27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg240227ks eshwarappa ಸರಕಾರದ ಪಾಪದ ಕೊಡ ತುಂಬಿದೆ: ಸಿದ್ದರಾಮಯ್ಯ/news/2009/06/04/yeddyurappa-should-resign-siddaramaiah-urges.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪಾಪದ ಕೊಡ ತುಂಬಿದ್ದು, ಶೀಘ್ರವೇ ಸರಕಾರ ಪತನವಾಗಲಿದೆ ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಭವಿಷ್ಯ ನುಡಿದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಣ - ಹೆಂಡ ಹಂಚಿ ಗೆಲುವು ಸಾಧಿಸಿದೆ ಎಂದು ಸಚಿವರಾದ ಈಶ್ವರಪ್ಪನವರೇ ಸ್ವತಃ ಹೇಳಿರುವುದು ಈ ಹಿಂದೆ ಕಾಂಗ್ರೆಸ್ ಮಾಡಿದ ಆರೋಪವನ್ನು ಪುಷ್ಟೀಕರಿಸುತ್ತದೆ. 37098http://kannada.oneindia.com/img/2009/06/04-siddaramaiah1.jpg240227ks eshwarappaಜನಾರ್ದನರೆಡ್ಡಿಗೆ ದಿಲ್ಲಿ ನಾಯಕರಿಂದ ಬುಲಾವ್/news/2009/06/04/janardhanreddy-gets-call-from-bjp-senior-leaders.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಮುನಿಸಿಕೊಂಡಿರುವ ಸಚಿವ ಜನಾರ್ದನರೆಡ್ಡಿ ಅವರಿಗೆ ದೆಹಲಿಯ ಬಿಜೆಪಿ ಹೈಕಮಾಂಡ್ ನಿಂದ ಕರೆ ಬಂದಿದೆ. ಇಂದು ಮದ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಅರುಣ್ ಜೈಟ್ಲಿ ಅವರನ್ನು ಭೇಟಿ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಬಿಜೆಪಿ ಸರಕಾರ ತರಲು ಪ್ರಮುಖ ಪಾತ್ರವಹಿಸಿದ್ದ 37105http://kannada.oneindia.com/img/2009/06/04-janardhana-reddy2.jpg240227ks eshwarappaಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpg240227ks eshwarappaಬಿಜೆಪಿ ಬ೦ಡಾಯಕ್ಕೆ ಆರ್ಎಸ್ಎಸ್ ಸ೦ಧಾನ/news/2009/06/10/rss-to-pacify-dissidence-in-karnataka-bjp.htmlಬೆ೦ಗಳೂರು, ಜೂ. 10 : ಮುಖ್ಯಮ೦ತ್ರಿ ಯಡಿಯೂರಪ್ಪ ಅವರಿಗೆ ಕಡಿವಾಣ ಹಾಕಿ ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದ ಬ೦ಡಾಯವನ್ನು ಶಮನಗೊಳಿಸಲು ಆರ್ಎಸ್ಎಸ್ ಮತ್ತು ಕೇ೦ದ್ರ ಬಿಜೆಪಿ ಮುಖ೦ಡರು ನಿರ್ಧರಿಸಿದ್ದು, ಪಕ್ಷದ ಉಸ್ತುವಾರಿಗೆ ನಿಯೋಜಿತರಾಗಿರುವ ಮತ್ತು ಉತ್ತಮ ಸ೦ಘಟನ ಕಾರರಾಗಿರುವ ಅರುಣ್ ಜೇಟ್ಲಿ ಈ ತಿ೦ಗಳು 17 ಅಥವಾ 18ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.ಏಕಕಾಲಕ್ಕೆ ಯಡಿಯೂರಪ್ಪ ಹಾಗೂ ಭಿನ್ನಮತೀಯ ನಾಯಕನೆ೦ದು 37243http://kannada.oneindia.com/img/2009/06/10-arun-jaitley2.jpg240227ks eshwarappaರೆಡ್ಡಿ, ಈಶ್ವರಪ್ಪ ಎಚ್ಚರಿಕೆ ನೀಡಿದ ಧನಂಜಯಕುಮಾರ್/news/2009/06/11/dhananjay-downplays-reports-of-dissensions-in-bjp.htmlಬೆಂಗಳೂರು, ಜೂ. 11 : ಅರುಣ್ ಜೈಟ್ಲೀ ದಿಲ್ಲಿಯಿಂದ ಆಗಮಿಸಿ ಬಗೆಹರಿಸುವಂಥ ಸಮಸ್ಯೆ ಪಕ್ಷದಲ್ಲಿ ತಲೆದೋರಿಲ್ಲ. ಮುಖ್ಯಮಂತ್ರಿಗಳ ನಿರ್ಧಾರವೇ ಅಂತಿಮ. ಅವರಿಗೆ ಯಾರೂ ಗಡುವು ನೀಡುವಂತಿಲ್ಲ ಎಂದು ಈಶ್ವರಪ್ಪ ಹಾಗೂ ರೆಡ್ಡಿ ಸಹೋದರಿರಿಗೆ ಬಿಜೆಪಿಯ ಹಿರಿಯ ಮುಖಂಡ ಧನಂಜಯ ಕುಮಾರ್ ಬಿಸಿ ಮುಟ್ಟಿಸಿದ್ದಾರೆ. ರಾಜ್ಯದ ಸರಕಾದ ದೆಹಲಿ ಪ್ರತಿನಿಧಿಯಾಗಿರುವ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಪಕ್ಷದಲ್ಲಿ ಯಾವುದೇ 37273http://kannada.oneindia.com/img/2009/06/11-dhananjay-kumar1.jpg195231janardhan reddyಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg195231janardhan reddyರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg195231janardhan reddyಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg195231janardhan reddyಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg195231janardhan reddyರೆಡ್ಡಿಗಳ ಬೆದರಿಕೆಗೆ ಡೋಂಟ್ ಕೇರ್ ಅಂದ ಸಿಎಂ/news/2009/06/07/yeddyurappa-downplays-criticism-from-colleague.htmlಬೆಂಗಳೂರು, ಜೂ. 7 : ಬಳ್ಳಾರಿಯ ರೆಡ್ಡಿ ಸಹೋದರರು ಸೇರಿದಂತೆ ಭಿನ್ನರ ಬೆದರಿಕೆ ತಂತ್ರಕ್ಕೆ ಸೊಪ್ಪು ಹಾಕದಿರಲು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಭಿನ್ನಮತೀಯರ ಚಟುವಟಿಕೆಗೆ ಹಾಗೂ ಬ್ಯಾಕ್ ಮೇಲ್ ತಂತ್ರಕ್ಕೆ ಕಿಮ್ಮತ್ತು ನೀಡದಂತೆ ಆರ್ಎಸ್ಎಸ್ ಮುಖಂಡರು ಶನಿವಾರ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ತೀರ್ಮಾನಕ್ಕೆ ಬಂದಿದ್ದಾರೆ. ಸಚಿವತ್ರಯರಾದ ಜನಾರ್ದನರೆಡ್ಡಿ, ಶ್ರೀರಾಮುಲು, ಕರುಣಾಕರರೆಡ್ಡಿ ತಮ್ಮ ಬೆಂಬಲಿಗ ಸಚಿವರು 37175http://kannada.oneindia.com/img/2009/06/07-yeddyurappa-new1.jpgnews"> ರೆಡ್ಡಿ, ಈಶ್ವರಪ್ಪ ಎಚ್ಚರಿಕೆ ನೀಡಿದ ಧನಂಜಯಕುಮಾರ್ | Dhanajaya Kumar | BJP | KS Eshwarappa | Janardhan Reddy | Dissidence | Arun Jaitely | ರೆಡ್ಡಿ, ಈಶ್ವರಪ್ಪ ಎಚ್ಚರಿಕೆ ನೀಡಿದ ಧನಂಜಯಕುಮಾರ್ - Kannada Oneindia

