108620rahul gandhiಗಾಂಧಿ ಕನ್ನಡಕಕ್ಕೆ ಎಕ್ಸ್-ರೇ ಪವರ್ : ರಾಹುಲ್/column/majavani/2009/0310-gandhiji-glasses-x-ray-power-rahul-gandhi.htmlನವದೆಹಲಿ, ಮಾ.9: ಗಾಂಧಿ ಕನ್ನಡಕ ನೇತ್ರಕ್ಕೆ ಮಾತ್ರವಲ್ಲ ಬುದ್ಧಿಗೂ ಸಹ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನುಡಿದಿದ್ದಾರೆ.ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕನ್ನಡಕ ಹಲವು ದಶಕಗಳ ನಂತರ ಭಾರತಕ್ಕೆ ಹಿಂದಿರುಗಿರುವ ಶುಭ ಸಂದರ್ಭದಲ್ಲಿ ಮದ್ಯೋದ್ಯಮಿ ಡಾ.ವಿಜಯ್ ಮಲ್ಯ ನಗರದಲ್ಲಿ ಏರ್ಪಡಿಸಿದ್ದ ಸಂತೋಷ ಕೂಟದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿಯವರು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಗಾಂಧೀಜಿಯವರ ಕನ್ನಡಕವನ್ನು ಮತ್ತೊಮ್ಮೆ ಧರಿಸಿ 35122http://kannada.oneindia.com/img/2009/03/10-rahul-gandhi1.jpg108620rahul gandhiದ್ವೇಷದಿಂದ ಸಾಧನೆ ಇಲ್ಲ, ರಾಹುಲ್ ಕಿವಿಮಾತು /news/2009/03/25/varun-gandhis-views-surprise-cousin-rahul.htmlಪುದುಚೇರಿ, ಮಾ. 25 : ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರು ಅಲ್ಪಸಂಖ್ಯಾತರ ವಿರುದ್ಧ ನೀಡಿರುವ ಹೇಳಿಕೆ ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ನಾನು ಹೆಚ್ಚು ಚರ್ಚಿಸಲು ಇಷ್ಟಪಡುವುದಿಲ್ಲ. ಕೋಪ, ದ್ವೇಷಗಳಿಂದ ಏನನ್ನು ಸಾಧಿಸಲು ಅಸಾಧ್ಯ. ಅರ್ಥವಿಲ್ಲದ ಕೋಪ ಮತ್ತು ದ್ವೇಷಗಳು ಮತ್ತಷ್ಟು ಕತ್ತಲೆ ಕಡೆಗೆ ತಳ್ಳುತ್ತವೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ 35514http://kannada.oneindia.com/img/2009/03/25-rahul-gandhi1.jpg108620rahul gandhiರಾಯ್ ಬರೇಲಿಯಲ್ಲಿ ಸೋನಿಯಾಗಾಂಧಿ ನಾಮಪತ್ರ/news/2009/04/06/sonia-gandhi-files-nomination-on-apr6.htmlರಾಯ್ ಬರೇಲಿ, ಏ. 6 : ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭೆ ಕ್ಷೇತ್ರದಿಂದ ಅಖಾಡಕ್ಕಿಳಿಯಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಇಂದು ಬೆಳಗ್ಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ರಾಯ್ ಬರೇಲಿ ನೆಹರೂ ಮನೆತನ ಕ್ಷೇತ್ರವಾಗಿರುವುದು ವಿಶೇಷವಾಗಿದ್ದು, 1960 ರಿಂದಲೂ ಈ ಕ್ಷೇತ್ರದಲ್ಲಿ ಗಾಂಧಿ ಮನೆತನದವರು ಗೆಲುವು ಸಾಧಿಸುತ್ತಲೇ ಬಂದಿದ್ದಾರೆ. ದೇಶದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಎಂಬ 35745http://kannada.oneindia.com/img/2009/04/06-soniagandhi.jpg108620rahul gandhiಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg108620rahul gandhi'ರಾಹುಲ್ ಒಂದು ದಿನ ಪ್ರಧಾನಿಯಾಗೇ ಆಗ್ತಾನೆ'/news/2009/04/12/priyanka-backs-rahul-as-pm-candidate.htmlಅಮೇಥಿ, ಏ. 12 : ಭಾರತದ ಮುಂದಿನ ಪ್ರಧಾನಿ ಯಾರು? ಈ ಪ್ರಶ್ನೆ ಜನವಲಯದಲ್ಲಷ್ಟೇ ಏಕೆ ರಾಜಕೀಯ ವಲಯದಲ್ಲಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಅಡ್ವಾಣಿಯವರೇ ಏಕೈಕ ಅಭ್ಯರ್ಥಿ ಎಂದು ಹೇಳಿ ಎದ್ದಿದ್ದ ವಿವಾದಕ್ಕೆ ತೆರೆಎಳೆದಿದ್ದರೆ, ತೃತೀಯ ರಂಗದ ಅಭ್ಯರ್ಥಿ ತಾನೇ ಎಂದು ಮಾಯಾವತಿ ಘೋಷಿಸಿಕೊಂಡು ವಿವಾದ ಸೃಷ್ಟಿಸಿದ್ದಾರೆ. ಆದರೆ, ಕಾಂಗ್ರೆಸ್ ಮಾತ್ರ ಇಂಥವರೇ ಪ್ರಧಾನಿ ಅಭ್ಯರ್ಥಿ 35893http://kannada.oneindia.com/img/2009/04/12-priyanka-gandhi2.jpg135842maharashtraಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg135842maharashtraಮತದಾರರನ್ನು ಮರೆತ ರಾಹುಲ್ ಗಾಂಧಿ/news/2009/06/10/rahul-gandhi-too-busy-to-meet-kalavati.htmlನವದೆಹಲಿ, ಜೂ. 10 : ನಿಮಗೆ ನೆನಪಿರಬಹುದು, ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿದ್ದ ಕಾಲವದು, ಕಾಂಗ್ರೆಸ್ ಪಕ್ಷದ ಯುವನಾಯಕ ಹಾಗೂ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ದಿಗ್ವಿಜಯಕ್ಕೆ ಕಾರಣರಾಗಿರುವ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮಹಾರಾಷ್ಟ್ರದ ವಿದರ್ಭ ಗ್ರಾಮದ ಕಲಾವತಿ ಎಂಬ ವಿಧವೆಗೆ ಜೀವನದ ಬಗ್ಗೆ ಭಾಷಣ ಬಿಗಿದಿದ್ದರು. ಇಂತಹ ಅಸಹಾಯಕ ಮಹಿಳೆಯರ ಜೀವನಕ್ಕೆ ಕಾಯಕಲ್ಪ ಜೀವನ 37264http://kannada.oneindia.com/img/2009/06/10-rahul-kalavati.jpg135842maharashtraಎಲೆಕ್ಟ್ರಾನಿಕ್ ಮತಯಂತ್ರ ನಿಷೇಧಿಸಿ : ಅಡ್ವಾಣಿ/news/2009/07/05/advani-wants-ballot-papers-back.htmlನವದೆಹಲಿ, ಜು. 5 : ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಭಾರಿ ಅವ್ಯವಹಾರ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಮುಂದಿನ ಚುನಾವಣೆಗಳ ಹೊತ್ತಿಗೆ ಅವುಗಳ ಬಳಕೆಯನ್ನು ನಿಷೇಧಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಕೇಂದ್ರ ಚುನಾವಣೆ ಆಯೋಗವನ್ನು ಒತ್ತಾಯಿಸಿದ್ದಾರೆ. ಬ್ಯಾಲೆಟ್ ಪೇಪರ್ ಗಳನ್ನು ಮತ್ತೆ ಮರುಜಾರಿಗೊಳಿಸಬೇಕು. ಇದೇ ವರ್ಷ ಮಹಾರಾಷ್ಟ್ರ ಸೇರಿ ಮೂರು ವಿಧಾನಸಭೆ ರಾಜ್ಯಗಳ 37787http://kannada.oneindia.com/img/2009/07/05-advani.jpg135842maharashtraಮರಾಠಿಗರ ಗುಣಗಾನ ಮಾಡಿದ ದೇವೇಗೌಡ/news/2009/07/27/gowda-praises-maharashtrians-says-jds-to-fight.htmlಮುಂಬೈ, ಜು. 