39682ಕರವೇರಕ್ಷಣಾ ವೇದಿಕೆಯಿಂದ ಕೆಸೆಟ್ ಕಂಪೆನಿ/movies/music/2008/12/30-rakshana-vedike-starts-audio-company.htmlಕರ್ನಾಟಕ ರಕ್ಷಣಾ ವೇದಿಕೆ ಹೊಸ ವರ್ಷದಲ್ಲಿ ನೆನಪಿಟ್ಟುಕೊಳ್ಳುವಂಥ ಕೆಲಸ ಮಾಡಲಿದೆ. ಕನ್ನಡದ ಹಾಡುಗಳನ್ನು, ಕನ್ನಡತನವನ್ನು, ಕನ್ನಡ ಸಿನಿಮಾಗಳನ್ನು ಬೆಂಬಲಿಸುವ ಉದ್ದೇಶದಿಂದ ಕೆಸೆಟ್ ಕಂಪೆನಿಯನ್ನು ಪ್ರಾರಂಭಿಸಲಿದೆ. ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಈ ಸಂಗತಿಯನ್ನು 'ಸೀನ" ಧ್ವನಿಸುರುಳಿ ಬಿಡುಗಡೆ ಸಮಾರಂಭದಲ್ಲಿ ಅರುಹಿದರು. ಶ್ರೀಮಾತಾ ಹೆಸರಿನಲ್ಲಿ ಕೆಸೆಟ್ ಕಂಪೆನಿ ತಲೆ ಎತ್ತಲಿದೆ. ಈ ಹಿಂದೆ ಇದೇ ಹೆಸರಿನಲ್ಲೇ ವೇದಿಕೆಯು ಕ್ಯಾಸೆಟ್ 33777http://kannada.oneindia.com/img/2008/12/30-narayanagowda4e.jpg39682ಕರವೇಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39682ಕರವೇಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg39682ಕರವೇಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg39682ಕರವೇಕನ್ನಡಿಗರ ಪಾಲಾದ ಬೆಳಗಾವಿ ಮೇಯರ್ ಪಟ್ಟ,/news/2009/03/30/kannadiga-ellappa-becomes-belgaum-city-mayor.htmlಬೆಳಗಾವಿ ಮಾ 30: ಭಾಷಾ ಹೋರಾಟದ ವಿಷಯದಲ್ಲಿ ಸದಾ ಒಂದಲ್ಲೊಂದು ವಿವಾದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಕನ್ನಡಿಗರ ಪಾಲಾಗಾವುದರ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತೀವ್ರ ಮುಖಭಂಗ ಅನುಭವಿಸಿದೆ. ಇಂದು ನಡೆದ ಪಾಲಿಕೆಯ ಚುನಾವಣೆಯಲ್ಲಿ ಮೇಯರ್ ಮತ್ತು ಉಪಮೇಯರ್ ಪಟ್ಟ ಕನ್ನಡಿಗರ ಪಾಲಾಗಿದೆ. ಎಂಇಎಸ್ ಸದಸ್ಯರ ಪ್ರತಿಭಟನೆಯ ನಡುವೆ ನಡೆದ ಚುನಾವಣೆಯಲ್ಲಿ 35603http://kannada.oneindia.com/img/2009/03/30-belgaum-city-corporation1.jpg39183ಬೆಳಗಾವಿಬೆಳಗಾವಿ ಗಡಿಯಲ್ಲಿ ಕನ್ನಡದ ಬೆಳ್ಳಿ ಬೆಡಗು!/movies/headlines/2009/01/03-gadi-kannada-film-festival-belgaum.htmlಗಡಿ ಜಿಲ್ಲೆ ಬೆಳಗಾವಿಯಲ್ಲಿ ಶುಕ್ರವಾರ 'ಗಡಿ ಕನ್ನಡ ಚಲನ ಚಿತ್ರೋತ್ಸವ'ಕ್ಕೆ ಚಾಲನೆ ನೀಡಲಾಯಿತು. ಉದ್ಘಟನಾ ಸಮಾರಂಭದಲ್ಲಿ ಕೆ ಎಲ್ ಇ ಸೊಸೈಟಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಭಾಕರ ಬಿ ಕೋರೆ ಮಾತನಾಡುತ್ತಾ, ಉತ್ತಮ ಕನ್ನಡಚಿತ್ರಗಳನ್ನು ಪ್ರೋತ್ಸಾಹಿಸಿ ಎಂದು ಕರೆ ಕೊಟ್ಟರು. ಬೆಳಗಾವಿ ಜಿಲ್ಲೆ ಕನ್ನಡ ಚಿತ್ರೋದ್ಯಮಕ್ಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು 33857http://kannada.oneindia.com/img/2009/01/03-prabhakar-kore1e.jpg39183ಬೆಳಗಾವಿಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg39183ಬೆಳಗಾವಿಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು/movies/headlines/2009/01/belgaum-session-theatres-show-only-kannada-films.htmlಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು 34092http://kannada.oneindia.com/img/2009/01/16-ganesh-birthday1e.jpg39183ಬೆಳಗಾವಿಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg39183ಬೆಳಗಾವಿಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg155512ಬಳ್ಳಾರಿಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155512ಬಳ್ಳಾರಿತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155512ಬಳ್ಳಾರಿಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg155512ಬಳ್ಳಾರಿಬಳ್ಳಾರಿಯಲ್ಲಿ ವೀರಮದಕರಿ ಭಿತ್ತಿಪತ್ರಗಳಿಗೆ ಕೊಕ್/movies/headlines/2009/03/23-veera-madakari-movie-posters-bellary.htmlಸುದೀಪ್ ಅಭಿನಯಿಸಿ ನಿರ್ದೇಶಿಸಿರುವ 'ವೀರ ಮದಕರಿ' ಚಿತ್ರದ ಭಿತ್ತಿಪತ್ರಗಳನ್ನು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ತೆರವುಗೊಳಿಸಲಾಗಿದೆ. ಬಳ್ಳಾರಿ ಲೋಕಸಭೆ ಕ್ಷೇತ್ರದ ಜೆಡಿಎಸ್ ನ ಸಂಭವನೀಯ ಅಭ್ಯರ್ಥಿ ಎಂದು ಸುದೀಪ್ ರನ್ನು ಬಿಂಬಿಸಲಾಗಿರುವುದೇ ಈ ಬೆಳವಣಿಗೆಗಳಿಗೆ ಕಾರಣ ಎನ್ನಲಾಗಿದೆ.ಬಳ್ಳಾರಿ ಜಿಲ್ಲೆಯ ಮೂರು ಚಿತ್ರಮಂದಿರಗಳಲ್ಲಿ ವೀರ ಮದಕರಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ. ಹೊಸಪೇಟೆಯ ಗುರು ಸಚ್ಚಿದಾನಂದ, ಬಳ್ಳಾರಿಯ ಶಿವಾ ಮತ್ತು ಹಗರಿಬೊಮ್ಮನಹಳ್ಳಿಯ ವಿಷ್ಣು 35441http://kannada.oneindia.com/img/2009/03/23-sudeep-madakari1.jpg155512ಬಳ್ಳಾರಿವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpgnews"> ಕನ್ನಡ ಶಾಲೆ ದತ್ತು ಪಡೆಯಲು ಕರವೇ ಕಂಕಣ | KRV | T A Narayana Gowda | Kannada Schools | Rakshana Vedike | ಕನ್ನಡ ಶಾಲೆ ದತ್ತು ಪಡೆಯಲು ಕರವೇ ಕಂಕಣ - Kannada Oneindia

