38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg345136ಕೆ ಎಸ್ ಈಶ್ವರಪ್ಪಯಡಿಯೂರಪ್ಪ ಸರ್ಕಾರ ಪತನ: ಬಸವನಗೌಡ ಯತ್ನಾಳ್/news/2009/05/31/bjp-dissident-leaders-campaign-against-yeddyurappa.htmlಬೆಂಗಳೂರು, ಮೇ. 31: ಒಂದು ವರ್ಷದ ಸಂಭ್ರಮಾಚರಣೆಯಲ್ಲಿ ಮೈಮರೆತಿರುವ ಯಡಿಯೂರಪ್ಪ ಹಾಗೂ ಸಂಗಡಿಗರಿಗೆ , ಬಿಜೆಪಿಯಿಂದ ಉಚ್ಚಾಟನೆಗೊಂಡ ನಾಯಕ ಬಸವಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ ಗಂಟೆ ನೀಡಿದ್ದಾರೆ. ಯಡಿಯೂರಪ್ಪ ಅವರ ಸರ್ಕಾರ ಶೀಘ್ರದಲ್ಲೇ ಪತನವಾಗಲಿದ್ದು, ಉತ್ತರಕರ್ನಾಟಕ ಮೂಲದ ನಾಯಕರು ಸಿಎಂ ಪಟ್ಟಏರಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸಾರಿಗೆ ಸಚಿವ ಆರ್ ಅಶೋಕ್ ಅವರು 37018http://kannada.oneindia.com/img/2009/05/31-eshwarappa2e.jpg345136ಕೆ ಎಸ್ ಈಶ್ವರಪ್ಪಈಶ್ವರಪ್ಪ ವಿರುದ್ಧ ಕ್ರಮಕ್ಕೆ ಮುಂದಾದ ಬಿಜೆಪಿ/news/2009/06/03/bjp-show-cause-notice-on-eshwarappa.htmlಬೆಂಗಳೂರು, ಜೂ.3: ಬಿಜೆಪಿ ವಿರುದ್ಧ ಬಹಿರಂಗವಾಗಿ ಕತ್ತಿ ಜಳಪಿಸುತ್ತಿರುವ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ನೋಟೀಸ್ ಜಾರಿ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ. ಹಾಗೆಯೇ ಈಶ್ವರಪ್ಪ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸದಾನಂದಗೌಡ ಸ್ಪಷ್ಟಪಡಿಸಿದರು.ರಾಜ್ಯದಲ್ಲಿ ಬಿಜೆಪಿ ಜನಪರ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಅಧಿಕಾರಕ್ಕೆ 37087http://kannada.oneindia.com/img/2009/06/03-sadananda-gowda1.jpg345136ಕೆ ಎಸ್ ಈಶ್ವರಪ್ಪದೆಹಲಿಯಲ್ಲಿ ಈಶ್ವರಪ್ಪ ಉಗ್ರ ತಾಂಡವ ಶಾಂತ/news/2009/06/03/my-statement-has-been-misinterpreted-eshwarappa.htmlನವದೆಹಲಿ, ಜೂ.3: ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತವನ್ನು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಬುಧವಾರ ತಾತ್ಕಾಲಿಕವಾಗಿ ಶಮನಗೊಳಿಸಲು ಪ್ರಯತ್ನಿಸಿದರು. ಪ್ರತಿಪಕ್ಷಗಳು ನನ್ನ ಹೇಳಿಕೆಯನ್ನು ತಿರುಚಿವೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಾಕಷ್ಟು ಹಣ, ಹೆಂಡವನ್ನು ಬಿಜೆಪಿ ಹರಿಸಿತು ಎಂದು ನಾನು ಎಲ್ಲೂ ಹೇಳಿಲ್ಲ ಎಂದು ನವದೆಹಲಿಯಲ್ಲಿ ಇಂದು ಕರೆದಿದ್ದ ಪತ್ರಿಕಾಗೋಷ್ಠಿಲ್ಲಿ ಈಶ್ವರಪ್ಪ 37095http://kannada.oneindia.com/img/2009/06/03-ks-eshwarappa1.jpg345136ಕೆ ಎಸ್ ಈಶ್ವರಪ್ಪಜನಾರ್ದನರೆಡ್ಡಿಗೆ ದಿಲ್ಲಿ ನಾಯಕರಿಂದ ಬುಲಾವ್/news/2009/06/04/janardhanreddy-gets-call-from-bjp-senior-leaders.