31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg191368canadaಹಂದಿ ಜ್ವರಕ್ಕೆ ಬೆಚ್ಚಿದ ಬಿದ್ದ 'ರಾಜ್' ಚಿತ್ರತಂಡ /movies/headlines/2009/05/05-raaj-puneet-movie-shooting-called-off-swine-flu.htmlಹಂದಿ ಜ್ವರ(ಎಚ್ 1 ಎನ್ 1)ಕ್ಕೆ ಹೆದರಿಕೊಂಡ 'ರಾಜ್' ಚಿತ್ರತಂಡ ಕೆನಡಾ ಪ್ರವಾಸವನ್ನು ರದ್ದು ಮಾಡಿಕೊಂಡಿದೆ. ಈ ಕುರಿತು ವಿವರ ನೀಡಿರುವ ನಿರ್ದೇಶಕ ಪ್ರೇಮ್, ರಾಜ್ ಚಿತ್ರಕ್ಕಾಗಿ ಕೆನಡಾದಲ್ಲಿ ಎರಡು ಹಾಡುಗಳನ್ನು ಚಿತ್ರೀಕರಿಸಬೇಕಿತ್ತು. ಇದುವರೆಗೂ ಯಾರೂ ಸೆರೆಹಿಡಿಯದ ಕೆನಡಾದ ರಮಣೀಯ ದೃಶ್ಯಗಳನ್ನು ನಮ್ಮ ಚಿತ್ರದಲ್ಲಿ ತೋರಿಸಬೇಕು ಎಂದು ನಿರ್ಧರಿಸಿದ್ದೆವು. ಆದರೆ ಕೆನಡಾದಲ್ಲಿ ಹಂದಿಜ್ವರದ ಪ್ರಭಾವ ಜೋರಾಗಿರುವ ಕಾರಣ 36407http://kannada.oneindia.com/img/2009/05/05-raaj-the-showman2.jpg191368canadaಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ/news/2009/06/10/six-indians-suffer-racial-assault-in-canada.htmlವ್ಯಾಂಕೋವರ್, ಜೂ. 10 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ನಡೆಯುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿ ಭಾರತೀಯರ ಮೇಲೆ ಕೆನಡಾ ಪ್ರಜೆಗಳು ಜನಾಂಗೀಯ ನಿಂದನೆ ಹಾಗೂ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಟೆನ್ನಿಸ್ ಆಡುತ್ತಿದ್ದ ಐವರು ಭಾರತೀಯರ ಮೇಲೆ ಕೆನಡಾದ ಪ್ರಜೆಗಳು ಜನಾಂಗೀಯ ನಿಂದನೆ ನಡೆಸಿದ್ದಲ್ಲದೇ, ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ನಾಲ್ಕು ಜನರಿದ್ದ 37255http://kannada.oneindia.com/img/2009/06/10-canada-map-flag2.jpg191368canadaನಕಲಿ ಅಶ್ಲೀಲ ವಿಡಿಯೋದಲ್ಲಿ ಸಲ್ಲು ಮತ್ತು ಕತ್ರಿನಾ /movies/bollywood/2009/06/10-salman-katrina-fake-porn-video.htmlಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಕತ್ರಿಕಾ ಕೈಫ್ ರನ್ನೇ ಹೋಲುವ ಅಶ್ಲೀಲ ವಿಡಿಯೋ ಕೆನಡಾದಲ್ಲಿ ಬಿಡುಗಡೆಯಾಗಿ ಗುಲ್ಲೆಬ್ಬಿಸಿದೆ. ಆದರೆ ಇದು ನಿಸ್ಸಂದೇಹವಾಗಿ ನಕಲಿ ಅಶ್ಲೀಲ ವಿಡಿಯೋ ಎಂಬುದು ನಂತರ ಗೊತ್ತಾಗಿದೆ. ಕತ್ರಿನಾ ಮತ್ತು ಸಲ್ಮಾನ್ ಖಾನ್ ರನ್ನೇ ಹೋಲುವಂತೆ ಮೇಕಪ್ ಮತ್ತು ವಿಗ್ ಗಳನ್ನು ಬಳಸಿ ಈ ವಿಡಿಯೋವನ್ನು ಚಿತ್ರೀಕರಿಸಿರುವುದು ಬೆಳಕಿಗೆ ಬಂದಿದೆ. ಮುಖ್ಯವಾಗಿ ಈ 37256http://kannada.oneindia.com/img/2009/06/10-sallu-katrina1.jpg191368canadaಟೊರೋ೦ಟೊದಲ್ಲಿ ರಾಘವೇ೦ದ್ರ ವಿಜಯ ನೃತ್ಯರೂಪಕ/nri/article/2009/1106-raghavendra-vijaya-dance-toronto.htmlನವೆ೦ಬರ್ ಒ೦ದನೇ ತಾರೀಕು ಕೆನಡಾದಲ್ಲಿ ಇರುವ ಟೊರೋ೦ಟೊ ನಗರದಲ್ಲಿ "ರಾಘವೇ೦ದ್ರ ವಿಜಯ" ಎ೦ಬ ಸ೦ಸ್ಕೃತ ನೃತ್ಯ ರೂಪಕವನ್ನು ಇಲ್ಲಿನ ಶ್ರೀ ಲಾಸ್ಯ ಅಕಾಡೆಮಿಯ ಡಾಕ್ಟರ್ ಅಲಕನ೦ದಾ ಮತ್ತು ಅವರ ಶಿಷ್ಯ ವ್ರ೦ದದವರು ರ೦ಗದ ಮೇಲೆ ಭವ್ಯವಾಗಿ ನಿರೂಪಿಸಿದರು. ಟೊರೋ೦ಟೊ ನಗರದಲ್ಲಿ ಶ್ರೀ ರಾಘವೇ೦ದ್ರ, ಪ್ರಾಣ ದೇವರು ಹಾಗೂ ಉಡುಪಿ ಕಡಗೋಲು ಶ್ರೀ ಕೃಷ್ಣನನ್ನು ಒಳಗೊ೦ಡ ದೇವಸ್ಥಾನದ ನಿರ್ಮಾಣದ 40080http://kannada.oneindia.com/img/2009/11/06-raghavendra4.jpg509277racismಆಸ್ಟ್ರೇಲಿಯಾ; 18 ಭಾರತೀಯ ವಿದ್ಯಾರ್ಥಿಗಳ ಬಂಧನ/news/2009/06/01/australia-police-stall-indian-protest-detain-18.htmlಮೆಲ್ ಬೋರ್ನ್, ಜೂ.1: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ ಅಲ್ಲಿನ ವಿದ್ಯಾರ್ಥಿಗಳು ಶಾಂತಿಯುತ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ಸಂಬಂಧ 18 ಮಂದಿ ಭಾರತೀಯರನ್ನು ಆಸ್ಟ್ರೇಲಿಯಾ ಪೊಲೀಸರು ಬಂಧಿಸಿದ್ದಾರೆ. ಅಲ್ಲಿನ ನಿಯಮಗಳಿಗೆ ವಿರುದ್ಧವಾಗಿ ಪ್ರತಿಭಟನೆ ನಡಿಸಿದ್ದೇ ಅಲ್ಲದೆ, ವ್ಯಾಪಾರ ವಹಿವಾಟುಗಳಿಗೆ ತೊಂದರೆಯಾಗುವಂತೆ ಮಾಡಿದ್ದಾರೆ ಎಂಬ ಆರೋಪದಡಿ ಆಸ್ಟ್ರೇಲಿಯಾ ಪೊಲೀಸರು ಈ 37023http://kannada.oneindia.com/img/2009/06/01-students-protest1.jpg509277racismಆಸ್ಟ್ರೇಲಿಯಾದಲ್ಲಿ ಹತ್ತಕ್ಕೆ ತಲುಪಿದ ಜನಾಂಗೀಯ ಹಲ್ಲೆ/news/2009/06/06/racial-attack-australia-indian-student-melbourne.htmlಮೆಲ್ಬೋರ್ನ್, ಜೂ.6: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಜನಾಂಗೀಯ ಹಲ್ಲೆ ಮುಂದುವರಿದಿದ್ದು ಇಂದು ಮತ್ತೊಬ್ಬ ಭಾರತೀಯ ಹಲ್ಲೆಗೆ ಗುರಿಯಾದ ಘಟನೆ ನಡೆದಿದೆ. ಅಮೀರ್ ಪಾಲ್ ಸಿಂಗ್ ಎಂಬುವವರೇ ಹಲ್ಲೆಗೆ ಒಳಗಾಗಿರುವ ಭಾರತೀಯ ವಿದ್ಯಾರ್ಥಿ. ಯುವಕರ ಗುಂಪೊಂದು ಅಮೀರ್ ಮೇಲೆ ಶುಕ್ರವಾರ ಹಲ್ಲೆ ಮಾಡಿದೆ. ಒಂದೇ ತಿಂಗಳಲ್ಲಿ ಹಲ್ಲೆಗೊಳಗಾಗುತ್ತಿರುವ ಹತ್ತನೇ ಘಟನೆ ಇದಾಗಿದೆ. ಹರ್ಯಾಣ ಮೂಲದ ಅಮೀರ್ 37166http://kannada.oneindia.com/img/2009/06/06-australia-map2.jpg509277racismಆಸ್ಟ್ರೇಲಿಯಾದ ಅನಾಗರಿಕರಿಗೆ ಅಮಿತಾಬ್ ನೀಡಿದ ಉತ್ತರ/column/ravibelagere/2009/0608-attack-on-indians-in-australia.htmlಆಸ್ಟ್ರೇಲಿಯಾದಲ್ಲಿ ಅನಾಹುತ. ತೀರ ಸ್ಕ್ರೂ ಡ್ರೈವರುಗಳಿಂದ ನೆತ್ತಿಗೆ ಇರಿದು ಭಾರತೀಯ ವಿದ್ಯಾರ್ಥಿಯೊಬ್ಬನ ಹತ್ಯೆಗೆ ಯತ್ನಿಸಲಾಗಿದೆಯೆಂದರೆ, ಪರಿಸ್ಥಿತಿ ಎಲ್ಲಿಗೆ ಬಂದು ತಲುಪಿದೆಯೆಂಬುದನ್ನು ಯಾರಾದರೂ ಊಹಿಸಬಹುದು. ಅಮೆರಿಕದಲ್ಲಿ ಅರ್ಧ ಕರಿಯ ಒಬಾಮಾ ಅಧಿಕಾರಕ್ಕೆ ಬಂದಿರುವುದು ಹೌದಾದರೂ, ಪಾಶ್ಚಿಮಾತ್ಯ ದೇಶಗಳಲ್ಲಿ ಬಿಳಿಯರಿಗಿನ್ನೂ ಮನುಷ್ಯತ್ವ ಒಡಮೂಡಿಲ್ಲ. ಇಂಗ್ಲೆಂಡ್ ಸೇರಿದಂತೆ ಅನೇಕ ದೇಶಗಳಲ್ಲಿ ಕರಿಯರ ವಿರುದ್ಧ, ಏಷಿಯನ್ನರ ವಿರುದ್ಧ ವರ್ಣದ್ವೇಷ ಸಾಧಿಸುವುದು ನಡೆದೇ ಇದೆ.ಆದರೆ, 37196http://kannada.oneindia.com/img/2009/06/08-amitabh-bachchan4.jpg509277racismಭಾರತೀಯ ವಿದ್ಯಾರ್ಥಿಗಳೇ ತಾಳ್ಮೆಯಿಂದಿರಿ:ಕೃಷ್ಣ/news/2009/06/09/krishna-urges-indian-students-in-oz-to-be-patient.htmlನವದೆಹಲಿ, ಜೂ. 9 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸೀಸ್ ಜನರು ಹಲ್ಲೆ ನಡೆಸುತ್ತಿರುವ ಇತ್ತೀಚೆಗೆ ಸಾಮಾನ್ಯವಾಗಿದೆ. ಆದರೆ, ಸೋಮವಾರ ಸಂಜೆ ಬಾರತೀಯ ವಿದ್ಯಾರ್ಥಿಗಳು ಆಸ್ಟ್ರೇಲಿಯಾದ ಯುವಕನೊಬ್ಬನನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವುದು ಕೇಂದ್ರದ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು ಶಾಂತಿ, ಸಮಾಧಾನದಿಂದ ಇರಬೇಕು ಎಂದು ಕಿವಿಮಾತು ಹೇಳಿದ್ದಾರೆ. ಸೋಮವಾರ ಸಂಜೆ ಆಸ್ಟ್ರೇಲಿಯಾದ 37226http://kannada.oneindia.com/img/2009/06/09-sm-krishna1.jpg509277racismಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ/news/2009/06/10/six-indians-suffer-racial-assault-in-canada.htmlವ್ಯಾಂಕೋವರ್, ಜೂ. 