518544ಎಚ್1ಎನ್1ಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg518544ಎಚ್1ಎನ್1ದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg518544ಎಚ್1ಎನ್1ಹಂದಿಜ್ವರ ತುರ್ತುನಿಗಾ ಘಟಕ, ಆಸ್ಪತ್ರೆ ವಿಳಾಸ/mixed-bag/health/2009/0805-swine-influenza-critical-care-hospital-info.htmlಬೆಂಗಳೂರು, ಆ.5 : ಪ್ರಸಕ್ತ ಋತುವಿನ ಮಹಾಮಾರಿ ಹಂದಿಜ್ವರವು ಪ್ರಪಂಚ ಹಾಗೂ ಭಾರತದ ನಾನಾ ಪ್ರಾಂತ್ಯಗಳನ್ನು ವೇಗವಾಗಿ ಹಬ್ಬುತ್ತಿದೆ. ಈ ಜ್ವರದ ಕೆಂಗಣ್ಣಿಗೆ ಈಡಾದವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು ಜ್ವರ ಹತ್ತಿರ ಸುಳಿಯದಂತೆ ನಾಗರಿಕರು ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಮಹಾರಾಷ್ಟ್ರದ ಪುಣೆ ನಗರ ಸ್ವೈನ್ ಫಿವರ್ ಹೆಡ್ ಕ್ವಾರ್ಟರ್ಸ್ ನಂತಾಗಿದೆ. ಮೊನ್ನೆ ಅಲ್ಲಿ ಓರ್ವ ಬಾಲಕಿ 38440http://kannada.oneindia.com/img/2009/08/05-pig1.jpg518544ಎಚ್1ಎನ್1ಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ/news/2009/08/10/medical0-kits-for-govt-hospitals-to-tackle-h1n1.htmlಬೆಂಗಳೂರು, ಆ.10: ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಶ ಸದಾನಂದಗೌಡ ತೀವ್ರವಾಗಿ ಕಿಡಿಕಾರಿದ್ದಾರೆ.ಹಂದಿಜ್ವರದ ಆತಂಕದ ಸಮಯದಲ್ಲಿ ಸಚಿವರ ನಿರ್ಲಕ್ಷ್ಯಕಾರ್ಯವೈಖರಿಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. ಈ ಮಾರಣಾಂತಿಕ ರೋಗ ಎಚ್1ಎನ್1 ವ್ಯಾಪಿಸಿದ್ದರೂ ಶ್ರೀರಾಮುಲು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಗುಡುಗಿದ್ದಾರೆ.ಸಚಿವರು ಈ ಮಾರಣಾಂತಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿ 38523http://kannada.oneindia.com/img/2009/08/10-sadananda-gowda1.jpg518544ಎಚ್1ಎನ್1ಪವಿತ್ರ ತುಳಸಿ ವೈದ್ಯ ತುಳಸಿ ಎಲ್ಲರಿಗೂ ತಿಳಿಸಿ/mixed-bag/health/2009/0812-herbal-medicine-tulsi-to-combat-swine-flu.htmlಲಕ್ನೋ, ಆ. 12 : ಪವಿತ್ರ ತುಳಸಿ ಮತ್ತು ಚಿಕಿತ್ಸಕ ಗುಣಗಳ ಗಣಿ ತುಳಸಿ. ಹಲವುದಳ ಶ್ರೀತುಳಸಿ ಸೇವನೆ ಹಂದಿಜ್ವರ ನಿವಾರಣೆಗೆ ರಾಮಬಾಣ ಎನ್ನುತ್ತದೆ ಆಯುರ್ವೇದ. ಎಚ್1ಎನ್1 ರೋಗಾಣುಗಳು ತಾಗದಂತೆ ತುಳಸಿ ನಮ್ಮನ್ನು ರಕ್ಷಿಸುವುದಷ್ಟೆ ಅಲ್ಲ, ರೋಗವನ್ನು ಶೀಘ್ರವಾಗಿ ಹೋಗಲಾಡಿಸಿ ಗುಣ ಮುಖಮಾಡುತ್ತದೆ ಎಂದು ಆಯುರ್ವೇದ ವೈದ್ಯರು ಹೇಳುತ್ತಾರೆ.ಫ್ಲು ಬಾಧೆಯನ್ನು ಹತ್ತಿಕ್ಕುವ ಗುಣ ತುಳಸಿಯಲ್ಲಿದೆ ಎಂದು ವೈದ್ಯಕೀಯ 38590http://kannada.oneindia.com/img/2009/08/12-tulsi1.jpg147663ಬಿಐಎಎಲ್ಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg147663ಬಿಐಎಎಲ್ಬಿಐಎಎಲ್ ಕುಂದುಕೊರತೆಗೆ ಪರಿಹಾರ : ಪಟೇಲ್/news/2009/06/10/ktaka-legislatures-delegation-meet-praful-patel.htmlನವದೆಹಲಿ, ಜೂ. 10: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರು ಮಂಗಳವಾರ ಕರ್ನಾಟಕದಿಂದ ಡಾ. ಹೇಮಚಂದ್ರ ಸಾಗರ್ ನೇತೃತ್ವದಲ್ಲಿ ಆಗಮಿಸಿದ್ದ ಶಾಸಕರ ನಿಯೋಗಕ್ಕೆ ಭರವಸೆ ನೀಡಿದರು.ಬೆಂಗಳೂರು ವಿಮಾನಯಾನ ಅಭಿವೃದ್ಧಿ ಜಂಟಿ ಸದನ ಸಮೀಕ್ಷೆ ಸಮಿತಿ ಯ 20 ಜನ ಶಾಸಕರ ನಿಯೋಗವು ಪ್ರಫುಲ್ ಪಟೇಲ್ 37242http://kannada.oneindia.com/img/2009/06/10-praful-patel1.jpg147663ಬಿಐಎಎಲ್ಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg147663ಬಿಐಎಎಲ್'ದೇವನಹಳ್ಳಿ'ಯಲ್ಲಿ ಗೌಡ, ಎಚ್ಡಿಕೆ, ರಾಧಿಕಾ ಪ್ರಸಂಗ/movies/controversy/2009/08/10-hdk-radhika-affair-in-devanahalli-film.htmlವಿವಾದಾತ್ಮಕ ಚಿತ್ರಗಳ ಸಾಲಿಗೆ ಮತ್ತೊಂದು ಕನ್ನಡ ಚಿತ್ರ 'ದೇವನಹಳ್ಳಿ' ಹೊಸದಾಗಿ ಸೇರ್ಪಡೆಯಾಗಿದೆ. ಈ ಚಿತ್ರದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಅವರ ಮಗ ಕುಮಾರಸ್ವಾಮಿ ಮತ್ತು ನಟಿ ರಾಧಿಕಾ ಮೇಲೆ ತೀಕ್ಷ್ಣ ವಿಡಂಬನೆಯ ಹಾಡೊಂದನ್ನು ರಚಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧ ಪಟ್ಟ ವಿವಾದಾತ್ಮಕ ಅಂಶಗಳನ್ನು ಈ ಚಿತ್ರ ಸ್ಪರ್ಶಿಸಿದೆ. 38530http://kannada.oneindia.com/img/2009/08/10-rathika1.jpg484041ಹಂದಿಜ್ವರಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484041ಹಂದಿಜ್ವರತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484041ಹಂದಿಜ್ವರಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg484041ಹಂದಿಜ್ವರದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg484041ಹಂದಿಜ್ವರಹಂದಿಜ್ವರ ತಡೆಗೆ ನೂತನ ನಿಯಮ ಜಾರಿ : ಅಜಾದ್/news/2009/08/04/swine-flu-new-guidelines-for-private-hospital-azad.htmlನವದೆಹಲಿ, ಜು. 4 : ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಮಾರಿ ಹಂದಿಜ್ವರಕ್ಕೆ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ದೇಶದ ಖಾಸಗಿ ಆಸ್ಪತ್ರೆಗೆ ಹಂದಿಜ್ವರಕ್ಕೆ ಸಂಬಂಧಿಸಿದ ಅಗತ್ಯ ಚಿಕಿತ್ಸೆಗೆ ಸಂಬಂಧಿಸಿದ ನೀತಿ ನಿಯಮಗಳನ್ನು ಬಿಡುಗಡೆ ಮಾಡುವ ಸಲುವಾಗಿ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ. ಈ ಕುರಿತು ಪ್ರತಿಕ್ರಿಯೆ 38412http://kannada.oneindia.com/img/2009/08/04-gulam-nabi-azad1.jpgnews"> ಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ | H1N1 | BIAL | Swine Flu | H1N1 Symptoms | Bengaluru | ಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ - Kannada Oneindia

ಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ

BIAL
ಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ.

ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಸಾಫ್ಟ್ ವೇರ್ ದಂಪತಿಗಳು ನ್ಯೂಜರ್ಸಿಯಿಂದ ಬೆಂಗಳೂರಿಗೆ ಆಗಮಿಸಿದ್ದರು. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವೈದ್ಯರು ತಪಾಸಣೆ ನಡೆಸಿದಾಗ ರೋಗದ ಲಕ್ಷಣಗಳು ಪತ್ತೆಯಾಗಿವೆ. ಶಂಕಿತರನ್ನು ರಾಜೀವ್ ಗಾಂಧಿ ಚೆಸ್ಟ್ ಡಿಸೀಸಸ್ ಸಂಸ್ಥೆಗೆ ದಾಖಲಿಸಲಾಗಿದೆ.

ಚೆನ್ನೈ ವಿಮಾನ ನಿಲ್ದಾಣದಲ್ಲೂ ಒಂದೇ ಕುಟುಂಬದ ಐವರಿಗೆ ಎಚ್1ಎನ್1 ಸೋಂಕಿನ ಗುಣಲಕ್ಷಣಗಳು ಕಂಡುಬಂದಿವೆ. ಒಂದೇ ಕುಟುಂಬಕ್ಕೆ ಸೇರಿದ ಇವರು ಚೆನ್ನೈನ್ ವಿಮಾನ ನಿಲ್ದಾಣಕ್ಕೆ ಅಮಿರಿಕಾದಿಂದ ಆಗಮಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+