36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಬಿಐಎಎಲ್ ಕುಂದುಕೊರತೆಗೆ ಪರಿಹಾರ : ಪಟೇಲ್ | BIAL| Hemachandra Sagar| Praful Patel | Infrastructure | DK Shivakumar | Yeddyurappa | UPA | ಬಿಐಎಎಲ್ ಕುಂದುಕೊರತೆಗೆ ಪರಿಹಾರ : ಪಟೇಲ್ - Kannada Oneindia

ಬಿಐಎಎಲ್ ಕುಂದುಕೊರತೆಗೆ ಪರಿಹಾರ : ಪಟೇಲ್

Praful Patel
ನವದೆಹಲಿ, ಜೂ. 10: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರು ಮಂಗಳವಾರ ಕರ್ನಾಟಕದಿಂದ ಡಾ. ಹೇಮಚಂದ್ರ ಸಾಗರ್ ನೇತೃತ್ವದಲ್ಲಿ ಆಗಮಿಸಿದ್ದ ಶಾಸಕರ ನಿಯೋಗಕ್ಕೆ ಭರವಸೆ ನೀಡಿದರು.

ಬೆಂಗಳೂರು ವಿಮಾನಯಾನ ಅಭಿವೃದ್ಧಿ ಜಂಟಿ ಸದನ ಸಮೀಕ್ಷೆ ಸಮಿತಿ ಯ 20 ಜನ ಶಾಸಕರ ನಿಯೋಗವು ಪ್ರಫುಲ್ ಪಟೇಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಸಚಿವರು ವರದಿಗಾರರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಬೆಂಗಳೂರು ವಿಮಾನ ನಿಲ್ದಾಣದ ಅವ್ಯವಸ್ಥಿತ ವಾಸ್ತುಶಿಲ್ಪ, ಮೂಲಭೂತ ಸೌಕರ್ಯಗಳ ಕೊರತೆ, ಗಣ್ಯರಿಗೆ ಸೂಕ್ತ ಸೌಕರ್ಯಗಳ ಕೊರತೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಲಕ್ಷಣಗಳಿಲ್ಲದಿರುವುದು, ಶಾಸಕರು ಮತ್ತು ಜನ ಪ್ರತಿನಿಧಿಗಳಿಗೆ ದಕ್ಕದ ಸೌಲಭ್ಯಗಳು, ಅಪರಿಮಿತ ಸುಲಿಗೆ- ಮುಂತಾದ ಎಲ್ಲ ಅಂಶಗಳನ್ನು ಇಂದು ಶಾಸಕರು ನನ್ನ ಗಮನಕ್ಕೆ ತಂದಿದ್ದಾರೆ. ಸಾರ್ವಜನಿಕರು ಮತ್ತು ಸರ್ಕಾರ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳ ಬಗ್ಗೆ ಸೂಕ್ತ ಗಮನ ಹರಿಸಿ, ಅವುಗಳನ್ನು ಬಗೆ ಹರಿಸುವುದಾಗಿ ಭರವಸೆ ನೀಡಿದರು.

ನಂತರ ಮಾತನಾಡಿದ ಸಮಿತಿಯ ಅಧ್ಯಕ್ಷ ಡಾ. ಹೇಮಚಂದ್ರ ಸಾಗರ್ ಅವರು, ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹೈದ್ರಾಬಾದ್ ವಿಮಾನ ನಿಲ್ದಾಣದಂತಹ ಯಾವುದೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗುವ ಲಕ್ಷಣಗಳಿಲ್ಲ, ಹಲವಾರು ಕುಂದು ಕೊರತೆಗಳನ್ನು ಅದು ಅನುಭವಿಸುತ್ತಿದೆ. ರಾಜ್ಯ ಸರ್ಕಾರ ಹಾಗೂ ಪ್ರಯಾಣಿಕರು ಅನುಭವಿಸುತ್ತಿರುವ ಕೊರತೆ ಮತ್ತು ಸಮಸ್ಯೆಗಳನ್ನು ಕೂಡಲೇ ಬಗೆ ಹರಿಸಬೇಕು ಎಂದು ಕೋರಲಾಯಿತು ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಸದಸ್ಯ ಡಿ.ಕೆ. ಶಿವಕುಮಾರ್ ಅವರು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಾರ್ವಜನಿಕರು ಮತ್ತು ಸರ್ಕಾರ ಎದುರಿಸುತ್ತಿರುವ ಸಮಸ್ಯೆಗಳನ್ನು ಇಂದು ನಾವು ಕೇಂದ್ರ ಸಚಿವರ ಗಮನಕ್ಕೆ ತಂದೆವು. ಇದೊಂದು ಅಂತಾರಾಷ್ಟ್ರೀಯವಲ್ಲದ ವಿಮಾನ ನಿಲ್ದಾಣವಾಗಿದ್ದು, ನೂರಾರು ಸಮಸ್ಯೆಗಳ ಆಗರವಾಗಿದೆ. ಅದೆಲ್ಲವನ್ನೂ ಸಚಿವರು ಬಗೆ ಹರಿಸುವುದಾಗಿ ಸಚಿವರು ಹೇಳಿದ್ದಾರೆ ಎಂದರು.

ಸಮಿತಿ ಸದಸ್ಯರಾದ ಎಚ್.ಡಿ. ರೇವಣ್ಣ ಮಾತನಾಡಿ, ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣವಾದ ಈ ವಿಮಾನ ನಿಲ್ದಾಣ, ಜನರನ್ನು ಸುಲಿಗೆ ಮಾಡುತ್ತಿದೆಯೇ ಹೊರತು ಉತ್ತಮ ಸೇವೆ ಒದಗಿಸುತ್ತಿಲ್ಲ. ಮೂಲ ಸೌಕರ್ಯಗಳ ಕೊರತೆಯಿಂದ ನಲುಗುತ್ತಿದೆ. ಆದ್ದರಿಂದ ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಕೇಂದ್ರ ಸಚಿವರನ್ನು ಮನವಿ ಮಾಡಿಕೊಂಡೆವು. ಅವರು ಸಹಾನುಭೂತಿಯಿಂದ ಆಲಿಸಿ, ಕೂಡಲೇ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು ಎಂದರು.

ಸಮಿತಿಯಲ್ಲಿ ಶಾಸಕರಾದ ಖಮರುಲ್ ಇಸ್ಲಾಂ, ಕೆ.ಸಿ. ಕೊಂಡಯ್ಯ, ಎಸ್.ಆರ್. ವಿಶ್ವನಾಥ್, ಎಚ್.ಸಿ. ಬಾಲಕೃಷ್ಣ, ನೆ.ಲ. ನರೇಂದ್ರಬಾಬು, ಎಂ. ಶ್ರೀನಿವಾಸ್, ಸಿ.ಎನ್. ಅಶ್ವತ್ಥನಾರಾಯಣ, ಎಂ.ವಿ. ನಾಗರಾಜ್, ಡಾ. ನಾಡಗೌಡ, ತೋಂಟದಾರ್ಯ, ಅಬ್ದುಲ್ ನಜೀಬ್ ಮುಂತಾದವರು ಉಪಸ್ಥಿತರಿದ್ದರು.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+