469431ಎಂ ವೀರಪ್ಪ ಮೊಯ್ಲಿಚಿಕ್ಕಬಳ್ಳಾಪುರ ಲೋಕಸಕ್ಷೆ ಕ್ಷೇತ್ರ ಪರಿಚಯ/news/2009/04/13/chikkaballapur-lok-sabha-segment-profile.htmlಬೆಂಗಳೂರು, ಏ. 13 : ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ಮತಗಳು ಇಲ್ಲಿ ಎಲ್ಲಾ ಪಕ್ಷಕ್ಕೂ ನಿರ್ಣಾಯಕ. ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾದರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಮತ್ತು ಕ್ಷೇತ್ರ ಪುನರ್ ವಿಂಗಡಣೆಯ ನಂತರ ಬಿಜೆಪಿ ಅಬ್ಬರ ಕ್ಷೇತ್ರದಲ್ಲಿ ಜೋರಾಗಿದೆ. ದ್ರಾಕ್ಷಿ, ಆಲೂ, ರೇಷ್ಮೆ ಸೇರಿದಂತೆ ಮತ್ತು ತೋಟಗಾರಿಕೆ ಬೆಳೆಗಳಿಗೆ ಹೆಸರುವಾಸಿಯಾಗಿರುವ 35909http://kannada.oneindia.com/img/2009/04/13-veerappa-moily2e.jpg469431ಎಂ ವೀರಪ್ಪ ಮೊಯ್ಲಿರಾಮಾಯಣ ಟೀಕೆ ಮುಂದುವರಿಸುವೆ; ಕರುಣಾನಿಧಿ/news/2009/07/20/karunanidhi-continue-critical-of-ramayana.htmlಚೆನ್ನೈ, ಜು.20:ಭಗವಾನ್ ಶ್ರೀ ರಾಮಚಂದ್ರ ಯಾರು? ಆತನ ಅಸ್ತಿತ್ವದ ಬಗ್ಗೆ ಏನಾದರೂ ಪುರಾವೆ ಇದೆಯಾ? ಆತ ಯಾವ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದಿದ್ದು ಎಂದು ಈ ಹಿಂದೆ ಹೇಳಿಕೆ ನೀಡಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ನಿನ್ನೆ ಮತ್ತೆ ರಾಮಾಯಣ ಮತ್ತು ರಾಮನ ಬಗ್ಗೆ ಟೀಕೆ ಮಾಡುವುದನ್ನು ಮುಂದುವರಿಸುವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ನಾನೊಬ್ಬ ಕ್ರಾಂತಿಕಾರಿಯಾಗುವುದನ್ನು ಮುಂದುವರಿಸುತ್ತೇನೆ, 38094http://kannada.oneindia.com/img/2009/07/20-karunanidhi1.jpg469431ಎಂ ವೀರಪ್ಪ ಮೊಯ್ಲಿಸಲಿಂಗರತಿ : ಕೋರ್ಟ್ ತೀರ್ಪಿಗೆ ಕೇಂದ್ರ ಬದ್ಧ /news/2009/09/17/govt-plays-safe-not-to-oppose-gay-rights-law.htmlನವದೆಹಲಿ, ಸೆ. 17 : ಸಲಿಂಗಕಾಮ ಸಕ್ರಮಗೊಳಿಸಿ ದೆಹಲಿ ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ದ ಸುಪ್ರಿಂಕೋರ್ಟ್ ಮೆಟ್ಟಿಲೇರುವ ಸಂಗತಿಯನ್ನು ಕೇಂದ್ರ ಸರಕಾರ ಕೈಬಿಟ್ಟಿದೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಖಾತೆ ಸಚಿವೆ ಅಂಬಿಕಾ ಸೋನಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಸಲಿಂಗರತಿಗೆ ದೆಹಲಿ ಹೈಕೋರ್ಟ್ ಹಸಿರು ನಿಶಾನೆ ತೋರಿದೆ. ಸಲಿಂಗ ರತಿ ಸಕ್ರಮ ಕುರಿತು ಕೋರ್ಟ್ 39233http://kannada.oneindia.com/img/2009/09/17-ambika-soni1.jpg469431ಎಂ ವೀರಪ್ಪ ಮೊಯ್ಲಿಶೀಘ್ರದಲ್ಲೇ ವಾಣಿಜ್ಯ ನ್ಯಾಯಾಲಯಗಳು : ಮೊಯ್ಲಿ/news/2009/09/24/commercial-courts-to-be-set-up-moily.htmlಮಂಗಳೂರು, ಸೆ. 