38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg277634ಮಾಹಿತಿ ತಂತ್ರಜ್ಞಾನಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg277634ಮಾಹಿತಿ ತಂತ್ರಜ್ಞಾನಅಭಿವೃದ್ಧಿಗೆ ಐಟಿ ಬಳಕೆ : ಎಲ್ ಕೆ ಅಡ್ವಾಣಿ/news/2009/04/21/advani-plegde-it-mantra.htmlಬೆಂಗಳೂರು, ಏ. 21 : ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಅಭಿವೃದ್ಧಿಪರ ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ಮಾಹಿತಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದು ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಭರವಸೆ ನೀಡಿದರು. ನಗರದ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಏರ್ಪಡಿಸಿದ್ದ ಬೃಹತ್ ಪ್ರಚಾರಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಗ್ರಾಮೀಣ ಮಟ್ಟಕ್ಕೆ ತಂತ್ರಜ್ಞಾನ 36092http://kannada.oneindia.com/img/2009/04/21-advani-lk2.jpg277634ಮಾಹಿತಿ ತಂತ್ರಜ್ಞಾನಯುಪಿಎ ಕೂಡುಗೆ ಎಸ್ಟಿಡಿ ದರ ಕೇವಲ 25 ಪೈಸೆ!/news/2009/05/29/raja-announce-sops-std-25p-local-call-10-paise.htmlನವದೆಹಲಿ, ಮೇ. 29 : ತಮಿಳುನಾಡಿನ ನೀಲಗಿರಿ ಲೋಕಸಭೆ ಕ್ಷೇತ್ರ ಡಿಎಂಕೆ ಪಕ್ಷದಿಂದ ಆಯ್ಕೆಯಾಗಿರುವ ಎ ರಾಜಾ ಅವರು ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದಲ್ಲಿ ಮತ್ತೊಮ್ಮೆ ದೂರವಾಣಿ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಧಿಕಾರ ವಹಿಸಿಕೊಂಡು ಇನ್ನು ಎರಡು ದಿನ ಕಳೆದಿಲ್ಲ ಆಗಲೇ ಸರಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ವತಿಯಿಂದ ಎಸ್ ಟಿಡಿ 36988http://kannada.oneindia.com/img/2009/05/29-a-raja.jpg277634ಮಾಹಿತಿ ತಂತ್ರಜ್ಞಾನಕೈಗಾರಿಕಾ ಚಟುವಟಿಕೆಗಳಿಗೆ ಕರ್ನಾಟಕ ಪ್ರಶಸ್ತ ಸ್ಥಳ/news/2009/06/13/ktaka-is-best-place-for-industries-bsy.htmlಬೆಂಗಳೂರು, ಜೂ.13: ಕರ್ನಾಟಕ ರಾಜ್ಯ ಇಡಿ ದೇಶದಲ್ಲೇ ಪ್ರಗತಿಪರ ರಾಜ್ಯವಾಗಿದ್ದು, ಉತ್ತಮ ಆಡಳಿತ ಮತ್ತು ಕೈಗಾರಿಕಾ ಬೆಳವಣಿಗೆಗೆ ಪೂರಕವಾದ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಯ ವಾತಾವರಣದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಚಟುವಟಿಕೆಗಳು ಯಾವುದೇ ಅಡ್ಡಿ ಇಲ್ಲದೆ ಮುಕ್ತವಾಗಿ ನಡೆಯಲು ಇಲ್ಲಿ ಪ್ರಶಸ್ತ ವಾತಾವರಣವಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಭಿಪ್ರಾಯಪಟ್ಟರು. ಅವರು ಇಂದು ಕರ್ನಾಟಕ 37327http://kannada.oneindia.com/img/2009/06/13-bsy-industry.jpg277634ಮಾಹಿತಿ ತಂತ್ರಜ್ಞಾನಬೆಂಗಳೂರ ಟೆಕ್ಕಿಗಳಿಂದ ಇಂಜಿನಿಯರ್ಸ್ ಡೇ ಆಚರಣೆ/news/2009/09/24/totaloutsource-celebrates-engineers-day.htmlಬೆಂಗಳೂರು, ಸೆ. 24 : ಕನ್ನಡನಾಡಿನ ಮೇಧಾವಿ ಇಂಜಿನಿಯರ್ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ನೆನಪಿನಲ್ಲಿ ಬೆಂಗಳೂರು ಮೂಲದ ಮಾಹಿತಿ ತಂತ್ರಜ್ಞಾನ ಸಂಸ್ಥೆ ಟೋಟಲ್ ಔಟ್ ಸೋರ್ಸ್ ಇಂಜಿನಿಯರ್ಸ್ ದಿನವನ್ನು ಸೆಪ್ಟೆಂಬರ್ 18ರಂದು ವಿಭಿನ್ನವಾಗಿ ಆಚರಿಸಿತು. ಇಂಜಿನಿಯರ್ಸ್ ಡೇಯನ್ನು ಟೋಟಲ್ ಔಟ್ ಸೋರ್ಸ್ ಕಳೆದ ಮೂರು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದೆ.ಸರ್ ಎಂವಿಯನ್ನು ನೆನೆಯುವುದರ ಜೊತೆಗೆ ಉದ್ಯೋಗಿಗಳಿಗಾಗಿ 39360http://kannada.oneindia.com/img/2009/09/24-engineers-day1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಕೈಗಾರಿಕಾ ಚಟುವಟಿಕೆಗಳಿಗೆ ಕರ್ನಾಟಕ ಪ್ರಶಸ್ತ ಸ್ಥಳ | Yeddyurappa | Bengaluru | Karnataka Industries | Biotechnology | ಕೈಗಾರಿಕಾ ಚಟುವಟಿಕೆಗಳಿಗೆ ಕರ್ನಾಟಕ ಪ್ರಶಸ್ತ ಸ್ಥಳ - Kannada Oneindia

