35073chennaiಸಾವಿರ ಚಿತ್ರಗಳ ಸರದಾರ ನಾಗೇಶ್ ಇನ್ನಿಲ್ಲ/movies/hero/2009/01/30-veteran-actor-nagesh-passes-away.htmlಚೆನ್ನೈ, ಜ.31: ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದ ಪ್ರಮುಖ ಹಾಸ್ಯ ನಟ ತಾಯ್ ನಾಗೇಶ್(ಗುಂಡೂರಾವ್) ಶನಿವಾರ ನಿಧನರಾದರು. ನಾಗೇಶ್ ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಘನತೆ ನಾಗೇಶ್ ಅವರದು. ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.ಕನ್ನಡ ಬ್ರಾಹ್ಮಣ ಮಧ್ವ ಕುಟುಂಬದಲ್ಲಿ ಜನಿಸಿದ ನಾಗೇಶ್ ಚಿತ್ರರಂಗದೆಡೆಗೆ ಆಕರ್ಷಿತರಾಗಿ ಚಿಕ್ಕಂದಿನಲ್ಲೇ ಮನೆ 34396http://kannada.oneindia.com/img/2009/01/31-nagesh1.jpg35073chennaiರೆಹಮಾನ್ ಗೆ ಆಲಿಗರ್ ಮುಸ್ಲಿಂ ವಿವಿ ಡಾಕ್ಟರೇಟ್/movies/bollywood/2009/02/26-chennai-welcomes-oscar-hero-ar-rahman.htmlಸ್ಲಂಡಾಗ್ ಮಿಲಿಯನೇರ್ ಚಿತ್ರದ ಅತ್ಯುತ್ತಮ ಹಿನ್ನೆಲೆ ಸಂಗೀತಕ್ಕಾಗಿ ಎರಡು ಆಸ್ಕರ್ ಪ್ರಶಸ್ತಿಗಳನ್ನು ಗೆದ್ದ ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಚೆನ್ನೈಗೆ ಆಗಮಿಸಿದರು. ಆಸ್ಕರ್ ವಿಜೇತ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ರೆಹಮಾನ್ ರನ್ನು ಅವರ ಅಭಿಮಾನಿಗಳು ಮತ್ತು ಗೆಳೆಯರು ಅಭೂತಪೂರ್ವ ಸ್ವಾಗತ ಕೋರುವ ಮೂಲಕ ಬರಮಾಡಿಕೊಂಡರು. ದುಬೈ ಮೂಲಕ ಅವರು ತಮ್ಮ ಹುಟ್ಟೂರು ಚೆನ್ನೈಗೆ ಗುರುವಾರ ಮುಂಜಾನೆ 34870http://kannada.oneindia.com/img/2009/02/26-ar-rahman2.jpg35073chennaiಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg35073chennaiಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg35073chennaiಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg38533karwarಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg38533karwarಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg38533karwarಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg38533karwarಯುವಕರು ಸಾಯುತ್ತಿದ್ದಾರೆ ಎಚ್ಚರಿಕೆ!