111443mysoreಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg111443mysoreಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg111443mysoreನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg111443mysoreಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg111443mysoreವಿಶ್ವೇಶ್ವರಯ್ಯ: ಮೇರು ವಾಸ್ತುಶಿಲ್ಪಿ , ಶಿಸ್ತಿನ ಸಿಪಾಯಿ/literature/people/2003/150903sirmv.htmlಅದು ವಿಶ್ವೇಶ್ವರಯ್ಯನವರ ಆಪ್ತೇಷ್ಟರು, ಬಂಧುಗಳೆಲ್ಲ ಸೇರಿದ್ದ ಸಣ್ಣ ಸಂತೋಷ ಕೂಟ. ವಿಶ್ವೇಶ್ವರಯ್ಯ ಅವರಿಗೆ ದಿವಾನ್‌ ಪದವಿ ಸಿಕ್ಕಿತ್ತು. ಆ ಜವಾಬ್ದಾರಿಯನ್ನು ಒಪ್ಪಿಕೊಳ್ಳುವ ಮೊದಲು ತಮ್ಮ ಬಂಧು ಬಳಗವನ್ನೆಲ್ಲ ಕರೆದು ಸಣ್ಣ ಭೋಜನ ಕೂಟವೇರ್ಪಡಿಸಿದ್ದರು. ಆ ಕೂಟ ದಿವಾನರಾದ ಖುಷಿಯನ್ನು ಹಂಚಿಕೊಳ್ಳುವುದಕ್ಕಲ್ಲ ; ಕರ್ತವ್ಯದ ಜವಾಬ್ದಾರಿ ಭಾರವನ್ನು ಬಂಧುಗಳಿಗೆ ಮನದಟ್ಟು ಮಾಡಿಸುವುದಕ್ಕಾಗಿ. ದಿವಾನ ಪದವಿಯಲ್ಲಿರುವ ತಮ್ಮನ್ನು ಯಾವುದೇ ಶಿಫಾರಸುಗಳಿಗೆ 8959http://kannada.oneindia.com/img/2009/09/15-sirmv1.jpg517263p manivannanಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ನಿಷೇಧ/news/2009/06/11/tobacco-ban-in-public-places-manivannan.htmlಮೈಸೂರು, ಜೂ. 11 : ಮೈಸೂರು ಜಿಲ್ಲೆಯಲ್ಲಿನ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಅದರ ಉತ್ಪನ್ನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಪಿ. ಮಣಿವಣ್ಣನ್ ಆದೇಶ ನೀಡಿದ್ದಾರೆ.ಜಿಲ್ಲಾ ಮಟ್ಟದ ತಂಬಾಕು ಬಳಕೆ ವಿರೋಧಿ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಬಸ್ ನಿಲ್ದಾಣ, ಆಸ್ಪತ್ರೆ, ರೈಲ್ವೆ ನಿಲ್ದಾಣ, ಶಾಲೆ ಕಾಲೇಜು ಹಾಗೂ ಹೋಟೆಲ್‌ಗಳಂತಹ ಸಾರ್ವಜನಿಕ 37287http://kannada.oneindia.com/img/2009/06/11-manivannan-mysore-dc.jpg517263p manivannanಮೈಸೂರಿನಲ್ಲಿ ಕೋಮುಗಲಭೆ : ಮೂರು ಸಾವು /news/2009/07/02/mysore-kyathamaranahalli-communal-clash-3-killed.htmlಮೈಸೂರು, ಜು. 2 : ಒಂದು ಕೋಮಿಗೆ ಸೇರಿದ ಧಾರ್ಮಿಕ ಶಾಲೆಯೊಂದನ್ನು ನೆಲ ಸಮಗೊಳಿಸಿದ ಹಿನ್ನೆಲೆಯಲ್ಲಿ ಉದ್ಭವಿಸಿದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕೋಮುಗಲಭೆಗೆ ಕಾರಣವಾಗಿದೆ. ಈ ದುರ್ಘಟನೆಯಲ್ಲಿ ಮೂರು ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಜನರು ಗಾಯಗೊಂಡಿರುವ ಘಟನೆ ನಗರದ ಕ್ಯಾತಮಾರನಹಳ್ಳಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ಗುಂಪು ಚೆದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಗಲಭೆ ನಡೆದ ಪ್ರದೇಶವಾದ 37736http://kannada.oneindia.com/img/2009/07/02-mysuru-clash1.jpg517263p manivannanದಸರಾ: ಸಂಭ್ರಮದ ಗಜಪಯಣಕ್ಕೆ ಸಿದ್ಧತೆ/festivals/dasara/2009/0811-mysore-readies-itself-for-gajapayana-aug13.htmlಮೈಸೂರು, ಆ. 11 : ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ಗಜಪಯಣಕ್ಕೆ ಅದ್ದೂರಿಯ ಚಾಲನೆ ನೀಡಲು ಸರ್ವಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ ಮಣಿವಣ್ಣನ್ ಅಧಿಕಾರಿಗಳಿಗೆ ಸೂಚಿಸಿದರು.ದಿನಾಂಕ 13.8.09 ರಂದು ಗುರುವಾರ ಬೆಳಿಗ್ಗೆ 11.30 ಕ್ಕೆ ಹುಣಸೂರು ತಾಲ್ಲೂಕು ವೀರನಹೊಸಳ್ಳಿಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಗಜಪಯಣಕ್ಕೆ 38567http://kannada.oneindia.com/img/2009/08/11-elephant-balarama1.jpg517263p manivannanದಸರಾ ಹಬ್ಬ : ಖಾಸಗಿ ಪ್ರಾಯೋಜಕತ್ವಕ್ಕೆ ಅಸ್ತು/festivals/dasara/2009/0906-private-sponsorship-for-dasara-manivannan.htmlಮೈಸೂರು, ಸೆ. 6 : ಅದ್ಧೂರಿ ದಸರಾ ಆಚರಣೆಗೆ ಸಿದ್ಧತೆ ನಡೆಸಿರುವ ಜಿಲ್ಲಾಡಳಿತ ಸರಕಾರದ ಅನುದಾನದ ಜೊತೆಗೆ ಖಾಸಗಿ ಪ್ರಾಯೋಜಕರನ್ನು ಆಹ್ವಾನಿಯಲಾಯಿತು. ನಗರದ ರಾಣಿ ಬಹದ್ದೂರ್ ಸಭಾಂಗಣದಲ್ಲಿ ನಡೆದ ವಿವಿಧ ಕಂಪನಿಗಳ ಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಮಣಿವಣ್ಣನ್ ಈ ಅಹ್ವಾನ ನೀಡಿದರು. ದಸರಾ ಅಂಗವಾಗಿ ನಡೆಯಲಿರುವ ಅರಮನೆ ಕಾರ್ಯಕ್ರಮ, ಯುವ ದಸರಾ, ಕ್ರೀಡಾಕೂಟ, ಗ್ರಾಮೀಣ ದಸರಾ ಸೇರಿದಂತೆ 39030http://kannada.oneindia.com/img/2009/09/06-manivannan-mysore-dc.jpg517263p manivannanಈ ದಸರೆಯಲ್ಲಿ 35 ಸ್ತಬ್ದ ಚಿತ್ರ ಮೆರವಣಿಗೆ/festivals/dasara/2009/0909-mysore-dasara-procession-35-tableau-limit.htmlಮೈಸೂರು, ಸೆ. 9 : ದಸರಾ ಸ್ಥಬ್ದಚಿತ್ರ ಉಪಸಮಿತಿ ಸಭೆಯನ್ನು ದಸರಾ ಸ್ತಬ್ದಚಿತ್ರ ಉಪಸಮಿತಿ ಅದ್ಯಕ್ಷರಾದ ಎಂ ಸತೀಶ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ದಸರಾ ವಿಶೇಷಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಮಣಿವಣ್ಣನ್ ಹಾಗೂ ದಸರಾ ಉಪವಿಶೇಷಾಧಿಕಾರಿಗಳು ಹಾಗೂ ಪೋಲೀಸ್ ಆಯುಕ್ತರಾದ ಸುನಿಲ್ ಅಗರವಾಲ್ ನೇತೃತ್ವದಲ್ಲಿ ಸಭೆ ನಡೆಯಿತು.ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್‌ ಅಧಿಕಾರಿಗಳು, ಇತರೆ ಇಲಾಖಾ ಅಧಿಕಾರಿಗಳ ಸಭೆಯನ್ನು 39094http://kannada.oneindia.com/img/2009/09/09-shobha-karandlaje1e.jpg153868banಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ನಿಷೇಧ/news/2009/06/11/tobacco-ban-in-public-places-manivannan.htmlಮೈಸೂರು, ಜೂ. 11 : ಮೈಸೂರು ಜಿಲ್ಲೆಯಲ್ಲಿನ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಅದರ ಉತ್ಪನ್ನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಪಿ. ಮಣಿವಣ್ಣನ್ ಆದೇಶ ನೀಡಿದ್ದಾರೆ.ಜಿಲ್ಲಾ ಮಟ್ಟದ ತಂಬಾಕು ಬಳಕೆ ವಿರೋಧಿ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಬಸ್ ನಿಲ್ದಾಣ, ಆಸ್ಪತ್ರೆ, ರೈಲ್ವೆ ನಿಲ್ದಾಣ, ಶಾಲೆ ಕಾಲೇಜು ಹಾಗೂ ಹೋಟೆಲ್‌ಗಳಂತಹ ಸಾರ್ವಜನಿಕ 37287http://kannada.oneindia.com/img/2009/06/11-manivannan-mysore-dc.jpg153868banವಿಎಚ್ ಪಿ, ಭಜರಂಗದಳ ಉಗ್ರ ಸಂಘಟನೆಗಳು : ಕಾರಟ್/news/2009/06/23/karats-dual-rule-ban-vhp-but-not-maoists.htmlನವದೆಹಲಿ, ಜೂ. 23 : ಸಿಪಿಎಂ ಮಾವೋವಾದಿ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಎಡಪಕ್ಷಗಳ ಮುಖಂಡ ಪ್ರಕಾಶ್ ಕಾರಟ್ ತೀವ್ರವಾಗಿ ವಿರೋಧಿಸಿದ್ದಾರೆ. ಕೋಮುವಾದಿ ಸಂಘಟನೆಗಳಾದ ವಿಶ್ವಹಿಂದೂ ಪರಿಷತ್, ಭಜರಂಗದಳವನ್ನು ನಿಷೇಧಿಸಿ ಭಯೋತ್ಪಾದಕ ಸಂಘಟನೆಗಳು ಎಂದು ಘೋಷಿಸಿ ಎಂದು ಅವರು ಆಗ್ರಹಿಸಿದ್ದಾರೆ. ಮಂಗಳವಾರ ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾವೋವಾದಿಗಳನ್ನು ಭಯೋತ್ಪಾದಕರು 37529http://kannada.oneindia.com/img/2009/06/23-prakash-karat1e.jpg153868banಕಸಾಯಿಖಾನೆ ನಿಷೇಧ : ವಿ ಎಸ್ ಆಚಾರ್ಯ/news/2009/07/03/karnataka-govt-to-enforce-ban-on-cow-slaughter.htmlಬೆಂಗಳೂರು, ಜು. 3 : ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಅವ್ಯಾಹತವಾಗಿ ಗೋವುಗಳ ಹತ್ಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗೋವುಗಳ ರಕ್ಷಣೆಗೆ ಸರಕಾರ ಕಸಾಯಿಖಾನೆಗಳನ್ನು ನಿಷೇಧಿಸಲು ಮುಂದಾಗಿದ್ದು, ಗೋವು ಹತ್ಯೆ ನಿಯಂತ್ರಣ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆಚಾರ್ಯ, 1964ರಲ್ಲಿ ಭಾರತೀಯ ಸಂವಿಧಾನದಲ್ಲಿ ರೂಪಿಸಲಾಗಿರುವ ಕಲಂ 48 ಅಡಿಯ 37746http://kannada.oneindia.com/img/2009/07/03-vs-acharya2.jpg153868banಗೋಹತ್ಯೆ ನಿಷೇಧ : ಡಿವೈಎಫ್ಐ ವಿರೋಧ/news/2009/07/29/dyfi-opposes-cow-slaughter-ban.htmlಬೆ೦ಗಳೂರು, ಜು. 28 : ಉದ್ದೇಶಪೂರ್ವಕವಾಗಿ ಮುಸ್ಲಿ೦, ಕ್ರಿಸ್ಚಿಯನ್, ಮೂಲಭೂತವಾದ ಹಾಗೂ ದಲಿತರ ಪ್ರತ್ಯೇಕಿಕರಣದ ಮೂಲಕ ಸರಕಾರ ಸಮಾಜದಲ್ಲಿ ಅಶಾ೦ತಿ ಸೃಷ್ಟಿಗೆ ಆಸ್ಪದ ನೀಡುತ್ತಿದೆ.