31025ಭಾರತಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31025ಭಾರತನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg31025ಭಾರತಭಾರತೀಯರ ಮನ ಗೆಲ್ಲದ ಹೊಂಡಾ ಸಿವಿಕ್ ಹೈಬ್ರಿಡ್/lifestyle/automobiles/2009/0220-why-honda-civic-hybrid-did-not-succeed.htmlಯಾವುದೇ ಒಂದು ಕಾರು ಭಾರತದ ಮಾರುಕಟ್ಟೆಯಲ್ಲಿ ಗೆಲ್ಲದೇ ಇರುವುದಕ್ಕೆ ಅನೇಕಾರು ಕಾರಣಗಳಿರುತ್ತವೆ. ವಿಶೇಷವಾಗಿ ಕಾರಿನ ಡಿಸೈನ್ ಅತಿ ಮುಖ್ಯ ಪಾತ್ರ ವಹಿಸತ್ತೆ. ಕೆಲವು ಕಾರುಗಳ ಮಾಡೆಲ್ ತುಂಬಾ ಆಧುನಿಕ ಆಗಿದ್ದರೆ ಇನ್ನು ಕೆಲವು ಓಬಿರಾಯನಕಾಲದ ಡಕೋಟಾ ಮಾಡೆಲ್ ಎನಿಸುಬಿಡುತ್ತವೆ. ಕಾರಿನಲ್ಲಿ ಕುಳಿತು ಪ್ರಯಾಣಿಸುವುದಕ್ಕೆ ಅಷ್ಟೇನೂ ಸುಖ ಇಲ್ಲ ಎನಿಸುವುದು, ಗ್ರಾಹಕನಿಗೆ ಯಾಕೋ ಈ ಡಿಸೈನ್ ಸ್ವಲ್ಪ ವಕ್ರ 34774http://kannada.oneindia.com/img/2009/02/20-honda-civic-hybrid1.jpg31025ಭಾರತಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg31025ಭಾರತಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg471769ಯುವರಾಜ್ ಸಿಂಗ್ಟ್ವಿಂಟಿ-20 ವಿಶ್ವಕಪ್ : ಧೋನಿ ಪಡೆಗೆ ಶುಭಾರಂಭ/news/2009/06/07/t-20-wc-india-beat-bangladesh-by-25-runs.htmlನಾಟಿಂಗ್ ಹ್ಯಾಮ್, ಜೂ. 7 : ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟ್ವಿಂಟಿ-20 ಪಂದ್ಯಾವಳಿಯ ಹಾಲಿ ಚಾಂಪಿಯನ್ ಟೀಮ್ ಇಂಡಿಯಾ ಶನಿವಾರ ಇಲ್ಲಿ ನಡೆದ ಟ್ವಿಂಟಿ -20 ವಿಶ್ವಕಪ್ ಚಾಂಪಿಯನ್ ಶಿಪ್ ನ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 25 ರನ್ ಗಳ ಗೆಲುವು ಪಡೆದು ಶುಭಾರಂಭ ಮಾಡಿದರು. ಟ್ರಂಡ್ ಬ್ರಿಜ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು 37172http://kannada.oneindia.com/img/2009/06/07-pragyan-ojha1e.jpg471769ಯುವರಾಜ್ ಸಿಂಗ್ಜೆನ್ನಿ ಮತ್ತು ಯುವರಾಜ್ ಸಿಂಗ್ ನಡುವೆ ಟ್ವೆಂಟಿ20!/movies/controversy/2009/06/09-t20-between-jennifer-and-yuvraj-singh.htmlನಟಿ ಜೆನ್ನಿಫರ್ ಕೊತ್ವಾಲ್ ಮತ್ತು ಕ್ರಿಕೆಟಿಗೆ ಯುವರಾಜ್ ಸಿಂಗ್ ನಡುವೆ ಟ್ವೆಂಟಿ20 ಮ್ಯಾಚ್ ನಡೆದಿದೆ ಎಂಬ ಗುಸುಗುಸು ಸುದ್ದಿ ಹಬ್ಬಿದೆ! ಇಂಗ್ಲೆಂಡ್ ಗೆ ತೆರಳುವುದಕ್ಕೂ ಮುನ್ನ ಯುವಿ ಸ್ಪೋರ್ಟ್ಸ್ ಬಾರ್ ನಲ್ಲಿ ಜೆನ್ನಿಫರ್ ಕೊತ್ವಾಲ್ ರನ್ನು ಭೇಟಿಯಾಗಿದ್ದ ಎಂಬ ಮಾತುಗಳಿಗೆ ಬಲ ಬಂದಿದೆ.