212915ಚೀನಾವಿದೇಶಿದಲ್ಲಿನ 1 ಲಕ್ಷ ಭಾರತೀಯರು ಶೀಘ್ರ ಸ್ವದೇಶಕ್ಕೆ/news/2009/03/03/us-job-loss-boon-to-india-and-china-report.htmlವಾಷಿಂಗ್ ಟನ್, ಮಾ. 3 : ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಫಲದಿಂದ ವಿದೇಶಿ ವ್ಯಾಮೋಹಿ ಭಾರತೀಯ ಟೆಕ್ಕಿಗಳು ಸೇರಿ ವಿವಿಧ ಕ್ಷೇತ್ರಗಳ ತಜ್ಞರ ತಂಡ ತವರಿಗೆ ಮರಳು ಆಸಕ್ತಿ ವಹಿಸಿರುವ ಸುದ್ದಿಯೊಂದು ಅಮೆರಿಕದಿಂದ ಬಂದಿದೆ. ಆರ್ಥಿಕ ಬಿಕ್ಕಟ್ಟಿನಿಂದ ಉಂಟಾಗಿರುವ ನೂರೆಂಟು ಸಮಸ್ಯೆಗಳು ಈ ನಿರ್ಧಾರಕ್ಕೆ ಬರಲು ಕಾರಣ ಎನ್ನಲಾಗಿದೆ. ತಜ್ಞ ತಂಡ ಸ್ವದೇಶಕ್ಕೆ ಮರಳಿ 34956http://kannada.oneindia.com/img/2009/03/03-vivek-wadhwa1.jpg212915ಚೀನಾಅಮೆರಿಕನ್ನರೆ ಎಚ್ಚೆತ್ತುಕೊಳ್ಳಿ : ಒಬಾಮಾ/news/2009/07/15/us-should-study-hard-to-compete-with-india-obama.htmlವಾಷಿಂಗ್ ಟನ್, ಜು. 15 : ಸಾಕಷ್ಟು ಮುಂದುವರೆದ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದಲ್ಲಿ ಶೈಕ್ಷಣಿಕ ವ್ಯವಸ್ಥೆ ಪ್ರಸ್ತುತ ಸ್ಪರ್ಧಾ ಜಗತ್ತಿಗೆ ಹೊಂದಿಕೊಳ್ಳಲಾಗುತ್ತಿಲ್ಲವೇ ? ನಾಗಾಲೋಟದಲ್ಲಿರುವ ಭಾರತ ಮತ್ತು ಚೀನಾ ವಿದ್ಯಾರ್ಥಿಗಳು, ತಂತ್ರಜ್ಞರ ಬುದ್ಧಿಮತ್ತೆಗೆ ಸರಿಸಮಾನನಾಗಿ ಶಿಕ್ಷಣ ನೀಡುವ ಉದ್ದೇಶದಿಂದ ಅಮೆರಿಕ ತನ್ನ ಶೈಕ್ಷಣಿಕ ಕ್ಷೇತ್ರಕ್ಕೆ ಕಾಯಕಲ್ಪ ನೀಡಲು ಸಿದ್ಧವಾಗಿದೆ. ಅಮೆರಿಕದ ಶೈಕ್ಷಣಿಕ ವ್ಯವಸ್ಥೆ ಪ್ರಸ್ತುತ 37994http://kannada.oneindia.com/img/2009/07/15-obama1e.jpg212915ಚೀನಾಅರುಣಾಚಲಕ್ಕೆ ಪಿಎಂ ಭೇಟಿ : ಚೀನಾ ಕ್ಯಾತೆ/news/2009/10/13/china-protests-manmohan-singhs-visit-to-arunachal.htmlಬೀಜಿಂಗ್, ಅ. 13 : ವಿವಾದಿತ ಪ್ರದೇಶವಾಗಿರುವ ಅರುಣಾಚಲ ಪ್ರದೇಶಕ್ಕೆ ಭಾರತದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಭೇಟಿ ನೀಡಿರುವುದಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಿವಾದಿತ ಪ್ರದೇಶ ಎಂದು ಗೊತ್ತಿದ್ದರೂ ಅಲ್ಲಿಗೆ ಭೇಟಿ ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಚೀನಾದ ವಿದೇಶಾಂಗ ವ್ಯವಹಾರಗಳ ಖಾತೆ ವಕ್ತಾರ ಮಾ ಜಾಕ್ಸೋ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತ ಭಾರತದ ವಿದೇಶಾಂಗ 39664http://kannada.oneindia.com/img/2009/10/13-manmohan-singh2.jpg212915ಚೀನಾಅರುಣಾಚಲ ಪ್ರದೇಶ ನಮ್ಮ ಸ್ವತ್ತು : ರಾವ್/news/2009/10/16/arunachal-an-integral-part-of-india-nirupama-rao.htmlನವದೆಹಲಿ, ಅ. 16 : ಅರುಣಾಚಲ ಪ್ರದೇಶ ಎಂದಿದ್ದರೂ ಭಾರತಕ್ಕೆ ಸೇರಿದ್ದು, ಚೀನಾ ಆಕ್ಷೇಪ ವ್ಯಕ್ತಪಡಿಸುವ ಮುನ್ನ ಮೂಲ ದಾಖಲೆಗಳ ಪರಾಮರ್ಶೆ ಮಾಡುವುದು ಒಳಿತು ಎಂದು ವಿದೇಶಾಂಗ ಇಲಾಖೆ ಕಾರ್ಯದರ್ಶಿ ನಿರುಪಮಾ ರಾವ್ ಚೀನಾ ವಿರುದ್ದ ಕಿಡಿಕಾರಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ ಎಂದರು. ಟಿಬೇಟಿಯನ್ನರ ಗುರು ದಲೈ ಲಾಮಾ 39731http://kannada.oneindia.com/img/2009/10/16-nirupama-rao1.jpg212915ಚೀನಾಕಾಶ್ಮೀರ ಪ್ರತ್ಯೇಕ ರಾಷ್ಟ್ರ: ಚೀನಾ ಪ್ರತಿಪಾದನೆ/news/2009/10/20/china-sees-kashmir-as-a-separate-country.htmlಬೀಜಿಂಗ್, ಅ.20: ಅರುಣಾಚಲ ಪ್ರದೇಶ ತನ್ನದು ಎಂದು ಭಾರತದೊಂದಿಗೆ ತಕರಾರು ತೆಗೆದಿದ್ದ ಚೀನಾ, ಇದೀಗ ಕಾಶ್ಮೀರ ಭಾರತಕ್ಕೆ ಸೇರದ ಪ್ರತ್ಯೇಕ ಪ್ರಾಂತ್ಯ ಎಂದು ಬಿಂಬಿಸುತ್ತಿದೆ. ಚೀನಾಕ್ಕೆ ಭೇಟಿ ನೀಡುವ ಜಮ್ಮು-ಕಾಶ್ಮೀರದ ನಾಗರಿಕರಿಗೆ ಪ್ರತ್ಯೇಕ ವೀಸಾ ನೀಡುವ ಮೂಲಕ ಅವರು ಭಾರತೀಯರಲ್ಲ ಎಂದು ಪರೋಕ್ಷವಾಗಿ ಅದು ಪ್ರತಿಪಾದಿಸುತ್ತಿದೆ. ಚೀನಾ ಸರಕಾರದಿಂದ ಆಹ್ವಾನಿತರಾಗಿ ಟಿಬೆಟ್‌ಗೆ ತೆರಳಿದ್ದ ಪತ್ರಕರ್ತರಿಗೆ ಕಾಶ್ಮೀರದ ಪ್ರತ್ಯೇಕ 39751http://kannada.oneindia.com/img/2009/10/20-jammu-map2.jpg315512chinaಅಮೆರಿಕನ್ನರೆ ಎಚ್ಚೆತ್ತುಕೊಳ್ಳಿ : ಒಬಾಮಾ/news/2009/07/15/us-should-study-hard-to-compete-with-india-obama.htmlವಾಷಿಂಗ್ ಟನ್, ಜು. 