124740infosysಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124740infosysಇನ್ನೆರಡು ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ/news/2009/02/25/india-to-overcome-recession-in-two-years-infy-ceo.htmlಮೈಸೂರು, ಫೆ. 25 : ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಭಾರತ ದೇಶ ಈ ಗಂಭೀರ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದೆ. ಮುಂದಿನ ಎರಡು ವರ್ಷ ಭಾರತದ ಮಾರುಕಟ್ಟೆ ಸಂಪೂರ್ಣವಾಗಿ ಇದರ ಕರಿನೆರಳಿನಿಂದ ಹೊರಬರಲಿದೆ ಎಂದು ಇಸ್ ಫೋಸಿಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಹೇಳಿದರು. 34866http://kannada.oneindia.com/img/2009/02/25-kris-gopalakrishnan1.jpg124740infosysಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124740infosysರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124740infosysತರಬೇತಿ,ಸಾಮರ್ಥ್ಯದಿಂದ ಉತ್ತಮ ಆಡಳಿತ: ಅಮಿತಾ/news/2009/03/11/training-capacity-building-needed-for-governance.htmlಮೈಸೂರು, ಮಾ. 11 : ತರಬೇತಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಉತ್ತಮ ಆಡಳಿತಕ್ಕೆ ಅನಿವಾರ್ಯವೆಂದು ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿ ಡಾ. ಅಮಿತಾ ಪ್ರಸಾದ್‌ ಹೇಳಿದರು. ನೇಪಾಳ್ ದೇಶದ ಆಡಳಿತ ಸುಧಾರಣಾ ಆಯೋಗದ ಸದಸ್ಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ರಾಜ್ಯ ನಗರಾಭಿವೃದ್ಧಿ ಸಂಸ್ಥೆ 35159http://kannada.oneindia.com/img/2009/03/11-amita-prasad-nepal-delegate.jpg375278ibmಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg375278ibmಟೆಕ್ ಮಹಿಂದ್ರ ಕೈಗೆ ಸತ್ಯಂ ಕಂಪ್ಯೂಟರ್ಸ್/news/2009/04/13/tech-mahindra-wins-bid-for-satyam-computers.htmlಮುಂಬೈ, ಏ. 13 : ಕಳೆದ ಎರಡು ತಿಂಗಳಿಂದ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದ್ದ ರೋಗಗ್ರಸ್ತ ಸತ್ಯಂ ಕಂಪ್ಯೂಟರ್ಸ್ ಕಂಪನಿ ಖರೀದಿಯ ಟೆಂಡರ್ ಪ್ರಕ್ರಿಯೆಯಲ್ಲಿ ಉಳಿದೆಲ್ಲ ಕಂಪನಿಗಳನ್ನು ಹಿಂದಿಕ್ಕಿದ ಟೆಕ್ ಮಹಿಂದ್ರ ಕಂಪನಿಯು ಸತ್ಯಂ ಕಂಪನಿಯನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ.ಬಿಡ್ ನಲ್ಲಿ ಪ್ರಮುಖ ಕಂಪನಿಗಳಾದ ಲಾರ್ಸನ್ ಅಂಡ್ ಟರ್ಬೋ, ಕಾಗ್ನಿಜೆಂಟ್, ಟೆಕ್ ಮಹಿಂದ್ರ ಕಂಪನಿಗೆ ತೀವ್ರ ಪೈಪೋಟಿ ನೀಡಿತ್ತು. 