192497ರೈತರುಬೆಳಗಾವಿಲಿ ಸುವರ್ಣ ಸೌಧ ತಲೆಯೆತ್ತಲಿದೆ!!!/news/2009/01/22/ktaka-to-build-second-state-secretariat-in-belgaum.htmlಬೆಳಗಾವಿ, ಜ.22: ವಿಧಾನಸಭಾ ಅಧಿವೇಶನ ನಡೆಸಲು ಬೆಳಗಾವಿಯಲ್ಲಿ ಶಾಶ್ವತವಾದ ವಿಧಾನಸೌಧ ಮಾದರಿಯಲ್ಲಿ ಸುಸಜ್ಜಿತ ಸುವರ್ಣ ಸೌಧ ಕಟ್ಟಡ ನಿರ್ಮಿಸುವ ನಿರ್ಧಾರವನ್ನು ಸರ್ಕಾರಗಳು ತೆಗೆದುಕೊಂಡು ಎರಡೂವರೆ ವರ್ಷಗಳು ಕಳೆದ ನಂತರ,ನಿರ್ಮಾಣ ಕಾರ್ಯಕ್ಕೆ ಚಾಲನೆ ಸಿಕ್ಕಿದೆ.ಮಹಾರಾಷ್ಟ್ರದ ಮುಂಬಯಿ ಹಾಗೂ ನಾಗಪುರದಲ್ಲಿ ಅಧಿವೇಶನ ನಡೆಯುವಂತೆ ಕರ್ನಾಟಕದಲ್ಲೂ ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಜರುಗಲಿದೆ.ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ಅಂದಿನ 34215http://kannada.oneindia.com/img/2009/01/22-suvarna-soudha-belgaum.jpg192497ರೈತರುಜೂನ್ ನಿಂದ ಶೇ. 3 ರ ಬಡ್ಡಿದರದ ಸಾಲ/news/2009/05/20/three-pc-loan-for-farmers-minister-savadi.htmlಬೆಂಗಳೂರು, ಮೇ. 20 : ಬಿಜೆಪಿ ಪ್ರಣಾಳಿಕೆಯ ಪ್ರಮುಖ ಭರವಸೆಗಳಲ್ಲಿ ಒಂದಾದ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಶೇ. 3 ರ ಬಡ್ಡಿದರದಲ್ಲಿ ರೈತರಿಗೆ ಸಾಲ ನೀಡುವ ಕಾರ್ಯಕ್ರಮವನ್ನು ಇದೇ ಜೂನ್ 1ರಿಂದ ಜಾರಿಗೆ ತರಲಾಗುವುದು ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಹೇಳಿದರು. ಸಣ್ಣ ಮತ್ತು ಅತೀ ಸಣ್ಣ ರೈತರಿಗೆ 50 ಸಾವಿರ ರುಪಾಯಿವರೆಗೆ ಸಾಲ ನೀಡುವ 36765http://kannada.oneindia.com/img/2009/05/20-yeddyurappa11.jpg192497ರೈತರುಬಿತ್ತನೆ ಬೀಜದ ಕೊರತೆಯಿಲ್ಲ, ಸಿಎಂ/news/2009/05/21/govt-stocks-up-on-fertilisers-says-yeddyurappa.htmlಬೆ೦ಗಳೂರು, ಮೇ. 21 : ರೈತರಿಗೆ ಯಾವುದೇ ಸಮಸ್ಯೆಯಾಗದ೦ತೆ ಕೃಷಿ ಚಟುವಟಿಕೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ ಮು೦ಗಾರು ಮು೦ಚಿತವಾಗಿಯೇ ಆರ೦ಭವಾಗಿರುವ ಹಿನ್ನಲೆಯಲ್ಲಿ ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆಗೆ ಅಗತ್ಯ ಕ್ರಮ ಕೈಗೊ೦ಡಿರುವುದಾಗಿ ಮುಖ್ಯಮ೦ತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.ಈ ಬಾರಿ ರಸಗೊಬ್ಬರದ ಸ೦ಗ್ರಹಣೆಯನ್ನು ಸಮರ್ಪಕವಾಗಿ ಮಾಡಿಕೊ೦ಡಿದ್ದು, ಕೃಷಿ ಪೂರಕವಾಗಿ 36794http://kannada.oneindia.com/img/2009/05/21-yeddyurappa11.jpg192497ರೈತರುಗುಬ್ಬಿ ಹಲಸು ಮೇಳಕ್ಕೆ ರೈತರ ನೀರಸ ಪ್ರತಿಕ್ರಿಯೆ/cj/bidare-prakash/2009/0609-jack-fruit-mela-in-gubbi.htmlಗುಬ್ಬಿ, ಜೂ. 9 : ಹಲಸಿನ ಹಣ್ಣು ಹಣ್ಣಾಗಿ ಬಳಕೆಯಾಗುವುದರ ಜತೆಗೆ ಆಹಾರವಾಗಿಯೂ ಬಳಕೆಯಾಗಬೇಕು ಎಂದು ಸಾವಯುವ ಕೃಷಿ ತಜ್ಞ ಎ.ಪಿ ಚಂದ್ರಶೇಕರ್ ತಿಳಿಸಿದರು. ತಾಲೂಕಿನ ನಿಟ್ಟೂರು ಶ್ರೀ ವಿನಾಯಕ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ತೋಟಗಾರಿಕಾ ಇಲಾಖೆ, ತಿಪಟೂರಿನ ಬೈಫ್ ಗ್ರಾಮೀಣಾಭಿವೃದ್ದಿ ಸಂಸ್ಥೆ, ಹಾಗೂ ತಾಲೂಕಿನ ಹಲಸು ಬೆಳೆಗಾರರ ಸಹಯೋಗದಲ್ಲಿ ನಡೆದ ಹಲಸು ಮೇಳ ಕಾರ್ಯಕ್ರಮದಲ್ಲಿ 37221http://kannada.oneindia.com/img/2009/06/09-jack-fruit-mela1.jpg192497ರೈತರುರಸಗೊಬ್ಬರ ಅಭಾವ ದಾವಣಗೆರೆ ಉದ್ವಿಗ್ನ/news/2009/07/17/davanagere-tense-over-scarcity-of-fertilizers.htmlದಾವಣಗೆರೆ, ಜು. 17 : ರಸಗೊಬ್ಬರ ಅಭಾವ ಖಂಡಿಸಿ ರೈತರು ರಸಗೊಬ್ಬರ ವಿತರಣೆ ಅಂಗಡಿಗಳ ಮೇಲೆ ದಾಳಿ ನಡೆಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚುವ ವಿಫಲ ಯತ್ನ ನಡೆಸಿದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಪೊಲೀಸ್ ಲಘು ಲಾಠಿ ಪ್ರಹಾರ ನಡೆಸಿದ್ದು, ತಕ್ಕ ಮಟ್ಟಿಗೆ ಶಾಂತ ವಾತಾವರಣ ಉಂಟಾಗಿದೆ.ಈ ಮಧ್ಯೆ ಪ್ರತಿಕ್ರಿಯೆ ನೀಡಿರುವ 38058http://kannada.oneindia.com/img/2009/07/17-ravindranth-sa1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಸಾವಯವ ಬೆಳೆಗಳಿಗೆ ಸಂಬಾರ ಮಂಡಳಿ ಪ್ರಶಸ್ತಿಗಳು | Sambar Association | Organic Crops | Farmers | Bengaluru | ಸಾವಯವ ಬೆಳೆಗಳಿಗೆ ಸಂಬಾರ ಮಂಡಳಿ ಪ್ರಶಸ್ತಿಗಳು - Kannada Oneindia