15 : ಸಾಕಷ್ಟು ಮುಂದುವರೆದ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದಲ್ಲಿ ಶೈಕ್ಷಣಿಕ ವ್ಯವಸ್ಥೆ ಪ್ರಸ್ತುತ ಸ್ಪರ್ಧಾ ಜಗತ್ತಿಗೆ ಹೊಂದಿಕೊಳ್ಳಲಾಗುತ್ತಿಲ್ಲವೇ ? ನಾಗಾಲೋಟದಲ್ಲಿರುವ ಭಾರತ ಮತ್ತು ಚೀನಾ ವಿದ್ಯಾರ್ಥಿಗಳು, ತಂತ್ರಜ್ಞರ ಬುದ್ಧಿಮತ್ತೆಗೆ ಸರಿಸಮಾನನಾಗಿ ಶಿಕ್ಷಣ ನೀಡುವ ಉದ್ದೇಶದಿಂದ ಅಮೆರಿಕ ತನ್ನ ಶೈಕ್ಷಣಿಕ ಕ್ಷೇತ್ರಕ್ಕೆ ಕಾಯಕಲ್ಪ ನೀಡಲು ಸಿದ್ಧವಾಗಿದೆ. ಅಮೆರಿಕದ ಶೈಕ್ಷಣಿಕ ವ್ಯವಸ್ಥೆ ಪ್ರಸ್ತುತ 37994http://kannada.oneindia.com/img/2009/07/15-obama1e.jpg315512chinaಅರುಣಾಚಲಕ್ಕೆ ಪಿಎಂ ಭೇಟಿ : ಚೀನಾ ಕ್ಯಾತೆ/news/2009/10/13/china-protests-manmohan-singhs-visit-to-arunachal.htmlಬೀಜಿಂಗ್, ಅ. 13 : ವಿವಾದಿತ ಪ್ರದೇಶವಾಗಿರುವ ಅರುಣಾಚಲ ಪ್ರದೇಶಕ್ಕೆ ಭಾರತದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಭೇಟಿ ನೀಡಿರುವುದಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಿವಾದಿತ ಪ್ರದೇಶ ಎಂದು ಗೊತ್ತಿದ್ದರೂ ಅಲ್ಲಿಗೆ ಭೇಟಿ ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಚೀನಾದ ವಿದೇಶಾಂಗ ವ್ಯವಹಾರಗಳ ಖಾತೆ ವಕ್ತಾರ ಮಾ ಜಾಕ್ಸೋ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತ ಭಾರತದ ವಿದೇಶಾಂಗ 39664http://kannada.oneindia.com/img/2009/10/13-manmohan-singh2.jpg315512chinaಅರುಣಾಚಲ ಪ್ರದೇಶ ನಮ್ಮ ಸ್ವತ್ತು : ರಾವ್/news/2009/10/16/arunachal-an-integral-part-of-india-nirupama-rao.htmlನವದೆಹಲಿ, ಅ. 16 : ಅರುಣಾಚಲ ಪ್ರದೇಶ ಎಂದಿದ್ದರೂ ಭಾರತಕ್ಕೆ ಸೇರಿದ್ದು, ಚೀನಾ ಆಕ್ಷೇಪ ವ್ಯಕ್ತಪಡಿಸುವ ಮುನ್ನ ಮೂಲ ದಾಖಲೆಗಳ ಪರಾಮರ್ಶೆ ಮಾಡುವುದು ಒಳಿತು ಎಂದು ವಿದೇಶಾಂಗ ಇಲಾಖೆ ಕಾರ್ಯದರ್ಶಿ ನಿರುಪಮಾ ರಾವ್ ಚೀನಾ ವಿರುದ್ದ ಕಿಡಿಕಾರಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ ಎಂದರು. ಟಿಬೇಟಿಯನ್ನರ ಗುರು ದಲೈ ಲಾಮಾ 39731http://kannada.oneindia.com/img/2009/10/16-nirupama-rao1.jpg315512chinaಉಗ್ರರ ನಿಗ್ರಹಕ್ಕೆ ಕಟಿ ಬದ್ಧ : ಕೃಷ್ಣ/news/2009/10/27/india-china-russia-vow-to-battle-terror-together.htmlಬೆಂಗಳೂರು, ಅ. 27 : ಪಾಕಿಸ್ತಾನ-ಅಪಘಾನಸ್ತಾನ ಗಡಿ ಭಾಗದಲ್ಲಿ ತಾಲಿಬಾನ್ ಉಗ್ರರು ನಡೆಸುತ್ತಿರುವ ನರಮೇಧ ಸೇರಿದಂತೆ ವಿಶ್ವಕ್ಕೆ ಕಂಟಕವಾಗಿರುವ ಭಯೋತ್ಪಾದನೆ ನಿಗ್ರಹಕ್ಕೆ ಭಾರತ, ಚೀನಾ ಮತ್ತು ರಷ್ಯಾ ದೇಶಗಳು ಒಕ್ಕೂರಲಿನ ಮುದ್ರೆ ಹಾಕಿದವು. ಇಂದು ಬೆಂಗಳೂರಿನ ಲೀಲಾ ಪ್ಯಾಲೇಸ್ ನಲ್ಲಿ ಮೂರು ದೇಶಗಳ ವಿದೇಶಾಂಗ ಸಚಿವರ ಮಹತ್ವದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಭಯೋತ್ಪಾದನೆ ಹತ್ತಿಕ್ಕುವಲ್ಲಿ ಕೈಜೋಡಿಸುವ 39893http://kannada.oneindia.com/img/2009/10/27-krishna-yang-sergei2.jpg315512chinaಹಾಂಕಾಂಗ್ ನಲ್ಲಿ 'ವೀರ' ವನಿತೆ ಮಾಲಾಶ್ರೀ!/movies/heroine/2009/11/17-actress-malashri-in-big-budget-movie-veera.html'ಕನ್ನಡದ ಕಿರಣ್ ಬೇಡಿ' ಮಾಲಾಶ್ರೀ ಇದೀಗ ಮತ್ತೊಂದು ಚಿತ್ರದ ಸಿದ್ಧತೆಯಲ್ಲಿದ್ದಾರೆ. ಇದೀಗ ಅವರು 'ವೀರ' ವನಿತೆಯಾಗಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಚಿತ್ರದ ಹೆಸರು 'ವೀರ' ಅಂತ. ನಿರ್ಮಾಪಕ ರಾಮು ಎಂಬುದೇ ನಿಮ್ಮ ಊಹೆಯಾಗಿದ್ದರೆ ಶೇಕಡ ನೂರರಷ್ಟು ಸರಿ!'ವೀರ' ಚಿತ್ರದ ಹೆಚ್ಚಿನ ಭಾಗದ ಚಿತ್ರೀಕರಣ ಹಾಂಕಾಂಗ್ ಮತ್ತ್ತು ಚೀನಾದಲ್ಲೇ ನಡೆಯಲಿದೆಯಂತೆ. ಉಳಿದ ಭಾಗದ ಚಿತ್ರೀಕರಣ ಬೆಂಗಳೂರು, ಮೈಸೂರು, ಕಾರವಾರ 40268http://kannada.oneindia.com/img/2009/11/17-malashri3.