517122basavaraj bommaiಆಂಧ್ರ ಶಾಸಕರ ಭೇಟಿ : ಕೇಂದ್ರಕ್ಕೆ ದೂರು/news/2009/07/17/bommai-condemns-ap-ministers-visit-krishna-basin.htmlಬೆಂಗಳೂರು,ಜು.17 : ಕೃಷ್ಣಾಕೊಳ್ಳದ ನೀರಾವರಿ ಯೋಜನೆ ಕಾಮಗಾರಿಗಳ ಸ್ಥಳಕ್ಕೆ ಆಂಧ್ರಪ್ರದೇಶದ ಶಾಸಕರು ಅನಧಿಕೃತ ಭೇಟಿ ನೀಡಿದ್ದ ಬಗ್ಗೆ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ದೂರನ್ನು ನೀಡಲು ಹಾಗೂ ಕೃಷ್ಣಾ ನ್ಯಾಯಧೀಕರಣ-2 ರ ಮುಂದೆ ಮಂಡಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.ಜುಲೈ 15 ರಂದು ಆಂಧ್ರ ಪ್ರದೇಶದ ತೆಲಗುದೇಶಂ 38057http://kannada.oneindia.com/img/2009/07/17-bommai1e.jpg517122basavaraj bommaiಕೆಆರ್ಎಸ್ ಗೆ ಶೋಭಾ, ಸಿಎಂ ಬಾಗಿನ ಅರ್ಪಣೆ/news/2009/07/24/bsy-shobha-offer-bagina-to-krs-kabini-reservoirs.htmlಮೈಸೂರು, ಜು. 24 : ಕೃಷ್ಣರಾಜಸಾಗರ ಸಂಪೂರ್ಣ ಭರ್ತಿಯಾಗಿದ್ದು, ನಾಡಿನ ಜೀವನಾಡಿ ಕಾವೇರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬಸವರಾಜ ಬೊಮ್ಮಾಯಿ, ರಾಮಚಂದ್ರೇಗೌಡ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ ವೈ ರಾಘವೇಂದ್ರ ಉಪಸ್ಥಿತರಿದ್ದರು. ಗುರುವಾರ ರಾತ್ರಿ ವೇಳೆಗೆ ಜಲಾಶಯದ ನೀರಿನ ಮಟ್ಟ 38183http://kannada.oneindia.com/img/2009/07/24-bsy-kaveri-puje1.jpg517122basavaraj bommaiಮುನಿರಾಬಾದ್ ಕಾಮಗಾರಿ ಇಲಾಖೆ, ಭಲೇ/news/2009/10/14/kudos-to-pwd-staff-munirabad-region.htmlಬೆಂಗಳೂರು, ಅ. 14:ವರುಣನ ಮುನಿಸಿಗೆ ಬಿರುಕುಗೊಂಡ 19ನೇ ಮೈಲಿಯ ತುಂಗಭದ್ರಾ ಎಡದಂಡೆ ಕಾಲುವೆಯನ್ನು 10 ದಿನದೊಳಗೆ ಸಮರೋಪಾದಿಯಲ್ಲಿ ದುರಸ್ತಿ ಮಾಡಿ ನೀರಾವರಿ ಇಲಾಖೆಯ ಮುನಿರಾಬಾದ್ ಕೇಂದ್ರ ವಲಯದ ಅಧಿಕಾರಿಗಳು ರೈತರ ಮೊಗದಲ್ಲಿ ನಗೆ ಮೂಡಿಸಿದ್ದಾರೆ.ಕಳೆದ ವಾರ ಉಂಟಾದ ತೀವ್ರ ಮಳೆಯಿಂದಾಗಿ 19ನೇ ಮೈಲಿಯ ತುಂಗಭದ್ರಾ ಎಡದಂಡೆ ಕಾಲುವೆ ಬಿರುಕುಗೊಂಡು ಭಾರೀ ಹಾನಿ ಸಂಭವಿಸಿತ್ತು. ವಿಷಯ ತಿಳಿದ 39695http://kannada.oneindia.com/img/2009/10/14-tungabhadra-breach1.jpg517122basavaraj bommaiಕನಕರ ಜನ್ಮಭೂಮಿ, ಕರ್ಮಭೂಮಿಯಲ್ಲಿ ಹಬ್ಬ/news/2009/11/05/development-works-starts-at-kanakadasa-birthplace.htmlಹಾವೇರಿ, ನ. 5 : ದಾಸವರೇಣ್ಯ ಕನಕದಾಸರ ಜನ್ಮಸ್ಥಳವಾದ ಬಾಡದಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 7 ಕೋಟಿ ರುಪಾಯಿಗಳ ವಿವಿಧ ಕಾಮಗಾರಿಗಳಿಗೆ ನವೆಂಬರ್ 5 ರಂದು ಚಾಲನೆ ದೊರೆಯಲಿದೆಯೆಂದು ಪ್ರಾಧಿಕಾರದ ಆಯುಕ್ತ ಕೆ.