467429ಡಿವಿ ಸದಾನಂದಗೌಡಸಿಎಂ ಸೇರಿ ಸಚಿವರ ಮೌಲ್ಯಮಾಪನ : ಡಿವಿಎಸ್ /news/2009/06/23/ministers-including-cm-to-face-valuation-dvs.htmlಬೆಂಗಳೂರು, ಜೂ. 23 : ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಎಲ್ಲ ಸಚಿವರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನ ಮಾಡಲು ರಾಜ್ಯ ಬಿಜೆಪಿ ಮುಂದಾಗಿದೆ. ಸಚಿವರ ಸಾಧನೆಗಳ ಬಗ್ಗೆ ವಿವರ ನೀಡುವಂತೆ ಎಲ್ಲರಿಗೂ ಪತ್ರ ಬರೆಯಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಡಿ ವಿ ಸದಾನಂದಗೌಡ ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, 37535http://kannada.oneindia.com/img/2009/06/23-dv-sadanandagowda1.jpg467429ಡಿವಿ ಸದಾನಂದಗೌಡರೇವಣ್ಣ ಅಂದ್ರೆ ರಾವಣ : ಸೋಮಶೇಖರರೆಡ್ಡಿ/news/2009/07/31/hd-revanna-is-like-ravana-somashekara-reddy.htmlಬಳ್ಳಾರಿ, ಜು. 31 : ರೇವಣ್ಣ ಅಂದ್ರೆ ರಾವಣ... ! ಹಾಲಿ ಕೆಎಂಎಫ್ ಅಧ್ಯಕ್ಷ ಸೋಮಶೇಖರರೆಡ್ಡಿ ಅವರು ಮಾಜಿ ಕೆಎಂಎಫ್ ಅಧ್ಯಕ್ಷ ಎಚ್ ಡಿ ರೇವಣ್ಣ ಅವರನ್ನು ತರಾಟೆಗೆ ತೆಗೆದುಕೊಂಡ ಪರಿ ಇದು. ಹಾಲು ಒಕ್ಕೂಟಕ್ಕೆ ರೇವಣ್ಣ ಅಧ್ಯಕ್ಷರಾಗಿದ್ದಾಗ ಹೊಲಸು ತುಂಬಿಕೊಂಡಿತ್ತು. ಈ ಹೊಲಸನ್ನು ಸ್ವಚ್ಚಗೊಳಿಸಿ, ಕೆಎಂಎಫ್ ಅಭಿವೃದ್ಧಿ ಪಡಿಸುವುದಾಗಿ ಅವರ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 38331http://kannada.oneindia.com/img/2009/07/31-somashekhar-reddy1.jpg467429ಡಿವಿ ಸದಾನಂದಗೌಡಬಂಡಾಯ : ರೇಣುಕಾಚಾರ್ಯ ರಹಸ್ಯ ಸಭೆ/news/2009/08/06/show-cause-notice-bjp-dissidents-rise-arms.htmlಬೆಂಗಳೂರು, ಆ. 6 : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಶೋಕಾಸ್ ನೋಟೀಸ್ ಪಡೆದಿರುವ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರ ಪ್ರಕರಣ ಈಗ ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸುವ ಸಾಧ್ಯತೆಯಿದೆ. ರಾಜ್ಯಾಧ್ಯಕ್ಷ ಸದಾನಂದಗೌಡ ಅವರಿಗೆ ಸಡ್ಡು ಹೊಡೆಯಲು ನಿರ್ಧರಿಸಿರುವ ರೇಣುಕಾ ಬೆಂಬಲಕ್ಕೆ 20 ಶಾಸಕರು ಮುಂದಾಗಿದ್ದಾರೆಂದು ತಿಳಿದು ಬಂದಿದೆ. ದಾವಣಗೆರೆ, ಶಿವಮೊಗ್ಗ ಮತ್ತು 38449http://kannada.oneindia.com/img/2009/08/06-renukacharya1.jpg467429ಡಿವಿ ಸದಾನಂದಗೌಡಶೆಟ್ಟರ್ ನಾಯಕತ್ವಕ್ಕೆ ಭಿನ್ನಮತೀಯರ ನಿರ್ಧಾರ/news/2009/08/07/dissent-renukacharya-and-lessons-for-the-bjp.htmlಬೆಂಗಳೂರು, ಜು. 