35907http://kannada.oneindia.com/img/2009/04/13-anand-mahindra1.jpg375278ibmಬೆಂಗಳೂರು ಮೂಲದ ಐಬಿಎಂ ಟೆಕ್ಕಿ ಆತ್ಮಹತ್ಯೆ /news/2009/06/17/bengaluru-ibm-techie-commits-suicide-in-hyderabad.htmlಹೈದರಾಬಾದ್, ಜೂ. 17 : ಜೀವನದಲ್ಲಿ ಜಿಗುಪ್ಸೆಗೊಂಡು ಬೆಂಗಳೂರು ಮೂಲದ ಐಬಿಎಂ ಕಂಪನಿಯ ಸಾಫ್ಟವೇರ್ ಇಂಜಿನಿಯರ್ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಇಲ್ಲಿನ ಕಾಚಗೂಡ್ ನಲ್ಲಿರುವ ದೇವಸ್ಥಾನವೊಂದರ ಬಳಿ ನಡೆದಿದೆ. ಪ್ರದೀಪ್ ಎಂಬ ಸಾಫ್ಟವೇರ್ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ನತದೃಷ್ಟ.ತಂದೆ-ತಾಯಿಗಳ ಆಸೆಗಳನ್ನು ಈಡೇರಿಸಲಿಕ್ಕೆ ಆಗಲಿಲ್ಲ. ಅವರು ನಿರೀಕ್ಷಿಸದ ಮಟ್ಟಕ್ಕೆ ಬೆಳೆಯಲಾಗಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವೆ 37410http://kannada.oneindia.com/img/2009/06/17-ibm-logo1.jpg375278ibmಸನ್ ಮೈಕ್ರೋಸಿಸ್ಟಮ್ಸ್ ನಲ್ಲಿ ಉದ್ಯೋಗಿಗಳ ಬೇಟೆ/news/2009/10/21/sun-microsystems-to-axe-3000-jobs-globally.htmlನ್ಯೂಯಾರ್ಕ್, ಅ. 21 : ಡಿಸೆಂಬರ್ ಹೊತ್ತಿಗೆ ಜಾಗತಿಕ ಮಟ್ಟದಲ್ಲಿ ಉಂಟಾಗಿದ್ದ ಆರ್ಥಿಕ ಕುಸಿತ ಕೊನೆಗೊಳ್ಳಲಿದೆ ಎಂಬ ಸಾಮಾನ್ಯ ತಿಳಿವಳಿಕೆ ನಡುವೆಯೂ ಯೋಜನೆಗಳ ಕೊರತೆ ಹಿನ್ನೆಲೆಯಲ್ಲಿ ಅಮೆರಿಕದ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿ ಸನ್ ಮೈಕ್ರೋಸಿಸ್ಟಮ್ಸ್ ಸುಮಾರು 3000 ಉದ್ಯೋಗಿಗಳನ್ನು ತೆಗೆದು ಹಾಕಲು ನಿರ್ಧರಿಸಿದೆ. ಕಂಪ್ಯೂಟರ್ ತಯಾರಿಕೆಯಲ್ಲಿ ಹೆಸರುವಾಸಿಯಾಗಿರುವ ಸನ್ ಮೈಕ್ರೋಸಿಸ್ಟಮ್ಸ್ ಅರೇಕಲ್ ಕಂಪನಿಯಿಂದ ಪಡೆಯಬೇಕಿದ್ದ 7 39776http://kannada.oneindia.com/img/2009/10/21-pink-slip1e.jpg123085bpoಕನ್ನಡ ಪ್ರಬಂಧ ಸ್ಪರ್ಧೆಯ ಕರೆಯೋಲೆ/nri/engagements/2009/0102-vichara-mantapa-kannada-essay-competition.htmlಭಾರತದ ನೇಗಿಲಯೋಗಿಗಳ ಕಳವಳ ಮತ್ತು ಅವರಿಗೆ ಪರಿಹಾರ; ಐಟಿ ಬಿಟಿ ಬಿಪಿಒ ವಲಯ ಹಾಗೂ ಅಲ್ಲಿಂದ ಉದ್ಭವಿಸಿರುವ ಸಾಮಾಜಿಕ ಸಮಸ್ಯೆಗಳು. ಈ ಎರಡು ವಿಚಾರಗಳನ್ನು ಕುರಿತು ಬೆಳಕು ಚೆಲ್ಲುವ, ನಗದು ಬಹುಮಾನ ಪ್ರಬಂಧ ಸ್ಪರ್ಧೆಗೆ ಆಹ್ವಾನ. ಗೆಳೆಯರೆ,ಎಲ್ಲರಿಗೂ 2009, ಹೊಸ ವರ್ಷದ ಶುಭಾಶಯಗಳು.ವಿಚಾರ ಮಂಟಪದ ವತಿಯಿಂದ ನಮ್ಮೆಲ್ಲರಿಗೂ ಸಂಬಂಧಿಸಿದ ಕನಿಷ್ಠ ಎರಡು ವಿಷಯಗಳ ಮೇಲೆ 33825http://kannada.oneindia.com/img/2009/01/02-ravi-reddy3.jpg123085bpoಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg123085bpoರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg123085bpoದೇಶದ ಪ್ರಥಮ ಗ್ರಾಮೀಣ ಹೊರಗುತ್ತಿಗೆ ಕೇಂದ್ರ /news/2009/08/08/karnataka-launches-rural-bpo-job-project.htmlಮೈಸೂರು, ಆ.8: ಗ್ರಾಮೀಣ ಹೊರಗುತ್ತಿಗೆ ಸೇವೆಗಳ ಕೇಂದ್ರದ ಮೂಲಕ ಐದು ವರ್ಷಗಳಲ್ಲಿ ಒಂದು ಲಕ್ಷ ಉದ್ಯೋಗ ಸೃಷ್ಠಿಸಿ ಗ್ರಾಮೀಣರು ನಗರಕ್ಕೆ ವಲಸೆ ಹೋಗುವುದನ್ನು ತಡೆಗಟ್ಟಿ ಗ್ರಾಮೀಣ ಪ್ರದೇಶದಲ್ಲೇ ಉದ್ಯೋಗ ನೀಡಲಾಗುವುದು ಎಂದು ರಾಜ್ಯ ವಾರ್ತಾ, ಅಬಕಾರಿ ಹಾಗೂ ಐಟಿ, ಬಿಟಿ ಖಾತೆ ಸಚಿವ ಶ್ರೀ ಕಟ್ಟಾ ಸುಬ್ರಮಣ್ಯ ನಾಯ್ಡು ತಿಳಿಸಿದರು.ಅವರು ಇಂದು ಶ್ರೀರಂಗಪಟ್ಟಣ ಸಮೀಪದ ಬಾಬುರಾಯನಕೊಪ್ಪಲಿನಲ್ಲಿ ರಾಜ್ಯ 38501http://kannada.oneindia.com/img/2009/08/08-katta1.jpg123085bpoಬಂದರು ನಗರಿಯಲ್ಲೊಂದು ಬಿಪಿಒ ಕಂಪನಿ/news/2009/10/06/spi-launches-it-bpo-branch-in-mangalore.htmlಮಂಗಳೂರು, ಅ. 6 : ಅಟ್ಲಾಂಟ್ ಮೂಲದ ಸಾಫ್ಟ್ ವೇರ್ ಪ್ಯಾರಾಡೈಮ್ ಇನ್ಫೋಟೆಕ್ (ಎಸ್ ಪಿಐ) ಪ್ರೈವೇಟ್ ಲಿಮಿಟೆಡ್ ಕಂಪನಿಯ ಬಂದರು ನಗರಿ ಮಂಗಳೂರಿನಲ್ಲಿ ಸಾಫ್ಟ್ ವೇರ್ ಅಭಿವೃದ್ಧಿ ಮತ್ತು ಬಿಸಿನೆಸ್ ಔಟ್ ಸೋರ್ಸಿಂಗ್ ಸೇವೆಯನ್ನೊಳಗೊಂಡ ಶಾಖೆಯೊಂದನ್ನು ತೆರೆದಿದೆ. ಮಂಗಳೂರಿನ ಬಲಮಠದಲ್ಲಿರುವ ಒಬೆರ್ಲಾ ಕಟ್ಟಡದಲ್ಲಿ ಎಸ್ ಪಿಐ ಕಾರ್ಯನಿರ್ವಹಿಸಲಿದೆ. 1997 ರಲ್ಲಿ ಮೊಟ್ಟಮೊದಲ ಬಾರಿಗೆ ಮೈಸೂರಿನಲ್ಲಿ ಎಸ್ 39543http://kannada.oneindia.com/img/2009/10/06-spi-mangalore1.jpgnews"> ಟೆಲ್ ಸ್ಟ್ರಾ ಕಂಪನಿಯಿಂದ ಇನ್ಫಿಗೆ ಹೊರಗುತ್ತಿಗೆ | Infosys | HP | Outsourcing | IBM | Telstra | BPO | Kris Gopalkrishnan | EDS | Australia | ಟೆಲ್ ಸ್ಟ್ರಾ ಕಂಪನಿಯಿಂದ ಇನ್ಫಿಗೆ ಹೊರಗುತ್ತಿಗೆ - Kannada Oneindia

ಟೆಲ್ ಸ್ಟ್ರಾ ಕಂಪನಿಯಿಂದ ಇನ್ಫಿಗೆ ಹೊರಗುತ್ತಿಗೆ

ಬೆಂಗಳೂರು, ಜೂ. 10 : ಆರ್ಥಿಕ ಹಿಂಜರಿತದ ನಡುವೆಯೂ ಭಾರತದ ಪ್ರತಿಷ್ಠಿಕ ಐಟಿ ಕಂಪನಿ ಇನ್ಫೋಸಿಸ್ ಆಸ್ಟ್ರೇಲಿಯಾ ಮೂಲದ ತೆಲ್ ಸ್ಟ್ರಾ ಕಂಪನಿಯಿಂದ ಸುಮಾರು 335 ಮಿಲಿಯನ್ ಮೊತ್ತದ ಹೊರಗುತ್ತಿಗೆಯನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ.

ಇನ್ಫೋಸಿಸ್ ಜೊತೆಗೆ ಐಬಿಎಂ, ಹ್ಯಾವ್ಲೆಟ್ ಪ್ಯಾಕರ್ಡ್, ಎಲೆಕ್ಟ್ರಾನಿಕ್ ಡಾಟಾ ಸಿಸ್ಟಮ್ ಕಂಪನಿಗಳು ಕೂಡಾ ಟೆಲ್ ಸ್ಟ್ರಾ ಕಾರ್ಪೋರೇಷನ್ ಕಂಪನಿಯಿಂದ ಹೊರಗುತ್ತಿಗೆಯನ್ನು ಪಡೆದುಕೊಂಡಿವೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಇನ್ಫೋಸಿಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ, ಕಳೆದ 2003 ರಿಂದ ಟೆಲ್ ಸ್ಟ್ರಾ ಕಂಪನಿಯ ನಮ್ಮ ಜಾಗತಿಕ ಗ್ರಾಹಕ ಕಂಪನಿಯಾಗಿದೆ. ಅಂದಿನಿಂದಲೂ ಗುಣಮಟ್ಟದ ಸೇವೆ ಒದಗಿಸಿದ ಹಿನ್ನೆಲೆಯಲ್ಲಿ ಟೆಲ್ ಸ್ಟ್ರಾ ಇನ್ಫಿ ಪಾಲಾಗಿದೆ ಎಂದಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+