/cj/vinayak-patagar/2009/0609-hiv-aids-on-the-rise-in-uttara-kannada.htmlಪ್ರವಾಸ್ಯೋದ್ಯಮದ ಹೆಸರಿನಲ್ಲಿ ಹೆಚ್ಚುತ್ತಿರುವ ಮುಕ್ತ ಲೈಂಗಿಕತೆ, ಸೆಕ್ಸ್ ಟೂರಿಸಂ, ಪಾಶ್ಚಿಮಾತ್ಯ ಸಂಸ್ಕ್ರತಿಯ ಅಂಧಾನುಕರಣೆ, ಉದ್ಯೋಗದಲ್ಲಿನ ಅಭದ್ರತೆ, ಲೈಂಗಿಕತೆಯಲ್ಲಿನ ತಪ್ಪು ಮಾರ್ಗದರ್ಶನಗಳು, ಬ್ಲೂ ಫಿಲ್ಮಗಳ ಭರಾಟೆ, ಇವೆಲ್ಲವೂ ಈ ಎಚ್ಐವಿ ಸೋಂಕು ಹೆಚ್ಚಾಗಲು ಪೂರಕವಾಗುತ್ತಿವೆ. ಈಗಲೇ ಎಚ್ಚರಿಕೆ ವಹಿಸದಿದ್ದರೆ ಮುಂದೊಂದು ದಿನ ಕರಾವಳಿಯಲ್ಲಿ ದುಡಿಯುವ ಯುವಶಕ್ತಿಯೇ ನಶಿಸಿದರೂ ಆಶ್ಚರ್ಯವಿಲ್ಲ.* ವಿನಾಯಕ ಎಲ್ ಪಟಗಾರ, ಬೆಟ್ಕುಳಿ, ಕುಮಟಾಯುವಕರು ಸಾಯುತ್ತಿದ್ದಾರೆ. ಮುಂದಿನ 37230http://kannada.oneindia.com/img/2009/06/09-vinayak-patagar1.jpg38533karwarಕೈಗಾ ಅಣು ವಿಜ್ಞಾನಿ ಮಹಾಲಿಂಗಂ ನಾಪತ್ತೆ/news/2009/06/11/scientist-goes-missing-from-kaiga-atomic-station.htmlಕಾರವಾರ, ಜೂ. 11 : ವಾಯುವಿಹಾರಕ್ಕೆ ತೆರಳಿದ್ದ ಕೈಗಾ ಅಣು ಶಕ್ತಿ ಸ್ಥಾವರದ ವಿಜ್ಞಾನಿಯೊಬ್ಬರು ನಾಪತ್ತೆಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೈಗಾ ಸ್ಥಾವರಕ್ಕೆ ಸಂಬಂಧಿಸಿದಂತೆ ಡಮ್ಮಿ ನಿಯಂತ್ರಣ ಕೊಠಡಿಯಲ್ಲಿ ಅಪ್ರೆಂಟಿಸ್ ಹಾಗೂ ಹೊಸ ಉದ್ಯೋಗಿಗಳಿಗೆ ತರಬೇತಿ ನೀಡುತ್ತಿದ್ದ ಮಹಾಲಿಂಗಂ ಎಂಬುವವರು ಸೋಮವಾರದಿಂದ ನಾಪತ್ತೆಯಾಗಿದ್ದಾರೆ. ತಮಿಳುನಾಡು ಮೂಲದವರಾದ ಮಹಾಲಿಂಗಂ ಕಳೆದ ಕೆಲ ವರ್ಷಗಳಿಂದ ಕೈಗಾ ಸ್ಥಾವರದಲ್ಲಿ ಕಾರ್ಯ 37289http://kannada.oneindia.com/img/2009/06/11-kaiga-nuclear-plant1.jpg38532ಕಾರವಾರಯುವಕರು ಸಾಯುತ್ತಿದ್ದಾರೆ ಎಚ್ಚರಿಕೆ!