7 : ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವದ ವಿರುದ್ದ ಸಿಡಿದೆದ್ದಿರುವ ಶಾಸಕರ ಗುಂಪೊಂದು ಸ್ಪೀಕರ್ ಜಗದೀಶ್ ಶೆಟ್ಟರ್ ಅವರನ್ನು ಭಿನ್ನಮತೀಯರ ಗುಂಪಿನ ನಾಯಕರನ್ನಾಗಿ ಮಾಡಿಕೊಳ್ಳಲು ನಿರ್ಧರಿಸಿದೆ. ಶಾಸಕ ಎಂ ಪಿ ರೇಣುಕಾಚಾರ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಿರುವುದು ಭಿನ್ನಮತೀಯರ ಶಾಸಕರನ್ನು ಕೆರಳಿಸಿದ್ದು, ಮುಂಬರುವ ದಿನಗಳಲ್ಲಿ ಭಿನ್ನಮತದ ಕಾವು ಗಂಭೀರ ಸ್ವರೂಪ ಪಡೆದುಕೊಳ್ಳುವ ಎಲ್ಲ ಲಕ್ಷಣಗಳೂ ಇವೆ. 38481http://kannada.oneindia.com/img/2009/08/07-renukacharya1.jpg467429ಡಿವಿ ಸದಾನಂದಗೌಡಮಳೆಗೆ ಹನುಮಾನ್ ಚಾಲೀಸ್ ಜಪಮಾಡಿ/news/2009/08/11/i-will-continue-as-the-chairman-of-kmf-somashekar.htmlಕೋಲಾರ, ಆ. 11 : ಕೆಎಂಎಫ್ ಗೆ ನಾನೇ ಪೂರ್ಣಾವಧಿ ಅಧ್ಯಕ್ಷ. ಡಿವಿ ಸದಾನಂದಗೌಡ ಅಧ್ಯಕ್ಷರಾಗಲಿದ್ದಾರೆ ಎಂಬ ವದಂತಿಯಲ್ಲಿ ಯಾವುದೇ ಹುರುಳಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಸೋಮಶೇಖರರೆಡ್ಡಿ ಮತ್ತೊಮ್ಮೆ ಪುನರುಚ್ಚಿರಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮಳೆಗೆ ಸಂಬಂಧಿಸಿದಂತೆ ರೈತರಿಗೆ ಕೆಲ ಉಪಯುಕ್ತ ಸಲಹೆ ನೀಡಿದರು. ಮಳೆ ಬರಲಿಲ್ಲವೆ೦ದು ದಿಗಿಲು ಬಡಿದು ಕೂತರೆ ಏನು ಪ್ರಯೋಜನ 38549http://kannada.oneindia.com/img/2009/08/11-somashekhar-reddy1.jpg273882ವಿದ್ಯಾರ್ಥಿಗಳುಪ್ಲಾಸ್ಟಿಕ್ ಮುಕ್ತ ಗುಲ್ಬರ್ಗಾ ಮಾಡಿ: ನ್ಯಾಯಾಧೀಶರ ಕರೆ/news/2009/04/10/gulbarga-to-become-plastic-free-city-soon.htmlಗುಲಬರ್ಗಾ, ಏ. 10: " ಗುಲಬರ್ಗಾ - ಪ್ಲಾಸ್ಟಿಕ್ ಮಿತ ಬಳಕೆ ಹಾಗೂ ವೈಜ್ಞಾನಿಕ ವಿಲೇವಾರಿಯ ಮೂಲಕ ಪ್ಲಾಸ್ಟಿಕ್ ಮುಕ್ತ ಗುಲಬರ್ಗಾ " ಮಾಡುವ ನಿಟ್ಟಿನಲ್ಲಿ, ಗುಲಬರ್ಗಾ ಹೈಕೋರ್ಟ್ ಸಂಚಾರಿ ಪೀಠದ ನ್ಯಾಯಾಧೀಶರುಗಳಾದ ನ್ಯಾಯಮೂರ್ತಿ ಆನಂದ ಭೈರಾರಡ್ಡಿ, ನ್ಯಾಯಮೂರ್ತಿ ಸುಭಾಷ ಅಡಿ, ನ್ಯಾಯಮೂರ್ತಿ ವೇಣುಗೋಪಾಲ್ ಗೌಡ ಹಾಗೂ ನ್ಯಾಯಮೂರ್ತಿ ರವಿ ಮಳಿಮಠ, ಗುಲಬರ್ಗಾ ಪ್ರಾದೇಶಿಕ 35864http://kannada.oneindia.com/img/2009/04/10-plastic-bag1.jpg273882ವಿದ್ಯಾರ್ಥಿಗಳುಬಡವರ ಕೈಹಿಡಿದ ಮಾಸ್ಟರ್ ಬ್ಲಾಸ್ಟರ್ /news/2009/06/04/tendulkar-to-sponsor-education-of-200-children.htmlಮುಂಬೈ, ಜೂ. 