503177ಅಭಿಷೇಕ್ಅಂತರ್ಜಾಲದಲ್ಲಿ ಹೊಸಗನ್ನಡ ರೇಡಿಯೋ/movies/music/2008/11/11-listen-to-kannada-internet-radio-maja-maadi.htmlಎಸ್ ಎನ್ ಅಭಿಷೇಕ್, ಬಿ ಇ , ವಯಸ್ಸು 24ವರ್ಷ, ಸಿಸ್ಕೋ ಟೆಕ್ನಾಲಜೀಸ್ ನಲ್ಲಿ ಸಾಪ್ಟ್ ವೇರ್ ಇಂಜಿನಿಯರ್. ಇದು ಕನ್ನಡ ಚಿತ್ರ ಗೀತೆಗಳಿಗಾಗಿ ಪ್ರತ್ಯೇಕ ರೇಡಿಯೋ ವಾಹಿನಿ ಆರಂಭಿಸಿರುವ ಸಾಹಸಿಯ ಹೆಸರು. 24 ಘಂಟೆ ನಿರಂತರವಾಗಿ ಹೊಸ ಮತ್ತು ಹಳೆ ಕನ್ನಡ ಚಿತ್ರಗಳನ್ನ ಪ್ರಸಾರ ಮಾಡುವ, ಕೇಳಿದ ಹಾಡಗಳನ್ನೇ ಘಂಟೆಕಳೆದು ಪುನಾರ್ವರ್ತನೆ ಮಾಡದ ಮತ್ತು ಮುಖ್ಯವಾಗಿ 32701http://kannada.oneindia.com/img/2008/11/sn-abhishek1e.jpg503177ಅಭಿಷೇಕ್ಆಟೋಗೆ ಡಿಕ್ಕಿ ಹೊಡೆದ ಡಿಸೈರ್ ಕಾರಿಗೆ ಕಲ್ಲೇಟು/cj/pasha/2009/0529-shivamogga-accident-car-stoned.htmlಶಿವಮೊಗ್ಗ,ಮೇ 29 : ಪಾನಮತ್ತರಾಗಿ ಕಾರು ಚಲಾಯಿಸಿಕೊಂಡು ಬಂದ ಇಬ್ಬರು ಯುವಕರು ಆಟೋವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ನಗರಸಭಾ ಸದಸ್ಯ ಮರಿಯಪ್ಪರವರ ಮಗ ಅಭಿಷೇಕ್ ತೀವ್ರವಾಗಿ ಗಾಯಗೊಂಡಿದ್ದಾರೆ. ಇದರಿಂದ ಉದ್ರಿಕ್ತವಾದ ಗುಂಪೊಂದು ಅಪಘಾತ ಮಾಡಿದ ಕಾರನ್ನೇ ಕಲ್ಲುಗಳನ್ನು ಬೀಸಿ ಜಖಂಗೊಳಿಸಿದ ಘಟನೆ ಗುರುವಾರದಂದು ರಾತ್ರಿ ನಗರದ ಎಲ್.ಎಲ್.ಆರ್ ರಸ್ತೆಯಲ್ಲಿ ನಡೆದಿದೆ.ಮಲ್ಲಿಕಾರ್ಜುನ ನರ್ಸಿಂಗ್ ಹೋಂನ 36985http://kannada.oneindia.com/img/2009/05/29-shivamogga-abhishek1.jpg503177ಅಭಿಷೇಕ್ಇನ್ನೂ ಪತ್ತೆಯಾಗದ ಬಾಲಕ ಅಭಿಷೇಕ್ ಶವ/news/2009/06/02/bbmp-searching-for-abhishek-body-in-drain.htmlಬೆಂಗಳೂರು, ಜೂ.1: ಲಿಂಗರಾಜಪುರದ ಮೋರಿಯಲ್ಲಿ ಭಾನುವಾರ ಕೊಚ್ಚಿ ಹೋದ ಬಾಲಕ ಅಭಿಷೇಕ್ (5) 36 ಗಂಟೆಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕ ದಳ, ಬಿಬಿಎಂಪಿ ಹಾಗೂ ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳು ನಿರಂತರವಾಗಿ ಶೋಧಕಾರ್ಯದಲ್ಲಿ ತೊಡಗಿಕೊಂಡಿವೆ. ಅಭಿಷೇಕ್ ಪೋಷಕರು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದು ಅವರ ನೋವು ಮುಗಿಲು ಮುಟ್ಟಿದೆ. ಬಾಲಕನ ತಂದೆ ಪ್ರಕಾಶ್ ಮತ್ತು ತಾಯಿ ಭಾರತಿ ತೀವ್ರ 37050http://kannada.oneindia.com/img/2009/06/02-abhishek1.jpg503177ಅಭಿಷೇಕ್ಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg503177ಅಭಿಷೇಕ್ಲೋಕಾಯುಕ್ತ ವಿರುದ್ಧ ಮಾನನಷ್ಟ ಮೊಕದ್ದಮೆ/news/2009/06/07/bbmp-chief-files-defamation-case-against-lokayukta.htmlಬೆಂಗಳೂರು, ಜೂ.7 : ಅಭಿಷೇಕ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಮೂರ್ತಿ ತಮ್ಮ ಬಗ್ಗೆ ವೈಯಕ್ತಿಕ ಆಪಾದನೆ ಮಾಡಿದ್ದಾರೆ ಎಂದು ಆರೋಪಿಸಿಬಿಬಿಎಂಪಿ ಆಯುಕ್ತ ಡಾ.