ನನ್ನ ಮತ್ತು ಯುವಿ ನಡುವೆ ಯಾವುದೇ ಕಣ್ಣಾಮುಚ್ಚಾಲೆ, ಐಸ್ ಪೈಸ್ ನಡೆದಿಲ್ಲ. ಇಷ್ಟಕ್ಕೂ ಜನ 37229http://kannada.oneindia.com/img/2009/06/09-jennifer-kotwal8.jpg471769ಯುವರಾಜ್ ಸಿಂಗ್ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಸೂಪರ್ ಸೋಲು /news/2009/06/13/bravo-blast-rocks-indian-boat.htmlಲಾರ್ಡ್ಸ್, ಜೂ .3: ಸೂಪರ್ 8 ನ ತನ್ನ ಮೊದಲ ಪಂದ್ಯದಲ್ಲಿ ಭಾರತ, ವೆಸ್ಟ್ ಇಂಡೀಸ್ ವಿರುದ್ಧ ಶುಕ್ರವಾರ ನಡೆದ ಪಂದ್ಯದಲ್ಲಿ ಏಳು ವಿಕೆಟ್ ಗಳ ಹೀನಾಯ ಸೋಲು ಅನುಭವಿಸಿದೆ. ಇದರಿಂದ ಇನ್ನುಳಿದಿರುವ ಎರಡು ಪಂದ್ಯಗಳನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆಯಲ್ಲಿದೆ.ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಧೋನಿ ಪಡೆ ನಿರೀಕ್ಷೆ ಮಟ್ಟದಲ್ಲಿ ಫಾರ್ಮ್ ಪ್ರದರ್ಶಿಸಲಿಲ್ಲ. 29 ರನ್ ಆಗುವಷ್ಟರಲ್ಲೇ 37314http://kannada.oneindia.com/img/2009/06/13-dwayne-bravo1.jpg471769ಯುವರಾಜ್ ಸಿಂಗ್ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡದ ಆಯ್ಕೆ/news/2009/06/17/indian-squad-for-wi-tour-announced.htmlಮುಂಬೈ, ಜೂ. 17 : ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ ನಾಲ್ಕು ಒಂದು ದಿನ ಪಂದ್ಯಕ್ಕೆ 16 ಸದಸ್ಯರ ಭಾರತೀಯ ಕ್ರಿಕಟ್ ತಂಡವನ್ನು ಆಯ್ಕೆ ಮಾಡಲಾಗಿದೆ. ಮಹೇಂದ್ರ ಸಿಂಗ್ ಧೋನಿ ಮತ್ತೆ ನಾಯಕರಾಗಿ ಮುಂದುವರೆದಿದ್ದು, ಯುವರಾಜ್ ಸಿಂಗ್ ಉಪನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಾಗೂ ವೇಗಿ ಜಹೀರ್ ಖಾನ್ ಅವರನ್ನು 37411http://kannada.oneindia.com/img/2009/06/17-dhoni3.jpg471769ಯುವರಾಜ್ ಸಿಂಗ್ಮಹೇಂದ್ರ ಸಿಂಗ್ ಧೋನಿ ಸಂಬಳ ವಿಳಂಬ!/news/2009/06/24/air-india-employee-dhoni-salary-delayed.htmlನವದೆಹಲಿ, ಜೂ. 24 : ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ವಿವಿಎಸ್ ಲಕ್ಷ್ಮಣ್, ಹರಭಜನ್ ಸಿಂಗ್, ಯುವರಾಜ್ ಸಿಂಗ್, ಸುರೇಶ್ ರೈನಾ, ಶ್ರೀಶಾಂತ್, ಆರ್ ಪಿ ಸಿಂಗ್ ಮುಂತಾದ ಕ್ರಿಕೆಟ್ ಆಟಗಾರರು ಜೂನ್ ತಿಂಗಳ ಸಂಬಳ ಪಡೆಯಲು ಇನ್ನೊಂದು ತಿಂಗಳು ಕಾಯಬೇಕು!