ಕೈಗಾರಿಕಾ ಚಟುವಟಿಕೆಗಳಿಗೆ ಕರ್ನಾಟಕ ಪ್ರಶಸ್ತ ಸ್ಥಳ

K'taka is best place for industries: BSY
ಬೆಂಗಳೂರು, ಜೂ.13: ಕರ್ನಾಟಕ ರಾಜ್ಯ ಇಡಿ ದೇಶದಲ್ಲೇ ಪ್ರಗತಿಪರ ರಾಜ್ಯವಾಗಿದ್ದು, ಉತ್ತಮ ಆಡಳಿತ ಮತ್ತು ಕೈಗಾರಿಕಾ ಬೆಳವಣಿಗೆಗೆ ಪೂರಕವಾದ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಯ ವಾತಾವರಣದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಚಟುವಟಿಕೆಗಳು ಯಾವುದೇ ಅಡ್ಡಿ ಇಲ್ಲದೆ ಮುಕ್ತವಾಗಿ ನಡೆಯಲು ಇಲ್ಲಿ ಪ್ರಶಸ್ತ ವಾತಾವರಣವಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಭಿಪ್ರಾಯಪಟ್ಟರು.

ಅವರು ಇಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಏರ್ಪಡಿಸಿದ್ದ ರಾಜ್ಯಮಟ್ಟದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಹಾಗೂ ಇತರ ಸಂಘ ಸಂಸ್ಥೆಗಳ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ವ್ಯವಹಾರಗಳ ಅಭಿವೃದ್ಧಿ ಹಾಗೂ ಬೆಳವಣಿಗೆಗೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ನೀಡುತ್ತಾ ಬಂದಿರುವ ಸಹಕಾರವನ್ನು ಮೊದಲಿಗೆ ಅಭಿನಂದಿಸಿದ ಮುಖ್ಯಮಂತ್ರಿಗಳು ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕೈಗಾರಿಕರಣದ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ವಿಶನ್ ಕರ್ನಾಟಕ 2020 ಕಾರ್ಯನಿರತವಾಗಿವೆ ಎಂದರು.

ಗ್ರಾಮೀಣಾಭಿವೃದ್ಧಿಗೆ ಹೆಚ್ಚು ಒತ್ತು ನೀಡಿ ಗ್ರಾಮೀಣ ಪ್ರದೇಶದ ಜನರಿಗೆ ಆದಾಯ ಹೆಚ್ಚಿಸಲು ಅವರ ಜೀವನ ಮಟ್ಟ ಸುಧಾರಿಸಲು ಕಾರ್ಯಕ್ರಮ ರೂಪಿಸಲಾಗಿದೆ. ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಶಿಕ್ಷಣ ಕ್ರಮದಲ್ಲಿ ಸುಧಾರಣೆಗಳನ್ನು ತರುವ ಕುರಿತು ಯೋಜಿಸಲಾಗುತ್ತಿದೆ.ಸರ್ಕಾರವು ನಗರ ಹಾಗೂ ಕೈಗಾರಿಕೆಗಳನ್ನು ವ್ಯವಸ್ಥಿತವಾಗಿ ಅಭಿವೃದ್ದಿಪಡಿಸಲು ಸಂಪೂರ್ಣ ಗಮನಹರಿಸಿದ್ದು ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ ಹಾಗೂ ಆರೋಗ್ಯ ಸುಧಾರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದೆ ಎಂದರು.

