235101naxalsನಕ್ಸಲರ ಒತ್ತೆಯಲ್ಲಿ ಝಾರ್ಖಂಡ್ ಪ್ಯಾಸೆಂಜರ್ ರೈಲು /news/2009/04/22/naxals-take-passenger-train-hostage-in-jharkhand.htmlಪಲಾಮು, ಏ.22: ಏಳುನೂರಕ್ಕೂ ಅಧಿಕ ಮಂದಿ ಪ್ರಯಾಣಿಕರಿದ್ದ ಪ್ಯಾಸೆಂಜರ್ ರೈಲನ್ನು 100ಕ್ಕೂ ಅಧಿಕ ಮಾವೋವಾದಿಗಳು ಒತ್ತೆಯಾಗಿಟ್ಟುಕೊಂಡಿರುವ ಘಟನೆ ಝಾರ್ಖಂಡ್ ನಲ್ಲಿ ಬುಧವಾರ(ಏ.22) ನಡೆದಿದೆ. ಈ ಕುರಿತು ಮಾಹಿತಿ ನೀಡಿದ ಝಾರ್ಖಂಡ್ ಪೊಲೀಸರು, ರೈಲು ಎಗಾರ ಜಿಲ್ಲೆಯ ನಿರ್ಜನ ಪ್ರದೇಶಕ್ಕೆ ಬರುತ್ತಿದ್ದಂತೆ ಬಂಡುಕೋರನೊಬ್ಬ ರೈಲಿನ ಚೈನ್ ಎಳೆದು ನಿಲ್ಲಿಸಿದ. ನಂತರ ಮಾವೋವಾದಿಗಳು ರೈಲನ್ನು ಒತ್ತೆಯಾಗಿರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಈ 36125http://kannada.oneindia.com/img/2009/04/22-jharkhand1.jpg235101naxalsಧರ್ಮಸ್ಥಳದಲ್ಲಿ ಆಂಧ್ರ ಪೊಲೀಸರ ಪುಂಡಾಟಿಕೆ /news/2009/05/01/dharmasthala-crpf-personnel-kills-one-civilian.htmlಧರ್ಮಸ್ಥಳ, ಮೇ.1: ಧರ್ಮಸ್ಥಳ ಮಂಜುನಾಥ ದೇವಸ್ಥಾನದ ಎದುರಿನ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಮಕ್ಕಳು ಮತ್ತು ಆಂಧ್ರದ ಸಿಆರ್ ಪಿಎಫ್ ಪೊಲೀಸರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು ಗುಂಡು ಹಾರಿಸಿದ ಪರಿಣಾಮ ವ್ಯಕ್ತಿಯೊಬ್ಬ ಸಾವಪ್ಪಿದ ಘಟನೆ ಶುಕ್ರವಾರ ನಡೆದಿದೆ. ಘಟನೆಯಿಂದ ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಗೊಂಡಿದೆ. ಆಂಧ್ರ ಪೊಲೀಸರ ಗುಂಡಿನ ದಾಳಿಗೆ ಸಾವಪ್ಪಿದವರನ್ನು ಐತಪ್ಪ ಎಂದು 36349http://kannada.oneindia.com/img/2009/05/01-dharmasthala1.jpg235101naxalsನಕ್ಸಲ್ ಮಧ್ಯಸ್ಥಿಕೆಗೆ ಪೇಜಾವರ ಶ್ರೀಗಳು ಸಿದ್ಧ/news/2009/05/27/govt-should-solve-naxals-problem-pejawar-seer.htmlಚಿಕ್ಕಮಗಳೂರು, ಮೇ. 27: ನಕ್ಸಲರು ಮತ್ತು ಸರಕಾರ ಒಪ್ಪುವುದಾದರೆ ನಕ್ಸಲ್ ಮತ್ತು ಸರಕಾರದ ನಡುವೆ ಮಾತುಕತೆಗೆ ಮಧ್ಯವರ್ತಿಯಾಗಲು ತಾವು ಸಿದ್ಧ ಎ೦ದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ ಉತ್ತಮೇಶ್ವರದಲ್ಲಿ 55 ಮನೆಗಳಿಗೆ ಉಚಿತ ವಿದ್ಯುತ್ ಸೌಕರ್ಯವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ನಕ್ಸಲರ ಹಿ೦ಸಾ ಮಾರ್ಗವನ್ನು ನಾನು ಒಪ್ಪುವುದಿಲ್ಲ. ಆದರೆ ಅವರ ಸಾಮಾಜಿಕ 36914http://kannada.oneindia.com/img/2009/05/27-vishweshateertha1.jpg235101naxalsಮಾವೋವಾದಿ ಉಗ್ರರ ದಾಳಿ: 18 ಪೊಲೀಸರ ಹತ್ಯೆ/news/2009/10/09/naxals-gun-down-17-cops-in-maharashtra.htmlನಾಗಪುರ, ಅ. 9 : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೇವಲ 5 ದಿನಗಳು ಬಾಕಿ ಇರುವ ಬೆನ್ನಲ್ಲಿಯೇ ಮಾವೋವಾದಿ ಉಗ್ರರು ಅಟ್ಟಹಾಸ ಮೆರೆದಿದ್ದು, ಗಡ್ಚಿರೋಲಿ ಜಿಲ್ಲೆಯ ಲಹೇರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 17 ಪೋಲೀಸರನ್ನು ಗುಂಡಿಕ್ಕಿ ಸಾಯಿಸಿದ್ದಾರೆ.45 ಪೋಲಿಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಸುಮಾರು 150 ಕ್ಕೂ ಹೆಚ್ಚು ಮಾವೋವಾದಿ ಉಗ್ರರು ಏಕಾಏಕಿ ದಾಳಿ ನಡೆಸಿದರು. 39592http://kannada.oneindia.com/img/2009/10/09-maoists2.jpg235101naxalsಭಾರತೀಯ ತಾಲಿಬಾನಿಗಳ ಮೀತಿಮೀರಿದ ಅಟ್ಟಹಾಸ/news/2009/10/12/jharkhand-maoists-blow-up-raillway-tracks-trucks.htmlರಾಂಚಿ, ಅ. 12 : ಇದು ಮೀತಿಮೀರಿದ ವರ್ತನೆ. ಇನ್ಸ್ ಪೆಕ್ಟರ್ ರೊಬ್ಬರ ರುಂಡ ಚೆಂಡಾಡಿದ ನಂತರ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ 17 ಪೊಲೀಸ್ ರನ್ನು ಅಮಾನುಷವಾಗಿ ಹತ್ಯೆಗೈದು, ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ ಎನ್ನಲಾಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಂದು ಹಾಕಿ ಆತನ ರುಂಡವನ್ನು ಬೇರ್ಪಡಿಸಿದ ಭಯಾನಕ ಘಟನೆ ನಡೆದ ಬೆನ್ನಲ್ಲೇ ಇಂದು ಬಿಹಾರ್ ಮತ್ತು ಜಾರ್ಖಂಡ್ ನಲ್ಲಿ ಬಂದ್ 39637http://kannada.oneindia.com/img/2009/10/12-maoists-attack6.jpg150436jharkhandನಕ್ಸಲರ ಒತ್ತೆಯಲ್ಲಿ ಝಾರ್ಖಂಡ್ ಪ್ಯಾಸೆಂಜರ್ ರೈಲು /news/2009/04/22/naxals-take-passenger-train-hostage-in-jharkhand.htmlಪಲಾಮು, ಏ.22: ಏಳುನೂರಕ್ಕೂ ಅಧಿಕ ಮಂದಿ ಪ್ರಯಾಣಿಕರಿದ್ದ ಪ್ಯಾಸೆಂಜರ್ ರೈಲನ್ನು 100ಕ್ಕೂ ಅಧಿಕ ಮಾವೋವಾದಿಗಳು ಒತ್ತೆಯಾಗಿಟ್ಟುಕೊಂಡಿರುವ ಘಟನೆ ಝಾರ್ಖಂಡ್ ನಲ್ಲಿ ಬುಧವಾರ(ಏ.22) ನಡೆದಿದೆ. ಈ ಕುರಿತು ಮಾಹಿತಿ ನೀಡಿದ ಝಾರ್ಖಂಡ್ ಪೊಲೀಸರು, ರೈಲು ಎಗಾರ ಜಿಲ್ಲೆಯ ನಿರ್ಜನ ಪ್ರದೇಶಕ್ಕೆ ಬರುತ್ತಿದ್ದಂತೆ ಬಂಡುಕೋರನೊಬ್ಬ ರೈಲಿನ ಚೈನ್ ಎಳೆದು ನಿಲ್ಲಿಸಿದ. ನಂತರ ಮಾವೋವಾದಿಗಳು ರೈಲನ್ನು ಒತ್ತೆಯಾಗಿರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಈ 36125http://kannada.oneindia.com/img/2009/04/22-jharkhand1.jpg150436jharkhandಮಿತ್ತಲ್ ಅವರೇ ಕರ್ನಾಟಕಕ್ಕೆ ಬನ್ನಿ/news/2009/10/06/karnataka-should-invite-arcelormittal-to-state.htmlಲಂಡನ್, ಅ. 6 : ಜಾರ್ಖಂಡ್ ಮತ್ತು ಒರಿಸ್ಸಾದಲ್ಲಿ ಸುಮಾರು 20 ಬಿಲಿಯನ್ ಡಾಲರ್ ವೆಚ್ಚದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದ್ದ ಉಕ್ಕು ಕೈಗಾರಿಕೆ ಯೋಜನೆಯನ್ನು ಅರ್ಸೆಲರ್ ಮಿತ್ತಲ್ ಕಂಪನಿ ಕೈಬಿಟ್ಟಿದೆ. ಭೂಖರೀದಿ ಸೇರಿದಂತೆ ಮತ್ತಿತರ ಮೂಲಭೂತ ಸೌಲಭ್ಯಗಳು ದೊರೆಯದ ಹಿನ್ನೆಲೆಯಲ್ಲಿ ಉಕ್ಕು ಕಂಪನಿ ಸ್ಥಾಪನೆ ಕೈಬಿಡಲಾಗಿದೆ. ಭಾರತದ ಇತರೆ ನಗರಗಳಲ್ಲಿ ಕಂಪನಿ ಸ್ಥಾಪನೆಗೆ ಪರಿಶೀಲನೆ ನಡೆಸಿದೆ. 39540http://kannada.oneindia.com/img/2009/10/06-mittal-ln2.jpg150436jharkhandಭಾರತೀಯ ತಾಲಿಬಾನಿಗಳ ಮೀತಿಮೀರಿದ ಅಟ್ಟಹಾಸ/news/2009/10/12/jharkhand-maoists-blow-up-raillway-tracks-trucks.htmlರಾಂಚಿ, ಅ. 12 : ಇದು ಮೀತಿಮೀರಿದ ವರ್ತನೆ. ಇನ್ಸ್ ಪೆಕ್ಟರ್ ರೊಬ್ಬರ ರುಂಡ ಚೆಂಡಾಡಿದ ನಂತರ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ 17 ಪೊಲೀಸ್ ರನ್ನು ಅಮಾನುಷವಾಗಿ ಹತ್ಯೆಗೈದು, ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ ಎನ್ನಲಾಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಂದು ಹಾಕಿ ಆತನ ರುಂಡವನ್ನು ಬೇರ್ಪಡಿಸಿದ ಭಯಾನಕ ಘಟನೆ ನಡೆದ ಬೆನ್ನಲ್ಲೇ ಇಂದು ಬಿಹಾರ್ ಮತ್ತು ಜಾರ್ಖಂಡ್ ನಲ್ಲಿ ಬಂದ್ 39637http://kannada.oneindia.com/img/2009/10/12-maoists-attack6.jpg150436jharkhandನಕ್ಸಲ್ ಪೀಡಿತರಿಗೆ ರಾಹುಲ್ ಗಾಂಧಿ ಸಾಂತ್ವನ/news/2009/10/16/ranchi-rahul-gandhi-visits-slain-cops-family.htmlರಾಂಚಿ, ಅ. 