/cj/vinayak-patagar/2009/0609-hiv-aids-on-the-rise-in-uttara-kannada.htmlಪ್ರವಾಸ್ಯೋದ್ಯಮದ ಹೆಸರಿನಲ್ಲಿ ಹೆಚ್ಚುತ್ತಿರುವ ಮುಕ್ತ ಲೈಂಗಿಕತೆ, ಸೆಕ್ಸ್ ಟೂರಿಸಂ, ಪಾಶ್ಚಿಮಾತ್ಯ ಸಂಸ್ಕ್ರತಿಯ ಅಂಧಾನುಕರಣೆ, ಉದ್ಯೋಗದಲ್ಲಿನ ಅಭದ್ರತೆ, ಲೈಂಗಿಕತೆಯಲ್ಲಿನ ತಪ್ಪು ಮಾರ್ಗದರ್ಶನಗಳು, ಬ್ಲೂ ಫಿಲ್ಮಗಳ ಭರಾಟೆ, ಇವೆಲ್ಲವೂ ಈ ಎಚ್ಐವಿ ಸೋಂಕು ಹೆಚ್ಚಾಗಲು ಪೂರಕವಾಗುತ್ತಿವೆ. ಈಗಲೇ ಎಚ್ಚರಿಕೆ ವಹಿಸದಿದ್ದರೆ ಮುಂದೊಂದು ದಿನ ಕರಾವಳಿಯಲ್ಲಿ ದುಡಿಯುವ ಯುವಶಕ್ತಿಯೇ ನಶಿಸಿದರೂ ಆಶ್ಚರ್ಯವಿಲ್ಲ.* ವಿನಾಯಕ ಎಲ್ ಪಟಗಾರ, ಬೆಟ್ಕುಳಿ, ಕುಮಟಾಯುವಕರು ಸಾಯುತ್ತಿದ್ದಾರೆ. ಮುಂದಿನ 37230http://kannada.oneindia.com/img/2009/06/09-vinayak-patagar1.jpg38532ಕಾರವಾರಕೈಗಾ ಅಣು ವಿಜ್ಞಾನಿ ಮಹಾಲಿಂಗಂ ನಾಪತ್ತೆ/news/2009/06/11/scientist-goes-missing-from-kaiga-atomic-station.htmlಕಾರವಾರ, ಜೂ. 11 : ವಾಯುವಿಹಾರಕ್ಕೆ ತೆರಳಿದ್ದ ಕೈಗಾ ಅಣು ಶಕ್ತಿ ಸ್ಥಾವರದ ವಿಜ್ಞಾನಿಯೊಬ್ಬರು ನಾಪತ್ತೆಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೈಗಾ ಸ್ಥಾವರಕ್ಕೆ ಸಂಬಂಧಿಸಿದಂತೆ ಡಮ್ಮಿ ನಿಯಂತ್ರಣ ಕೊಠಡಿಯಲ್ಲಿ ಅಪ್ರೆಂಟಿಸ್ ಹಾಗೂ ಹೊಸ ಉದ್ಯೋಗಿಗಳಿಗೆ ತರಬೇತಿ ನೀಡುತ್ತಿದ್ದ ಮಹಾಲಿಂಗಂ ಎಂಬುವವರು ಸೋಮವಾರದಿಂದ ನಾಪತ್ತೆಯಾಗಿದ್ದಾರೆ. ತಮಿಳುನಾಡು ಮೂಲದವರಾದ ಮಹಾಲಿಂಗಂ ಕಳೆದ ಕೆಲ ವರ್ಷಗಳಿಂದ ಕೈಗಾ ಸ್ಥಾವರದಲ್ಲಿ ಕಾರ್ಯ 37289http://kannada.oneindia.com/img/2009/06/11-kaiga-nuclear-plant1.jpg38532ಕಾರವಾರಕಾಳಿ ನದಿಯಲ್ಲಿ ವಿಜ್ಞಾನಿ ಮಹಾಲಿಂಗಂ ದೇಹ ಪತ್ತೆ/news/2009/06/14/missing-scientist-mahalingams-body-found-in-kali.htmlಕಾರವಾರ, ಜೂ. 