ಎಂಥ ಕೆಡುಗಾಲ ಬಂತು ನೋಡಿ ನಮ್ಮ ಆಟಗಾರರಿಗೆ? ಏಕೆಂದರೆ ಇವರೆಲ್ಲ ನಯಾಪೈಸೆ 37546http://kannada.oneindia.com/img/2009/06/24-dhoni3.jpg156570ಕ್ರಿಕೆಟ್ಶ್ರೀನಾಥ್ ಮೋಡಿಗೆ ಬೌಲ್ಡ್ ಆದ ಕಿವಿ ಕನ್ನಡಿಗರು/nri/article/2009/0115-srinath-scalps-auckland-kannada-wickets.htmlಪ್ರಸಕ್ತ ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವಣ ಏಕದಿವಸ ಕ್ರಿಕೆಟ್ ಸರಣಿಗೆ ಮ್ಯಾಚ್ ರೆಫರಿಯಾಗಿ ಮೈಸೂರ್ ಎಕ್ಸ್ ಪ್ರೆಸ್ ಜಾವಗಲ್ ಶ್ರೀನಾಥ್ ನಮ್ಮೂರಿಗೆ ಬಂದಿದ್ದಾರೆ. ಈ ಅವಕಾಶವನ್ನು ಉಪಯೋಗಿಸಿಕೊಂಡು ಅವರನ್ನು ಸ್ಥಳೀಯ ಕನ್ನಡ ಕೂಟಕ್ಕೆ ಕರೆಸಿ ಅವರ ಗೌರವಾರ್ಥ ಒಂದು ಸಂತೋಷಕೂಟ ಏರ್ಪಡಿಸಲಾಗಿತ್ತು. ಕಾರ್ಯಕ್ರಮ 9ನೇ ಜನವರಿ 2009 ಶುಕ್ರವಾರ ಅಕ್ಲೆಂಡ್ ನಗರದ ಮೌಂಟ್ ಈಡನ್ ಹಿರಿಯ 34087http://kannada.oneindia.com/img/2009/01/15-srinath-auckland1.jpg156570ಕ್ರಿಕೆಟ್ಚಾಲೆಂಜರ್ಸ್ ತಂಡಕ್ಕೆ ರಾಬಿನ್ ಉತ್ತಪ್ಪ ನಾಯಕ?/news/2009/01/22/ipl-uthappa-likely-to-captain-mallya-team.htmlಬೆಂಗಳೂರು, ಜ. 22 : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಇಟ್ಟಿರುವ ಬೆನ್ನಲ್ಲೇ ರಾಹುಲ್ ಅಭಿಮಾನಿಗಳಿಗೆ ಇನ್ನೊಂದು ಕಹಿ ಸುದ್ದಿ ಕ್ರಿಕೆಟ್ ವಲಯದಲ್ಲಿ ದಟ್ಟವಾಗಿದೆ. ಇನ್ನೇನು ಏಪ್ರಿಲ್-ಮೇ ತಿಂಗಳಲ್ಲಿ ಟ್ವಂಟಿ-20 ಕ್ರಿಕೆಟ್ ಆರಂಭವಾಗಲಿವೆ. ತಂಡದ ಆಟಗಾರರ ಆಯ್ಕೆಯಲ್ಲಿ ಎಂಟು ಪ್ರಾಂಚೈಸಿಗಳ ಮುಖ್ಯಸ್ಥರು ಮಗ್ನರಾಗಿದ್ದಾರೆ, ಇದೇ ಕಾರಣಕ್ಕೆ 34235http://kannada.oneindia.com/img/2009/01/22-robin-uthappa1e.jpg156570ಕ್ರಿಕೆಟ್ಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg156570ಕ್ರಿಕೆಟ್ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg156570ಕ್ರಿಕೆಟ್ಮಹಿಳಾ ಕ್ರಿಕೆಟ್: ಪಾಕ್ ವಿರುದ್ಧ ಭಾರತಕ್ಕೆ ಜಯ /news/2009/03/07/india-beat-pakistan-in-wwc-opener.htmlಬ್ರಾಡ್ಮನ್ ಓವಲ್ (ಆಸ್ಟ್ರೇಲಿಯಾ), ಮಾ.7: ಶನಿವಾರ ನಡೆದ ಮಹಿಳಾ ವಿಶ್ವಕಪ್ ಕ್ರಿಕೆಟ್ ನ ಮೊದಲ ಪಂದ್ಯದಲ್ಲಿ ಭಾರತದ ವನಿತೆಯರು ಪಾಕಿಸ್ತಾನ ತಂಡವನ್ನು ಭರ್ಜರಿ 10 ವಿಕೆಟ್ ಗಳಿಂದ ಸೋಲಿಸಿ ವಿಶ್ವಕಪ್ ನಲ್ಲಿ ಶುಭಾರಂಭ ಮಾಡಿದರು.