109556ಬಿಬಿಎಂಪಿಕರ್ನಾಟಕದ ಆಸ್ತಿ ಕನ್ನಡ ಅನುಷ್ಠಾನಕ್ಕೆ ನಿರಾಸಕ್ತಿ/response/2009/0323-kannada-implementation-neglected-by-govt.htmlದಟ್ಸ್‌ಕನ್ನಡ ಸಂಪಾದಕರಿಗೆ ನಮಸ್ಕಾರಗಳು,ನಮ್ಮ ಕರ್ನಾಟಕ ಸರ್ಕಾರ ಈ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದ್ದನ್ನು ಮರೆತಂತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಈ ಸಲದ ಆಸ್ತಿ ತೆರಿಗೆ ಅರ್ಜಿಗಳನ್ನು ಆಂಗ್ಲ ಭಾಷೆಯಲ್ಲಿ ಮಾತ್ರ ಹೊರತಂದಿರುವುದು ಇದಕ್ಕೆ ಒಂದು ಉದಾಹರಣೆ. ಕರ್ನಾಟಕ ಸರ್ಕಾರದ ಕಣ್ಣಿಗೆ ಅಥವಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಪಾಲಿಕೆಯವರ ಕನ್ನಡದ ಬಗೆಗಿನ 35449http://kannada.oneindia.com/img/2009/03/23-sampige-srnivas3.jpg109556ಬಿಬಿಎಂಪಿಬೆಂಗಳೂರಿನಲ್ಲಿ ಎಂಟು ಪ್ಲೈ ಓವರ್ ಗಳಿಗೆ ಚಾಲನೆ/news/2009/05/07/bsys-rs-800-cr-gift-to-bengaluru.htmlಬೆಂಗಳೂರು, ಮೇ. 7 : ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗುಮಗೊಳಿಸುವ ನಿಟ್ಟಿನಲ್ಲಿ ಇನ್ನೂ ಎಂಟು ಫ್ಲೈ ಓವರ್ ಗಳನ್ನು ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ದಿ ಕುರಿತಂತೆ ಬಿಡಿಎ, ಬಿಬಿಎಂಪಿ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ನಂತರ ಈ ವಿಷಯ ತಿಳಿಸಿದರು.ಬೆಂಗಳೂರನ್ನು ವಿಶ್ವದರ್ಜೆಯ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಈಗಾಗಲೇ ನಿರ್ಮಿಸಲಾಗಿರುವ 36442http://kannada.oneindia.com/img/2009/05/07-yediyurappa2.jpg109556ಬಿಬಿಎಂಪಿಇನ್ನೂ ಪತ್ತೆಯಾಗದ ಬಾಲಕ ಅಭಿಷೇಕ್ ಶವ/news/2009/06/02/bbmp-searching-for-abhishek-body-in-drain.htmlಬೆಂಗಳೂರು, ಜೂ.1: ಲಿಂಗರಾಜಪುರದ ಮೋರಿಯಲ್ಲಿ ಭಾನುವಾರ ಕೊಚ್ಚಿ ಹೋದ ಬಾಲಕ ಅಭಿಷೇಕ್ (5) 36 ಗಂಟೆಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕ ದಳ, ಬಿಬಿಎಂಪಿ ಹಾಗೂ ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳು ನಿರಂತರವಾಗಿ ಶೋಧಕಾರ್ಯದಲ್ಲಿ ತೊಡಗಿಕೊಂಡಿವೆ. ಅಭಿಷೇಕ್ ಪೋಷಕರು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದು ಅವರ ನೋವು ಮುಗಿಲು ಮುಟ್ಟಿದೆ. ಬಾಲಕನ ತಂದೆ ಪ್ರಕಾಶ್ ಮತ್ತು ತಾಯಿ ಭಾರತಿ ತೀವ್ರ 37050http://kannada.oneindia.com/img/2009/06/02-abhishek1.jpg109556ಬಿಬಿಎಂಪಿಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg109556ಬಿಬಿಎಂಪಿಬನಗಿರಿ ನಗರದಲ್ಲಿ ವನಮಹೋತ್ಸವ/news/2009/06/08/minister-ashok-world-environment-day-banashankari.htmlಬೆಂಗಳೂರು, ಜೂ. 8 : ಮನುಕುಲದ ಉಳಿವಿಗಾಗಿ ಗಿಡಗಳನ್ನು ಬೆಳೆಸಿ ಉಳಿಸುವುದು ಅನಿವಾರ್ಯವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಮಾತ್ರ ಈ ಕಾರ್ಯ ಕೈಗೊಂಡರೆ ಸಾಲದು. ಸರ್ಕಾರೇತರ ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳು ನಗರ ಪಾಲಿಕೆಗಳು ಅಲ್ಲದೆ ಸಾರ್ವಜನಿಕರೂ ಸಹ ಸಸಿ ನೆಡುವ ಕಾರ್ಯದಲ್ಲಿ ಭಾಗವಹಿಸಿ ಪರಿಸರ ಮಾಲಿನ್ಯವನ್ನು ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು 37188http://kannada.oneindia.com/img/2009/06/08-ashok-r2e.jpg503177ಅಭಿಷೇಕ್ಅಂತರ್ಜಾಲದಲ್ಲಿ ಹೊಸಗನ್ನಡ ರೇಡಿಯೋ/movies/music/2008/11/11-listen-to-kannada-internet-radio-maja-maadi.htmlಎಸ್ ಎನ್ ಅಭಿಷೇಕ್, ಬಿ ಇ , ವಯಸ್ಸು 24ವರ್ಷ, ಸಿಸ್ಕೋ ಟೆಕ್ನಾಲಜೀಸ್ ನಲ್ಲಿ ಸಾಪ್ಟ್ ವೇರ್ ಇಂಜಿನಿಯರ್. ಇದು ಕನ್ನಡ ಚಿತ್ರ ಗೀತೆಗಳಿಗಾಗಿ ಪ್ರತ್ಯೇಕ ರೇಡಿಯೋ ವಾಹಿನಿ ಆರಂಭಿಸಿರುವ ಸಾಹಸಿಯ ಹೆಸರು. 24 ಘಂಟೆ ನಿರಂತರವಾಗಿ ಹೊಸ ಮತ್ತು ಹಳೆ ಕನ್ನಡ ಚಿತ್ರಗಳನ್ನ ಪ್ರಸಾರ ಮಾಡುವ, ಕೇಳಿದ ಹಾಡಗಳನ್ನೇ ಘಂಟೆಕಳೆದು ಪುನಾರ್ವರ್ತನೆ ಮಾಡದ ಮತ್ತು ಮುಖ್ಯವಾಗಿ 32701http://kannada.oneindia.com/img/2008/11/sn-abhishek1e.jpg503177ಅಭಿಷೇಕ್ಆಟೋಗೆ ಡಿಕ್ಕಿ ಹೊಡೆದ ಡಿಸೈರ್ ಕಾರಿಗೆ ಕಲ್ಲೇಟು/cj/pasha/2009/0529-shivamogga-accident-car-stoned.htmlಶಿವಮೊಗ್ಗ,ಮೇ 29 : ಪಾನಮತ್ತರಾಗಿ ಕಾರು ಚಲಾಯಿಸಿಕೊಂಡು ಬಂದ ಇಬ್ಬರು ಯುವಕರು ಆಟೋವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ನಗರಸಭಾ ಸದಸ್ಯ ಮರಿಯಪ್ಪರವರ ಮಗ ಅಭಿಷೇಕ್ ತೀವ್ರವಾಗಿ ಗಾಯಗೊಂಡಿದ್ದಾರೆ. ಇದರಿಂದ ಉದ್ರಿಕ್ತವಾದ ಗುಂಪೊಂದು ಅಪಘಾತ ಮಾಡಿದ ಕಾರನ್ನೇ ಕಲ್ಲುಗಳನ್ನು ಬೀಸಿ ಜಖಂಗೊಳಿಸಿದ ಘಟನೆ ಗುರುವಾರದಂದು ರಾತ್ರಿ ನಗರದ ಎಲ್.ಎಲ್.ಆರ್ ರಸ್ತೆಯಲ್ಲಿ ನಡೆದಿದೆ.