ಎಸ್. ಸುಬ್ರಹ್ಮಣ್ಯ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಲಿಂಗರಾಜಪುರ ಬಳಿಯ ಮಳೆ ನೀರಿನ ದೊಡ್ಡ ಮೋರಿಯಲ್ಲಿ ಮೇ.31 ರಂದು ಕೊಚ್ಚಿಹೋದ ಬಾಲಕ ಅಭಿಷೇಕ್‌ನ ಮನೆಗೆ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಇತ್ತೀಚೆಗೆ ತೆರಳಿ ಸಾಂತ್ವನ 37169http://kannada.oneindia.com/img/2009/06/07-santosh-hegde2.jpg109556ಬಿಬಿಎಂಪಿಕರ್ನಾಟಕದ ಆಸ್ತಿ ಕನ್ನಡ ಅನುಷ್ಠಾನಕ್ಕೆ ನಿರಾಸಕ್ತಿ/response/2009/0323-kannada-implementation-neglected-by-govt.htmlದಟ್ಸ್‌ಕನ್ನಡ ಸಂಪಾದಕರಿಗೆ ನಮಸ್ಕಾರಗಳು,ನಮ್ಮ ಕರ್ನಾಟಕ ಸರ್ಕಾರ ಈ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದ್ದನ್ನು ಮರೆತಂತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಈ ಸಲದ ಆಸ್ತಿ ತೆರಿಗೆ ಅರ್ಜಿಗಳನ್ನು ಆಂಗ್ಲ ಭಾಷೆಯಲ್ಲಿ ಮಾತ್ರ ಹೊರತಂದಿರುವುದು ಇದಕ್ಕೆ ಒಂದು ಉದಾಹರಣೆ. ಕರ್ನಾಟಕ ಸರ್ಕಾರದ ಕಣ್ಣಿಗೆ ಅಥವಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಪಾಲಿಕೆಯವರ ಕನ್ನಡದ ಬಗೆಗಿನ 35449http://kannada.oneindia.com/img/2009/03/23-sampige-srnivas3.jpg109556ಬಿಬಿಎಂಪಿಬೆಂಗಳೂರಿನಲ್ಲಿ ಎಂಟು ಪ್ಲೈ ಓವರ್ ಗಳಿಗೆ ಚಾಲನೆ/news/2009/05/07/bsys-rs-800-cr-gift-to-bengaluru.htmlಬೆಂಗಳೂರು, ಮೇ. 7 : ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗುಮಗೊಳಿಸುವ ನಿಟ್ಟಿನಲ್ಲಿ ಇನ್ನೂ ಎಂಟು ಫ್ಲೈ ಓವರ್ ಗಳನ್ನು ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ದಿ ಕುರಿತಂತೆ ಬಿಡಿಎ, ಬಿಬಿಎಂಪಿ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ನಂತರ ಈ ವಿಷಯ ತಿಳಿಸಿದರು.ಬೆಂಗಳೂರನ್ನು ವಿಶ್ವದರ್ಜೆಯ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಈಗಾಗಲೇ ನಿರ್ಮಿಸಲಾಗಿರುವ 36442http://kannada.oneindia.com/img/2009/05/07-yediyurappa2.jpg109556ಬಿಬಿಎಂಪಿಇನ್ನೂ ಪತ್ತೆಯಾಗದ ಬಾಲಕ ಅಭಿಷೇಕ್ ಶವ/news/2009/06/02/bbmp-searching-for-abhishek-body-in-drain.htmlಬೆಂಗಳೂರು, ಜೂ.1: ಲಿಂಗರಾಜಪುರದ ಮೋರಿಯಲ್ಲಿ ಭಾನುವಾರ ಕೊಚ್ಚಿ ಹೋದ ಬಾಲಕ ಅಭಿಷೇಕ್ (5) 36 ಗಂಟೆಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕ ದಳ, ಬಿಬಿಎಂಪಿ ಹಾಗೂ ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳು ನಿರಂತರವಾಗಿ ಶೋಧಕಾರ್ಯದಲ್ಲಿ ತೊಡಗಿಕೊಂಡಿವೆ. ಅಭಿಷೇಕ್ ಪೋಷಕರು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದು ಅವರ ನೋವು ಮುಗಿಲು ಮುಟ್ಟಿದೆ. ಬಾಲಕನ ತಂದೆ ಪ್ರಕಾಶ್ ಮತ್ತು ತಾಯಿ ಭಾರತಿ ತೀವ್ರ 37050http://kannada.oneindia.com/img/2009/06/02-abhishek1.jpg109556ಬಿಬಿಎಂಪಿಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg109556ಬಿಬಿಎಂಪಿಬನಗಿರಿ ನಗರದಲ್ಲಿ ವನಮಹೋತ್ಸವ/news/2009/06/08/minister-ashok-world-environment-day-banashankari.htmlಬೆಂಗಳೂರು, ಜೂ. 8 : ಮನುಕುಲದ ಉಳಿವಿಗಾಗಿ ಗಿಡಗಳನ್ನು ಬೆಳೆಸಿ ಉಳಿಸುವುದು ಅನಿವಾರ್ಯವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಮಾತ್ರ ಈ ಕಾರ್ಯ ಕೈಗೊಂಡರೆ ಸಾಲದು. ಸರ್ಕಾರೇತರ ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳು ನಗರ ಪಾಲಿಕೆಗಳು ಅಲ್ಲದೆ ಸಾರ್ವಜನಿಕರೂ ಸಹ ಸಸಿ ನೆಡುವ ಕಾರ್ಯದಲ್ಲಿ ಭಾಗವಹಿಸಿ ಪರಿಸರ ಮಾಲಿನ್ಯವನ್ನು ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು 37188http://kannada.oneindia.com/img/2009/06/08-ashok-r2e.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಅಭಿಷೇಕ್ ಶೋಧ ಕಾರ್ಯ ಕೈಬಿಟ್ಟ ಬಿಬಿಎಂಪಿ | Abhishek | BBMP | Hennur Lake | MEG | Bengaluru | ಅಭಿಷೇಕ್ ಶೋಧ ಕಾರ್ಯ ಕೈಬಿಟ್ಟ ಬಿಬಿಎಂಪಿ - Kannada Oneindia

ಅಭಿಷೇಕ್ ಶೋಧ ಕಾರ್ಯ ಕೈಬಿಟ್ಟ ಬಿಬಿಎಂಪಿ

ಬೆಂಗಳೂರು ಜೂ 13: ಲಿಂಗರಾಜಪುರದ ಮೋರಿಯಲ್ಲಿ ಕೊಚ್ಚಿಹೋದ ಆರು ವರ್ಷ ವಯಸ್ಸಿನ ನತದೃಷ್ಟ ಬಾಲಕ ಅಭಿಷೇಕ್ ನ ಮೃತದೇಹ ಪತ್ತೆಹಚ್ಚುವ ಕಾರ್ಯವನ್ನು ಬಿಬಿಎಂಪಿ ಕೈಬಿಟ್ಟಿದೆ.

ಮೇ ತಿಂಗಳು 31 ರ ರಾತ್ರಿ ಸುರಿದ ಭಾರಿ ಮಳೆಯಲ್ಲಿ ಅಬಿಷೇಕ್ ಮೋರಿ ಪಾಲಾಗಿದ್ದ. ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಬಾಲಕನ ದೇಹ ಹುಡುಕಲು ಹರಸಾಹಸ ಮಾಡಿದ ಬಿಬಿಎಂಪಿ ವಿಫಲವಾಗಿತ್ತು. ಬಳಿಕ ಸೇನಾ ಕಾರ್ಯಾಚರಣೆ ಕೂಡ ವಿಫಲವಾಯಿತು. ಬಿಬಿಎಂಪಿ ಬಾಲಕನ ಶೋಧಕ್ಕಾಗಿ ಎಂಇಜಿ ಸಹಾಯ ಕೋರಿತ್ತು ಮತ್ತು ಅವರು ಕೂಡ ಇದರಲ್ಲಿ ಯಶಸ್ವಿಯಾಗಲಿಲ್ಲ.

ಬಿಬಿಎಂಪಿ ಬಗ್ಗೆ ಸಾರ್ವಜನಿಕರು ತಮ್ಮ ಅಸಹನೆಯನ್ನು ವ್ಯಕ್ತಪಡಿಸಿದ್ದರು. ಕರ್ನಾಟಕ ಹೈಕೋರ್ಟ್ ಸಹ ಬಿಬಿಎಂಗೆ ಛೀಮಾರಿ ಹಾಕಿತ್ತು. ಜೂನ್ 9ರಂದು ಹೆಣ್ಣೂರು ಕೆರೆಯಲ್ಲಿ ಎಂಇಜಿ ಹುಡುಕಾಟ ಆರಂಭಿಸಿತು. ಆದರೆ ಅಭಿಷೇಕ್ ನ ಮೃತದೇಹವನ್ನು ಪತ್ತೆ ಹಚ್ಚುವಲ್ಲಿ ಎಂಇಜಿ ಸಹ ವಿಫಲವಾಯಿತು. ಮೃತ ದೇಹ ಕೆರೆಯ ಕಳೆಯಲ್ಲಿ ಹೂತು ಹೋಗಿರುವ ಶಂಕೆಯನ್ನು ಎಂಇಜಿ ವ್ಯಕ್ತಪಡಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+