14 : ಕೈಗಾ ಅಣು ಸ್ಥಾವರದಿಂದ ಕಳೆದ ಸೋಮವಾರ ಕಣ್ಮರೆಯಾಗಿದ್ದ ಅಣು ವಿಜ್ಞಾನಿ ಎಲ್ ಮಹಾಲಿಂಗಂ ಅವರ ಮೃತದೇಹ ಇಲ್ಲಿಗೆ ಸಮೀಪದ ಕಾಳಿನದಿಯಲ್ಲಿ ಶನಿವಾರ ಸಂಜೆ ಪತ್ತೆಯಾಗಿದೆ. ನೌಕಾಪಡೆಯ ಮುಳುಗು ತಜ್ಞರ ತಂಡ ಮೃತದೇಹವನ್ನು ಪತ್ತೆ ಮಾಡಿದೆ. ದೇಶಾದ್ಯಂತ ಸುದ್ದಿ ಮಾಡಿದ್ದ ಮಹಾಲಿಂಗಂ ನಾಪತ್ತೆ ಪ್ರಕರಣ ಈ ಮೂಲಕ ದುಃಖಾಂತ್ಯ ಕಂಡಿದೆ. ಜೂನ್ 8 37329http://kannada.oneindia.com/img/2009/06/14-mahalingam3.jpg38532ಕಾರವಾರದೇವರುಗಳ ನಾಡಲ್ಲಿ ನಿರ್ದೇಶಕ ಸುರೇಶ್/movies/studio/2009/07/23-b-suresh-next-venture-devarugala-nadalli-movie.htmlಏನೇ ಮಾಡಿದರೂ ಭಿನ್ನವಾಗಿರಬೇಕು. ಮಾಡುವ ಕೆಲಸ ಖುಷಿ ಕೊಡುವಂತಿರಬೇಕು ಅನ್ನೋದು ಬಿ.ಸುರೇಶ್ ನಂಬಿಕೆ. ಆ ಕಾರಣದಿಂದಲೇ 'ಸ್ಲಂ ಬಾಲ' ಚಿತ್ರದ ನಂತರ ಅನೇಕ ಪಾತ್ರಗಳು ಸಾಲುಗಟ್ಟಿದರೂ ಸುರೇಶ್ ಹುಡುಕಿಕೊಂಡು ಬಂದ ಅವಕಾಶಗಳನ್ನು ಒಲ್ಲೆ ಎಂದರು. ಮಾಡುವ ಪಾತ್ರ ನನ್ನೊಳಗಿನ ನಟನಿಗೆ ಸವಾಲೆಸೆಯುವಂತಿರಬೇಕು. ಲೆಕ್ಕಕ್ಕೆ ಅವಕಾಶಗಳನ್ನು ಒಪ್ಪಿಕೊಂಡರೇನು ಫಲ? ಸಾಧಾರಣ ಪಾತ್ರ ಮಾಡುವ ಬದಲು ನಾನು ಮಾಡಬಹುದಾದ ಒಳ್ಳೆಯ 38154http://kannada.oneindia.com/img/2009/07/23-b-suresh1.jpg38532ಕಾರವಾರಹಣಕೋಣ ವಿದ್ಯುತ್ ಸ್ಥಾವರಕ್ಕೆ ತೀವ್ರ ವಿರೋಧ/news/2009/07/30/karwar-hankona-villagers-protest-over-power-plant.htmlಕಾರವಾರ, ಜು. 30 : ಇಲ್ಲಿಗೆ ಸಮೀಪ ನಿರ್ಮಿಸಲು ಉದ್ದೇಶಿಸಲಾಗಿರುವ ಹಣಕೋಣ ಉಷ್ಣ ವಿದ್ಯುತ್ ಸ್ಥಾವರದ ಸ್ಥಳದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೆ ಯೋಜನೆಯನ್ನು ಗುತ್ತಿಗೆ ಪಡೆದ ಕಂಪನಿ ಅನಧಿಕೃತವಾಗಿ ಶೆಡ್ ನಿರ್ಮಾಣ ಮಾಡಿದ್ದಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಆರಂಭಿಸಿದ್ದಾರೆ.ಈ ಸಂದರ್ಭದಲ್ಲಿ ಪೊಲೀಸರು ಗ್ರಾಮಸ್ಥರ ಮೇಲೆ ಲಾಠಿ ಚಾರ್ಜ್ ಮಾಡಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. 38321http://kannada.oneindia.com/img/2009/07/30-karwar-map1e.gifnews"> ಕೈಗಾ ಅಣು ವಿಜ್ಞಾನಿ ಮಹಾಲಿಂಗಂ ನಾಪತ್ತೆ | Nuclear Scientist | L Mahalingam | Chennai | Vinayaka Sundari | Kaiga Atomic Energy station| ಕೈಗಾ ಅಣು ವಿಜ್ಞಾನಿ ಮಹಾಲಿಂಗಂ ನಾಪತ್ತೆ - Kannada Oneindia