ಟಾಸ್ ಗೆದ್ದು ಮೊದಲು ಫೀಲ್ಡ್ ಮಾಡಲು ನಿರ್ಧರಿಸಿದ ಭಾರತ, ತನ್ನ ಬೌಲರ್ ಗಳ ಪ್ರಚಂಡ ಪ್ರದರ್ಶನ ದಿಂದ ಪಾಕಿಸ್ತಾನವನ್ನು ಕೇವಲ 35059http://kannada.oneindia.com/img/2009/03/07-india-pak-cricket2.jpgnews"> ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಸೂಪರ್ ಸೋಲು | India | West Indies | Bravo | Super Eight | T20 World Cup 2009 | ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಸೂಪರ್ ಸೋಲು - Kannada Oneindia

ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಸೂಪರ್ ಸೋಲು

Dwayne Bravo
ಲಾರ್ಡ್ಸ್, ಜೂ .3: ಸೂಪರ್ 8 ನ ತನ್ನ ಮೊದಲ ಪಂದ್ಯದಲ್ಲಿ ಭಾರತ, ವೆಸ್ಟ್ ಇಂಡೀಸ್ ವಿರುದ್ಧ ಶುಕ್ರವಾರ ನಡೆದ ಪಂದ್ಯದಲ್ಲಿ ಏಳು ವಿಕೆಟ್ ಗಳ ಹೀನಾಯ ಸೋಲು ಅನುಭವಿಸಿದೆ. ಇದರಿಂದ ಇನ್ನುಳಿದಿರುವ ಎರಡು ಪಂದ್ಯಗಳನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆಯಲ್ಲಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಧೋನಿ ಪಡೆ ನಿರೀಕ್ಷೆ ಮಟ್ಟದಲ್ಲಿ ಫಾರ್ಮ್ ಪ್ರದರ್ಶಿಸಲಿಲ್ಲ. 29 ರನ್ ಆಗುವಷ್ಟರಲ್ಲೇ ಗಂಭೀರ್, ರೈನಾ ಮತ್ತು ರೋಹಿತ್ ಶರ್ಮ ಅವರ ವಿಕೆಟ್ ಕಳೆದುಕೊಂಡಿತು. ಯುವರಾಜ್ ಸಿಂಗ್ (67) ಮತ್ತು ಯೂಸುಫ್ ಪಠಾಣ್ (31) ಮಾತ್ರ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಭಾರತ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 153 ರನ್ ಗಳ ಸಾಧಾರಣ ಮೊತ್ತ ಪೇರಿಸಿತು. ವೆಸ್ಟ್ ಇಂಡೀಸ್ ಪರ ಬ್ರಾವೋ 4 ಮತ್ತು ಎಡ್ವರ್ಡ್ 3 ವಿಕೆಟ್ ಪಡೆದರು.

154 ರನ್ ಗಳ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ ಇನ್ನು 1.2 ಓವರ್ ಬಾಕಿ ಇರುತ್ತಲೇ ಕೇವಲ ಮೂರು ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ತಂಡದ ಪರ ನಾಯಕ ಗೇಲ್ 22, ಸಿಮ್ಮೊಂಸ್ 44 ಮತ್ತು ಬ್ರಾವೋ 66 ರನ್ ಗಳಿಸಿದರು. ಆಲ್ ರೌಂಡರ್ ಆಟ ಪ್ರದರ್ಶಿಸಿದ ಬ್ರಾವೋ ಪಂದ್ಯಶ್ರೇಷ್ಟ ಪ್ರಶಸ್ತಿಗೆ ಭಾಜನರಾದರು. ಭಾರತ ತನ್ನ ಮುಂದಿನ ಪಂದ್ಯ ಇಂಗ್ಲೆಂಡ್ ವಿರುದ್ಧ ಭಾನುವಾರ ಆಡಲಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+