16 : ಇತ್ತೀಚೆಗೆ ಮಾವೋವಾದಿಗಳ ದಾಳಿಗೆ ಬಲಿಯಾದ ಇನ್ಸ್ ಪೆಕ್ಟರ್ ಫ್ರಾನ್ಸಿಸ್ ಇಂದುವರ್ ಅವರ ಮನೆಗೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿ, ಬುಡಕಟ್ಟು ಜನಾಂಗದವರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಆಲಿಸಿದರು. ನಂತರ 39723http://kannada.oneindia.com/img/2009/10/16-rahul-gandhi5e.jpg150436jharkhandಕೋಡಾ ಹವಾಲದಲ್ಲಿ ಬಾಲಿವುಡ್ ತಾರೆಗಳು !!/news/2009/11/11/madhu-koda-bought-600vehicles-to-please-supporters.htmlನವದೆಹಲಿ, ನ. 11 : ದೇಶಾದ್ಯಂತ ಕುತೂಹಲ ಕೆರಳಿಸಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಅವರ ಬಹುಕೋಟಿ ರೂಪಾಯಿಗಳ ಹವಾಲಾ ಹಗರಣದಲ್ಲಿ ಇಬ್ಬರು ಬಾಲಿವುಡ್ ನಟರು ಭಾಗಿಯಾಗಿದ್ದಾರೆಂಬ ಸುಳಿವು ದೊರೆತ ಹಿನ್ನಲೆಯಲ್ಲಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ರಾಂಚಿಯ ಅವರ ನಿವಾಸದಲ್ಲಿ ಮಂಗಳವಾರ (ನ. 10 ) ದಿನವಿಡೀ ಆದಾಯ ತೆರಿಗೆ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.ಆದಾಯ 40176http://kannada.oneindia.com/img/2009/11/11-madhu-koda1.jpg212768ನಕ್ಸಲ್ನಕ್ಸಲ್ ಪೀಡಿತ ಪ್ರದೇಶದಲ್ಲಿ ಮತದಾನ ತೃಪ್ತಿಕರ/news/2009/04/30/karnataka-witness-about-45-pc-voting-till-4pm.htmlಬೆಂಗಳೂರು, ಏ.30: ನಕ್ಸಲ್ ಪೀಡಿತ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ -ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಶೇ.50 ಕ್ಕೂ ಹೆಚ್ಚು ಜನ ತಮ್ಮ ಹಕ್ಕನ್ನು ಚಲಾಯಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಉಳಿದಂತೆ ಬೆಳಗ್ಗೆ ಉತ್ತಮ ಆರಂಭದ ನಡುವೆ ಕೂಡ ಮಂಡ್ಯದಲ್ಲಿ ಶೇಕಡಾವಾರು ಪ್ರಮಾಣ ಕುಂಠಿತಗೊಂಡಿದೆ.ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಇದೇ ಮೊದಲ ಬಾರಿಗೆ 36332http://kannada.oneindia.com/img/2009/04/30-bangarappa-election1.jpg212768ನಕ್ಸಲ್ಧರ್ಮಸ್ಥಳದಲ್ಲಿ ಆಂಧ್ರ ಪೊಲೀಸರ ಪುಂಡಾಟಿಕೆ /news/2009/05/01/dharmasthala-crpf-personnel-kills-one-civilian.htmlಧರ್ಮಸ್ಥಳ, ಮೇ.1: ಧರ್ಮಸ್ಥಳ ಮಂಜುನಾಥ ದೇವಸ್ಥಾನದ ಎದುರಿನ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಮಕ್ಕಳು ಮತ್ತು ಆಂಧ್ರದ ಸಿಆರ್ ಪಿಎಫ್ ಪೊಲೀಸರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು ಗುಂಡು ಹಾರಿಸಿದ ಪರಿಣಾಮ ವ್ಯಕ್ತಿಯೊಬ್ಬ ಸಾವಪ್ಪಿದ ಘಟನೆ ಶುಕ್ರವಾರ ನಡೆದಿದೆ. ಘಟನೆಯಿಂದ ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಗೊಂಡಿದೆ. ಆಂಧ್ರ ಪೊಲೀಸರ ಗುಂಡಿನ ದಾಳಿಗೆ ಸಾವಪ್ಪಿದವರನ್ನು ಐತಪ್ಪ ಎಂದು 36349http://kannada.oneindia.com/img/2009/05/01-dharmasthala1.jpg212768ನಕ್ಸಲ್ಕರ್ನಾಟಕ ನಕ್ಸಲ್ ಮುಖ್ಯಸ್ಥ ರೆಡ್ಡಿ ಎನ್ ಕೌಂಟರ್/news/2009/05/25/karnataka-maoist-chief-reddy-kills-in-encounter.htmlವರಂಗಲ್, ಮೇ.25: ಕರ್ನಾಟಕದ ನಕ್ಸಲ್ ಚಟುವಟಿಕೆಗಳನ್ನು ನಿಯಂತ್ರಿಸುತ್ತಿದ್ದ ಹಾಗೂ ಅಗತ್ಯ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದ ನಕ್ಸಲ್ ಮುಖ್ಯಸ್ಥ ಪಟೇಲ್ ಸುಧಾಕರ ರೆಡ್ಡಿ(49) ಅಲಿಯಾಸ್ ಸೂರ್ಯಂ ಅಲಿಯಾಸ್ ಶ್ರೀಕಾಂತ್ ಆಂಧ್ರಪ್ರದೇಶದಲ್ಲಿ ನಡೆದ ಪೊಲೀಸ್ ಎನ್ ಕೌಂಟರ್ ನಲ್ಲಿ ಬಲಿಯಾಗಿದ್ದಾನೆ.ಆಂಧ್ರದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಕೊಲೆ ಯತ್ನ ಸೇರಿದಂತೆ ಹಲವಾರು ನಾಯಕರ ಕೊಲೆ ಪ್ರಕರಣಗಳಲ್ಲಿ ಸುಧಾಕರ ರೆಡ್ಡಿ 36861http://kannada.oneindia.com/img/2009/05/25-sudhakar-reddy2.jpg212768ನಕ್ಸಲ್ಧರ್ಮಸ್ಥಳ ಗೋಲಿಬಾರ್: ಜೂನ್ 17ರಂದು ವಿಚಾರಣೆ/news/2009/05/29/dharmasthala-crpf-personnel-firing-case-on-jun17.htmlಮಂಗಳೂರು, ಮೇ 29: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಅಶೋಕನಗರ ಮೈದಾನದಲ್ಲಿ ಮೇ 1ರಂದು ಆಂಧ್ರ ಪೊಲೀಸರು ನಡೆಸಿದ ಗೋಲಿಬಾರಿನಲ್ಲಿ ಮೃತಪಟ್ಟ ಐತಪ್ಪ ಮತ್ತು ಗಾಯಗೊಂಡ ಉದಯ ಅವರ ಪ್ರಕರಣದ ಬಗ್ಗೆ ಜೂನ್ 17ರಂದು ಪೂರ್ವಾಹ್ನ 11 ಗಂಟೆಯಿಂದ ಬೆಳ್ತಂಗಡಿ ತಹಸೀಲ್ದಾರರ ಕಚೇರಿ ಸಭಾಂಗಣದಲ್ಲಿ ಮೆಜಿಸ್ಟೀರಿಯಲ್ ತನಿಖೆ ನಡೆಸಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಡಾ. 