36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg107039ನೀತಿ ಸಂಹಿತೆವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpg107039ನೀತಿ ಸಂಹಿತೆವರುಣ್ ಗಾಂಧಿಯನ್ನು ಜೈಲಿಗೆ ಅಟ್ಟಿ, ಲಾಲು/news/2009/03/23/my-suggestion-to-arrest-varun-not-accepted-lalu.htmlನವದೆಹಲಿ, ಮಾ. 23: ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ಧ ಮಾತನಾಡಿರುವ ಪ್ರಚೋದನಕಾರಿ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ನಾನೇನಾದರೂ ಗೃಹ ಸಚಿವನಾಗಿದ್ದರೆ ವರುಣ್ ಗಾಂಧಿಯನ್ನು ಜೈಲಿಗೆ ಕಳುಹಿಸುತ್ತಿದ್ದೆ ಎಂದು ಗುಡುಗಿದ್ದಾರೆ. ಆತನನ್ನು ಶಿಕ್ಷಿಸುವುದು ನನ್ನ ಅಧಿಕಾರ ವ್ಯಾಪ್ತಿಯೊಳಗೆ ಬರುತ್ತಿದ್ದರೆ ವರುಣ್ ಮತ್ತು ಅವರನ್ನು ಸಮರ್ಥಿಸುವ ನಾಯಕರು 35434http://kannada.oneindia.com/img/2009/03/23-laloo4.jpg107039ನೀತಿ ಸಂಹಿತೆಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg107039ನೀತಿ ಸಂಹಿತೆಬಳ್ಳಾರಿಯಲ್ಲಿ ಸೇನಾಪಡೆ ನಿಯೋಜಿಸಿ: ದೇಶಪಾಂಡೆ/news/2009/04/03/deshpande-urgese-ec-to-deploy-army-bellary-ls-poll.htmlಬೆಂಗಳೂರು, ಏ. 3 : ಬಳ್ಳಾರಿ ಲೋಕಸಭೆ ಕ್ಷೇತ್ರ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳು ನಡೆಯುವುದು ಅನುಮಾನವಾಗಿರುವ ಹಿನ್ನೆಲೆಯಲ್ಲಿ ಆ ಕ್ಷೇತ್ರದಲ್ಲಿ ಸೇನಾಪಡೆ ಮತ್ತು ಅರೆಸೇನಾಪಡೆ ನಿಯೋಜಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಅವರು ರಾಜ್ಯ ಚುನಾವಣೆ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ 35712http://kannada.oneindia.com/img/2009/04/03-deshpande-rv1e.jpg107039ನೀತಿ ಸಂಹಿತೆಸ್ವರ್ಗ-ನರಕದಲ್ಲಿ ಪತ್ರಿಕಾಗೋಷ್ಠಿ!/column/humor/2009/0409-press-conference-in-hell-and-heaven.htmlಸ್ವರ್ಗ ಮತ್ತು ನರಕಗಳೆರಡರಲ್ಲಿಯೂ ಏಕಕಾಲಕ್ಕೆ ವಿಶೇಷ ಘಟಕಗಳನ್ನು ತೆರೆಯಲು ಈಚೆಗಷ್ಟೇ ನಿರ್ಧರಿಸಲಾಯಿತು. ಭೂಲೋಕದ ಮಾನವರಿಗಾಗಿ ಆ ಘಟಕಗಳಾದ್ದರಿಂದ ಆ ಬಗ್ಗೆ ಎರಡೂ ಕಡೆ ಪತ್ರಿಕಾಗೋಷ್ಠಿ ಏರ್ಪಡಿಸಿ ಭೂಲೋಕದ ಪತ್ರಕರ್ತರನ್ನು ಆಹ್ವಾನಿಸಲಾಯಿತು. ಪತ್ರಕರ್ತರಿಗಾಗಿ ಉಭಯ ಕಡೆಗಳಿಗೂ ದೇವೇಂದ್ರನ ಕಚೇರಿಯು ವಿಶೇಷ ಸಾರಿಗೆ ವ್ಯವಸ್ಥೆ ಮಾಡಿತ್ತು. ಕ್ಯಾಮೆರಾ, ಮೊಬೈಲ್ ಫೋನ್, ಕಂಪ್ಯೂಟರ್, ಚಿತ್ರಗ್ರಾಹಕ ಯಂತ್ರಗಳು ಹಾಗೂ ಧ್ವನಿಮುದ್ರಕ ಯಂತ್ರಗಳನ್ನು ನಿಷೇಧಿಸಲಾಗಿತ್ತು. 35853http://kannada.oneindia.com/img/2009/04/09-anandram-shastri2.jpg109554hd kumarswamyಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg109554hd kumarswamyಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg109554hd kumarswamyಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg109554hd kumarswamyಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg109554hd kumarswamyಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpgnews"> ಎಚ್ಡಿಕೆ, ಶಿವನಗೌಡ ನಾಯಕ್ ವಿರುದ್ಧ ವಾರೆಂಟ್ | H D Kumaraswamy | Devdurga | JMFC | Raichur | Shivangowda Nayak | ಎಚ್ಡಿಕೆ, ಶಿವನಗೌಡ ನಾಯಕ್ ವಿರುದ್ಧ ವಾರೆಂಟ್ - Kannada Oneindia

