36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg38591terrorismಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg38591terrorismಬಾರಿಸುವ ಗಂಟೆ ಸದಾ ಎಚ್ಚರಿಸುವ ಗಂಟೆ/festivals/general/2008/1224-for-whom-the-bell-tolls.htmlಕರ್ನಾಟಕದ ಚರ್ಚುಗಳಲ್ಲೆಲ್ಲ ಚರ್ಚ್ ಮೇಲಿನ ದಾಳಿ, ಭಯೋತ್ಪಾದನೆ ಬದಿಗಿಟ್ಟು ಕ್ರೈಸ್ತ ಪರಮಾತ್ಮನ ಆರಾಧಿಸುವ ಸಡಗರ. ನಳನಳಿಸುತ್ತಿರುವ ಎಕ್ಸ್ಮಸ್ ಗಿಡ, ತೂಗಾಡುವ ಬಣ್ಣದ ಬಲ್ಬುಗಳು, ಬಣ್ಣ ಸುಣ್ಣ, ಹೊಸ ಗಾಜು ಕಿಟಕಿಗಳಿಂದ ಅಲಂಕೃತ ದೇವಳಗಳು. ಹೊಸ ಬಟ್ಟೆ, ಘಮಘಮಿಸುವ ಬಗೆಬಗೆಯ ಕೇಕು, ಸಿಹಿಮುತ್ತುಗಳು, ಸ್ವಲ್ಪವೇ ವೈನ್... ಆಮೆನ್. ಇದೆಲ್ಲ ಚರ್ಚಿನ ಒಳಗಡೆ, ಹೊರಗಡೆ ಗೇಟಿನ ಬಳಿ ಪೊಲೀಸ್ ಬಿಗಿ 33694http://kannada.oneindia.com/img/2008/12/24-churchbell.jpg38591terrorismನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg38591terrorismಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg38591terrorismಈ ಮೇಲ್ ಭಯೋತ್ಪಾದನೆ!/column/shreenidhi/2009/0210-spam-junk-hoax-emails.htmlಜನ ಇವತ್ತಿಗೂ ಐವತ್ತು ಜನಕ್ಕೆ ಫಾರ್ವರ್ಡು ಮಾಡಿದರೆ ಕ್ಯಾನ್ಸರು ಪೇಶಂಟಿಗೆ 10 ಸೆಂಟು ಸಿಗುತ್ತದೆ ಅನ್ನುವ ತರಹದ ಈ-ಮೇಲ್ ಗಳನ್ನು ಕಳಿಸುತ್ತಲೇ ಇದ್ದಾರೆ. ನನ್ನ ಪರಿಚಿತರೊಬ್ಬರು ಹೇಳಿದ ಹಾಗೆ, ಸೀಮನ್ಸ್ನಲ್ಲಿ ಕೆಲಸ ಮಾಡುವ ಅದ್ಯಾವುದೋ ಹೆಂಗಸು- ಅವಳಿಗೇನೋ ರೋಗ ಇರುವ ಈ ಮೇಲ್, ಕಳೆದ ಆರು-ಏಳು ವರುಷಗಳಿಂದ ಬರುತ್ತಲೇ ಇದೆಯಂತೆ!* ಶ್ರೀನಿಧಿ ಡಿಎಸ್ಇತ್ತೀಚಿನ ದಿನಗಳಲ್ಲಿ ಕೆಲಬಾರಿ ದಿನವೂ 34579http://kannada.oneindia.com/img/2009/02/10-junk-emails1.gif97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ಪಾಕ್ ಭಯೋತ್ಪಾದನೆಗೆ ಭಾರತ ಕಾರಣ | Pakistan | Foreign Minister Shah Mehmood Qureshi | RAW | Indian Intelligence agency Terrorism | ಪಾಕ್ ಭಯೋತ್ಪಾದನೆಗೆ ಭಾರತ ಕಾರಣ - Kannada Oneindia

ಪಾಕ್ ಭಯೋತ್ಪಾದನೆಗೆ ಭಾರತ ಕಾರಣ

Shah Qureshi
ಇಸ್ಲಾಮಾಬಾದ್, ಜೂ. 11 : ಇತ್ತೀಚೆಗೆ ಪಾಕಿಸ್ತಾನದಲ್ಲಿ ನಡೆಯುತ್ತಿರು ಭಯೋತ್ಪಾದನೆಯಲ್ಲಿ ಭಾರತದ ಗೂಡಚರ್ಯೆ ಸಂಸ್ಥೆ ರಾ (ರಿಸರ್ಚ್ ಅಂಡ್ ಎನಲೀಸಸ್ ವಿಂಗ್) ಕೈವಾಡವಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೆಹಸೂದ್ ಖುರೇಶಿ ಆರೋಪಿಸಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಪಾಕಿಸ್ತಾದ ವಿವಿಧ ಕಡೆಗಳಲ್ಲಿ ಭಯೋತ್ಪಾದನೆ ಕೃತ್ಯಗಳು ನಡೆದಿದ್ದು, ಭಾರತದ ಕೈವಾಡದ ಶಂಕೆ ಎದ್ದು ಕಾಣಿತೊಡಿಗಿದೆ ಎಂದು ಅವರ ಹೇಳಿದ್ದಾರೆ.

ಮುಲ್ತಾನ್ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಪಾಕಿಸ್ತಾನದಲ್ಲಿ ನಡೆಯುತ್ತಿರುವ ಭಯೋತ್ಪಾದನೆಯಲ್ಲಿ ಕಾಣದ ಕೈಗಳು ಕೆಲಸ ಮಾಡುತ್ತಿರುದಂತೂ ಸುಳ್ಳಲ್ಲ ಎಂದರು. ಪಾಕಿಸ್ತಾನ ಶಾಂತಿ ಬಯಸುತ್ತಿದೆ. ಭಾರತ ಅದಕ್ಕೆ ಸಹಕಾರ ನೀಡಬೇಕು ಎಂದ ಖುರೇಶಿ, ಪಕ್ಕ ದೇಶಗಳೊಂದಿಗೆ ಸ್ನೇಹದಿಂದಲರು ಪಾಕ್ ಸರಕಾರ ಎದುರು ನೋಡುತ್ತಿದೆ ಎಂದರು.

ತಾಲಿಬಾನ್ ನಲ್ಲಿ ಪಾಕ್ ಸರಕಾರ ನಡೆಸುತ್ತಿರುವ ಸೇನಾ ಕಾರ್ಯಾಚರಣೆಗೆ ಅಲ್ಲಿನ ಜನರು ಸಹಾಯ ಸಹಕಾರವಿದೆ. ಅಂತಾರಾಷ್ಟ್ರೀಯ ಮಟ್ಟದಿಂದಲೂ ಕೂಡಾ ಬೆಂಬಲ ದೊರೆತ ಹಿನ್ನೆಲೆಯಲ್ಲಿ ಸೇನಾ ಕಾರ್ಯಾಚರಣೆಯನ್ನು ಮುಂದುವರೆಯಲಾಗಿದೆ. ಅಲ್ಲಿ ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ಮೆಹಸೂದ್ ಹೇಳಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+