ್ಕೆ 'ಕೃಷ್ಣಾರ್ಪಣ'/news/2009/09/30/bofors-govt-drops-case-against-quattrocchi.htmlನವದೆಹಲಿ, ಸೆ. 30 : ಬೋಫೋರ್ಸ್ ಪ್ರಕರಣಕ್ಕೆ ಸಂಬಂಧಿಸಿ ಇಟಲಿಯ ವಾಣಿಜ್ಯೋದ್ಯಮಿ ಒಟ್ಟಾವಿಯೋ ಕ್ವಟ್ರೋಕಿ ವಿರುದ್ದ ದಾಖಲಿಸಿದ್ದ ಪ್ರಕರಣ ಕೈಬಿಡಲು ಕೇಂದ್ರ ಸರಕಾರ ಮಂಗಳವಾರ (ಸೆ 29) ನಿರ್ಧರಿಸಿದೆ. ಕ್ವಟ್ರೋಕಿ ವಿರುದ್ದದ ಪ್ರಕರಣಗಳನ್ನು ವಾಪಾಸ್ ತೆಗೆದುಕೊಳ್ಳಲು ಸರಕಾರ ಅಂತಿಮ ನಿರ್ಧಾರ ತೆಗೆದುಕೊಂಡಿರುವುದಾಗಿ ಸಾಲಿಸಿಟರ್ ಜನರಲ್ ಗೋಪಾಲ್ ಸುಬ್ರಮಣ್ಯಂ ತಿಳಿಸಿದ್ದಾರೆ. ಎರಡು ದಶಕಗಳಸ್ಟು ಹಳೆಯದಾದ ಬೋಫೋರ್ಸ್ ಪ್ರಕರಣಕ್ಕೆ 39431http://kannada.oneindia.com/img/2009/09/30-quattrochi1.jpg381730centreಚೀಫ್ ಸೆಕ್ರಟರಿ ಪ್ಲಾನ್ ವರ್ಕೌಟ್ ಆಯ್ತು, ಸಿಎಂ/news/2009/10/08/yeddyurappa-padayatra-mops-up-rs-500-cr-for-flood.htmlಬೆಂಗಳೂರು, ಅ. 8 : ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿ ಎಸ್ ವಿ ರಂಗನಾಥ್ ಅವರ ಕಾಲ್ಗುಣ ಚೆನ್ನಾಗಿದೆ ಅಂತ ಕಾಣುತ್ತೆ, ನಿರೀಕ್ಷೆಗೆ ಮೀರಿ ನೆರೆ ಪರಿಹಾರಕ್ಕೆ ನೆರವು, ಸಹಕಾರದ ಮಹಾಪೂರವೇ ಹರಿದು ಬರುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿ ಎಸ್ ವಿ ರಂಗನಾಥ್ ಬಗ್ಗೆ ಪ್ರಶಂಸೆಯ ಮಾತನಾಡಿದ್ದಾರೆ. ಬುಧವಾರ ಯಡಿಯೂರಪ್ಪ ಅವರು 39571http://kannada.oneindia.com/img/2009/10/08-yeddyurappa-new2.jpg381730centreಪರಿಹಾರ : ಕೊನೆಗೂ ಕೇಂದ್ರದ ಸಮ್ಮತಿ /news/2009/10/09/dont-play-politics-on-flood-situation-says-moily.htmlನವದೆಹಲಿ, ಅ. 9 : ನೆರೆ ಸಂತ್ರಸ್ಥರಿಗೆ ಕೇಂದ್ರ ಸರಕಾರ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿರುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಕೇಂದ್ರದ ಕಾನೂನು ಖಾತೆ ಸಚಿವ ಎಂ ವೀರಪ್ಪ ಮೊಯ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಯಡಿಯೂರಪ್ಪ ಪ್ರವಾಹದ ವಿಷಯದಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ನೆರೆ ಸಂಕಷ್ಟ ಸಂಬಂಧ ರಾಜ್ಯದ ಬೇಡಿಕೆಗೆ ಕೇಂದ್ರ ಸರಕಾರ ಕೊನೆಗೂ 39600http://kannada.oneindia.com/img/2009/10/09-veerapp-moily3e.jpgnews"> ಗೋಧಿ ಹಿಟ್ಟು ಪೂರೈಸಲು ಕೇಂದ್ರಕ್ಕೆ ಮನವಿ | Haratal Halappa | BJP | Yeddyurappa | Wheat | Centre | Congress | Manmohan Singh | ಗೋಧಿ ಹಿಟ್ಟು ಪೂರೈಸಲು ಕೇಂದ್ರಕ್ಕೆ ಮನವಿ - Kannada Oneindia

