109556ಬಿಬಿಎಂಪಿಕರ್ನಾಟಕದ ಆಸ್ತಿ ಕನ್ನಡ ಅನುಷ್ಠಾನಕ್ಕೆ ನಿರಾಸಕ್ತಿ/response/2009/0323-kannada-implementation-neglected-by-govt.htmlದಟ್ಸ್‌ಕನ್ನಡ ಸಂಪಾದಕರಿಗೆ ನಮಸ್ಕಾರಗಳು,ನಮ್ಮ ಕರ್ನಾಟಕ ಸರ್ಕಾರ ಈ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದ್ದನ್ನು ಮರೆತಂತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಈ ಸಲದ ಆಸ್ತಿ ತೆರಿಗೆ ಅರ್ಜಿಗಳನ್ನು ಆಂಗ್ಲ ಭಾಷೆಯಲ್ಲಿ ಮಾತ್ರ ಹೊರತಂದಿರುವುದು ಇದಕ್ಕೆ ಒಂದು ಉದಾಹರಣೆ. ಕರ್ನಾಟಕ ಸರ್ಕಾರದ ಕಣ್ಣಿಗೆ ಅಥವಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಪಾಲಿಕೆಯವರ ಕನ್ನಡದ ಬಗೆಗಿನ 35449http://kannada.oneindia.com/img/2009/03/23-sampige-srnivas3.jpg109556ಬಿಬಿಎಂಪಿಬೆಂಗಳೂರಿನಲ್ಲಿ ಎಂಟು ಪ್ಲೈ ಓವರ್ ಗಳಿಗೆ ಚಾಲನೆ/news/2009/05/07/bsys-rs-800-cr-gift-to-bengaluru.htmlಬೆಂಗಳೂರು, ಮೇ. 7 : ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗುಮಗೊಳಿಸುವ ನಿಟ್ಟಿನಲ್ಲಿ ಇನ್ನೂ ಎಂಟು ಫ್ಲೈ ಓವರ್ ಗಳನ್ನು ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ದಿ ಕುರಿತಂತೆ ಬಿಡಿಎ, ಬಿಬಿಎಂಪಿ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ನಂತರ ಈ ವಿಷಯ ತಿಳಿಸಿದರು.ಬೆಂಗಳೂರನ್ನು ವಿಶ್ವದರ್ಜೆಯ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಈಗಾಗಲೇ ನಿರ್ಮಿಸಲಾಗಿರುವ 36442http://kannada.oneindia.com/img/2009/05/07-yediyurappa2.jpg109556ಬಿಬಿಎಂಪಿಇನ್ನೂ ಪತ್ತೆಯಾಗದ ಬಾಲಕ ಅಭಿಷೇಕ್ ಶವ/news/2009/06/02/bbmp-searching-for-abhishek-body-in-drain.htmlಬೆಂಗಳೂರು, ಜೂ.1: ಲಿಂಗರಾಜಪುರದ ಮೋರಿಯಲ್ಲಿ ಭಾನುವಾರ ಕೊಚ್ಚಿ ಹೋದ ಬಾಲಕ ಅಭಿಷೇಕ್ (5) 36 ಗಂಟೆಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕ ದಳ, ಬಿಬಿಎಂಪಿ ಹಾಗೂ ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳು ನಿರಂತರವಾಗಿ ಶೋಧಕಾರ್ಯದಲ್ಲಿ ತೊಡಗಿಕೊಂಡಿವೆ. ಅಭಿಷೇಕ್ ಪೋಷಕರು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದು ಅವರ ನೋವು ಮುಗಿಲು ಮುಟ್ಟಿದೆ. ಬಾಲಕನ ತಂದೆ ಪ್ರಕಾಶ್ ಮತ್ತು ತಾಯಿ ಭಾರತಿ ತೀವ್ರ 37050http://kannada.oneindia.com/img/2009/06/02-abhishek1.jpg109556ಬಿಬಿಎಂಪಿಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg109556ಬಿಬಿಎಂಪಿಬನಗಿರಿ ನಗರದಲ್ಲಿ ವನಮಹೋತ್ಸವ/news/2009/06/08/minister-ashok-world-environment-day-banashankari.htmlಬೆಂಗಳೂರು, ಜೂ. 8 : ಮನುಕುಲದ ಉಳಿವಿಗಾಗಿ ಗಿಡಗಳನ್ನು ಬೆಳೆಸಿ ಉಳಿಸುವುದು ಅನಿವಾರ್ಯವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಮಾತ್ರ ಈ ಕಾರ್ಯ ಕೈಗೊಂಡರೆ ಸಾಲದು. ಸರ್ಕಾರೇತರ ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳು ನಗರ ಪಾಲಿಕೆಗಳು ಅಲ್ಲದೆ ಸಾರ್ವಜನಿಕರೂ ಸಹ ಸಸಿ ನೆಡುವ ಕಾರ್ಯದಲ್ಲಿ ಭಾಗವಹಿಸಿ ಪರಿಸರ ಮಾಲಿನ್ಯವನ್ನು ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು 37188http://kannada.oneindia.com/img/2009/06/08-ashok-r2e.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ನಿಗದಿತ ಅವಧಿಯಲ್ಲಿ ಪಾಲಿಕೆ ಚುನಾವಣೆ: ಬಿಎಸ್ ವೈ | BBMP Election | Yeddyurappa | Bengaluru | BJP | ನಿಗದಿತ ಅವಧಿಯಲ್ಲಿ ಪಾಲಿಕೆ ಚುನಾವಣೆ: ಬಿಎಸ್ ವೈ - Kannada Oneindia

