122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg108107ಉಗ್ರರುಪಾಕಿಸ್ತಾನ ಪೊಲೀಸ್ ಕೇಂದ್ರದ ಮೇಲೆ ಉಗ್ರರ ದಾಳಿ/news/2009/03/30/pakistan-police-academy-attacked.htmlಲಾಹೋರ್, ಮಾ. 30: ಶ್ರೀಲಂಕಾದ ಆಟಗಾರರ ಮೇಲೆ ಉಗ್ರರ ದಾಳಿ ನಡೆದ ಬೆನ್ನಲ್ಲೇ ಉಗ್ರರಅಟ್ಟಹಾಸ ಮುಂದುವರೆದಿದ್ದು, ಸುಮಾರು 8 ರಿಂದ 10 ಜನ ಶಸ್ತ್ರಧಾರಿ ಉಗ್ರಗಾಮಿಗಳು ಇಲ್ಲಿನ ಪೊಲೀಸ್ ತರಬೇತಿ ಕೇಂದ್ರದ ಮೇಲೆ ದಾಳಿ ನಡೆಸಿ ಸುಮಾರು 15 ಜನರನ್ನು ಕೊಂದು, 30ಕ್ಕೂ ಅಧಿಕ ಜನರನ್ನು ಗಾಯಗೊಳಿಸಿದ್ದಾರೆ.ಸೋಮವಾರ ಬೆಳಗ್ಗೆ 7 ರ ವೇಳೆಗೆ ಸುಮಾರು 8 ಬಾರಿ 35579http://kannada.oneindia.com/img/2009/03/30-lahore-hostage.jpg108107ಉಗ್ರರುಲಾಹೋರ್ ಆಪರೇಷನ್ ಟೆರರ್ ಅಂತ್ಯ/news/2009/03/30/lahore-siege-ends-police-clear-training-centre.htmlಲಾಹೋರ್ , ಮಾ. 30 : ಲಾಹೋರ್ ಉಗ್ರರದಾಳಿಯ ಮೇಲೆ ಸೈನಿಕರ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಪಾಕ್ ಸೇನೆ ವಿಜಯೋತ್ಸವ ಆಚರಿಸುತ್ತಿದೆ. ನಾಲ್ವರು ಉಗ್ರರು ಹತರಾಗಿದ್ದು, ಉಳಿದ ಉಗ್ರರು ಶರಣಾಗಿದ್ದಾರೆ. ಒತ್ತೆಯಾಳಾಗಿದ್ದ ಪೊಲೀಸರನ್ನು ಬಂಧನದಿಂದ ಮುಕ್ತಗೊಳಿಸಲಾಗಿದೆ ಎಂದು ಪಾಕ್ ನ ಆಂತರಿಕ ಖಾತೆ ಸಚಿವ ರೆಹಮಾನ್ ಮಲ್ಲಿಕ್ ಹೇಳಿದ್ದಾರೆ.ಪಾಕಿಸ್ತಾನವನ್ನು ಅತಂತ್ರ ಸ್ಥಿತಿಗೆ ತರಲು ಲಷ್ಕರ್, ತಾಲಿಬಾನ್ ಸೇರಿದಂತೆ ಅನೇಕ 35601http://kannada.oneindia.com/img/2009/03/30-lahore-attack4.jpg108107ಉಗ್ರರುಅಣು ಮಾಹಿತಿ ಸೋರಿಕೆಯಾಗಿಲ್ಲ;ನಾಗೇಶ್ವರರಾವ್/news/2009/06/12/no-clues-about-missing-scientist-of-kaiga-n-plant.htmlಬೆಂಗಳೂರು, ಜೂ. 