4 : ಸರಕಾರೇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ 200 ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಸಂಪೂರ್ಣ ಖರ್ಚು ಭರಿಸಲು ಭಾರತದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ನಿರ್ಧರಿಸಿದ್ದಾರೆ. ಈಗಾಗಲೇ 'ಅಪ್ನಾಲಯ' ಎನ್ನುವ ಸರಕಾರೇತರ ಸಂಸ್ಥೆಯಲ್ಲಿ (ಎನ್ ಜಿಓ) 200 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಖರ್ಚು ಭರಿಸುವ ಜೊತೆಗೆ ಒಟ್ಟು 400 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮಟ್ಟಿಗೆ ಸಚಿನ್ ಆಶಾಕಿರಣವಾಗಿ 37111http://kannada.oneindia.com/img/2009/06/04-sachin-mumbai-indians1.jpg273882ವಿದ್ಯಾರ್ಥಿಗಳುಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ/news/2009/06/10/six-indians-suffer-racial-assault-in-canada.htmlವ್ಯಾಂಕೋವರ್, ಜೂ. 10 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ನಡೆಯುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿ ಭಾರತೀಯರ ಮೇಲೆ ಕೆನಡಾ ಪ್ರಜೆಗಳು ಜನಾಂಗೀಯ ನಿಂದನೆ ಹಾಗೂ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಟೆನ್ನಿಸ್ ಆಡುತ್ತಿದ್ದ ಐವರು ಭಾರತೀಯರ ಮೇಲೆ ಕೆನಡಾದ ಪ್ರಜೆಗಳು ಜನಾಂಗೀಯ ನಿಂದನೆ ನಡೆಸಿದ್ದಲ್ಲದೇ, ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ನಾಲ್ಕು ಜನರಿದ್ದ 37255http://kannada.oneindia.com/img/2009/06/10-canada-map-flag2.jpg273882ವಿದ್ಯಾರ್ಥಿಗಳುಬುರ್ಕಾ ಧರಿಸಿ ಬಂದರೆ ನೋ ಎಂಟ್ರಿ/news/2009/08/18/bantwal-venkataramanaswamy-college-bans-burka.htmlಮಂಗಳೂರು, ಆ. 18 : ಕೋಮು ಗಲಭೆ, ವಿಭಿನ್ನ ಕೋಮಿನ ಗುಂಪಿನ ನಡುವೆ ಮರುಕಳಿಸುತ್ತಿರುವ ಹಲ್ಲೆ ಪ್ರಕರಣಗಳಿಂದ ತತ್ತರಿಸಿರುವ ಕರಾವಳಿಯಲ್ಲಿ ಮತ್ತೊಂದು ಸಮಸ್ಯೆ ಆರಂಭಗೊಂಡಿದೆ. ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣಸ್ವಾಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಬುರ್ಕಾ ಧರಿಸಿ ಬಂದ ಕಾರಣಕ್ಕಾಗಿ ಕಾಲೇಜ್ ವಿದ್ಯಾರ್ಥಿನಿಯೊಬ್ಬಳನ್ನು ತರಗತಿಗೆ ಹಾಜರಾಗದಂತೆ ನಿರ್ಬಂಧಿಸಿದ ಘಟನೆ ನಡೆದಿದೆ. ಪ್ರಥಮ ಬಿಕಾಂ ಓದುತ್ತಿರುವ ಆಯೇಷಾ ಆಸ್ಮಿನ್ 38680http://kannada.oneindia.com/img/2009/08/18-burqa-women-france1.jpg273882ವಿದ್ಯಾರ್ಥಿಗಳುಸ್ಕಾರ್ಫ್ ಧರಿಸಲು ಅನುಮತಿ ಕೊಡಿ : ಆಸ್ಮಿನ್/news/2009/08/19/ban-on-headscarf-ashmin-to-continue-education.htmlಬಂಟ್ವಾಳ, ಆ. 19 : ಕೋಮುಗಲಭೆಗೆ ಹೆಸರುವಾಸಿಯಾಗಿರುವ ಮಂಗಳೂರು ಜಿಲ್ಲೆಯಲ್ಲಿ ಮತ್ತೊಮ್ಮೆ ಕೋಮು ಗಲಭೆಗಳು ಆರಂಭವಾಗುವ ಲಕ್ಷಣಗಳು ದಟ್ಟವಾಗಿವೆ. ಬಂಟ್ವಾಳದ ಶ್ರೀ ವೆಂಕಟರಮಣಸ್ವಾಮಿ (ಎಸ್ ವಿಎಸ್) ಕಾಲೇಜಿನಲ್ಲಿ ಬುರ್ಕಾ ಧರಿಸಿ ತರಗತಿಗೆ ಹಾಜರಾಗಬಾರದು ಎಂಬ ಕಾಲೇಜಿನ ಆಡಳಿತ ಮಂಡಳಿಯ ನಿಯಮ ಭಾರಿ ವಿವಾದವನ್ನೇ ಸೃಷ್ಟಿಸಿದೆ.