ರೇವಣ್ಣಪ್ಪ ಅವರು ತಿಳಿಸಿದ್ದಾರೆ.ಹಾವೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕನಕದಾಸರ 522ನೇ ಜನ್ಮದಿನವಾದ ನವೆಂಬರ್ 5 ರಂದು ಬೆಳಿಗ್ಗೆ ಬಾಡದಲ್ಲಿ ಜಯಂತಿ ಕಾರ್ಯಕ್ರಮ ಜರುಗಲಿದ್ದು, ಸಾಯಂಕಾಲ 40055http://kannada.oneindia.com/img/2009/11/05-kanakadasa1.jpg517122basavaraj bommaiನಾಯಕತ್ವ ಬದಲಾದ್ರೆ, ನಮ್ಮ ನಿರ್ಧಾರ ಚೇಂಜ್/news/2009/11/06/umesh-katti-challenges-reddy-brothers.htmlಬೆಂಗಳೂರು, ನ. 6 : ಒತ್ತಡಕ್ಕೆ ಮಣಿದು ರಾಜ್ಯ ನಾಯಕತ್ವ ಬದಲಿಸುವ ನಿರ್ಧಾರಕ್ಕೆ ಹೈಕಮಾಂಡ್ ಮುಂದಾದರೆ ನಾವು ನಮ್ಮ ಮುಂದಿನ ಹೆಜ್ಜೆಯ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದು ಯಡಿಯೂರಪ್ಪ ಬಣದ ಮುಖಂಡ ಸಚಿವ ಉಮೇಶ್ ಕತ್ತಿ ಅವರ ನೇರ ನುಡಿ. ಇನ್ನೊಂದಡೆ ಯಡಿಯೂರಪ್ಪ ಅವರ ನಾಯಕತ್ವ ಒಪ್ಪಲು ಸಾಧ್ಯವೇ ಇಲ್ಲ ಎಂದು ರೆಡ್ಡಿ ಬಣದ ರೇಣುಕಾಚಾರ್ಯ ರಾಜೀನಾಮೆ 40094http://kannada.oneindia.com/img/2009/11/06-umesh-katti1e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg39570Belgaumಅತಿವೃಷ್ಟಿ: ಬೆಳಗಾವಿಯಲ್ಲಿ ಸಾರ್ವಜನಿಕ ರಜೆ ರದ್ದು/news/2009/10/10/no-public-holiay-on-oct-10-11-in-belgaum.htmlಬೆಳಗಾವಿ, ಅ.10: ಅತಿವೃಷ್ಟಿ ಹಿನ್ನಲೆಯಲ್ಲಿ ಇದೇ ಅಕ್ಟೋಬರ್ 10 ಹಾಗೂ 11 ರಂದು ಇದ್ದ ಸಾರ್ವಜನಿಕ ರಜೆಗಳನ್ನು ಸರಕಾರ ರದ್ದುಪಡಿಸಿದ್ದು, ಅದರನ್ವಯ ಈ ಎರಡೂ ದಿನಗಳಂದು ಜಿಲ್ಲೆಯ ಎಲ್ಲ ಸರಕಾರಿ ಕಚೇರಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಜೆ. ರವಿಶಂಕರ ಅವರು ಆದೇಶ ಹೊರಡಿಸಿದ್ದಾರೆ. ಇತ್ತೀಚಿಗೆ ರಾಜ್ಯದಲ್ಲಿ ಹಲವಾರು ಜಿಲ್ಲೆಗಳಲ್ಲಿ ಅದ ಅತಿವೃಷ್ಟಿಯಿಂದ ಸಾರ್ವಜನಿಕರು 39615http://kannada.oneindia.com/img/2009/10/10-flood-karnataka1.jpg39570Belgaumಕನ್ನಡಿಗರ ಜೊತೆ ಪೋಲೀಸರ ಡಬಲ್ ಗೇಮ್/news/2009/10/22/belgaum-mahamelav-karave-vent-ire-against-police.htmlಬೆಳಗಾವಿ, ಅ. 22 : ಮರಾಠಾ ಮಹಾ ಮೇಳಾವ್ ನಡೆಸಲು ಅನುಮತಿ ಇಲ್ಲದಿದ್ದರೂ ಮೇಳಾವಕ್ಕಾಗಿ ಸಿದ್ಧತೆ ನಡೆಸುತ್ತಿರುವ ಎಂಇಎಸ್ ಮುಖಂಡರನ್ನು ಬಂಧಿಸದೇ ಬೆಳಗಾವಿ ಪೊಲೀಸರು ಡಬಲ್ ಗೇಮ್ ಆಡುತ್ತಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆ (ಕ.