ಗೋಧಿ ಹಿಟ್ಟು ಪೂರೈಸಲು ಕೇಂದ್ರಕ್ಕೆ ಮನವಿ

ಬೆಂಗಳೂರು, ಜೂ. 9 : ಗುಜರಾತ್ ರಾಜ್ಯದ ಮಾದರಿಯಂತೆ ಪೌಷ್ಠಿಕಾಂಶಯುಳ್ಳ ಗೋಧಿ, ಹಿಟ್ಟನ್ನು ರಾಜ್ಯದಲ್ಲಿ ಪೂರೈಕೆ ಮಾಡುವ ಸಂಬಂಧ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಹರತಾಳು ಹಾಲಪ್ಪ ಇಂದಿಲ್ಲಿ ತಿಳಿಸಿದರು.

ವಿಧಾನಸೌಧದಲ್ಲಿ ಗುಜರಾತ್ ರಾಜ್ಯದ ಆಹಾರ ಮತ್ತು ಪೂರೈಕೆ ಸಚಿವ ನರವತ್‌ಬಾಯಿ ಪಟೇಲ್ ಜೊತೆ ಸಭೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗುಜರಾತಿನಲ್ಲಿ ನಮ್ಮ ರಾಜ್ಯಕ್ಕಿಂತ ಸೀಮೆ ಎಣ್ಣೆ ಪೂರೈಕೆ ಜಾಸ್ತಿ ಇದ್ದು ರಾಜ್ಯಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಸೀಮೆ ಎಣ್ಣೆ ಪೂರೈಕೆ ಮಾಡುವ ಕುರಿತಂತೆ ಕೇಂದ್ರದ ಮೇಲೆ ಒತ್ತಡ ಹೇರಲಾಗುವುದು ಎಂದು ತಿಳಿಸಿದರು.

ಇದೇ ತಿಂಗಳು ಗುಜರಾಜ್ ರಾಜ್ಯಕ್ಕೆ ನಮ್ಮ ಅಧಿಕಾರಿಗಳು ಭೇಟಿ ನೀಡುತ್ತಿದ್ದು, ಪೌಷ್ಠಿಕಾಂಶದ ಗೋಧಿ ಹಿಟ್ಟು ಪೂರೈಕೆ ಕುರಿತಂತೆ ಅಧ್ಯಯನ ನಡೆಸಲಿದ್ದಾರೆ ಎಂದು ಹೇಳಿದರು. ಗುಜರಾತ್ ಹಾಗೂ ಕರ್ನಾಟಕ ರಾಜ್ಯದಲ್ಲಿ ಜನಸಂಖ್ಯೆ ಪ್ರಮಾಣ 5.50 ಕೋಟಿ ಇದ್ದು, ಕೇಂದ್ರ ಸರ್ಕಾರ ನಿಗದಿಪಡಿಸಿದಂತೆ ಗುಜರಾತ್ ರಾಜ್ಯದಲ್ಲಿ ಕೇವಲ 35 ಲಕ್ಷ ಪಡಿತರ ಚೀಟಿ ವಿತರಿಸಲಾಗಿದೆ, ಆದರೆ ರಾಜ್ಯದಲ್ಲಿ 1.06 ಕೋಟಿ ಚೀಟಿ ವಿತರಿಸಲಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ನರವತ್‌ಬಾಯಿ ಪಟೇಲ್ ಕರ್ನಾಟಕದಲ್ಲಿ ಪಡಿತರ ಗುರುತಿನ ಚೀಟಿ ಹಂಚಿಕೆಗೆ ಬಯೋಮೆಟ್ರಿಕ್ಸ್ ವ್ಯವಸ್ಥೆಯನ್ನು ಅಳವಡಿಸುತ್ತಿದ್ದಾರೆ. ಇದು ನಮ್ಮ ರಾಜ್ಯದಲ್ಲೂ ಅಳವಡಿಸುವ ಬಗ್ಗೆ ಚಿಂತನೆ ನಡೆಸಲಾಗುವುದು. ಇದರಿಂದ ಪಡಿತರ ಚೀಟಿಯಲ್ಲಿನ ಅಕ್ರಮವನ್ನು ತಡೆಹಿಡಿಯಬಹುದಾಗಿದೆ ಎಂದು ಸಚಿವರು ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+