ನಿಗದಿತ ಅವಧಿಯಲ್ಲಿ ಪಾಲಿಕೆ ಚುನಾವಣೆ: ಬಿಎಸ್ ವೈ

BBMP Election on time : BSY
ಬೆಂಗಳೂರು, ಜೂ.13: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಯಾವುದೇ ಕಾರಣಕ್ಕೂ ಮುಂದೂಡದೆ ನಿಗದಿತ ಅವಧಿಯಲ್ಲಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಸ್ಪಷ್ಟಪಡಿಸಿದರು. ಜುಲೈ 31ರೊಳಗೆ ಚುನಾವಣೆ ನಡೆಸಬೇಕು ಎಂಬುದು ಸರ್ಕಾರದ ಇಚ್ಛೆ.

ಬೆಂಗಳೂರು ನಗರದ ಎಲ್ಲ ಬಿಜೆಪಿ ಶಾಸಕರು, ಸಂಸದರೊಂದಿಗೆ ಸಭೆ ನಡೆಸಿ ಚರ್ಚಿಸಿದ ಬಳಿಕ ಯಡಿಯೂರಪ್ಪ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಚುನಾವಣಾ ಪೂರ್ವ ಸಿದ್ಧತೆ ಕಾರ್ಯವನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಹೈಕೋರ್ಟ್ ಆದೇಶದಂತೆ ಬಿಬಿಎಂಪಿಗೆ ಚುನಾವಣೆ ನಡೆಸುವ ಸಂಬಂಧ ಇಂದು ಪಕ್ಷದ ಪ್ರಮುಖರೊಂದಿಗೆ ಚರ್ಚೆ ನಡೆಸಲಾಗಿದೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಚುನಾವಣೆಗೆ ಪೂರಕವಾದ ಚಟುವಟಿಕೆಗಳನ್ನು ತೀವ್ರಗೊಳಿಸಲು ತೀರ್ಮಾನಿಸಲಾಗುತ್ತದೆ . ಈಗಾಗಲೇ ವಾರ್ಡ್ ವಿಂಗಡಣೆ, ಮೀಸಲಾಗಿ ನಿಗದಿ, ಮತದಾರರ ಪಟ್ಟಿ ಮತ್ತಿತರ ಪ್ರಕ್ರಿಯೆಗಳಿಗೆ ಚಾಲನೆ ನೀಡಲಾಗಿದೆ ಎಂದರು.

ಬೆಂಗಳೂರು ನಗರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಮತ್ತ್ತಷ್ಟು ಚುರುಕುಗೊಳ್ಳಬೇಕಿದೆ. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಆಗುವ ಸಮಸ್ಯೆಗಳನ್ನು ಸಭೆಯಲ್ಲಿ ಚರ್ಚಿಸಲಾಗಿದೆ. ಇನ್ನೆರಡು ಮೂರು ದಿನಗಳಲ್ಲಿ ಖುದ್ದು ತಾವೇ ತಗ್ಗು ಪ್ರದೇಶಗಳಿಗೆ ಭೇಟಿ ನೀಡುವುದಾಗಿ ತಿಳಿಸಿದರು. ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗುತ್ತದೆ ಎಂದು ಯಡಿಯೂರಪ್ಪ್ಪ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+