ವೆಂಕಟರಮಣಸ್ವಾಮಿ ಕಾಲೇಜಿನ ಬಿಕಾಂ ತರಗತಿಯಲ್ಲಿ ಕೇವಲ ಇಬ್ಬರು ಮಾತ್ರ ಮುಸ್ಲಿಂ ಹೆಣ್ಣುಮಕ್ಕಳಿದ್ದಾರೆ. ಆದರಲ್ಲಿ 38708http://kannada.oneindia.com/img/2009/08/19-ayesha-ashmin1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಸೌಲಭ್ಯ : ಡಿವಿಎಸ್ | DV Sadanandagowda | SSA | Students | Basic Amenities | BJP | Yeddyurappa | ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಸೌಲಭ್ಯ : ಡಿವಿಎಸ್ - Kannada Oneindia

ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಸೌಲಭ್ಯ : ಡಿವಿಎಸ್

ಚಿಕ್ಕಮಗಳೂರು, ಜೂ. 11 : ಸರ್ವಶಿಕ್ಷಾ ಅಭಿಯಾನ ಯೋಜನೆಯ ಜಾರಿಯಿಂದಾಗಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಇಂದು ಅತಿ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಸಹಕಾರಿಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಡಿ.ವಿ.ಸದಾನಂದಗೌಡ ಅವರು ಹೇಳಿದ್ದಾರೆ.

ನಗರದ ಬಸವನಹಳ್ಳಿಯ ಬಾಲಿಕಾ ಸರ್ಕಾರಿ ಪ್ರೌಢಶಾಲೆಯಲ್ಲಿ ನೂತನ ಕೊಠಡಿ ಹಾಗೂ ಆಂಗ್ಲ ಮಾದ್ಯಮ ತರಗತಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಈ ಯೋಜನೆಯ ಜಾರಿಯಿಂದಾಗಿ ಶಾಲೆಗಳ ಮೂಲಭೂತ ಸೌಲಭ್ಯಗಳ ಪೂರೈಕೆ ಜೊತೆಗೆ ಶಿಕ್ಷಕರ ಕೊರತೆಗಳನ್ನು ಸಹ ತುಂಬಲು ಹೆಚ್ಚು ಸಹಕಾರಿಯಾಗಿದೆ ಎಂದರು. ಶಿಕ್ಷಣ ಕ್ಷೇತ್ರದಲ್ಲಿ ಇಂದು ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಮುಂಚೂಣಿಯಲ್ಲಿವೆ ಎಂದು ತಿಳಿಸಿದರಲ್ಲದೆ, ಜೊತೆಗೆ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಶಿಕ್ಷಕರುಗಳು ಸಹ ಹೆಚ್ಚಿನ ಶ್ರಮ ವಹಿಸುತ್ತಿದ್ದಾರೆಂದು ಹೇಳಿದರು.

ವಿದ್ಯಾರ್ಥಿಗಳು ತಮ್ಮ ಹೆಚ್ಚಿನ ಸಮಯವನ್ನು ಓದಿಗಾಗಿ ಮೀಸಲಿಡುವುದರ ಮೂಲಕ ಉತ್ತಮ ವ್ಯಾಸಂಗ ಮಾಡಿ ಸಮಾಜದ ದೊಡ್ಡ ಶಕ್ತಿಯಾಗಿ ಬೆಳೆದು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಸಂಸದರಾದ ಸದಾನಂದಗೌಡರು ಹೇಳಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕಗಳನ್ನು ಸಹ ಅವರು ವಿತರಿಸಿದರು.

ಶಾಸಕ ಸಿ.ಟಿ.ರವಿ ಅಧ್ಯಕ್ಷತೆ ವಹಿಸಿದ್ದರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವರಸಿದ್ದ ವೇಣುಗೋಪಾಲ್, ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್, ಪ್ರಾಂಶುಪಾಲರಾದ ಉಮೇಶ್, ಮತ್ತಿತರ ಗಣ್ಯರುಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಟೇಲಿಂಗಾಚಾರ್ ಸ್ವಾಗತಿಸಿ ವಂದಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+