24 : ದೇಶದಲ್ಲಿರುವ ಅನೇಕ ವಾಣಿಜ್ಯ ಸಂಬಂಧಿ ವ್ಯಾಜ್ಯಗಳ ವಿಲೇವಾರಿಗಾಗಿ ವಾಣಿಜ್ಯ ನ್ಯಾಯಾಲಯಗಳನ್ನು ಆರಂಭಿಸಲು ಕೇಂದ್ರ ಸರಕಾರ ಪರಿಶೀಲನೆ ನಡೆಸಿದೆ. ವಾಣಿಜ್ಯ ನ್ಯಾಯಾಲಯಗಳ ಸ್ಥಾಪನೆ ಕುರಿತು ಮಸೂದೆಯೊಂದನ್ನು ಈ ಬಾರಿಯ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ. ಮಂಗಳೂರಿನ ಕೆನರಾ ವಾಣಿಜ್ಯೋಧ್ಯಮಿಗಳ ಸಂಘ ಆಯೋಜಿಸಿದ್ದ 39347http://kannada.oneindia.com/img/2009/09/24-veerappa-moily1.jpg148535ಪ್ರತಿಭಾ ಪಾಟೀಲ್ಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148535ಪ್ರತಿಭಾ ಪಾಟೀಲ್ಮಹಿಳಾ ಸಬಲೀಕರಣಕ್ಕೆ ರಾಷ್ಟ್ರಪತಿ ಕರೆ/news/2009/05/10/president-stresses-importance-of-educating-women.htmlಮೈಸೂರು, ಮೇ. 10 : ಮಹಿಳೆಗೆ ಶಿಕ್ಷಣ ಕಡ್ಡಾಯಗೊಳಿಸುವ ಮೂಲಕ ಮಹಿಳಾ ಸಬಲೀಕರಣ ಸಾಧಿಸಬೇಕಾಗಿದೆ ಎಂದು ಭಾರತದ ರಾಷ್ಟ್ರಪತಿಗಳಾದ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಹೇಳಿದರು. ಅವರು ಶನಿವಾರ ಮೈಸೂರು ಜಿಲ್ಲೆಯ ಸುತ್ತೂರು ಕ್ಷೇತ್ರದಲ್ಲಿ ಬಾಲಕಿಯರ ವಿದ್ಯಾರ್ಥಿನಿಲಯ, ಜೆ.ಎಸ್.ಎಸ್. ವೈದ್ಯಕೀಯ ಕಾಲೇಜಿನ ರಜತ ಮಹೋತ್ಸವ ಹಾಗೂ ಸಮರ್ಥ ಗ್ರಾಮೀಣ ಆರೋಗ್ಯಾಭಿವೃದ್ಧಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.ಗ್ರಾಮೀಣ ಪ್ರದೇಶಗಳಲ್ಲಿ 36509http://kannada.oneindia.com/img/2009/05/10-pratibha-patil-suttur.jpg148535ಪ್ರತಿಭಾ ಪಾಟೀಲ್ಮೈಸೂರು ಅರಮನೆಗೆ ರಾಷ್ಟ್ರಪತಿ ಭೇಟಿ/news/2009/05/10/president-patil-impressed-by-mysore-palace.htmlಮೈಸೂರು, ಮೇ. 10 : ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಇಂದು ವಿಶ್ವವಿಖ್ಯಾತ ಮೈಸೂರು ಅರಮನೆಗೆ ಭೇಟಿ ನೀಡಿ, ಅದರ ಸಾಂಸ್ಕೃತಿಕ ವೈಭವದ ಬಗ್ಗೆ ಹಾಗೂ ಅರಮನೆ ನಿರ್ವಹಿಸಿರುವ ರೀತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮೈಸೂರು ಅರಮನೆಯ ಬೊಂಬೆ ತೊಟ್ಟಿ , ಚಿನ್ನದ ಅಂಬಾರಿ, ದಸರಾ ಮೆರವಣಿಗೆಯ ಚಿತ್ರಗಳು, ಕಲ್ಯಾಣ ಮಂಟಪ, ರಾಜ-ಮಹಾರಾಜರ ಛಾಯಾಚಿತ್ರಗಳು, ಶಸ್ತ್ರಾಗಾರಗಳನ್ನು 36510http://kannada.oneindia.com/img/2009/05/10-pratibha-patil-mysore1.jpg148535ಪ್ರತಿಭಾ ಪಾಟೀಲ್ರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg148535ಪ್ರತಿಭಾ ಪಾಟೀಲ್ಇಂದು ರಾಜೀವ್ ಗಾಂಧಿ 18ನೇ ಪುಣ್ಯತಿಥಿ /news/2009/05/21/nation-pays-homage-to-rajiv-gandhi.htmlನವದೆಹಲಿ, ಮೇ. 21 : 18 ವರ್ಷಗಳ ( 21.05.1991) ಹಿಂದೆ ತಮಿಳುನಾಡಿನ ಶ್ರೀಪೆರಂಬೂದೂರು ನಲ್ಲಿ ಎಲ್ ಟಿಟಿಇ ಆತ್ಮಹತ್ಯಾ ದಾಳಿಗೆ ಬಲಿಯಾಗಿದ್ದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 18ನೇ ಪುಣ್ಯತಿಥಿಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ರಾಜೀವ್ ಗಾಂಧಿ ಪತ್ನಿ ಯುಪಿಎ 36800http://kannada.oneindia.com/img/2009/05/21-rajiv-gandhi1e.jpg37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpgnews"> ಸಂಸತ್ ದಾಳಿ : ಅಫ್ಜಲ್ ಗುರುಗೆ ಗಲ್ಲೇಕೆ ? | Afzal Guru | UPA | M Veerappa Moily | Parliment Attack | Pratibha Pati | ಸಂಸತ್ ದಾಳಿ : ಅಫ್ಜಲ್ ಗುರುಗೆ ಗಲ್ಲೇಕೆ ? - Kannada Oneindia

ಸಂಸತ್ ದಾಳಿ : ಅಫ್ಜಲ್ ಗುರುಗೆ ಗಲ್ಲೇಕೆ ?