ರೆಡ್ಡಿ, ಈಶ್ವರಪ್ಪ ಎಚ್ಚರಿಕೆ ನೀಡಿದ ಧನಂಜಯಕುಮಾರ್

Dhananjay Kumar
ಬೆಂಗಳೂರು, ಜೂ. 11 : ಅರುಣ್ ಜೈಟ್ಲೀ ದಿಲ್ಲಿಯಿಂದ ಆಗಮಿಸಿ ಬಗೆಹರಿಸುವಂಥ ಸಮಸ್ಯೆ ಪಕ್ಷದಲ್ಲಿ ತಲೆದೋರಿಲ್ಲ. ಮುಖ್ಯಮಂತ್ರಿಗಳ ನಿರ್ಧಾರವೇ ಅಂತಿಮ. ಅವರಿಗೆ ಯಾರೂ ಗಡುವು ನೀಡುವಂತಿಲ್ಲ ಎಂದು ಈಶ್ವರಪ್ಪ ಹಾಗೂ ರೆಡ್ಡಿ ಸಹೋದರಿರಿಗೆ ಬಿಜೆಪಿಯ ಹಿರಿಯ ಮುಖಂಡ ಧನಂಜಯ ಕುಮಾರ್ ಬಿಸಿ ಮುಟ್ಟಿಸಿದ್ದಾರೆ.

ರಾಜ್ಯದ ಸರಕಾದ ದೆಹಲಿ ಪ್ರತಿನಿಧಿಯಾಗಿರುವ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ. ಜೈಟ್ಲೀ ಆಗಮಿಸುವ ಅವಶ್ಯಕತೆ ಉದ್ಭವಿಸಿಲ್ಲ. ಒಂದು ವೇಳೆ ಸಣ್ಣ ಪುಟ್ಟ ಅಭಿಪ್ರಾಯ ಭೇದವಿದ್ದಲ್ಲಿ ಪಕ್ಷದ ವೇದಿಕೆಯಲ್ಲಿ ಬಗೆಹರಿಸಿಕೊಳ್ಳುತ್ತೇವೆ ಎಂದು ಅವರು ತಿಳಿಸಿದರು.

ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹಾಗಬ ರೆಡ್ಡಿ ನೇತೃತ್ವದಲ್ಲಿ ಎರಡು ಬಣಗಳು ಕಾರ್ಯ ನಿರ್ವಹಿಸುತ್ತಿವೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ರೆಡ್ಡಿ ಸಹೋದರರು ಮುಖ್ಯಮಂತ್ರಿಗೆ ಗಡುವು ನೀಡಿದ್ದಾರೆ ಎಂಬುದನ್ನು ಅಲ್ಲಗೆಳೆದ ಅವರು, ಸರಕಾರದಲ್ಲಿ ಮುಖ್ಯಮಂತ್ರಿ ನಿರ್ಧಾರ ಅಂತಿಮ. ಅವರಿಗೆ ಯಾರೂ ಗಡುವು ಅಥವಾ ಷರತ್ತು ವಿಧಿಸುವ ಪ್ರಶ್ನೆಯಿಲ್ಲ. ಒಂದು ವೇಳೆ ಯಾರಾದರೂ ಅಂತಹ ಅತಿರೇಕದ ವರ್ತನೆ ತೋರಿದಲ್ಲಿ ಅದನ್ನು ಸಹಿಸಲು ಸಾಧ್ಯವಿಲ್ಲ ಎಂದು ಧನಂಜಯಕುಮಾರ್ ಎಚ್ಚರಿಕೆ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+