36965http://kannada.oneindia.com/img/2009/05/29-dharmasthala1.jpg212768ನಕ್ಸಲ್ಮಾವೋವಾದಿ ಉಗ್ರರ ದಾಳಿ: 18 ಪೊಲೀಸರ ಹತ್ಯೆ/news/2009/10/09/naxals-gun-down-17-cops-in-maharashtra.htmlನಾಗಪುರ, ಅ. 9 : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೇವಲ 5 ದಿನಗಳು ಬಾಕಿ ಇರುವ ಬೆನ್ನಲ್ಲಿಯೇ ಮಾವೋವಾದಿ ಉಗ್ರರು ಅಟ್ಟಹಾಸ ಮೆರೆದಿದ್ದು, ಗಡ್ಚಿರೋಲಿ ಜಿಲ್ಲೆಯ ಲಹೇರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 17 ಪೋಲೀಸರನ್ನು ಗುಂಡಿಕ್ಕಿ ಸಾಯಿಸಿದ್ದಾರೆ.45 ಪೋಲಿಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಸುಮಾರು 150 ಕ್ಕೂ ಹೆಚ್ಚು ಮಾವೋವಾದಿ ಉಗ್ರರು ಏಕಾಏಕಿ ದಾಳಿ ನಡೆಸಿದರು. 39592http://kannada.oneindia.com/img/2009/10/09-maoists2.jpgnews"> ನಕ್ಸಲ್ ದಾಳಿ : 11 ಸೇನಾ ಸಿಬ್ಬಂದಿ ಸಾವು | Naxals | Security personnel | Kill | Jharkhand | Naxal Affected Area| ನಕ್ಸಲ್ ದಾಳಿ : 11 ಸೇನಾ ಸಿಬ್ಬಂದಿ ಸಾವು - Kannada Oneindia

ನಕ್ಸಲ್ ದಾಳಿ : 11 ಸೇನಾ ಸಿಬ್ಬಂದಿ ಸಾವು

ಜಮ್ ಶೆಡ್ ಪುರ್, ಜೂ. 10 : ಜಾರ್ಖಂಡ್ ನಲ್ಲಿ ನಕ್ಸಲರ ಹಾವಳಿ ಮುಂದುವರಿದಿದ್ದು, ಪೋಲಿಸ್ ಮತ್ತು ಕೇಂದ್ರ ಮೀಸಲು ಪಡೆಯ ಜವಾನರನ್ನು ಕರೆದೊಯ್ಯುತ್ತಿದ್ದ ಟ್ರಕ್ ಮೇಲೆ ನಡೆದ ನೆಲಬಾಂಬ್ ಸ್ಪೋಟದಲ್ಲಿ 11 ಮಂದಿ ಜವಾನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಇತರ 6 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ರಾಜ್ಯದ ದಕ್ಷಿಣ ಸಿನಭಹು೦ ಜಿಲ್ಲೆಯ ಅರುಣಾಗ ಗ್ರಾಮದ ಸಮೀಪ ಈ ಘಟನೆ ನಡೆದಿದೆ. ಈ ಎಲ್ಲಾ ಜವಾನರು ಸಾರಣದ ಅರಣ್ಯದಲ್ಲಿ ರಾಜ್ಯ ಪೋಲಿಸ್ ಪಡೆ ಮತ್ತು ಕೇಂದ್ರ ಮೀಸಲು ಪಡೆ ಜಂಟಿ ತಾಲೀಮು ನಡೆಸಿ ಹಿಂದಿರುಗುತ್ತಿದ್ದರು ಎಂದು ರಾಜ್ಯದ ಪೋಲಿಸ್ ಮಹಾನಿರ್ದೇಶಕ ವಿ ಡಿ ರಾಮ್ ತಿಳಿಸಿದ್ದಾರೆ. ಸಹಾಯಕ ಪೋಲಿಸ್ ನಿರ್ದೇಶಕ ಮತ್ತು ಪ್ಯಾರ ಮಿಲಿಟರಿ ಪಡೆಯನ್ನು ಘಟನಾ ಪ್ರದೇಶಕ್ಕೆ ಕಳುಹಿಸಲಾಗಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+