10 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ನಡೆಯುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿ ಭಾರತೀಯರ ಮೇಲೆ ಕೆನಡಾ ಪ್ರಜೆಗಳು ಜನಾಂಗೀಯ ನಿಂದನೆ ಹಾಗೂ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಟೆನ್ನಿಸ್ ಆಡುತ್ತಿದ್ದ ಐವರು ಭಾರತೀಯರ ಮೇಲೆ ಕೆನಡಾದ ಪ್ರಜೆಗಳು ಜನಾಂಗೀಯ ನಿಂದನೆ ನಡೆಸಿದ್ದಲ್ಲದೇ, ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ನಾಲ್ಕು ಜನರಿದ್ದ 37255http://kannada.oneindia.com/img/2009/06/10-canada-map-flag2.jpgnews"> ಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ | India | Canada | Racism | Racial Abuse | Melbourne | ಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ - Kannada Oneindia

ಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ

Six Indians suffer racial assault in Canada
ವ್ಯಾಂಕೋವರ್, ಜೂ. 10 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ನಡೆಯುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿ ಭಾರತೀಯರ ಮೇಲೆ ಕೆನಡಾ ಪ್ರಜೆಗಳು ಜನಾಂಗೀಯ ನಿಂದನೆ ಹಾಗೂ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ.

ಟೆನ್ನಿಸ್ ಆಡುತ್ತಿದ್ದ ಐವರು ಭಾರತೀಯರ ಮೇಲೆ ಕೆನಡಾದ ಪ್ರಜೆಗಳು ಜನಾಂಗೀಯ ನಿಂದನೆ ನಡೆಸಿದ್ದಲ್ಲದೇ, ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ನಾಲ್ಕು ಜನರಿದ್ದ ಕೆನಡಾ ಪ್ರಜೆಗಳು ಕಾರಣವಿಲ್ಲದೆ ಟೆನ್ನಿಸ್ ಬ್ಯಾಟ್ ಭಾರತೀಯ ಪ್ರಜೆಗಳ ಮೇಲೆ ಎಸೆದಿದ್ದಾರೆ. ಇದರಿಂದ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಕೆನಡಾದವರು ಭಾರತೀಯರ ಮೇಲೆ ಜನಾಂಗೀಯ ನಿಂದನೆ ಮಾಡಿದ್ದಾರೆ. ಒಬ್ಬ ಭಾರತೀಯನ ತಲೆಗೆ ತೀವ್ರ ಪೆಟ್ಟಾಗಿದೆ.

ಈ ಸಂದರ್ಭದಲ್ಲಿ ಭಾರತೀಯರಿಗೆ ಸೇರಿದ ವಸ್ತುಗಳನ್ನು ಕೆನಡಾದವರು ದೋಚಿಕೊಂಡು ಹೋಗಿದ್ದರು. ತನಿಖೆಯ ನಂತರ ದುಷ್ಕರ್ಮಿಗಳನ್ನು ಬಂಧಿಸಿ ಭಾರತೀಯರಿಗೆ ಸೇರಿದ ವಸ್ತುಗಳನ್ನು ಪೊಲೀಸರು ಮರಳಿಸಿದ್ದಾರೆ. ಹಲ್ಲೆಕೋರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+