ರ.ವೇ) ಜಿಲ್ಲಾ ಅಧ್ಯಕ್ಷ ರಾಜೀವ ಟೋಪಣ್ಣವರ ಆರೋಪಿಸಿದ್ದಾರೆ.ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿರುವ ಮರಾಠಾ ಮಹಾ ಮೇಳಾವ್‌ಗೆ ಬೆಳಗಾವಿ ಜಿಲ್ಲಾ ಆಡಳಿತ ಅನುಮತಿ ನೀಡಿಲ್ಲವೆಂದು 39814http://kannada.oneindia.com/img/2009/10/22-karave-belgaum1.jpg39570Belgaumಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್/news/2009/11/02/rajyotsava-mes-activists-set-kannada-flag-ablaze.htmlಬೆಳಗಾವಿ, ನ. 2 : ಇಲ್ಲಿಯೇ ಇದ್ದುಕೊಂಡು ರಾಜ್ಯ ವಿರೋಧಿ ಧೋರಣೆ ಪ್ರದರ್ಶಿಸುತ್ತಲೇ ಬಂದಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರು ರಾಜ್ಯೋತ್ಸವದ ದಿನ ಭಾನುವಾರ (ನ 1) ಕನ್ನಡ ದ್ವಜವನ್ನು ತುಳಿದು ಬೆಂಕಿ ಹಚ್ಚಿ ವಿದ್ಯಾರ್ಥಿಗಳನ್ನು ಥಳಿಸಿ ಮಹಾರಾಷ್ಟ್ರ ಪರ ಘೋಷಣೆ ಕೂಗುವುದಲ್ಲದೆ ಭಗವಾಧ್ವಜ ಹಾರಿಸಿ ಮತ್ತೊಮ್ಮೆ ಪುಂಡಾಟಿಕೆ ನಡೆಸಿರುವ ಘಟನೆ ನಡೆದಿದೆ.ನಗರದ ಹೊರವಲಯದ ಮಣ್ಣೂರು ಎಂಬಲ್ಲಿ 39993http://kannada.oneindia.com/img/2009/11/02-kannada-flag1.jpg39570Belgaumನವ ಗ್ರಾಮಗಳ ಮೂಲ ಸೌಲಭ್ಯಗಳಿಗೆ ಆದ್ಯತೆ/news/2009/11/04/govt-striving-to-help-flood-hit-people-yeddyurappa.htmlಬೆಳಗಾವಿ,ನ. 4 : ನೆರೆ ಹಾವಳಿಯಿಂದ ತೊಂದರೆಗೊಳಗಾಗುತ್ತಿರುವ ಗ್ರಾಮಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆ ಈಗ ಚಾಲ್ತಿಯಲ್ಲಿದ್ದು, ನವಗ್ರಾಮಗಳಲ್ಲಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವದೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ರಾಮದುರ್ಗ ತಾಲೂಕಿನ ರಂಕಲಕೊಪ್ಪ, ಚಿಕ್ಕಮೂಲಂಗಿ ಮತ್ತು ಲಿಂಗದಾಳ ಗ್ರಾಮಗಳ ಸ್ಥಳಾಂತರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದ ಅವರು ನವಗ್ರಾಮಗಳಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆಗಳಂತಹ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ 40034http://kannada.oneindia.com/img/2009/11/04-bsy-aasare-project1.jpg39570Belgaumಹಿರಿಯ ಕಾಂಗ್ರೆಸ್ಸಿಗ ಬಿ ಶಂಕರಾನಂದ ನಿಧನ/news/2009/11/20/former-union-minister-shankaranand-passes-away.htmlಬೆಳಗಾವಿ, ನ. 20 : ಕಳೆದ ಹಲವಾರು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಬಿ ಶಂಕರಾನಂದ ಶುಕ್ರವಾರ ಬೆಳಕಿನ ಜಾವ 2 ಗಂಟೆಗೆ ನಗರದ ಕೆಎಲ್ ಇ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರಾನಂದ ನಿಧನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶೋಕ ವ್ಯಕ್ತಪಡಿಸಿದ್ದು, ಕುಟುಂಬ ಸದಸ್ಯರಿಗೆ ದುಃಖ 40326http://kannada.oneindia.com/img/2009/11/20-shankaranand1.jpgnews"> ಆಶ್ರಯ ಮನೆಗಳನ್ನು ಪೂರ್ಣಗೊಳಿಸಲು ಸೂಚನೆ | Basavaraj Bommai | BJP | Belgaum | Ashraya House | Flood hit area | Yeddyurappa | ಆಶ್ರಯ ಮನೆಗಳನ್ನು ಪೂರ್ಣಗೊಳಿಸಲು ಸೂಚನೆ - Kannada Oneindia

ಆಶ್ರಯ ಮನೆಗಳನ್ನು ಪೂರ್ಣಗೊಳಿಸಲು ಸೂಚನೆ

ಬೆಳಗಾವಿ, ಜೂ. 11 : ಪ್ರವಾಹ ಪೀಡಿತ ಗ್ರಾಮಗಳಿಗೆ ಮಂಜೂರಾದ ಆಶ್ರಯ ಮನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಲಸಂಪನ್ಮೂಲ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದ ಅವರು ಆಶ್ರಯ ಮನೆಗಳನ್ನು ನಿರ್ಮಿಸಲು 30 ಸಾವಿರ ರೂ. ನೀಡಲಾಗುತ್ತಿದೆ. ಆದರೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಈ ಮೊತ್ತದಲ್ಲಿ ಮನೆ ನಿರ್ಮಿಸಲು ಸಾಧ್ಯವಾಗುತ್ತಿಲ್ಲ. ಕಾರಣ ಉದ್ಯೋಗ ಖಾತ್ರಿ ಯೋಜನೆಯಿಂದ 10 ಸಾವಿರ ರೂ.ಗಳನ್ನು ತಲಾ ಒಂದು ಮನೆಗೆ ಉಪಯೋಗಿಸಿಕೊಳ್ಳಬೇಕು. ಈ ಕುರಿತು ಸರಕಾರದಿಂದ ಆದೇಶ ಪಡೆಯಬೇಕೆಂದು ತಿಳಿಸಿದರು.

ಕುಡಿಯುವ ನೀರಿನ ಸಮಸ್ಯೆ ಕುರಿತು ಮಾತನಾಡಿದ ಸಚಿವರು. ಪ್ರತಿ ವ್ಯಕ್ತಿಗೆ ಪ್ರತಿದಿನ 40 ಲೀಟರ್ ನೀರಿನ ಅವಶ್ಯಕತೆಯಿದೆ. ಈ ಪ್ರಮಾಣದಲ್ಲಿ ನೀರು ಒದಗಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ ಅಲ್ಲಿ ಬದಲಿ ವ್ಯವಸ್ಥೆ ಮಾಡಬೇಕು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಟ್ಯಾಂಕರ್ ಮೂಲಕ ನೀರು ಪೂರೈಸುವ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿಯ ಪರಿಸ್ಥಿತಿ ಅಧ್ಯಯನ ಮಾಡಬೇಕೆಂದು ಸೂಚಿಸಿದರು.

ಚುನಾವಣಾ ನೀತಿ ಸಂಹಿತೆಯಿಂದ ನಿಂತು ಹೋಗಿದ್ದ ಪಡಿತರ ಚೀಟಿ ವಿತರಣೆ ಕಾರ್ಯವನ್ನು ತಕ್ಷಣದಿಂದಲೇ ಪ್ರಾರಂಭಿಸುವಂತೆ ಆದೇಶ ನೀಡಿದ ಸಚಿವರು, ಮುಂದಿನ 20 ದಿನಗಳಲ್ಲಿ ಪಡಿತರ ಚೀಟಿ ವಿತರಣೆ ಕಾರ್ಯ ಪೂರ್ಣಗೊಳಿಸಬೇಕೆಂದು ಹೇಳಿದರು. ಪಡಿತರ ಅಂಗಡಿಗಳು ಸರಿಯಾಗಿ ಆಹಾರಧಾನ್ಯ ವಿತರಿಸದ ಬಗ್ಗೆ ದೂರುಗಳು ಇದ್ದು, ಈ ಬಗ್ಗೆಯೂ ತನಿಖೆ ನಡೆಸಬೇಕೆಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+