36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg201950ರಾಜನಾಥ್ ಸಿಂಗ್ರಾಜನಾಥ್ ನಿವಾಸಕ್ಕೆ ಜೈಟ್ಲಿ ದಿಢೀರ್ ಭೇಟಿ/news/2009/03/19/jaitley-meets-bjp-president-rajnath.htmlನವದೆಹಲಿ, ಮಾ. 19 : ಈಶಾನ್ಯ ರಾಜ್ಯಗಳ ಸಂಘಟಕರಾಗಿ ಸುಧಾಂಶು ಮಿತ್ತಲ್ ನೇಮಕದಿಂದ ಬೇಸರಗೊಂಡು ಪಕ್ಷದ ಎಲ್ಲ ಚಟುವಟಿಕೆಗಳಿಂದ ತಟಸ್ಥರಾಗಿ ಉಳಿದಿದ್ದ ಅರುಣ್ ಜೈಟ್ಲಿ ಇಂದು ದಿಢೀರ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ನಿರಾಕರಿಸಿದರಾದರೂ ಸ್ವಲ್ಪ ಮಟ್ಟಿಗೆ ಮತ್ತೆಗಾಗಿರುವುದು 35355http://kannada.oneindia.com/img/2009/03/19-arun-jaitley2.jpg201950ರಾಜನಾಥ್ ಸಿಂಗ್ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ/news/2009/04/03/bjp-releases-ls-election-manifesto.htmlನವದೆಹಲಿ, ಏ. 3 : ತೀವ್ರ ಟೀಕೆ ಟಿಪ್ಪಣಿಗಳ ನಂತರ ಕೊನೆಗೂ ಭಾರತೀಯ ಜನತಾ ಪಕ್ಷ ತನ್ನ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತದೆ ಹಳೆಯ ಆಲದ ಮರಕ್ಕೆ ಜೋತು ಬಿದ್ದಿರುವ ಬಿಜೆಪಿ, ರಾಮಮಂದಿರ ನಿರ್ಮಿಸಿಯೇ ಸಿದ್ಧ ಎಂದು ಹೇಳಿದೆ. ಅಕ್ಕಿ ರಾಜಕೀಯಕ್ಕೆ ಮುಂದಾಗಿರುವ ಕೇಸರಿ ಪಡೆ, 2 ರುಪಾಯಿ ದರದಲ್ಲಿ 35704http://kannada.oneindia.com/img/2009/04/03-advani-lk2.jpg201950ರಾಜನಾಥ್ ಸಿಂಗ್ಉಗ್ರರ ಮಟ್ಟ ಹಾಕಲು ಸೇನೆ ರವಾನೆ, ಬಿಜೆಪಿ/news/2009/04/14/if-voted-to-power-bjp-will-send-troops-to-pak.htmlಗಯಾ (ಬಿಹಾರ್), ಏ. 14 : ವಿವಿಧ ರಾಜಕೀಯ ಪಕ್ಷಗಳು ಮತ ಪಡೆಯಲು ತರತರಹದ ಆಮಿಷಗಳನ್ನು ಮತದಾರರಿಗೆ ಒಡ್ಡುವುದು ಸಹಜ. ಆದರೆ, ಭಾರತೀಯ ಜನತಾ ಪಕ್ಷ ಒಂದು ಹೆಜ್ಜೆ ಮುಂದೆ ಇರಿಸಿದ್ದು, ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಭಯೋತ್ಪಾದಕರ ನಿರ್ನಾಮಕ್ಕೆ ಭಾರತೀಯ ಸೈನಿಕರನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ. ಪಾಕಿಸ್ತಾನ 35929http://kannada.oneindia.com/img/2009/04/14-rajnath-singh1e.jpg201950ರಾಜನಾಥ್ ಸಿಂಗ್ಕಾಂಗ್ರೆಸ್ ನಾಯಕರ ವಿರುದ್ಧ ರಾಜನಾಥ್ ಸಿಡಿಮಿಡಿ/news/2009/04/15/bjp-accuses-congress-of-slanderous-campaign.htmlಬೆಂಗಳೂರು, ಏ. 15 : ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ವಿರುದ್ದ ಕಾಂಗ್ರೆಸ್ ಮುಖಂಡರು ಬೀಸುತ್ತಿರುವ ಟೀಕೆಗಳ ದೊಣ್ಣೆಯ ಬಿಸಿ ಇದೀಗ ಬಿಜೆಪಿ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಚುನಾವಣೆ ಪ್ರಚಾರಕ್ಕೆ ಬೆಂಗಳೂರಿಗೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ವೈಯಕ್ತಿಕ ಟೀಕೆ ಮಾಡುವುದನ್ನು ಕೈಬಿಟ್ಟು, ದೇಶದ 35979http://kannada.oneindia.com/img/2009/04/15-rajnath-singh1e.jpg201950ರಾಜನಾಥ್ ಸಿಂಗ್ಅಮರ್ ಸಿಂಗ್-ರಾಜ್ ನಾಥ್ ಸಿಂಗ್ ಚರ್ಚೆ/news/2009/05/15/what-cooking-between-bjp-and-sp-an-alliance.htmlನವದೆಹಲಿ, ಮೇ. 15 : ಅಧಿಕಾರದ ಬೆನ್ನುಬಿದ್ದಿರುವ ಜನಪ್ರತಿಗಳು ಪದವಿಗಾಗಿ ಏನೇನೆಲ್ಲ ಮಾಡುತ್ತಾರೆ ಎನ್ನುವುದಕ್ಕೆ ಅಮರ್ ಸಿಂಗ್ ಅವರು ರಾಜನಾಥ್ ಸಿಂಗ್ ಕಿವಿಕಚ್ಚುತ್ತಿರುವುದೇ ಸಾಕ್ಷಿ. ಚುನಾವಣೆಗೂ ಮುಂಚೆ ಎನ್ ಡಿಎ, ಬಿಜೆಪಿ ಎಂದರೆ ಉರಿದು ಬೀಳುತ್ತಿದ್ದ ಸಮಾಜವಾದಿ ಪಕ್ಷದ ಮುಖಂಡರು ಇದೀಗ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ಜೊತೆ ಖಾಸಗಿ ಸಮಾರಂಭವೊಂದರಲ್ಲಿ ಗುಟ್ಟಾಗಿ ಮಾತನಾಡಿರುವ ಸುದ್ದಿ 36630http://kannada.oneindia.com/img/2009/05/15-amar-singh1e.jpg123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಸಿನ್ಹಾ ರಾಜೀನಾಮೆ | Yashwant Sinha | BJP | Rajnath Singh | New Delhi | ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಸಿನ್ಹಾ ರಾಜೀನಾಮೆ - Kannada Oneindia

ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಸಿನ್ಹಾ ರಾಜೀನಾಮೆ

Yashwant Sinha quits as BJP vice president
ನವದೆಹಲಿ, ಜೂ.13: ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಯಶವಂತ ಸಿನ್ಹಾ ಶನಿವಾರ ರಾಜೀನಾಮೆ ಸಲ್ಲಿಸುವ ಮೂಲಕ ಕೇಂದ್ರ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಇಂದು ನವದೆಹಲಿಯಲ್ಲಿ ಬಹಿರಂಗವಾಯಿತು. ಸಿನ್ಹಾ ಅವರು ಪಕ್ಷದ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ಕೊಟ್ಟು ಪಕ್ಷದಿಂದ ಹೊರ ನಡೆದರು.

ಬಿಜೆಪಿ ನೇತೃತ್ವದ ಎನ್ ಡಿಎ ಸರಕಾರ ಅಧಿಕಾರದಲ್ಲಿದ್ದಾಗ ಯಶವಂತ ಸಿನ್ಹಾ ಅವರು ವಿದೇಶಾಂಗ ಮತ್ತು ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅವರ ರಾಜೀನಾಮೆಯಿಂದ ಕೇಂದ್ರ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಸಾಬೀತಾಗಿದೆ. ಹಜಾರಿಬಾಗ್ ಕ್ಷೇತ್ರದಿಂದ ಈ ಬಾರಿಯ ಲೋಕಸಭೆಗೆ ಸಿನ್ಹಾ ಆಯ್ಕೆಯಾಗಿದ್ದರು.

ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ಪತ್ರಿಕಾಗೋಷ್ಠಿಗೂ ಕೆಲ ನಿಮಿಷಗಳ ಮುನ್ನ ಈ ಮಹತ್ವದ ಬೆಳವಣಿಗೆ ನಡೆಯಿತು. ನಂತರ ರಾಜ್ ನಾಥ್ ಸಿಂಗ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಪಕ್ಷದ ಆಂತರಿಕ ವಿಚಾರಗಳನ್ನು ಬಹಿರಂಗ ಪಡಿಸಿದ್ದು ಸರಿಯಲ್ಲ. ಬಹಿರಂಗ ಹೇಳಿಕೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಎಚ್ಚರಿಸಿದರು.

ಬಹಿರಂಗ ಹೇಳಿಕೆಗಳಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ. ಈ ಬಾರಿಯ ಲೋಕಸಭೆ ಚುನಾವಣೆ ಸೋಲಿನ ಪರಾಮರ್ಶೆಯನ್ನು ನಡೆಸಲಿದ್ದೇವೆ. ಆಗಸ್ಟ್ ನಲ್ಲಿ ಚಿಂತನಾ ಸಭೆ ನಡೆಸಲಿದ್ದೇವೆ ಎಂದು ರಾಜ್ ನಾಥ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+