26 : ಮರಾಠಿಗರು ತುಂಬಾ ವಿಶಾಲಹೃದಯಿಗಳು, ದೇಶದ ಎಲ್ಲಾ ಭಾಗಗಳ ಜನರಿಗೆ ಹೊಟ್ಟೆ ಹೊರೆಯಲು ತಮ್ಮ ನೆಲದಲ್ಲಿ ಅವಕಾಶ ನೀಡಿದ್ದಾರೆ. ತಮ್ಮ ಪಕ್ಷ ಬಡವರ ಮತ್ತು ಭೂರಹಿತರ ಏಳಿಗೆಗಾಗಿ ಶ್ರಮಿಸಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ 38222http://kannada.oneindia.com/img/2009/07/27-hd-devegowda3.jpg135842maharashtraಮಾವೋವಾದಿ ಉಗ್ರರ ದಾಳಿ: 18 ಪೊಲೀಸರ ಹತ್ಯೆ/news/2009/10/09/naxals-gun-down-17-cops-in-maharashtra.htmlನಾಗಪುರ, ಅ. 9 : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೇವಲ 5 ದಿನಗಳು ಬಾಕಿ ಇರುವ ಬೆನ್ನಲ್ಲಿಯೇ ಮಾವೋವಾದಿ ಉಗ್ರರು ಅಟ್ಟಹಾಸ ಮೆರೆದಿದ್ದು, ಗಡ್ಚಿರೋಲಿ ಜಿಲ್ಲೆಯ ಲಹೇರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 17 ಪೋಲೀಸರನ್ನು ಗುಂಡಿಕ್ಕಿ ಸಾಯಿಸಿದ್ದಾರೆ.45 ಪೋಲಿಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಸುಮಾರು 150 ಕ್ಕೂ ಹೆಚ್ಚು ಮಾವೋವಾದಿ ಉಗ್ರರು ಏಕಾಏಕಿ ದಾಳಿ ನಡೆಸಿದರು. 39592http://kannada.oneindia.com/img/2009/10/09-maoists2.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಮತದಾರರನ್ನು ಮರೆತ ರಾಹುಲ್ ಗಾಂಧಿ | Rahul Gandhi | Kalavati | Aam admi | Maharashtra | Vidarbha | Farmers Suicide | Congress | ಮತದಾರರನ್ನು ಮರೆತ ರಾಹುಲ್ ಗಾಂಧಿ - Kannada Oneindia

ಮತದಾರರನ್ನು ಮರೆತ ರಾಹುಲ್ ಗಾಂಧಿ

Rahul Gandhi too busy to meet Kalavati!
ನವದೆಹಲಿ, ಜೂ. 10 : ನಿಮಗೆ ನೆನಪಿರಬಹುದು, ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿದ್ದ ಕಾಲವದು, ಕಾಂಗ್ರೆಸ್ ಪಕ್ಷದ ಯುವನಾಯಕ ಹಾಗೂ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ದಿಗ್ವಿಜಯಕ್ಕೆ ಕಾರಣರಾಗಿರುವ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮಹಾರಾಷ್ಟ್ರದ ವಿದರ್ಭ ಗ್ರಾಮದ ಕಲಾವತಿ ಎಂಬ ವಿಧವೆಗೆ ಜೀವನದ ಬಗ್ಗೆ ಭಾಷಣ ಬಿಗಿದಿದ್ದರು. ಇಂತಹ ಅಸಹಾಯಕ ಮಹಿಳೆಯರ ಜೀವನಕ್ಕೆ ಕಾಯಕಲ್ಪ ಜೀವನ ನೀಡಬೇಕು. ಹಾಗೆ, ಹೀಗೆ ನೂರೆಂಟು ಮಾತಗಳನ್ನಾಡಿ ಲೋಕಸಭೆಯಲ್ಲಿ ಭೇಷ್ ಅನ್ನಿಸಿಕೊಂಡಿದ್ದರು.