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ದ.ಕೊರಿಯಾದ ವಿಮಾನನಿಲ್ದಾಣ ವಿಶ್ವದಲ್ಲೇ ಬೆಸ್ಟ್ | Skytrax | South Korea | China | Airport | Hang Kong | ದ.ಕೊರಿಯಾದ ವಿಮಾನನಿಲ್ದಾಣ ವಿಶ್ವದಲ್ಲೇ ಬೆಸ್ಟ್ - Kannada Oneindia

ದ.ಕೊರಿಯಾದ ವಿಮಾನನಿಲ್ದಾಣ ವಿಶ್ವದಲ್ಲೇ ಬೆಸ್ಟ್

ಲಂಡನ್, ಜೂ. 10 : ಬ್ರಿಟನ್ ಮೂಲದ ಸ್ಕೈಟ್ರಾಕ್ಷ ಸಂಸ್ಥೆ ನಡೆಸಿದ ಸಮೀಕ್ಷೆಯ ಪ್ರಕಾರ ದಕ್ಷಿಣಕೊರಿಯಾದ ಇನ್ಚಿಯಾನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ವಿಶ್ವದಲ್ಲೇ ಅತ್ಯಂತ ಉತ್ತಮವಾದ ವಿಮಾನ ನಿಲ್ದಾಣ ಎನ್ನುವ ಪ್ರಶಸ್ತಿಯನ್ನು ಗಳಿಸಿಕೊಂಡಿದೆ. ಕಳೆದ ಎಂಟು ವರ್ಷದಲ್ಲಿ ಏಳು ಬಾರಿ ಈ ಪ್ರಶಸ್ತಿ ಗಳಿಸಿದ್ದ ಹಾ೦ಕಾ೦ಗ್ ವಿಮಾನ ನಿಲ್ದಾಣವನ್ನು ಎರಡನೇ ಸ್ಥಾನಕ್ಕೆ ತಳ್ಳಿ ಕೊರಿಯಾದ ಈ ವಿಮಾನ ನಿಲ್ದಾಣ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಪ್ರಯಾಣಿಕರು ನೀಡುವ ಮಾಹಿತಿಯನ್ನಾಧರಿಸಿ ನಡೆಸಿದ ಈ ಸಮೀಕ್ಷೆಯನ್ನು ವಿಶ್ವದ 190 ವಿಮಾನನಿಲ್ದಾಣದಲ್ಲಿ 8.6 ಮಿಲಿಯನ್ ಪ್ರಯಾಣಿಕರು ನೀಡಿದ ಮಾಹಿತಿಯ ಪ್ರಕಾರ ಸಮೀಕ್ಷೆಗೆ ಅಂತಿಮ ರೂಪ ನೀಡಲಾಗಿದೆ ಎಂದು ಸ್ಕೈಟ್ರಾಕ್ಷ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.

ಸಿಂಗಾಪುರದ ಚಾಂಗಿ ನಿಲ್ದಾಣ ಮೂರನೇ ಸ್ಥಾನದಲ್ಲಿ, ಜ್ಯೂರಿಕ್ ನಾಲ್ಕನೇ ಸ್ಥಾನದಲ್ಲಿ ಮ್ಯೂನಿಕ್, ಜಪಾನ್ ನ ಕನಾಸಿ, ಕೌಲಾಲಂಪುರ, ಆಮಸ್ಟರ್ ಡ್ಯಾಮ್, ಜಪಾನ್ ನ ನಗೋಯಾ ಮತ್ತು ಆಕ್ಲೆಂಡ್ ವಿಮಾನ ನಿಲ್ದಾಣಗಳು ನಂತರದ ಮೊದಲ ಹತ್ತು ಉತ್ತಮ ವಿಮಾನಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಭಾರತದ ಯಾವ ವಿಮಾನ ನಿಲ್ದಾಣಗಳು ಬೆಸ್ಟ್ ಲಿಸ್ಟಿನಲ್ಲಿ ಇಲ್ಲ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+