12 : ಕಳೆದ ಸೋಮವಾರ ನಾಪತ್ತೆಯಾಗಿರುವ ಕೈಗಾ ಅಣುಸ್ಥಾವರದ ವಿಜ್ಞಾನಿ ಲೋಕನಾಥನ್ ಮಹಾಲಿಂಗಂ ಅವರ ಪತ್ತೆಗಾಗಿ ರಾಜ್ಯ ಪೊಲೀಸ್ ತಂಡದೊಂದಿಗೆ ಕೇಂದ್ರದ ಗುಪ್ತಚರ ಇಲಾಖೆ ಹುಡುಕಾಟ ಆರಂಭಿಸಿದೆ. ಮಹಾಲಿಂಗಂ ಅವಪ ಪತ್ತೆಗಾಗಿ ಮೂರು ತಂಡಗಳನ್ನು ರಚಿಸಲಾಗಿದೆ ಎಂದು ಕಾರವಾರ ಜಲ್ಲಾ ವರಿಷ್ಠಾಧಿಕಾರಿ ರಮಣ್ ಗುಪ್ತಾ ತಿಳಿಸಿದ್ದಾರೆ. ಈ ಮಧ್ಯೆ, ಕೈಗಾ ಅಣು ಸ್ಥಾವರದ ವಿಜ್ಞಾನಿ 37310http://kannada.oneindia.com/img/2009/06/12-karnataka-scientist.jpg108107ಉಗ್ರರುಕರ್ಕರೆ ಕೊಂದದ್ದು ನಾನೇ : ಕಸಬ್ ತಪ್ಪೊಪ್ಪಿಗೆ/news/2009/07/20/kasab-confesses-to-mumbai-terror-attack-2008.htmlಮುಂಬೈ, ಜು.20 : ಮುಂಬೈ ಭಯೋತ್ಪಾದನೆ ಆರೋಪಿ ಉಗ್ರ ಅಜ್ಮಲ್ ಕಸಬ್ ಇಂದು ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ. ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಕೊಂದಿದ್ದು, ಕಾಮಾ ಆಸ್ಪತ್ರೆ ಮೇಲೆ ಧಾಳಿ ಸೇರಿದಂತೆ ಮುಂಬೈನಲ್ಲಿ ನಡೆದ ಭಯೋತ್ಪಾದನಾ ಕೃತ್ಯಗಳಿಗೆ ನೇರವಾಗಿ ಭಾಗಿ ಆಗಿದ್ದನ್ನು ಸ್ಪಷ್ಟಪಡಿಸಿದ್ದಾನೆ. ವಿಶೇಷ ನ್ಯಾಯಾಲಯದಲ್ಲಿ ಉಗ್ರ ಕಸಬ್ ತಪ್ಪೊಪ್ಪಿಗೆ ಹೇಳಿಕೆ ಅನಿರೀಕ್ಷಿತ ಎಂದು ಕಸಬ್ ಪರ 38093http://kannada.oneindia.com/img/2009/07/20-kasab2.jpg108107ಉಗ್ರರುಮುಂಬೈ ದಾಳಿ : ಕಸಬ್ ನಿಂದ ಮತ್ತಷ್ಟು ಮಾಹಿತಿ /news/2009/07/21/kasab-gives-more-details-on-mumbai-terror-attacks.htmlಮುಂಬೈ, ಜು.21 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಕಸಬ್ ಸೋಮವಾರ ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿರುವ ಬೆನ್ನಲ್ಲೇ ಮತ್ತಷ್ಟು ಮಹತ್ವದ ಸಂಗತಿಗಳನ್ನು ನ್ಯಾಯಾಲಯಕ್ಕೆ ತಿಳಿಸಿದ್ದಾನೆ. ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸುವುದು. ಜನರನ್ನು ಒತ್ತೆಯಾಳಾಗಿರಿಸಿಕೊಳ್ಳುವುದು ಮತ್ತು ಜನರ ರಕ್ಷಣೆ ಬರುವ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸುವ ಸೂಚನೆಯನ್ನು ನೀಡಲಾಗಿತ್ತು ಎಂದು ಕಸಬ್ 38120http://kannada.oneindia.com/img/2009/07/21-kasab2.jpgnews"> ಅಣು ಮಾಹಿತಿ ಸೋರಿಕೆಯಾಗಿಲ್ಲ;ನಾಗೇಶ್ವರರಾವ್ | L Mahalingam | Kaiga Atomic Energy Station | Karnataka | Bangalore | Intelligence Bureau | ಅಣು ಮಾಹಿತಿ ಸೋರಿಕೆಯಾಗಿಲ್ಲ;ನಾಗೇಶ್ವರರಾವ್ - Kannada Oneindia