ಕನ್ನಡ ಶಾಲೆ ದತ್ತು ಪಡೆಯಲು ಕರವೇ ಕಂಕಣ

ಬೆಂಗಳೂರು, ಜೂ.13: ಕನ್ನಡಿಗರು ಹೆಚ್ಚಾಗಿ ವಾಸಿಸುವ ಸ್ಥಳಗಳಲ್ಲಿನ ಸರಕಾರಿ ಕನ್ನಡ ಶಾಲೆಗಳನ್ನು ದತ್ತು ಪಡೆಯುವ ಯೋಜನೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿದೆ. ಕರವೇ ಅಧ್ಯಕ್ಷ ನಾರಾಯಣ ಗೌಡ ಅವರ 43ನೇ ಜನ್ಮದಿನಚಾರಣೆಯಂದು ಕನ್ನಡ ಶಾಲೆಗಳನ್ನು ದತ್ತು ಪಡೆದು ಹೈಟೆಕ್ ಮಾದರಿ ಶಾಲೆಗಳನ್ನಾಗಿ ಮಾಡುವ ದೀಕ್ಷೆಯನ್ನು ಕಾರ್ಯಕರ್ತರು ತೊಟ್ಟಿದ್ದಾರೆ.

ಬೆಳಗಾವಿ, ರಾಯಚೂರು, ಗುಲ್ಬರ್ಗ, ಬೀದರ್, ಚಾಮರಾಜನಗರ, ಬಳ್ಳಾರಿ, ಬೆಂಗಳೂರು ನಗರದ ಶ್ರೀರಾಂಪುರ, ಹಲಸೂರು ಮತ್ತು ಡಿ ಜಿ ಹಳ್ಳಿ ಮುಂತಾದ ಕಡೆ ಕನ್ನಡಿಗರು ಹೆಚ್ಚಾಗಿ ವಾಸಿಸುವ ಶಾಲೆಗಳನ್ನು ಮಾದರಿ ಶಾಲೆಯನ್ನಾಗಿ ಪರಿವರ್ತಿಸಲಾಗುವುದು. ಈ ಮೂಲಕ ನಾರಾಯಣ ಗೌಡರ ಜನ್ಮದಿನವನ್ನು ವಿಶೇಷವಾಗಿ ಆಚರಿಸಲು ನಗರ ಜಿಲ್ಲೆಯ ಕಾರ್ಯಕರ್ತರು ನಿರ್ಧರಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+