ಸಾವಯವ ಬೆಳೆಗಳಿಗೆ ಸಂಬಾರ ಮಂಡಳಿ ಪ್ರಶಸ್ತಿಗಳು

ಬೆಂಗಳೂರು, ಜೂ. 12 : ಸಂಬಾರ ಮಂಡಳಿಯು ಬೆಳೆಗಾರರಲ್ಲಿ ಸೌಹಾರ್ದಯುತ ಪೈಪೋಟಿ ನಡೆಸಲು ಮತ್ತು ಸಾವಯವ ರೀತಿಯಲ್ಲಿ ಸಂಬಾರ ಬೆಳೆಗಳನ್ನು ಬೆಳೆಸಲು, ಪ್ರೋತ್ಸಾಹಿಸಲು ಪ್ರಶಸ್ತಿಗಳನ್ನು ನಿಗದಿಪಡಿಸಿದೆ.

ಪ್ರಥಮ ಪ್ರಶಸ್ತಿಗೆ ರೂ 1,00,000 ನಗದು, ನೆನಪಿನ ಕಾಣಿಕೆ ಮತ್ತು ಪ್ರಶಸ್ತಿ ಪ್ರತಿವನ್ನು ನಿಗದಿಗೊಳಿಸಿದೆ. ದ್ವಿತೀಯ ಪ್ರಶಸ್ತಿಗಳಿದ್ದು ತಲಾ ರೂ 25,000 ರೂ ನಗದು, ನೆನಪಿನ ಕಾಣಿಕೆ ಮತ್ತು ಪ್ರಶಸ್ತಿ ಪತ್ರಗಳನ್ನು ಒಳಗೊಂಡಿರುತ್ತದೆ. ಎರಡನೇ ಬಹುಮಾನವನ್ನು ಒಬ್ಬರು ಮಹಿಳಾ ಬೆಳೆಗಾರರಿಗೆ ಮತ್ತು ಸಾಮಾನ್ಯ ಬೆಳೆಗಾರರ ವರ್ಗಕ್ಕೆ ಮೀಸಲಿರಿಸಿದೆ. ಈ ಪ್ರಶಸ್ತಿಗಾಗಿ ನಿಗದಿತ ಅರ್ಜಿ ನಮೂನೆಯಲ್ಲಿ ಸಂಬಾರ ಮಂಡಳಿಯ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಬಾರ ಮಂಡಳಿ, ಪಿ.ಬಿ. ನಂ. 12, ಮಲ್ಲಿಕಾರ್ಜುನ ನಗರ ಬಡಾವಣೆ, ಸಕಲೇಶಪುರ 573134, ಹಾಸನ ಜಿಲ್ಲೆ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08173 244124 ಅಥವಾ ಫ್ಯಾಕ್ಸ್ 08173 244007 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಸಂಬಾರ ಮಂಡಳಿಯ ಪ್ರಕಟಣೆ ತಿಳಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+