501941ಜೈರಾಮ್ ರಮೇಶ್ರಾಜ್ಯಕ್ಕೆ ನಾಲ್ಕು ಕ್ಯಾಬಿನೆಟ್, ಒಂದು ರಾಜ್ಯ ಖಾತೆ/news/2009/05/28/kannadigas-get-four-cabinet-berth-in-mm-singh-govt.htmlಬೆಂಗಳೂರು, ಮೇ. 28 : ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತರೂ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಮನಮೋಹನ್ ಸಿಂಗ್ ನೇತೃತ್ವದ ನೂತನ ಸರಕಾರದ ಸಂಪುಟದಲ್ಲಿ ರಾಜ್ಯಕ್ಕೆ ಭಾರಿ ಬಂಪರ್ ಕೊಡುಗೆಯಂತೂ ಬಂದಿದೆ. ಜೈರಾಮ್ ರಮೇಶ್ ರಾಜ್ಯದವರೇ ಆಗಿದ್ದರಿಂದ ಅವರನ್ನೂ ಹಿಡಿದು ಕರ್ನಾಟಕಕ್ಕೆ ನಾಲ್ಕು ಕ್ಯಾಬಿನೆಟ್ ಒಂದು ರಾಜ್ಯ ಖಾತೆಯ ಸ್ಥಾನವನ್ನು ಸೋನಿಯಾ 36945http://kannada.oneindia.com/img/2009/05/28-kharge4.jpg501941ಜೈರಾಮ್ ರಮೇಶ್ಅಭಿವೃದ್ಧಿ ಹೆಸರಲ್ಲಿ ಗಣಿಗಾರಿಕೆ ಇಲ್ಲ : ಜೈರಾಮ್ /news/2009/06/10/mining-activities-under-scanner-jairam-ramesh.htmlಚಿಕ್ಕಮಗಳೂರು, ಜೂ.10 : ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ರಾಜ್ಯ ಸಚಿವರಾದ ಜೈರಾಮ್ ರಮೇಶ್ ಸ್ಪಷ್ಟಪಡಿಸಿದರು. ದೇಶದಲ್ಲಿ ಸುಮಾರು 1 ಲಕ್ಷ ಕುಟುಂಬಗಳಿಗೆ ಪುನರ್ವಸತಿ ಸೌಲಭ್ಯವನ್ನು ಕಲ್ಪಿಸಿಕೊಡುವ ಉದ್ದೇಶ ಹೊಂದಲಾಗಿದೆ. ತರೀಕೆರೆ ತಾಲ್ಲೂಕು ಎಂ.ಸಿ.ಹಳ್ಳಿ ಗ್ರಾಮದಲ್ಲಿ ಭದ್ರಾ ಪುನರ್ವಸತಿ ಯೋಜನೆ ಸಂತ್ರಸ್ತರೊಂದಿಗೆ ಮುಕ್ತ 37249http://kannada.oneindia.com/img/2009/06/10-jairam-ramesh2.jpg501941ಜೈರಾಮ್ ರಮೇಶ್ಅರಣ್ಯ ಪ್ರದೇಶದ ಗಣಿಗಾರಿಕೆ ತಡೆಗೆ ಕ್ರಮ/news/2009/06/11/mining-not-allowed-in-forest-areas-jairam-ramesh.htmlಬೆಂಗಳೂರು, ಜೂ. 11 : ಬಳ್ಳಾರಿ ಅರಣ್ಯ ವಲಯದಲ್ಲಿ ಗಣಿಗಾರಿಕೆ ನಡೆಯುತ್ತಿದ್ದಲ್ಲಿ ಯಾವುದೇ ಮುಲಾಜಿಲ್ಲದೆ ನಿಲ್ಲಿಸುವ ಕ್ರಮಕೈಗೊಳ್ಳುತ್ತೇನೆ ಎಂದು ಕೇಂದ್ರದ ಪರಿಸರ ಹಾಗೂ ಅರಣ್ಯ ಖಾತೆಯ ರಾಜ್ಯ ಸಚಿವ ಜೈರಾಮ್ ರಮೇಶ್ ತಿಳಿಸಿದ್ದಾರೆ.ಈ ಕುರಿತು ಸದ್ಯದಲ್ಲೇ ವರದಿ ತರಿಸಿಕೊಳ್ಳುತ್ತೇನೆ. ಒಂದು ವೇಳೆ ಅರಣ್ಯ ವ್ಯಾಪ್ತಿಗೆ ಒಳಪಡುವ ಪ್ರದೇಶದಲ್ಲಿ ಗಣಿಗಾರಿಕೆ ನಡೆಯುತ್ತಿದ್ದರೆ, ಇದು 1980 ರ ಅರಣ್ಯ ಸಂರಕ್ಷಣಾ 37275http://kannada.oneindia.com/img/2009/06/11-jairam-ramesh2.jpg501941ಜೈರಾಮ್ ರಮೇಶ್ಗುಂಡ್ಯಾ ಯೋಜನೆಗೆ ಕೇಂದ್ರದ ಕೊಕ್ಕೆ/news/2009/09/18/jairam-ramesh-opposes-gundya-hydroelectric-project.htmlನವದೆಹಲಿ, ಸೆ. 18 : ತೀವ್ರ ವಿರೋಧದ ಹಿನ್ನೆಲೆಯಲ್ಲಿ ಪಶ್ಚಿಮ ಘಟದಲ್ಲಿ ಕೈಗೊಳ್ಳುತ್ತಿರುವ ಗುಂಡ್ಯಾದಂತಹ ವಿದ್ಯುತ್ ಯೋಜನೆ ಕೈಬಿಡುವಂತೆ ಕೇಂದ್ರ ಪರಿಸರ ಸಚಿವಾಲಯ ಕರ್ನಾಟಕಕ್ಕೆ ಸರಕಾರಕ್ಕೆ ಸೂಚಿಸಿದೆ. ಕರ್ನಾಟಕ ಸರಕಾರ ಶಂಕುಸ್ಥಾಪನೆ ನೆರವೇರಿಸಿದ ಕೂಡಲೇ ಅದಕ್ಕೆ ಅನುಮತಿ ಸಿಕ್ಕಿದೆ ಎಂದರ್ಥವಲ್ಲ. ಗುಂಡ್ಯಾದಂತಹ ಜಲವಿದ್ಯುತ್ ಯೋಜನೆಗಳನ್ನು ಕೈಗೆತ್ತಿಕೊಳ್ಳದಂತಹ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಈಗಾಗಲೇ ಎರಡು ಬಾರಿ ಪತ್ರ 39250http://kannada.oneindia.com/img/2009/09/18-bsy-gundya-hydro1.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಪರಿಸರ ಸಂರಕ್ಷಣಾ ನಿಗಮ ಸ್ಥಾಪನೆ, ಜೈರಾಮ್ | Jairam Ramesh | Environment Projects | Environment Protection Authority | Yeddyurappa | ಪರಿಸರ ಸಂರಕ್ಷಣಾ ನಿಗಮ ಸ್ಥಾಪನೆ, ಜೈರಾಮ್ - Kannada Oneindia