ಎಚ್ಡಿಕೆ, ಶಿವನಗೌಡ ನಾಯಕ್ ವಿರುದ್ಧ ವಾರೆಂಟ್

Devdurga Court issue's warrent against HKD
ರಾಯಚೂರು, ಜೂ. 12 : ಅವಧಿ ಮೀರಿ ಚುನಾವಣಾ ಪ್ರಚಾರ ಮಾಡಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಗ್ರಂಥಾಲಯ ಸಚಿವ ಶಿವನಗೌಡ ನಾಯಕ್ ವಿರುದ್ಧ ದೇವದುರ್ಗ ಪ್ರಥಮ ದರ್ಜೆ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ (ಜೆಎಂಎಫ್ ಸಿ) ನ್ಯಾಯಾಧೀಶರು ಬಂಧನಕ್ಕೆ ವಾರೆಂಟ್ ಹೊರಡಿಸಿದ್ದಾರೆ.

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯ ಆರೋಪದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶ ಎಸ್ ಎಂ ಚಲವಾದಿ ಅವರು ವಿಚಾರಣೆಗೆ ಹಾಜರಾಗದ ಕಾರಣ ಕುಮಾರಸ್ವಾಮಿ ಹಾಗೂ ಸಚಿವ ಶಿವನಗೌಡ ನಾಯಕ್ ಅವರ ವಿರುದ್ಧ ಬಂಧನದ ವಾರೆಂಟ್ ಹೊರಡಿಸಿದ್ದಾರೆ. ನ್ಯಾಯಾಲಯದ ಎದುರು ಹಾಜರಾಗುವಂತೆ ಕುಮಾರಸ್ವಾಮಿ ಹಾಗೂ ಶಿವನಗೌಡ ನಾಯಕ ಅವರಿಗೆ ಎರಡು ಬಾರಿ ನೋಟೀಸ್ ಜಾರಿಗೊಳಿಸಿದರೂ ಈ ಇಬ್ಬರು ನ್ಯಾಯಾಲಯದ ಮುಂದೆ ಹಾಜರಾಗಿಲ್ಲ ಎಕೆ ಎಂದು ನ್ಯಾಯಾಧೀಶರು ಪ್ರಶ್ನಿಸಿದ್ದಾರೆ.

ಸಂಸತ್ ಕಲಾಪ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಂಸದ ಕುಮಾರಸ್ವಾಮಿ ನ್ಯಾಯಾಲಯದ ಎದುರು ಹಾಜರಾಗಲು ಸಾಧ್ಯವಾಗಿಲ್ಲ. ಮುಂದಿನ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯದ ಎದುರು ಕುಮಾರಸ್ವಾಮಿ ಹಾಜರಾಗಲಿದ್ದಾರೆ ಎಂದು ಅವರ ಪರ ವಕೀಲ ಶಿವಶಂಕರ್ ಮಾಡಿದ ಮನವಿಯನ್ನು ತಿರಸ್ಕರಿಸಿದ ನ್ಯಾಯಾಧೀಶರು ಬಂಧನದ ಆದೇಶ ಹೊರಡಿಸಿದರು.

ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಶಿವನಗೌಡ ನಾಯಕ ದೇವದುರ್ಗ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆಗ ಕುಮಾರಸ್ವಾಮಿ ದೇವದುರ್ಗಕ್ಕೆ ಚುನಾವಣೆ ಪ್ರಚಾರದಲ್ಲಿ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಆಗ ಅವಧಿ ಮೀರಿ ಚುನಾವಣೆ ಪ್ರಚಾರ ಮಾಡಿದ್ದರಿಂದ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಜೆಡಿಎಸ್ ಪಕ್ಷದಿಂದ ಆಯ್ಕೆಯಾದ ಶಿವನಗೌಡ ನಾಯಕ್, ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರ್ಪಡೆಗೊಂಡು ಮರುಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾಗಿ ಇದೀಗ ಗ್ರಂಥಾಲಯ ಖಾತೆ ಸಚಿವರಾಗಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+