ಮಲ್ಲಿಕಾರ್ಜುನ ನರ್ಸಿಂಗ್ ಹೋಂನ 36985http://kannada.oneindia.com/img/2009/05/29-shivamogga-abhishek1.jpg503177ಅಭಿಷೇಕ್ಇನ್ನೂ ಪತ್ತೆಯಾಗದ ಬಾಲಕ ಅಭಿಷೇಕ್ ಶವ/news/2009/06/02/bbmp-searching-for-abhishek-body-in-drain.htmlಬೆಂಗಳೂರು, ಜೂ.1: ಲಿಂಗರಾಜಪುರದ ಮೋರಿಯಲ್ಲಿ ಭಾನುವಾರ ಕೊಚ್ಚಿ ಹೋದ ಬಾಲಕ ಅಭಿಷೇಕ್ (5) 36 ಗಂಟೆಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕ ದಳ, ಬಿಬಿಎಂಪಿ ಹಾಗೂ ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳು ನಿರಂತರವಾಗಿ ಶೋಧಕಾರ್ಯದಲ್ಲಿ ತೊಡಗಿಕೊಂಡಿವೆ. ಅಭಿಷೇಕ್ ಪೋಷಕರು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದು ಅವರ ನೋವು ಮುಗಿಲು ಮುಟ್ಟಿದೆ. ಬಾಲಕನ ತಂದೆ ಪ್ರಕಾಶ್ ಮತ್ತು ತಾಯಿ ಭಾರತಿ ತೀವ್ರ 37050http://kannada.oneindia.com/img/2009/06/02-abhishek1.jpg503177ಅಭಿಷೇಕ್ಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg503177ಅಭಿಷೇಕ್ಲೋಕಾಯುಕ್ತ ವಿರುದ್ಧ ಮಾನನಷ್ಟ ಮೊಕದ್ದಮೆ/news/2009/06/07/bbmp-chief-files-defamation-case-against-lokayukta.htmlಬೆಂಗಳೂರು, ಜೂ.7 : ಅಭಿಷೇಕ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಮೂರ್ತಿ ತಮ್ಮ ಬಗ್ಗೆ ವೈಯಕ್ತಿಕ ಆಪಾದನೆ ಮಾಡಿದ್ದಾರೆ ಎಂದು ಆರೋಪಿಸಿಬಿಬಿಎಂಪಿ ಆಯುಕ್ತ ಡಾ.ಎಸ್. ಸುಬ್ರಹ್ಮಣ್ಯ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಲಿಂಗರಾಜಪುರ ಬಳಿಯ ಮಳೆ ನೀರಿನ ದೊಡ್ಡ ಮೋರಿಯಲ್ಲಿ ಮೇ.31 ರಂದು ಕೊಚ್ಚಿಹೋದ ಬಾಲಕ ಅಭಿಷೇಕ್‌ನ ಮನೆಗೆ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಇತ್ತೀಚೆಗೆ ತೆರಳಿ ಸಾಂತ್ವನ 37169http://kannada.oneindia.com/img/2009/06/07-santosh-hegde2.jpg384895ಸಂತೋಷ ಹೆಗ್ಡೆಲೋಕಾಯುಕ್ತರ ಬಲೆಗೆ ಐವರು ಧನಪಿಶಾಚಿಗಳು/news/2009/03/18/lokhyukta-sleuths-raids-five-officials.htmlಬೆಂಗಳೂರು, ಮಾ. 18 : ಭ್ರಷ್ಟರ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ರಾಜ್ಯದ ಐದು ಜಿಲ್ಲೆಗಳಲ್ಲಿ ಕಾರ್ಯಾಚರಣೆ ಮುಂದುವರೆಸಿದ್ದು, ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಸೇರಿ ಐದು ಮಂದಿ ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಭ್ರಷ್ಟ ಅಧಿಕಾರಿಗಳು ಕೋಟ್ಯಾಂತರ ರುಪಾಯಿಗಳ ಬೇನಾಮಿ ಆಸ್ತಿ ಹೊಂದಿರುವ ಬೆಳಕಿಗೆ ಬಂದಿದೆ. ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಲೋಕಾಯುಕ್ತ 35303http://kannada.oneindia.com/img/2009/03/18-santosh-hegde1.jpg384895ಸಂತೋಷ ಹೆಗ್ಡೆಲೋಕಾಯುಕ್ತರ 100 ದಿನದ ಸಾಧನೆ /news/2009/04/14/revenue-dept-tops-list-beats-cops-says-lok-ayukta.htmlಬೆಂಗಳೂರು, ಏ. 14 : ಈ ವರ್ಷದ ಮೊದಲ ನೂರು ದಿನಗಳಲ್ಲಿ ಲೋಕಾಯುಕ್ತ ಪೊಲೀಸರು ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇರೆಗೆ 18 ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದು, 105 ಲಂಚ ಪ್ರಕರಣಗಳನ್ನು ಬಯಲಿಗೆ ತಂದಿದ್ದಾರೆ. ಏಪ್ರಿಲ್ 10ರ ವರೆಗೆ ಲಂಚ ಪ್ರಕರಣಗಳಲ್ಲಿ ಒಟ್ಟು 132 ಮಂದಿಯನ್ನು ಬಂಧಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಅಧಿಕ31 ಪ್ರಕರಣಗಳಲ್ಲಿ 33 ಅಧಿಕಾರಿಗಳು 35941http://kannada.oneindia.com/img/2009/04/14-santosh-hegde2.jpg384895ಸಂತೋಷ ಹೆಗ್ಡೆಪ್ರಜಾಪ್ರಭುತ್ವಕ್ಕೆ ಅಪಾಯವಿದೆ, ಸಂತೋಷ ಹೆಗ್ಡೆ/news/2009/04/17/democracy-now-unsecure-santosh-hegde.htmlಬೆಂಗಳೂರು, ಏ. 17 : ಸ್ವಾತಂತ್ರ್ಯ ದೊರೆತ ನಂತರ ಜನಪ್ರತಿನಿಧಿಗಳ ಮತ್ತು ಆಡಳಿತಶಾಹಿಯ ದೌರ್ಜನ್ಯದಿಂದ ರೋಸಿ ಹೋಗಿರುವ ದೇಶದ ಜನತೆ ಸಹನೆ ಕಳೆದುಕೊಂಡಿದ್ದು, ಪರಿಸ್ಥಿತಿ ಹೀಗೆ ಮುಂದುವರೆದರೆ ಪ್ರಜಾಪ್ರಭುತ್ವಕ್ಕೆ ಗಂಡಾಂತರ ಎದುರಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಲೋಕಾಯಕ್ತ ನ್ಯಾಯಾಮೂರ್ತಿ ಎನ್ ಸಂತೋಷ್ ಹೆಗ್ಡೆ ಎಚ್ಚರಿಸಿದರು. ಲಿಬರ್ಟಿ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ವತಿಯಿಂದ ಗುರುವಾ ಏರ್ಪಡಿಸಿದ್ದ ಭಾರತದ 36009http://kannada.oneindia.com/img/2009/04/17-santosh-hegde4.jpg384895ಸಂತೋಷ ಹೆಗ್ಡೆಏಳು ಕಳ್ಳ ಅಧಿಕಾರಿಗಳು ಬಲೆಗೆ : 7.05 ಕೋ ರು ವಶ/news/2009/05/26/seven-official-in-lokayukta-net-nabbed-huge-amount.htmlಬೆಂಗಳೂರು, ಮೇ. 26 : ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತರು ಇಂದು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಿ ಏಳು ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿ ಒಟ್ಟು 7.05 ಕೋಟಿ ರುಪಾಯಿಗಳ ಅಕ್ರಮ ಆಸ್ತಿ ಪಾಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಜನ ಏಳು ಭ್ರಷ್ಟರಲ್ಲಿ ಬೀದರ್ ಅಬಕಾರಿ ಆಯುಕ್ತ ಅಸದ್ ಅಲಿ ಅನ್ಸಾರಿ ಕಡು ಭ್ರಷ್ಟನಾಗಿದ್ದು, 36908http://kannada.oneindia.com/img/2009/05/26-santosh-hegde4.jpg384895ಸಂತೋಷ ಹೆಗ್ಡೆಬಿಬಿಎಂಪಿ ಆಯುಕ್ತ ಸುಬ್ರಹ್ಮಣ್ಯ ಎತ್ತ್ತಂಗಡಿ/news/2009/06/12/subramanya-shunted-out-of-bbmp.htmlಬೆಂಗಳೂರು, ಜೂ. 12 : ಕಳೆದ ಕೆಲವುಗಳಿಂದ ಸರಕಾರವನ್ನು ಭಾರಿ ಮುಜುಗರಕ್ಕೆ ಗುರಿಪಡಿಸಿದ್ದ ಬಿಬಿಎಂಪಿ ಆಯುಕ್ತ ಎಸ್ ಸುಬ್ರಮಣ್ಯ ಅವರನ್ನು ಸರಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಆ ಸ್ಥಾನದಿಂದ ಎತ್ತಂಗಡಿ ಮಾಡಿದೆ. ಭರತ್ ಲಾಲ್ ಮೀನಾ ಅವರನ್ನು ಬಿಬಿಎಂಪಿ ಹೊಸ ಆಯುಕ್ತರಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.ಬಿಬಿಎಂಪಿ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಸರಕಾರ ಈ ತ್ವರಿತ 37305http://kannada.oneindia.com/img/2009/06/12-subramanya1.jpgnews"> ಬಿಬಿಎಂಪಿ ಆಯುಕ್ತ ಸುಬ್ರಹ್ಮಣ್ಯ ಎತ್ತ್ತಂಗಡಿ | S Subramanya | Bharat Lal Meena | BBMP | Santosh Hegde | BSY | ಬಿಬಿಎಂಪಿ ಆಯುಕ್ತ ಸುಬ್ರಹ್ಮಣ್ಯ ಎತ್ತ್ತಂಗಡಿ - Kannada Oneindia

ಬಿಬಿಎಂಪಿ ಆಯುಕ್ತ ಸುಬ್ರಹ್ಮಣ್ಯ ಎತ್ತ್ತಂಗಡಿ

S Subramanya
ಬೆಂಗಳೂರು, ಜೂ. 12 : ಕಳೆದ ಕೆಲವುಗಳಿಂದ ಸರಕಾರವನ್ನು ಭಾರಿ ಮುಜುಗರಕ್ಕೆ ಗುರಿಪಡಿಸಿದ್ದ ಬಿಬಿಎಂಪಿ ಆಯುಕ್ತ ಎಸ್ ಸುಬ್ರಮಣ್ಯ ಅವರನ್ನು ಸರಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಆ ಸ್ಥಾನದಿಂದ ಎತ್ತಂಗಡಿ ಮಾಡಿದೆ. ಭರತ್ ಲಾಲ್ ಮೀನಾ ಅವರನ್ನು ಬಿಬಿಎಂಪಿ ಹೊಸ ಆಯುಕ್ತರಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.

ಬಿಬಿಎಂಪಿ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಸರಕಾರ ಈ ತ್ವರಿತ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ. ಸದ್ಯ ಸಮಾಜ ಕಲ್ಯಾಣ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿರುವ ಮೀನಾ ಈ ಹುದ್ದೆಯನ್ನು ನಿಭಾಯಿಸಲಿದ್ದಾರೆ. ಲೋಕಾಯುಕ್ತ ಸಂತೋಷ್ ಹೆಗ್ಡೆ ಮೇಲೆ ಮಾನನಷ್ಟ ಮೊಕದ್ದಮೆ ಹೂಡಿದ್ದು, ಇತ್ತೀಚಿಗೆ ಮೋರಿ ಪಾಲಾದ ಬಾಲಕ ಅಭಿಷೇಕ್ ಮುಂತಾದ ವಿಷಯಗಳಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳದೆ ಮುಖ್ಯಮಂತ್ರಿಗಳ ಕೆಂಗಣ್ಣಿಗೆ ಸುಬ್ರಮಣ್ಯ ಗುರಿಯಾಗಿದ್ದರು.

ಸರಕಾರ ನನಗೆ ಯಾವುದೇ ಇಲಾಖೆಯ ಜವಾಬ್ದಾರಿಯನ್ನು ನೀಡಿದರೂ ಅದನ್ನು ಉತ್ತಮವಾಗಿ ನಿರ್ವಹಿಸಿಕೊಂಡು ಹೋಗುತ್ತೇನೆ ಎಂದು ಸುಬ್ರಮಣ್ಯ ಹೇಳಿಕೆ ನೀಡಿದ್ದಾರೆ. ಜುಲೈ 31ರ ಒಳಗೆ ಬಿಬಿಎಂಪಿ ಚುನಾವಣೆ ಸಂಬಂಧ ಪ್ರಕ್ರಿಯೆ ಮುಗಿಸಬೇಕೆಂದು ರಾಜ್ಯ ಹೈಕೋರ್ಟ್ ಸರಕಾರಕ್ಕೆ ಆದೇಶ ನೀಡಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+