ಕೈಗಾ ಅಣು ವಿಜ್ಞಾನಿ ಮಹಾಲಿಂಗಂ ನಾಪತ್ತೆ

Kaiga Atomic Plant
ಕಾರವಾರ, ಜೂ. 11 : ವಾಯುವಿಹಾರಕ್ಕೆ ತೆರಳಿದ್ದ ಕೈಗಾ ಅಣು ಶಕ್ತಿ ಸ್ಥಾವರದ ವಿಜ್ಞಾನಿಯೊಬ್ಬರು ನಾಪತ್ತೆಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೈಗಾ ಸ್ಥಾವರಕ್ಕೆ ಸಂಬಂಧಿಸಿದಂತೆ ಡಮ್ಮಿ ನಿಯಂತ್ರಣ ಕೊಠಡಿಯಲ್ಲಿ ಅಪ್ರೆಂಟಿಸ್ ಹಾಗೂ ಹೊಸ ಉದ್ಯೋಗಿಗಳಿಗೆ ತರಬೇತಿ ನೀಡುತ್ತಿದ್ದ ಮಹಾಲಿಂಗಂ ಎಂಬುವವರು ಸೋಮವಾರದಿಂದ ನಾಪತ್ತೆಯಾಗಿದ್ದಾರೆ.

ತಮಿಳುನಾಡು ಮೂಲದವರಾದ ಮಹಾಲಿಂಗಂ ಕಳೆದ ಕೆಲ ವರ್ಷಗಳಿಂದ ಕೈಗಾ ಸ್ಥಾವರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಸ್ಥಾವರದಿಂದ 16 ಕಿಮೀ ದೂರದಲ್ಲಿರುವ ನೌಕರರ ವಸತಿ ಸಂಕೀರ್ಣದಲ್ಲಿ ಅವರ ನಿವಾಸವಿದ್ದು, ನಿತ್ಯದಂತೆ ಸೋಮವಾರ ಬೆಳಗ್ಗೆ ವಾಯುವಿಹಾರಕ್ಕೆಂದು ತೆರಳಿದವರು ಮರಳಿ ಮನೆಗೆ ಬಂದಿಲ್ಲ ಎಂದು ಅವರ ಪತ್ನಿ ವಿನಾಯಕ ಸುಂದರಿ ಮಲ್ಲಾಪೂರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಮನೆಯವರು ಹುಡುಕಾಟ ನಡೆಸಿದರೂ ಪ್ರಯೋಜನವಾಗಿಲ್ಲ.

ಮಹಾಲಿಂಗಂ ಅಣು ವಿಜ್ಞಾನಿಯಾಗಿದ್ದು, ಕೈಗಾದ ಸ್ಥಾವರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದೆ. ಇದು ಕೂಡಾ ಭಯೋತ್ಪಾದಕರ ಕಣ್ಣಿಗೆ ಬಿದ್ದಿರುವುದು ಸುಳ್ಳಲ್ಲ. ಅಪಹರಣ ಆಗಿರುವುದನ್ನು ತಳ್ಳಿ ಹಾಕುವ ಪೊಲೀಸರು, ಮಹಾಲಿಂಗಂ ಮುಂಬೈನಲ್ಲಿ ಕಾರ್ಯನಿರ್ವಹಿಸುತ್ತಿರುವಾಗ ಹೇಳದೆ ಕೇಳದೆ ಮನೆ ಬಿಟ್ಟು ಹೋಗಿ ಆತಂಕಕ್ಕೆ ಎಡೆಮಾಡಿಕೊಟ್ಟಿದ್ದರು. ಬಹುಶಃ ಈಗಲೂ ಹಾಗೇ ಆಗಿರಬಹುದು ಎಂದು ಪೊಲೀಸರ ಶಂಕೆಯಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+