ಬಡ, ದಲಿತ, ಕ್ರಿಶ್ಚಿಯನ್ ಮತ್ತು ಅಲ್ಪಸ೦ಖ್ಯಾತರ ಆಹಾರದ ಮೇಲೆ ನಿಷೇಧ ಹೇರುವ೦ತ ಕೆಲಸ ಮಾಡುತ್ತಿದೆ. ಸ೦ಘ ಪರಿವಾರದ ಆದೇಶದ೦ತೆ ಸರಕಾರ ಗೋಹತ್ಯೆ ನಿಷೇಧ ಕ್ರಮಕ್ಕೆ ಮು೦ದಾಗಿದೆ ಇ೦ತಹ ಕ್ರಮವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ 38282http://kannada.oneindia.com/img/2009/07/29-cow-slaughter1.jpg153868banಗೋಮಾಂಸ ನಿಷೇಧ ಏಕೆ : ನರಸಿಂಹಯ್ಯ/news/2009/08/12/historian-opposes-ban-on-cow-slaughters.htmlಬೆಂಗಳೂರು, ಆ. 12 : ಗೋಮಾಂಸ ಮಾರಾಟ ವೈಜ್ಞಾನಿಕವಾಗಿ ಸರಿಯಿದ್ದು, ನಿಷ್ಪ್ರಯೋಜಕ ಗೋವುಗಳ ಮಾರಾಟಕ್ಕೆ ಅವಕಾಶ ಕಲ್ಪಿಸಬೇಕು. ಕೋಮು ಭಾವನೆ ಬಿತ್ತುವ ಯಾವುದೇ ಹಿಂದೂ ಸಂಘಟನೆಗಳ ಮಾತಿಗೆ ಕಿವಿಗೊಡದೆ ಗೋಮಾಂಸ ಮಾರಾಟ ನಿಷೇಧಿಸಬಾರದೆಂದು ಇತಿಹಾಸ ತಜ್ಞ ಪ್ರೊ.ನರಸಿ೦ಹಯ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.ಟಿಪ್ಪು ಸುಲ್ತಾನ್ ಸಂಯುಕ್ತರಂಗ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡುತ್ತಿದ್ದ ನರಸಿ೦ಹಯ್ಯ, ಸರಕಾರ ಈ ವಿಚಾರದಲ್ಲಿ ಎಚ್ಚರದಿಂದಿರುವುದು ಒಳಿತು. 38581http://kannada.oneindia.com/img/2009/08/12-cow-slaughter1.jpgnews"> ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ನಿಷೇಧ | Mysore | P Manivannan | Deputy Commissioner | Ban | Tobacco | Public Places|ಮೈಸೂರು : ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ನಿಷೇಧ - Kannada Oneindia

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ನಿಷೇಧ

Manivannan
ಮೈಸೂರು, ಜೂ. 11 : ಮೈಸೂರು ಜಿಲ್ಲೆಯಲ್ಲಿನ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಅದರ ಉತ್ಪನ್ನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಪಿ. ಮಣಿವಣ್ಣನ್ ಆದೇಶ ನೀಡಿದ್ದಾರೆ.

ಜಿಲ್ಲಾ ಮಟ್ಟದ ತಂಬಾಕು ಬಳಕೆ ವಿರೋಧಿ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಬಸ್ ನಿಲ್ದಾಣ, ಆಸ್ಪತ್ರೆ, ರೈಲ್ವೆ ನಿಲ್ದಾಣ, ಶಾಲೆ ಕಾಲೇಜು ಹಾಗೂ ಹೋಟೆಲ್‌ಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಕಡ್ಡಾಯವಾಗಿ ನಿಷೇಧಿಸಲಾಗಿದೆ. ಇವುಗಳನ್ನು ಉಲ್ಲಂಘಿಸುವವರಿಗೆ ತಿಳುವಳಿಕೆ ನೀಡಬೇಕು.

ಅದಕ್ಕೂ ತಪ್ಪಿದಲ್ಲಿ ಸ್ಥಳದಲ್ಲೇ ದಂಡ ವಿಧಿಸಬೇಕು. ಈ ನಿಟ್ಟಿನಲ್ಲಿ ನಿರ್ಧಿಷ್ಟಪಡಿಸಿದ ಅಧಿಕಾರಿಗಳು ಸ್ಥಳದಲ್ಲೇ ದಂಡ ವಿಧಿಸಬೇಕು. ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ಹಾಗೂ ನಗರ ಪೋಲೀಸ್ ಆಯುಕ್ತರು ತಮ್ಮ ಅಧಿಕಾರಿಗಳು ಹಾಗೂ ಪೋಲೀಸರಿಗೆ ಈ ಬಗ್ಗೆ ಅಗತ್ಯ ಸೂಚನೆಗಳನ್ನು ನೀಡಬೇಕು. ನಂತರವೂ ಕಾನೂನು ಉಲ್ಲಂಘಿಸುವ ಸಂಸ್ಥೆಗಳಿಗೆ ಪರವಾನಗಿ ನೀಡುವ ಸ್ಥಳೀಯ ಆಡಳಿತಗಳು ಪರವಾನಗಿ ರದ್ದುಪಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+