ಅಣು ಮಾಹಿತಿ ಸೋರಿಕೆಯಾಗಿಲ್ಲ;ನಾಗೇಶ್ವರರಾವ್

Kaiga N-scientist still missing, IB joins search
ಬೆಂಗಳೂರು, ಜೂ. 12 : ಕಳೆದ ಸೋಮವಾರ ನಾಪತ್ತೆಯಾಗಿರುವ ಕೈಗಾ ಅಣುಸ್ಥಾವರದ ವಿಜ್ಞಾನಿ ಲೋಕನಾಥನ್ ಮಹಾಲಿಂಗಂ ಅವರ ಪತ್ತೆಗಾಗಿ ರಾಜ್ಯ ಪೊಲೀಸ್ ತಂಡದೊಂದಿಗೆ ಕೇಂದ್ರದ ಗುಪ್ತಚರ ಇಲಾಖೆ ಹುಡುಕಾಟ ಆರಂಭಿಸಿದೆ. ಮಹಾಲಿಂಗಂ ಅವಪ ಪತ್ತೆಗಾಗಿ ಮೂರು ತಂಡಗಳನ್ನು ರಚಿಸಲಾಗಿದೆ ಎಂದು ಕಾರವಾರ ಜಲ್ಲಾ ವರಿಷ್ಠಾಧಿಕಾರಿ ರಮಣ್ ಗುಪ್ತಾ ತಿಳಿಸಿದ್ದಾರೆ.

ಈ ಮಧ್ಯೆ, ಕೈಗಾ ಅಣು ಸ್ಥಾವರದ ವಿಜ್ಞಾನಿ ಮಹಾಲಿಂಗಂ ಬಳಿ ಸ್ಥಾವರಕ್ಕೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳು ಅವರ ಬಳಿ ಇರಲಿಲ್ಲ ಎಂದು ಭಾರತೀಯ ಅಣುಶಕ್ತಿ ನಿಗಮದ ಅಧ್ಯಕ್ಷ ಸಿ ನಾಗೇಶ್ವರ ರಾವ್ ಕಾರವಾರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆದರೆ, ಕೇಂದ್ರದ ಸಿಐಎಸ್ಎಫ್ ತಂಡ, ರಾಜ್ಯ ಪೊಲೀಸರು ಮತ್ತು ಸ್ಥಳೀಯ ಜನರ ಸಹಾಯದ ಮೂಲಕ ಮಹಾಲಿಂಗಂ ಅವರನ್ನು ಪತ್ತೆಗೆ ವ್ಯಾಪಕ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಕೈಗಾ ಸುತ್ತಮುತ್ತ ಸಾಕಷ್ಟು ಅರಣ್ಯ ಪ್ರದೇಶವಿದ್ದು, ಅಲ್ಲಿ ಕೂಡಾ ಹುಡುಕಾಟ ನಡೆಸಲಾಗುವುದು. ಆದರೆ ಒಂದು ಮಾತು ಸತ್ಯ, ಅಣುಸ್ಥಾವರಕ್ಕೆ ಸಂಬಂಧಿಸಿದಂತೆ ಯಾವುದೇ ಮಹತ್ವದ ಮಾಹಿತಿಗಳು ಸೋರಿಕೆಯಾಗಿಲ್ಲ ಎಂದು ಮತ್ತೊಮ್ಮೆ ನಾಗೇಶ್ವರರಾವ್ ದೃಡಪಡಿಸಿದರು. ಮಹಾಲಿಂಗಂ ಅವರ ವಿಜ್ಞಾನಿಯಾಗಿದ್ದರೂ ಹೊಸ ಉದ್ಯೋಗಿಗಳಿಗೆ ತರಬೇತಿಯನ್ನು ನೀಡುತ್ತಿದ್ದರು. ಆದ್ದರಿಂದ ಅಣು ಮಾಹಿತಿ ಸೋರಿಕೆಯಾಗಲು ಸಾಧ್ಯವೇ ಇಲ್ಲ ಎಂದು ಅವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+