37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg124367ಹುಬ್ಬಳ್ಳಿನೀವೇನ ಹೇಳ್ರಿ ಧಾರವಾಡದ ಮಂದಿನ ಮಂದಿ/literature/articles/2008/2501-gadag-to-hubballi-train-travel-notes.htmlಹಳ್ಳೀ ಕಡೆ ಅದ್ರಾಗೂ ನಮ್ ಧಾರವಾಡ ಕಡೆ ಆಡೋ ಮಾತನ್ನ ಕೇಳೋ ಮಜಾನ ಬ್ಯಾರೆ. ವಿಷಯ ಗಂಭೀರ ಇರ್ಲಿ ಬಿಡ್ಲಿ, ಹಿಂದಮುಂದ ಯಾರಿದ್ರೂ ದರಕಾರ ಮಾಡ್ದ ಹಿರಿಯರಿಬ್ಬರು, 'ಏ ನಮ್ ಕಾಲ್ದಾಗ ಹಿಂಗಿರ್ಲಿಲ್ಲ ಬಿಡ್ರಿ' ಅಂತ ಹೊಡ್ಯೋ ಹರಟಿ ಅದ ಅಲ್ಲ, ಅದು ಡ್ಯಾಮಿನ್ಯಾಗಿಂದ ಬಿಟ್ಟ ನೀರಿನ್ಹಂಗ. ತಮ್ಮ ಕಾಲದಾಗಿನ ಮೌಲ್ಯಗಳ ಬಗ್ಗೆ ಅಭಿಮಾನನೂ ಇರ್ತದ, ಈಗಿನ 18928http://kannada.oneindia.com/img/2009/07/14-raghu-koppar1.jpg124367ಹುಬ್ಬಳ್ಳಿಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124367ಹುಬ್ಬಳ್ಳಿಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124367ಹುಬ್ಬಳ್ಳಿಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124367ಹುಬ್ಬಳ್ಳಿಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpgnews"> ರಾಜ್ಯಕ್ಕೆನಾಲ್ಕು ಪಾಸ್ ಪೋರ್ಟ್ ಸೇವಾ ಕೇಂದ್ರಗಳು | External Affairs Ministry | Gulbarga | Mangaluru | Hubli | S M Krishna | ರಾಜ್ಯಕ್ಕೆ ನಾಲ್ಕು ಪಾಸ್ ಪೋರ್ಟ್ ಸೇವಾ ಕೇಂದ್ರಗಳು - Kannada Oneindia

ರಾಜ್ಯಕ್ಕೆನಾಲ್ಕು ಪಾಸ್ ಪೋರ್ಟ್ ಸೇವಾ ಕೇಂದ್ರಗಳು

ಬೆಂಗಳೂರು, ಜೂ .12: ರಾಜ್ಯ ಸರಕಾರದ ಮನವಿ ಮೇರೆಗೆ ಬೆಂಗಳೂರು ಸೇರಿದಂತೆ ನಾಲ್ಕು ಕಡೆ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ವಿದೇಶಾಂಗ ಇಲಾಖೆ ಸಮ್ಮತಿಸಿದೆ. ಬೆಂಗಳೂರಿನಲ್ಲಿ ಒಟ್ಟು ಮೂರು , ಹುಬ್ಬಳ್ಳಿ ಮತ್ತು ಮಂಗಳೂರಿನಲ್ಲಿ ತಲಾ ಒಂದು ಕಚೇರಿ ತೆರೆಯಲು ವಿದೇಶಾಂಗ ಇಲಾಖೆ ಒಪ್ಪಿದೆ. ಇದರ ಜೊತೆಗೆ ಗುಲ್ಬರ್ಗಾದಲ್ಲಿ ಪಾಸ್ ಪೋರ್ಟ್ ಕಿರು ಸೇವಾ ಕೇಂದ್ರ ಆರಂಭವಾಗಲಿದೆ.

ಈ ವಿಚಾರವನ್ನು ಕೇಂದ್ರ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ರಾಜ್ಯ ಸರಕಾರಕ್ಕೆ ಪತ್ರ ಬರೆದು ತಿಳಿಸಿದ್ದಾರೆ. ಕೇಂದ್ರದ ಕ್ರಮವನ್ನು ಸ್ವಾಗತಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಪತ್ರ ಬರೆದು ಕೃಷ್ಣ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಸೇವಾ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಪೂರ್ಣ ಪ್ರಮಾಣದ ಕಚೇರಿ ತೆರೆದು ಎಲ್ಲಾ ಸೌಲಭ್ಯ ಒಂದೇ ಕಡೆ ಸಿಗುವಂತೆ ಮಾಡಬೇಕೆಂದು ಮನವಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+