ನವದೆಹಲಿ, ಜೂ. 12 : ಭಾರತದ ಹೃದಯ ಕೇಂದ್ರ ಸಂಸತ್ ಮೇಲೆ ದಾಳಿ ನಡೆಸಿದ್ದ ಪಾಕಿಸ್ತಾನ ಮೂಲದ ಉಗ್ರರ ಮುಖಂಡ ಅಫ್ಜಲ್ ಗುರುನನ್ನು ಹೇಗಾದರು ಮಾಡಿ ಗಲ್ಲು ಶಿಕ್ಷೆಯಿಂದ ಪಾರು ಮಾಡಬೇಕು ಎನ್ನುವ ಪ್ರಯತ್ನಗಳು ನಡೆಯುತ್ತಿವೆಯೇ? ದೇಶದ ಸರ್ವೋಚ್ಚ ನ್ಯಾಯಾಲಯದಿಂದ ನೇಣಿಗೇರಿಸಿ ಎಂದು ಆದೇಶ ಹೊರಬಿದ್ದು ಹಲವು ವರ್ಷಗಳು ಕಳೆದರೂ ಅಫ್ಜಲ್ ಗುರುಗೆ ಶಿಕ್ಷೆ ನೀಡಲು ಕೇಂದ್ರ ಸರಕಾರ ಮನಸ್ಸು ಮಾಡುತ್ತಿಲ್ಲ. ಗುರು ಸೇರಿದಂತೆ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಒಟ್ಟು 28 ಅಪರಾಧಿಗಳ ತಪ್ಪೊಪ್ಪಿಗೆ ಮನವಿ ರಾಷ್ಟ್ರಪತಿಗಳ ಬಳಿ ಇದೆ. ರಾಷ್ಟಪತಿಗಳಿಂದ ಆ ಮನವಿ ಸರಕಾರಕ್ಕೆ ಬಂದ ನಂತರ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಕೇಂದ್ರ ಸರಕಾರ ಹೇಳಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ, ಸಂಸತ್ ಮೇಲೆ ದಾಳಿ ನಡೆಸಿರುವ ಉಗ್ರ ಅಫ್ಜಲ್ ಗುರು ತಪ್ಪೊಪ್ಪಿಗೆ ಮನವಿ ರಾಷ್ಟ್ರಪತಿಗಳ ಮುಂದೆ ಇದೆ. ಗುರು ಹಾಗೂ ಇಂದಿರಾ ಗಾಂಧಿ ಹತ್ಯೆಯಲ್ಲಿ ಪಾಲ್ಗೊಂಡಿದ್ದ ಅಪರಾಧಿಗಳು ಸೇರಿ 28 ಮಂದಿ ತಪ್ಪೊಪ್ಪಿಗೆ ಅರ್ಜಿ ರಾಷ್ಟ್ರಪತಿಗಳ ಮುಂದಿದೆ. ರಾಷ್ಟ್ರಪತಿ ಪ್ರತಿಭಾ ಪಾಟೀಲ್ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಸರಕಾರ ಕ್ರಮಕೈಗೊಳ್ಳಲಿದೆ ಎಂದು ಹೇಳಿದರು.

ಉಗ್ರರನ್ನು ರಕ್ಷಣೆ ಮಾಡುವುದಾಗಲಿ, ಬೆಂಬಲಿಸುವುದಾಗಲಿ ಕೇಂದ್ರ ಸರಕಾರ ಮಾಡುತ್ತಿಲ್ಲ. ನಮಗೆ ನಮ್ಮದೇ ಆದ ಕಾನೂನು ಕಟ್ಟಳೆಗಳು ಇವೆ. ಅದನ್ನು ಉಲ್ಲಂಘನೆ ಮಾಡುವಂತಿಲ್ಲ. ಎಲ್ಲವೂ ಕಾನೂನು ಪ್ರಕಾರವೇ ನಡೆಯಬೇಕಾಗುತ್ತದೆ ಎಂದು ಹೇಳಿದರು. ಪಾಕಿಸ್ತಾನದಲ್ಲಿ ಕೂಡಾ ಅನೇಕ ಮಂದಿ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿದ್ದಾರೆ. ಅದರಲ್ಲಿ ಬಹುತೇಕ ಮಂದಿ ಭಾರತೀಯರೂ ಇದ್ದಾರೆ. ಅವರನ್ನು ಏಕಾಏಕಿ ಶಿಕ್ಷೆಗೆ ಗುರಿಪಡಿಸಲು ಸಾಧ್ಯವಾಗುತ್ತದೆಯೇ ಎಂದು ಮೊಯ್ಲಿ ಮರುಪ್ರಶ್ನಿಸಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+