87301ಎಚ್ ಡಿ ಕುಮಾರಸ್ವಾಮಿಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg87301ಎಚ್ ಡಿ ಕುಮಾರಸ್ವಾಮಿಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg87301ಎಚ್ ಡಿ ಕುಮಾರಸ್ವಾಮಿಬಂಗಾರಪ್ಪ, ಯಡಿಯೂರಪ್ಪ ಜಟಾಪಟಿ/news/2009/04/08/yeddyurappa-threatens-to-sue-bangarappa.htmlಬೆಂಗಳೂರು, ಏ. 8 : ಮತದಾರರನ್ನು ಸೆಳೆಯಲು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮಖ್ಯಮಂತ್ರಿ ಎಸ್ ಬಂಗಾರಪ್ಪ ವಿರುದ್ಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ಬಂಗಾರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಗೋವಿಂದರಾಜನಗರ ಶಾಸಕ ವಿ ಸೋಮಣ್ಣ ಕಾಂಗ್ರೆಸ್ 35824http://kannada.oneindia.com/img/2009/04/08-bangarappa2.jpg87301ಎಚ್ ಡಿ ಕುಮಾರಸ್ವಾಮಿರಾಜಕೀಯ ವ್ಯಭಿಚಾರ ಹೇಳಿಕೆಗೆ ಯಡಿಯೂರಪ್ಪ ಆಕ್ಷೇಪ /news/2009/04/15/yeddyurappa-takes-the-congress-to-task.htmlಬೆಳಗಾವಿ, ಏ. 15 : ಮಾಜಿ ಪ್ರಧಾನಿ ಸನ್ಮಾನ್ಯ ಎಚ್ ಡಿ ದೇವೇಗೌಡರೆ, ನಿಮ್ಮ ಮಗ ಎಚ್ ಡಿ ಕುಮಾರಸ್ವಾಮಿ ಅವರನ್ನು ಕೈಹಿಡಿದು ರಾಜ್ಯ ಮುಖ್ಯಮಂತ್ರಿಯನ್ನಾಗಿ ಮಾಡಿದವರು ಯಾರು? ಅದು ಕೂಡಾ ಒಂದು ರೀತಿಯ ರಾಜಕೀಯ ಧೃವೀಕರಣವಲ್ಲವೇ? ಅದಕ್ಕೆ ಏನೆಂದು ಹೆಸರಿಡುತ್ತೀರಿ. ಹೀಗೆ ಪ್ರಶ್ನೆಗಳ ಸುರಿಮಳೆಯನ್ನೇ ಎಸೆದವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಅಂಬೇಡ್ಕರ್ ಜಯಂತಿ 35955http://kannada.oneindia.com/img/2009/04/15-yediyurappa2.jpg87301ಎಚ್ ಡಿ ಕುಮಾರಸ್ವಾಮಿಬಿಜೆಪಿ ನಿರ್ನಾಮಕ್ಕೆ ಪ್ರತಿಪಕ್ಷಗಳ ಸಂಕಲ್ಪ/news/2009/04/25/jds-joins-with-non-secular-forces-to-defeat-bjp.htmlಮೈಸೂರು, ಏ. 25 : ಸರಕಾರ ಪತನಗೊಳಿಸಲು ಯಾವ ಪಕ್ಷದೊಂದಿಗಾದರೂ ಕೈಜೋಡಿಸಲು ಸಿದ್ದ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಬಿಜೆಪಿ ನಮ್ಮ ಮೊದಲು ಶತ್ರು, ಅದರ ನಿರ್ನಾಮಕ್ಕೆ ನಾವು ಬದ್ಧ ಎಂದು ಗುಡುಗಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿರುವ 36213http://kannada.oneindia.com/img/2009/04/25-hdk5e.jpg36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಬಿಜೆಪಿ ಭಿನ್ನಮತದ ಲಾಭ ಪಡೆಯಲ್ಲ, ಎಚ್ಡಿಕೆ | HD Kumarswamy | JDS | BJP | Yeddyurappa | Congress | ಬಿಜೆಪಿ ಭಿನ್ನಮತದ ಲಾಭ ಪಡೆಯಲ್ಲ, ಎಚ್ಡಿಕೆ - Kannada Oneindia

ಬಿಜೆಪಿ ಭಿನ್ನಮತದ ಲಾಭ ಪಡೆಯಲ್ಲ, ಎಚ್ಡಿಕೆ

HD Kumaraswamy
ಬೆಂಗಳೂರು, ಜೂ.12 : ರಾಜ್ಯ ಬಿಜೆಪಿಯಲ್ಲಿ ದಿನೇದಿನೇ ಉಲ್ಬಣಿಸುತ್ತಿರುವ ಭಿನ್ನಮತದ ಲಾಭವನ್ನು ಪಡೆಯುವ ಸಾಹಸಕ್ಕೆ ಕೈಹಾಕದೆ ಕಾದು ನೋಡುವ ತಂತ್ರವನ್ನು ಸರಿಸುವುದಾಗಿ ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಈ ಹಿಂದೆ ಬಿಜೆಪಿ ಜೊತೆಗೆ ಅಧಿಕಾರ ಹಂಚಿಕೊಳ್ಳುವ ಅನಿವಾರ್ಯತೆ ಇತ್ತು. ಆದರೆ, ಈಗ ಅಂತಹ ಅನಿವಾರ್ಯತೆ ಇಲ್ಲ ಎಂದರು. ಬಿಜೆಪಿ ಎದ್ದಿರುವ ಭಿನ್ನಮತದ ಲಾಭವನ್ನು ಪಡೆದುಕೊಂಡು ಕಾಂಗ್ರೆಸ್ ಜೊತೆಗೆ ಕೈಜೋಡಿಸಿ ಸರಕಾರ ರಚನೆ ಮಾಡಲು ಜೆಡಿಎಸ್ ಯತ್ನಿಸುತ್ತದೆ ಎನ್ನುವ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ, ಅಂತಹ ಸಾಹಸಕ್ಕೆ ಜೆಡಿಎಸ್ ಕೈಹಾಕುವುದಿಲ್ಲ. ಅದರ ಅವಶ್ಯಕತೆ ನಮಗಿಲ್ಲ. ಬಿಜೆಪಿಗೆ ಜನರೇ ಬುದ್ಧಿ ಕಲಿಸಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಸಂಸದನಾಗಿ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಬೇರೆ ಬೇರೆ ಮುಖಂಡರನ್ನು ಭೇಟಿ ಮಾಡಬೇಕಾಗುತ್ತದೆ. ಅದಕ್ಕೆಲ್ಲಾ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು. ಪಭ ಸಂಘಟನೆ ದೃಷ್ಟಿಯಿಂದ ಈಗಾಗಲೇ ಎಲ್ಲ ಘಟಕಗಳನ್ನು ವಿಸರ್ಜನೆ ಮಾಡಲಾಗಿದೆ. ಸದಸ್ಯತ್ವ ನೋಂದಣಿ ಜೂನ್ 15 ರಿಂದ ಆರಂಭಿಸಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+