ಕರ್ನಾಟಕದಲ್ಲಿ ವ್ಯಾಪಕ ಮಟ್ಟದಲ್ಲಿ ಕೈಗಾರಿಕಾ ಬೆಳವಣಿಗೆಗೆ ಅನುಕೂಲವಾಗುವಂತೆ ಸರ್ಕಾರವು ಹಲವಾರು ಕೈಗಾರಿಕ ನೀತಿಗಳನ್ನು ರೂಪಿಸಿದೆ. ಕೈಗಾರಿಕಾ ನೀತಿಗೆ ಪೂರಕವಾಗಿ ಕೈಗಾರಿಕಾ ವಲಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಸ್ಥಳೀಯವಾಗಿ ಲಭ್ಯವಾಗುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಮುಖವಾಗಿ ಉಕ್ಕು, ಸಿಮೆಂಟ್, ಜವಳಿ ಉದ್ಯಮ ಆಹಾರ ಸಂಸ್ಕೃರಣ, ಆಟೋಮೊಬೈಲ್, ಜೈವಿಕ ತಂತ್ರಜ್ಞಾನ ಅಭಿವೃದ್ದಿಯಾಗಬೇಕು ಎನ್ನುವ ಆಶಯವನ್ನು ಅವರು ವ್ಯಕ್ತಪಡಿಸಿದರು.

ರಾಜ್ಯದ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸುವ ಯೋಜನೆಯಡಿಯಲ್ಲಿ 66,000 ಕಿ.ಮಿ.ಗಳ ಯೋಜನೆಯನ್ನು ಕೆ.ಆರ್.ಡಿ.ಸಿ.ಎಲ್ ಮೂಲಕ ಕೈಗೆತ್ತಿಕೊಳ್ಳಲಾಗಿದೆ. ಇದರ ಅಡಿಯಲ್ಲಿ 10,000 ಕಿ.ಮಿ. ರಾಜ್ಯ ಹೆದ್ದಾರಿ ಹಾಗೂ 12,600 ಕಿ.ಮಿ. ಗ್ರಾಮೀಣ ರಸ್ತೆಗಳ ಅಭಿವೃದ್ಧಿಪಡಿಸಲಾಗುವುದು. ಡಾ.ಡಿ.ಎಂ. ನಂಜುಂಡಪ್ಪ ವರದಿಯ ಆಧಾರದ ಮೇಲೆ 114 ಹಿಂದುಳಿದ ತಾಲ್ಲೂಕುಗಳಲ್ಲಿ ವಿಶೇಷ ಅಭಿವೃದ್ದಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಬಜೆಟ್‌ನಲ್ಲಿ ಅನುದಾನ ಒದಗಿಸಲಾಗಿದ್ದು ಪ್ರಾದೇಶಿಕ ಅಭಿವೃದ್ದಿ ಮಂಡಳಿಗಳಿಗೆ ಪ್ರಾಶಸ್ತ್ಯ ನೀಡಲಾಗಿದೆ ಎಂದರು.

ರಾಜ್ಯವನ್ನು ಪ್ರಗತಿಪಥದತ್ತ ಕೊಂಡ್ಯೊಯ್ಯುವ ಈ ಎಲ್ಲಾ ಪ್ರಯತ್ನಗಳಿಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳ ಸಕ್ರಿಯ ಪಾತ್ರವೂ ಅಗತ್ಯ. ಈ ನಿಟ್ಟಿನಲ್ಲಿ ತಮ್ಮ ಸಹಕಾರ ಬಯಸುತ್ತೇನೆ ಎಂದ ಮುಖ್ಯಮಂತ್ರಿಗಳು ರಾಜ್ಯಮಟ್ಟದ ಈ ಸಮ್ಮೇಳನದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೈಗೊಳ್ಳುವ ನಿರ್ಣಯಗಳನ್ನು ಅನುಷ್ಠಾನಕ್ಕೆ ತರಲು ರಾಜ್ಯಸರ್ಕಾರ ಮುಕ್ತ ಮನಸ್ಸಿನಿಂದಿದೆ ಎಂದರು. ಕಾರ್ಯಕ್ರಮದಲ್ಲಿ ರಾಜ್ಯ ಯೋಜನಾ ಮಂಡಳಿಯ ಡೆಪ್ಯುಟಿ ಛೇರ್‌ಮನ್ ಡಿ.ಹೆಚ್. ಶಂಕರಮೂರ್ತಿ, ಅಸೋಚಮ್ ಅಧ್ಯಕ್ಷ ಸಜ್ಜನ್ ಜಿಂದಾಲ್, ಎಫ್ ಕೆ ಸಿ ಸಿ ಐ ಅಧ್ಯಕ್ಷ ಬಿ. ಮುರುಳೀಧರ್ ಹಾಗೂ ಎಲ್ಲಾ ಜಿಲ್ಲೆಗಳಿಂದ ಬಂದ ಪ್ರತಿನಿಧಿಗಳು ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+