ಪರಿಸರ ಸಂರಕ್ಷಣಾ ನಿಗಮ ಸ್ಥಾಪನೆ, ಜೈರಾಮ್

ಬೆಂಗಳೂರು, ಜೂ. 9 : ಪರಿಸರ ಯೋಜನೆಗಳಿಗೆ ಸಂಬಂಧಿಸಿದಂತೆ ಸೂಕ್ತ ರೀತಿಯಲ್ಲಿ ಅನುಷ್ಠಾನಗೊಳಿಸಲು ಪರಿಸರ ಸಂರಕ್ಷಣಾ ನಿಗಮವನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆಯ ರಾಜ್ಯ ಸಚಿವ ಜೈರಾಮ್ ರಮೇಶ್ ಹೇಳಿದರು.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಅರಣ್ಯ ಇಲಾಖೆ, ಪರಿಸರ ಹಾಗೂ ಇಂಧನ ಇಲಾಖೆ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕರಾವಳಿ ರೆಗ್ಯುಲೇಟರಿ ಪಡೆಯ ಸರಕಾರಿ ಅಧಿಸೂಚನೆಯನ್ನು ಕೂಡಾ ಪುನರ್ ಪರಿಶೀಲನೆ ಮಾಡಲಾಗುವುದು ಎಂದರು. ಮುಂದಿನ ಕೆಲವೆ ತಿಂಗಳಲ್ಲಿ ಪರಿಸರ ಸಂರಕ್ಷಣೆ ನಿಗಮ ಸ್ಥಾಪಿಸಲಾಗುವುದು ಎಂದು ಹೇಳಿದರು.

ಅಧಿಕಾರಿಗಳಿಗೆ ಸಿಎಂ ಸೂಚನೆ

ನಂತರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓಗಳು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು ಸರಕಾರದ ವೇಗಕ್ಕೆ ತಕ್ಕಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಜನಸಾಮಾನ್ಯರಿಗಾಗಿ ಸರಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಅವುಗಳು ಜನರಿಗೆ ತಲುಪದಿದ್ದರೆ ಪ್ರಯೋಜನವಿಲ್ಲ. ಆದ್ದರಿಂದ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ತಪ್ಪಿದರೆ ಶಿಸ್ತು ಕ್ರಮ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಕೆ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+