38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg211415ಭಿನ್ನಮತಯಡಿಯೂರಪ್ಪ ಸರ್ಕಾರ ಪತನ: ಬಸವನಗೌಡ ಯತ್ನಾಳ್/news/2009/05/31/bjp-dissident-leaders-campaign-against-yeddyurappa.htmlಬೆಂಗಳೂರು, ಮೇ. 31: ಒಂದು ವರ್ಷದ ಸಂಭ್ರಮಾಚರಣೆಯಲ್ಲಿ ಮೈಮರೆತಿರುವ ಯಡಿಯೂರಪ್ಪ ಹಾಗೂ ಸಂಗಡಿಗರಿಗೆ , ಬಿಜೆಪಿಯಿಂದ ಉಚ್ಚಾಟನೆಗೊಂಡ ನಾಯಕ ಬಸವಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ ಗಂಟೆ ನೀಡಿದ್ದಾರೆ. ಯಡಿಯೂರಪ್ಪ ಅವರ ಸರ್ಕಾರ ಶೀಘ್ರದಲ್ಲೇ ಪತನವಾಗಲಿದ್ದು, ಉತ್ತರಕರ್ನಾಟಕ ಮೂಲದ ನಾಯಕರು ಸಿಎಂ ಪಟ್ಟಏರಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸಾರಿಗೆ ಸಚಿವ ಆರ್ ಅಶೋಕ್ ಅವರು 37018http://kannada.oneindia.com/img/2009/05/31-eshwarappa2e.jpg211415ಭಿನ್ನಮತರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಫೋಟ/news/2009/06/02/all-is-not-well-between-bsy-and-bellary-trio.htmlಬಳ್ಳಾರಿ, ಜೂ.2: ರಾಜ್ಯ ಬಿಜೆಪಿ ವಲಯದಲ್ಲಿ ಹೊಗೆಯಾಡುತ್ತ್ತಿದ್ದ ಆಂತರಿಕ ಭಿನ್ನಮತ ಬಳ್ಳಾರಿ ರೆಡ್ಡಿ ಸಹೋದರರು ಅಸಮಾಧಾನ ವ್ಯಕ್ತಪಡಿಸುವ ಮೂಲಕ ಮಂಗಳವಾರ ಸ್ಫೋಟಗೊಂಡಿತು. ಬಳ್ಳಾರಿ ರೆಡ್ಡಿ ಸಹೋದರಾದ ಕರುಣಾಕರರೆಡ್ಡಿ ಮತ್ತು ಸೋಮಶೇಖರ ರೆಡ್ಡಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಾರ್ಯವೈಖರಿ ಬಗ್ಗೆ ತಮ್ಮ ಅಸಮಾಧಾನ ಇಂದು ವ್ಯಕ್ತಪಡಿಸಿದರು. ಬಳ್ಳಾರಿ ರೆಡ್ಡಿ ಸಹೋದರರು ತಮ್ಮ ಅಸಮಾಧಾವನ್ನ್ನು 37059http://kannada.oneindia.com/img/2009/06/02-somashekhar-reddy1.jpg211415ಭಿನ್ನಮತರಾಜ್ಯ ಬಿಜೆಪಿ ಬಂಡಾಯದ ಹಿಂದೆ ಆಂಧ್ರ ಸಿಎಂ?/news/2009/06/03/andhra-cm-hand-in-karnataka-bjps-revolt.htmlಬೆಂಗಳೂರು, ಜೂ.3: ಯಾವಾಗ ಮುಖ್ಯಮಂತ್ರಿ ಯಡಿಯೂರಪ್ಪ ಬಳ್ಳಾರಿಯಲ್ಲಿ ಗಡಿ ಒತ್ತುವರಿ ಮಾಡಿಕೊಂಡಿರುವುದನ್ನು ಜಂಟಿ ಸಮೀಕ್ಷೆ ನಡೆಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದರೋ ಅವಾಗಲೇ ಅವರ ಕುರ್ಚಿಗೆ ಸಂಚಕಾರ ಬಂದಿತ್ತೆ? ಪಕ್ಷದ ಕೆಲವೊಂದು ನಾಯಕರ ಪ್ರಕಾರ ಹೌದು. ಕಳೆದ ಒಂದು ವರ್ಷದಿಂದ ಭಿನ್ನಮತದಲ್ಲೂ ಒಗ್ಗಟ್ಟಿದೆ ಎಂಬುದನ್ನು ತೋರಿಸಿಕೊಳ್ಳುತ್ತಲೇ ಬಂದ ಬಿಜೆಪಿಯಲ್ಲಿ ದಿಢೀರನೇ ಬೆಂಕಿ ಹತ್ತಿಕೊಳ್ಳಲು ಇದೇ ಪ್ರಬಲ 37070http://kannada.oneindia.com/img/2009/06/03-rajashekara-reddy1.jpg211415ಭಿನ್ನಮತದೆಹಲಿಯಲ್ಲಿ ಈಶ್ವರಪ್ಪ ಉಗ್ರ ತಾಂಡವ ಶಾಂತ/news/2009/06/03/my-statement-has-been-misinterpreted-eshwarappa.htmlನವದೆಹಲಿ, ಜೂ.3: ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತವನ್ನು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಬುಧವಾರ ತಾತ್ಕಾಲಿಕವಾಗಿ ಶಮನಗೊಳಿಸಲು ಪ್ರಯತ್ನಿಸಿದರು. ಪ್ರತಿಪಕ್ಷಗಳು ನನ್ನ ಹೇಳಿಕೆಯನ್ನು ತಿರುಚಿವೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಾಕಷ್ಟು ಹಣ, ಹೆಂಡವನ್ನು ಬಿಜೆಪಿ ಹರಿಸಿತು ಎಂದು ನಾನು ಎಲ್ಲೂ ಹೇಳಿಲ್ಲ ಎಂದು ನವದೆಹಲಿಯಲ್ಲಿ ಇಂದು ಕರೆದಿದ್ದ ಪತ್ರಿಕಾಗೋಷ್ಠಿಲ್ಲಿ ಈಶ್ವರಪ್ಪ 37095http://kannada.oneindia.com/img/2009/06/03-ks-eshwarappa1.jpg211415ಭಿನ್ನಮತರೆಡ್ಡಿಗಳ ಬೆದರಿಕೆಗೆ ಡೋಂಟ್ ಕೇರ್ ಅಂದ ಸಿಎಂ/news/2009/06/07/yeddyurappa-downplays-criticism-from-colleague.htmlಬೆಂಗಳೂರು, ಜೂ. 7 : ಬಳ್ಳಾರಿಯ ರೆಡ್ಡಿ ಸಹೋದರರು ಸೇರಿದಂತೆ ಭಿನ್ನರ ಬೆದರಿಕೆ ತಂತ್ರಕ್ಕೆ ಸೊಪ್ಪು ಹಾಕದಿರಲು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಭಿನ್ನಮತೀಯರ ಚಟುವಟಿಕೆಗೆ ಹಾಗೂ ಬ್ಯಾಕ್ ಮೇಲ್ ತಂತ್ರಕ್ಕೆ ಕಿಮ್ಮತ್ತು ನೀಡದಂತೆ ಆರ್ಎಸ್ಎಸ್ ಮುಖಂಡರು ಶನಿವಾರ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ತೀರ್ಮಾನಕ್ಕೆ ಬಂದಿದ್ದಾರೆ. ಸಚಿವತ್ರಯರಾದ ಜನಾರ್ದನರೆಡ್ಡಿ, ಶ್ರೀರಾಮುಲು, ಕರುಣಾಕರರೆಡ್ಡಿ ತಮ್ಮ ಬೆಂಬಲಿಗ ಸಚಿವರು 37175http://kannada.oneindia.com/img/2009/06/07-yeddyurappa-new1.jpg240229ಕೆಎಸ್ ಈಶ್ವರಪ್ಪಅಸಮರ್ಥ ಸಚಿವರು : ಮತ್ತೆ ಕೆಣಕಿದ ರೇಣುಕಾಚಾರ್ಯ/news/2009/06/11/renukacharya-beluru-raise-voice-of-dissent.htmlಬೆಂಗಳೂರು, ಜೂ. 11 : ಬಂಡಾಯ ಎದ್ದಿರುವ ಈಶ್ವರಪ್ಪ, ರೆಡ್ಡಿ ಸಹೋದರರಿಗಿಂತ ಒಂದು ಹೆಜ್ಜೆ ಮುಂದು ಇಟ್ಟು ಉಗ್ರ ಬಂಡಾಯ ಪ್ರದರ್ಶನಕ್ಕಿಳಿದಿರುವ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಹಾಗೂ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಇಂದು ಮತ್ತೆ ಅಸಮರ್ಥ ಸಚಿವರು ಎಂಬ ಆರೋಪದ ಸವಾರಿ ಸವಾರಿ ನಿರಂತರವಾಗಿದೆ ಸಾಗಿದೆ. ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. 37278http://kannada.oneindia.com/img/2009/06/11-renukacharya1.jpg240229ಕೆಎಸ್ ಈಶ್ವರಪ್ಪವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg240229ಕೆಎಸ್ ಈಶ್ವರಪ್ಪಆರೋಗ್ಯ ಇಲಾಖೆ ಸತ್ತಿದೆ :ಎಂಸಿ ನಾಣಯ್ಯ/news/2009/07/13/siddu-slams-govt-on-insufficient-fertilizer-supply.htmlಬೆಂಗಳೂರು, ಜು. 13 : ಮೈಸೂರಿನ ಕ್ಯಾತಮಾರನಹಳ್ಳಿ ಗಲಭೆಯ ತಿಕ್ಕಾಟ ಮುಗಿದ್ದು, ಆರೋಗ್ಯ ಇಲಾಖೆಗಳ ಅವ್ಯವಸ್ಥೆಗಳಿಗೆ ಸಂಬಂಧಿಸಿದಂತೆ ಇಂದು ವಿಧಾನ ಪರಿಷತ್ ನಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪಗಳ ಸುರಿಮಳೆಯಾಯಿತು. ಜೆಡಿಎಸ್ ಸದಸ್ಯರಿಂದ ಬಾವಿಗಿಳಿದು ಪ್ರತಿಭಟನೆ. ಸಚಿವರಾದ ಜನಾರ್ದನರೆಡ್ಡಿ, ಶ್ರೀರಾಮುಲು ಮತ್ತು ಜೆಡಿಎಸ್ ನ ಎಂಸಿ ನಾಣಯ್ಯ ಅವರ ನಡುವೆ ವಾಕ್ಸಮರ. ಸರಕಾರದ ವಿರುದ್ದ 37957http://kannada.oneindia.com/img/2009/07/13-mc-nanaiah1.jpg240229ಕೆಎಸ್ ಈಶ್ವರಪ್ಪನೆರೆ ಪ್ರದೇಶಗಳಿಗೆ ಶೀಘ್ರ ವಿದ್ಯುತ್ ಸಂಪರ್ಕ /news/2009/10/22/no-shortage-of-power-this-year-eshwarappa.htmlರಾಯಚೂರು, ಅ. 22 : ನೆರೆ ಹಾವಳಿಯಿಂದ 3000 ಟ್ರಾನ್ಸಫಾರ್ಮರುಗಳು ಹಾಳಾಗಿದ್ದು, ಈಗಾಗಲೆ ಶೇ 80 ರಷ್ಟನ್ನು ಅಳವಡಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು. ರಾಯಚೂರು ಶಾಖೋತ್ಪನ್ನ ವಿದ್ಯುತ್ ನಿಗಮದಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 16000 ಕಂಬಗಳು ಹಾಳಾಗಿದ್ದು, ಹತ್ತು ಸಾವಿರ ಕಂಬಗಳನ್ನು 39808http://kannada.oneindia.com/img/2009/10/22-eshwarappa1.jpg240229ಕೆಎಸ್ ಈಶ್ವರಪ್ಪಬುಧವಾರದಿಂದ ಪವರ್ ಕಟ್: ಈಶ್ವರಪ್ಪ/news/2009/11/10/karnataka-load-shedding-breaking-news-on-nov11.htmlಬೆಂಗಳೂರು,ನ. 10: ರಾಜ್ಯದಲ್ಲಿ ಬೇಡಿಕೆಯಷ್ಟು ವಿದ್ಯುತ್ ಉತ್ಪಾದನೆಯಾಗದ ಕಾರಣ ಈ ವಾರದಿಂದಲೇ ಲೋಡ್ ಶೆಡ್ಡಿಂಗ್ ಜಾರಿ ಮಾಡಲು ಯಡಿಯೂರಪ್ಪ ನೇತೃತ್ವದ ಭಾಜಪ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಇಂಧನ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಂಗಳವಾರ ಮಾತುಕತೆ ನಡೆಸಿದರು. ನಾಳೆ ನವೆಂಬರ್ 11ರ ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಆ 40147http://kannada.oneindia.com/img/2009/11/10-candle-light2.jpgnews"> ಅಸಮರ್ಥ ಸಚಿವರು : ಮತ್ತೆ ಕೆಣಕಿದ ರೇಣುಕಾಚಾರ್ಯ | MP Renukacharya | Beluru Gopalkrishna | Yeddyurappa | KS Eshwarappa | Janardhan Reddy | BJP| ಅಸಮರ್ಥ ಸಚಿವರು : ಮತ್ತೆ ಕೆಣಕಿದ ರೇಣುಕಾಚಾರ್ಯ - Kannada Oneindia

ಅಸಮರ್ಥ ಸಚಿವರು : ಮತ್ತೆ ಕೆಣಕಿದ ರೇಣುಕಾಚಾರ್ಯ

Renukacharya
ಬೆಂಗಳೂರು, ಜೂ. 11 : ಬಂಡಾಯ ಎದ್ದಿರುವ ಈಶ್ವರಪ್ಪ, ರೆಡ್ಡಿ ಸಹೋದರರಿಗಿಂತ ಒಂದು ಹೆಜ್ಜೆ ಮುಂದು ಇಟ್ಟು ಉಗ್ರ ಬಂಡಾಯ ಪ್ರದರ್ಶನಕ್ಕಿಳಿದಿರುವ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಹಾಗೂ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಇಂದು ಮತ್ತೆ ಅಸಮರ್ಥ ಸಚಿವರು ಎಂಬ ಆರೋಪದ ಸವಾರಿ ಸವಾರಿ ನಿರಂತರವಾಗಿದೆ ಸಾಗಿದೆ.

ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಆದರೆ, ಅಸಮರ್ಥ ಸಚಿವರನ್ನು ಕೈಬಿಡಬೇಕು ಎನ್ನುವ ಬೇಡಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಈ ಇಬ್ಬರು ಶಾಸಕರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಕೆಲವು ಸಚಿವರು ಯಡಿಯೂರಪ್ಪನವರ ವೇಗಕ್ಕೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಇತ್ತ ಶಾಸಕರಿಗೂ ಸ್ಪಂದಿಸುತ್ತಿಲ್ಲ. ಇಂತಹ ಅಸಮರ್ಥರಿಂದ ಸರಕಾರಕ್ಕೆ ಕೆಟ್ಟ ಹೆಸರು. ಅವರನ್ನು ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ಯಾರನ್ನು ಕೈಬಿಡಬೇಕು ಎಂಬುದನ್ನು ಈಗಾಗಲೇ ತಿಳಿಸಿದ್ದೇವೆ. ಉಳಿದ ಬೇಡಿಕೆಗಳನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಸಿಎಂ ವಿರುದ್ಧ ನಾವು ಅಪಸ್ವರ ಎತ್ತಿಲ್ಲ. ಮಂತ್ರಿಗಿರಿಯನ್ನು ಕೇಳಿಲ್ಲ. ಹೊರಗಿನಿಂದ ಬಂದವರಿಗೆ ಸಚಿವ ಸ್ಥಾನ ಕೊಡುವುದಕ್ಕೆ ತಮ್ಮ ಸಂಪೂರ್ಣ ವಿರೋಧವಿದೆ. ಪಕ್ಷದ ಶಾಸಕರಿಗೆ ಮಂತ್ರಿ ಸ್ಥಾನ ಕೊಡಬೇಕು ಎಂಬುದು ತಮ್ಮ ಅಭಿಪ್ರಾಯ ಎಂದು ಉಭಯ ಶಾಸಕರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+