ಆದರೆ ಕೇಳಿ, ಕಲಾವತಿಯಂತಹ ವಿಧವೆ ಮಹಿಳೆಯ ಉದಾಹರಣೆ ನೀಡಿ ಉದ್ಧಾರ ಮಾಡುವೆ ಎಂದು ಸುಳ್ಳು ಭರವಸೆ ನೀಡಿದ ರಾಹುಲ್ ಮತ ಪಡೆಯುವಲ್ಲಿ ಯಶಸ್ವಿಯಾದರು. ಮಹಾರಾಷ್ಟ್ರದಲ್ಲಿ ಕೂಡಾ ಕಾಂಗ್ರೆಸ್ ಮತ್ತು ಎನ್ ಸಿಪಿಗೆ ಜನರಿಂದ ಉತ್ತಮ ಬೆಂಬಲ ಸಿಕ್ಕಿದೆ. ಆದರೆ, ಮತ ನೀಡಿದ ಮತದಾರರನ್ನು ಮುಖ್ಯವಾಗಿ ಲೋಕಸಭೆಯಲ್ಲಿ ಪ್ರಸ್ತಾಪಿಸಿದ್ದ ಕಲಾವತಿ ಜೀವನ ಬಗ್ಗೆ ಮಾತನಾಡಿದ್ದ ರಾಹುಲ್ ಈವರೆಗೂ ಆಕೆಗೆ ಯಾವ ಸಹಾಯವನ್ನು ಮಾಡದಿರುವುದು ವಿಪರ್ಯಾಸದ ಸಂಗತಿ.

ಒಂಬತ್ತು ಮಕ್ಕಳ ತಾಯಿಯಾಗಿರುವ ಕಲಾವತಿ ಜೀವನ ನಿರ್ವಹಣೆ ತುಂಬಾ ಕಷ್ಟವಾಗಿದೆ. ರಾಹುಲ್ ಗಾಂಧಿ ಬಂದ ನಂತರ ಜೀವನ ಹಸನಾಗಬಹುದು ಎಂದುಕೊಂಡಿದ್ದ ಕಲಾವತಿಯ ಕನಸು ಭಗ್ನಗೊಂಡಿದೆ. ನರಕದಲ್ಲಿ ಜೀವನ ತಳ್ಳುತ್ತಿರುವ ಆಕೆಯ ಕೂಗು ಯುವರಾಜನಿಗೆ ಕೇಳಿಸುತ್ತಿಲ್ಲ. ಚುನಾವಣೆಗಳು ಮುಗಿದಿವೆ. ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಿದೆ. ಮುಂದಿನ ಐದು ವರ್ಷದವೆರೆಗೆ ಮತದಾರರ ಕಡೆಗೆ ಯುವನಾಯಕ ತಲೆಹಾಕಿ ಮಲಗುವುದಿಲ್ಲ. ರಾಹುಲ್ ಕೂಡಾ ಹತ್ತರಲ್ಲಿ ಹನ್ನೊಂದನೇ ರಾಜಕಾರಣಿ ಎಂಬುದನ್ನು ಸಾಬೀತು ಮಾಡದಂತಾಗಿದೆ.

ಕುರಿತು ಪ್ರತಿಕ್ರಿಯೆ ನೀಡಿರುವ ಕಲಾವತಿ, ರಾಹುಲ್ ಗಾಂಧಿ ಭೇಟಿಯ ಅಸಹಾಯಕಳಾದ ನನಗೆ ಏನಾದರೂ ಅನುಕೂಲವಾಗಬಹುದು ಎಂದು ನಂಬಿಕೊಂಡಿದ್ದೆ. ಆದರೆ, ನನ್ನ ಜೀವನದಲ್ಲಿ ಯಾವುದೇ ಬದಲಾವಣೆಯಾಗಲಿಲ್ಲ. ರಾಹುಲ್ ಗಾಂಧಿ ಬಂದು ನನ್ನ ಕಷ್ಟಗಳನ್ನು ಕೇಳಿ ಭರವಸೆ ನೀಡಿದರೆ ಹೊರತು ಬೇರೆ ಯಾವ ಸಹಾಯವೂ ಆಗಲಿಲ್ಲ. ಒಂಬತ್ತು ಮಕ್ಕಳನ್ನು ಸಾಕಬೇಕಿದೆ. ನಾನು ವಿಧವೆ ಬೇರೆ ಎಂದು ಕಣ್ಣೀರಿಡುತ್ತಾಳೆ. ರಾಹುಲ್ ಗಾಂಧಿ ನೀಡಿದ್ದ ಭರವಸೆಯನ್ನು ನಂಬುವ ಸ್ಥಿತಿಯಲ್ಲಿ ಆಕೆಯಿಲ್ಲ. ಸದ್ಯ ಸ್ಥಳೀಯ ಎನ್ ಜಿಒವೊಂದು ಆಕೆಗೆ ಆಸರೆಯಾಗಿ ನಿಂತಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+