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಮುನಿಸಿಕೊಂಡಿರುವ ಸಚಿವ ಜನಾರ್ದನರೆಡ್ಡಿ ಅವರಿಗೆ ದೆಹಲಿಯ ಬಿಜೆಪಿ ಹೈಕಮಾಂಡ್ ನಿಂದ ಕರೆ ಬಂದಿದೆ. ಇಂದು ಮದ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಅರುಣ್ ಜೈಟ್ಲಿ ಅವರನ್ನು ಭೇಟಿ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಬಿಜೆಪಿ ಸರಕಾರ ತರಲು ಪ್ರಮುಖ ಪಾತ್ರವಹಿಸಿದ್ದ 37105http://kannada.oneindia.com/img/2009/06/04-janardhana-reddy2.jpg345136ಕೆ ಎಸ್ ಈಶ್ವರಪ್ಪಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಗೆದ್ದ ಈಶ್ವರಪ್ಪ : ರೆಡ್ಡಿಗಳ ಬೇಡಿಕೆಗೆ ಮನ್ನಣಿ ಇಲ್ಲ | Yeddyurappa | KS Eshwarappa | BJP | Arun Jaitely | Janardhan Reddy | Kore Committee | ಗೆದ್ದ ಈಶ್ವರಪ್ಪ : ರೆಡ್ಡಿಗಳ ಬೇಡಿಕೆಗೆ ಮನ್ನಣಿ ಇಲ್ಲ - Kannada Oneindia

ಗೆದ್ದ ಈಶ್ವರಪ್ಪ : ರೆಡ್ಡಿಗಳ ಬೇಡಿಕೆಗೆ ಮನ್ನಣಿ ಇಲ್ಲ

ಬೆಂಗಳೂರು, ಜೂ. 12 : ಸ್ವತಂತ್ರವಾಗಿ ಓಡುತ್ತಿರುವ ಯಡಿಯೂರಪ್ಪ ಸರಕಾರಕ್ಕೆ ಕಡಿವಾಣ ಹಾಕಲು ಉನ್ನತ ಸಮಿತಿ (ಕೋರ್ ಕಮೀಟಿ) ರಚನೆಯಾಗಬೇಕೆಂಬ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಅವರ ಬೇಡಿಕೆ ಈಡೇರುವ ಸಾಧ್ಯತೆಯಿದೆ. ಬಿಜೆಪಿ ಭಿನ್ನಮತ ಶಮನಕ್ಕೆ ಆಗಮಿಸಿದ್ದ ಪಕ್ಷದ ಹಿರಿಯ ಮುಖಂಡ ಅರುಣ್ ಜೈಟ್ಲಿ ಅವರು ಈಶ್ವರಪ್ಪ ಅವರ ಬೇಡಿಕೆಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಕ್ಷದೊಳಗಿನೆ ಭಿನ್ನಾಭಿಪ್ರಾಯ ಬಗೆಹರಿಸಲು ಗುರುವಾರ ದಿಲ್ಲಿಯಿಂದ ಆಗಮಿಸಿದ ಜೈಟ್ಲಿ, ನಗರದ ಪಂಚತಾರಾ ಹೋಟೆಲ್ ವೊಂದರಲ್ಲಿ ಇಡೀ ದಿನ ಕಸರತ್ತು ನಡೆಸಿದರು. ಯಡಿಯೂರಪ್ಪ ಪರ ಹಾಗೂ ವಿರೋಧಿ ಗುಂಪಿನ ನಾಯಕರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಿದರು. ನಿಗಮ ಮಂಡಳಿ ನೇಮಕ, ವರ್ಗಾವಣೆ ಸೇರಿದಂತೆ ಸರಕಾರದ ಮಟ್ಟದಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಲು ಸಮಿತಿ ರಚನೆಯಾಗಬೇಕು ಎಂಬುದು ಭಿನ್ನರ ಬೇಡಿಕೆಯಾಗಿತ್ತು. ಸಂಪುಟದಿಂದ ಆರು ಸಚಿವರನ್ನು ಕೈಬಿಡಬೇಕು. ಮಹತ್ವದ ಖಾತೆಗಳು ತಮ್ಮ ಪಾಲಾಗಬೇಕು ಎಂಬುದು ಬಳ್ಳಾರಿ ಸಚಿವತ್ರಯರ ಒತ್ತಾಯವಾಗಿತ್ತು. ಆದರೆ, ಈಶ್ವರಪ್ಪ ಬೇಡಿಕೆಗೆ ಮನ್ನಣೆ ಸಿಗುವ ಸಾಧ್ಯತೆಗಳಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+